CONNECT WITH US  

ರಾಯಚೂರು

ಲಿಂಗಸುಗೂರು: ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ರಸ್ತೆ ಬದಿ ನಿಂತಿದ್ದ-ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೃತ ಪತಿಯ
ಶವದೊಂದಿಗೆ ಆಂಬ್ಯುಲೆನ್ಸ್‌ನಲ್ಲಿ ಬರುತ್ತಿದ್ದ ಪತ್ನಿ...

ಲಿಂಗಸುಗೂರು: ನಾಗರಿಕರು ಕಟ್ಟುವ ಕರದಲ್ಲಿ ಅದರಲ್ಲಿ ಶೇ.6ರಷ್ಟು ಗ್ರಂಥಾಲಯ ಕರ ಸ್ವೀಕರಿಸುತ್ತಿದ್ದರೂ ಸ್ಥಳೀಯ ಸಂಸ್ಥೆಗಳು ಇದನ್ನು ಗ್ರಂಥಾಲಯಗಳಿಗೆ ನೀಡದ ಪರಿಣಾಮ ಗ್ರಂಥಾಲಯಗಳು...

ಮುದಗಲ್ಲ: ಸ್ಥಳೀಯ ಪುರಸಭೆ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ನಾಲ್ಕೈದು ದಿನಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿರುವುದರಿಂದ ಸಾರ್ವಜನಿಕರು ನೀರಿಗಾಗಿ ಪರದಾಡುವಂತಾಗಿದೆ.

ಮಾನ್ವಿ: ನೂತನ ಪಿಂಚಣಿ ಯೋಜನೆಯು ಸರ್ಕಾರಿ ನೌಕರರ ಪಾಲಿಗೆ ಶಾಪವಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಸಿಂಧನೂರು: ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಶಿಕ್ಷಕರ ಮೇಲೆ ಒತ್ತಡಗಳು ಹೆಚ್ಚುತ್ತಿದ್ದು, ಇದು ಕಡಿಮೆ ಆಗಬೇಕಿದೆ. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗುವಂತಾಗಬೇಕಾಗಿದೆ ಎಂದು...

ಹಟ್ಟಿ ಚಿನ್ನದ ಗಣಿ: ನಮ್ಮ ನಾಡು ಸಂಪ್ರದಾಯ, ಸಂಸ್ಕೃತಿಯ ನೆಲೆಬೀಡು. ಪೂರ್ವಜರು ಆಚರಿಸುತ್ತ ಬಂದಿರುವ ಕೆಲ ಧಾರ್ಮಿಕ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳಲ್ಲಿ ಗಂಗಾಮತ ಹಾಗೂ...

ಸಿಂಧನೂರು: ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿಯಲು ಈ ಭಾಗದ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು...

ಸಾಂದರ್ಭಿಕ ಚಿತ್ರ.

ರಾಯಚೂರು: ಶಾಖೋತ್ಪನ್ನ ಕೇಂದ್ರಗಳಿಂದಾಗುತ್ತಿರುವ ಪರಿಸರ ಹಾನಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, 2021ರ ವೇಳೆಗೆ ಬಹುಕೋಟಿ ವೆಚ್ಚದ ಫ‌...

ಲಿಂಗಸುಗೂರು: ಪುರಸಭೆ ನಿರ್ಲಕ್ಷ್ಯಾದಿಂದಾಗಿ ಹೊಸದಾಗಿ ಖರೀದಿಸಿದ್ದ ಜನರೇಟರ್‌ಗಳು ಬಳಕೆ ಮಾಡದೇ ಧೂಳು ತಿನ್ನುತ್ತಿವೆ.

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ರಾಜ್ಯದ ಜನರನ್ನು ದಂಗೆ ಏಳುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ...

ಮುದಗಲ್ಲ: ಐತಿಹಾಸಿಕ ಮುದಗಲ್ಲ ಮೊಹರಂಗೆ ಲಕ್ಷಾಂತರ ಭಕ್ತರ ಮಧ್ಯೆ ಹಸನ್‌-ಹುಸೇನ್‌ರ ಆಲಂಗಳ ಸಾಮೂಹಿಕ ಭೇಟಿಯಿಂದ ಶುಕ್ರವಾರ ಸಂಭ್ರಮದ ತೆರೆ ಬಿದ್ದಿತು.

ರಾಯಚೂರು: ನಗರ ಸೇರಿ ಜಿಲ್ಲಾದ್ಯಂತ ಪ್ರತಿಷ್ಠಾಪಿಸಲಾದ ಬಹುತೇಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯ ಶುಕ್ರವಾರ (9ನೇ ದಿನ) ಸಂಭ್ರಮದಿಂದ ಜರುಗಿತು. ಜಿಲ್ಲೆಯಲ್ಲಿ ಸುಮಾರು 1760ಕ್ಕೂ ಅಧಿಕ...

ಮಸ್ಕಿ: ಕನ್ನಡ ನಮ್ಮ ತಾಯಿ ಭಾಷೆ. ತಾಯಿಗೆ ನೀಡುವ ಗೌರವವನ್ನು ಕನ್ನಡ ಭಾಷೆಗೆ ನೀಡಬೇಕು. ಇಂಗ್ಲಿಷ್‌ ವ್ಯಾಮೋಹಕ್ಕೆ ಬಿಳದೆ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಕಳುಹಿಸಬೇಕು ಎಂದು ಗಚ್ಚಿನಮಠದ ಶ್ರೀ...

ಸಿಂಧನೂರು: ಸದಾ ಎಲ್ಲದ ಮೊಗದಲ್ಲಿ ನಗೆ ತೋರಿಸುವ ಛಾಯಾಗ್ರಾಹಕರ ಮೊಗದಲ್ಲೂ ನಗು ಮೂಡಬೇಕಾಗಿದೆ ಎಂದು ಕರ್ನಾಟಕ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಬಿ.ಎಸ್‌.ಶಶಿಧರ ಹೇಳಿದರು.

ಮುದಗಲ್ಲ: ಪಟ್ಟಣದಲ್ಲಿ ಆಚರಿಸುವ ಮೊಹರಂ ರಾಜ್ಯದಲ್ಲೇ ಹೆಸರು ಪಡೆದಿದ್ದು, ಭಾವೈಕ್ಯಕ್ಕೆ ಮಾದರಿಯಾಗಿದೆ. ಮುದಗಲ್ಲ ಮೊಹರಂ ಆಚರಣೆಗೆ ಐತಿಹಾಸಿಕ ಹಿನ್ನೆಲೆ ಇದೆ. ವಿಜಯಪುರದ ಆದಿಲ್‌ಶಾಹಿ ದೊರೆ...

ಸಾಂದರ್ಭಿಕ ಚಿತ್ರ

ಗೊರೇಬಾಳ (ರಾಯಚೂರು): ಅನ್ನಭಾಗ್ಯ ಯೋಜನೆಗೆ ಸೇರಿದ ಸುಮಾರು 12.50 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಜಿಲ್ಲಾ ಉಪನಿರ್ದೇಶಕ ಎನ್‌.ಅಮರಣ್ಣ ವಶಪಡಿಸಿಕೊಂಡಿದ್ದಾರೆ.

ರಾಯಚೂರು: ಟಿಎಲ್‌ಬಿಸಿ, ಎನ್‌ಆರ್‌ಬಿಸಿ ಅಚ್ಚುಕಟ್ಟು ಪ್ರದೇಶದ ರೈತರ ನೀರಿನ ಸಮಸ್ಯೆ ಕುರಿತು ಜಲಸಂಪನ್ಮೂಲ ಸಚಿವರ ನೇತೃತ್ವದಲ್ಲಿ ಸೋಮವಾರ ಕರೆದಿದ್ದ ಸಭೆಯಲ್ಲಿ ರೈತರಿಗೆ ನೀರು ಸಿಗದೆ ಮತ್ತದೆ...

ಮಸ್ಕಿ: ಪಟ್ಟಣದ ಎಲಿಗಾರ ಬಡಾವಣೆಯ ಗಜಾನನ ಯುವಕ ಮಂಡಳಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕಳೆದೆರೆಡೂ ವರ್ಷಗಳಿಂದ ದೊಡ್ಡ ಗಣಪತಿ...

ರಾಯಚೂರು: ಬಿಜೆಪಿಯ ಆರು ಜನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಮ್ಮ 20 ಶಾಸಕರು ಯಾರೆಂದು
ಬಿಜೆಪಿಯವರು ತಿಳಿಸಲಿ. ನಾವು ಆರು ಜನರ ಹೆಸರು ಬಹಿರಂಗ ಪಡಿಸುವುದಾಗಿ ಕೆಪಿಸಿಸಿ...

ರಾಯಚೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಉಪ್ಪಾರ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈಗಲೂ ಅದೇ ಸಹಕಾರವನ್ನು ಮುಂದುವರಿಸಿಕೊಂಡು...

Back to Top