CONNECT WITH US  

ರಾಯಚೂರು

ಮಸ್ಕಿ: ಕನ್ನಡ ನಮ್ಮ ತಾಯಿ ಭಾಷೆ. ತಾಯಿಗೆ ನೀಡುವ ಗೌರವವನ್ನು ಕನ್ನಡ ಭಾಷೆಗೆ ನೀಡಬೇಕು. ಇಂಗ್ಲಿಷ್‌ ವ್ಯಾಮೋಹಕ್ಕೆ ಬಿಳದೆ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಕಳುಹಿಸಬೇಕು ಎಂದು ಗಚ್ಚಿನಮಠದ ಶ್ರೀ...

ಸಿಂಧನೂರು: ಸದಾ ಎಲ್ಲದ ಮೊಗದಲ್ಲಿ ನಗೆ ತೋರಿಸುವ ಛಾಯಾಗ್ರಾಹಕರ ಮೊಗದಲ್ಲೂ ನಗು ಮೂಡಬೇಕಾಗಿದೆ ಎಂದು ಕರ್ನಾಟಕ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಬಿ.ಎಸ್‌.ಶಶಿಧರ ಹೇಳಿದರು.

ಮುದಗಲ್ಲ: ಪಟ್ಟಣದಲ್ಲಿ ಆಚರಿಸುವ ಮೊಹರಂ ರಾಜ್ಯದಲ್ಲೇ ಹೆಸರು ಪಡೆದಿದ್ದು, ಭಾವೈಕ್ಯಕ್ಕೆ ಮಾದರಿಯಾಗಿದೆ. ಮುದಗಲ್ಲ ಮೊಹರಂ ಆಚರಣೆಗೆ ಐತಿಹಾಸಿಕ ಹಿನ್ನೆಲೆ ಇದೆ. ವಿಜಯಪುರದ ಆದಿಲ್‌ಶಾಹಿ ದೊರೆ...

ಸಾಂದರ್ಭಿಕ ಚಿತ್ರ

ಗೊರೇಬಾಳ (ರಾಯಚೂರು): ಅನ್ನಭಾಗ್ಯ ಯೋಜನೆಗೆ ಸೇರಿದ ಸುಮಾರು 12.50 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಜಿಲ್ಲಾ ಉಪನಿರ್ದೇಶಕ ಎನ್‌.ಅಮರಣ್ಣ ವಶಪಡಿಸಿಕೊಂಡಿದ್ದಾರೆ.

ರಾಯಚೂರು: ಟಿಎಲ್‌ಬಿಸಿ, ಎನ್‌ಆರ್‌ಬಿಸಿ ಅಚ್ಚುಕಟ್ಟು ಪ್ರದೇಶದ ರೈತರ ನೀರಿನ ಸಮಸ್ಯೆ ಕುರಿತು ಜಲಸಂಪನ್ಮೂಲ ಸಚಿವರ ನೇತೃತ್ವದಲ್ಲಿ ಸೋಮವಾರ ಕರೆದಿದ್ದ ಸಭೆಯಲ್ಲಿ ರೈತರಿಗೆ ನೀರು ಸಿಗದೆ ಮತ್ತದೆ...

ಮಸ್ಕಿ: ಪಟ್ಟಣದ ಎಲಿಗಾರ ಬಡಾವಣೆಯ ಗಜಾನನ ಯುವಕ ಮಂಡಳಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕಳೆದೆರೆಡೂ ವರ್ಷಗಳಿಂದ ದೊಡ್ಡ ಗಣಪತಿ...

ರಾಯಚೂರು: ಬಿಜೆಪಿಯ ಆರು ಜನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಮ್ಮ 20 ಶಾಸಕರು ಯಾರೆಂದು
ಬಿಜೆಪಿಯವರು ತಿಳಿಸಲಿ. ನಾವು ಆರು ಜನರ ಹೆಸರು ಬಹಿರಂಗ ಪಡಿಸುವುದಾಗಿ ಕೆಪಿಸಿಸಿ...

ರಾಯಚೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಉಪ್ಪಾರ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈಗಲೂ ಅದೇ ಸಹಕಾರವನ್ನು ಮುಂದುವರಿಸಿಕೊಂಡು...

ಸಿಂಧನೂರು: ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವ ಉಪ್ಪಾರ ಸಮಾಜ ರಾಜಕೀಯವಾಗಿ ಬೆಳೆದರೆ ಮಾತ್ರ ಸಮಾಜ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಜಿ....

ರಾಯಚೂರು: ಕಾಂಗ್ರೆಸ್‌ನಿಂದ ಮತಯಾಚಿಸಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆ ಇಲ್ಲ. ಬಿಜೆಪಿಯಿಂದ ಸರ್ಕಾರಕ್ಕೆ ಯಾವುದೇ ಭಯವಿಲ್ಲ ಎಂದು ಸಚಿವ ಪುಟ್ಟರಂಗ...

ಮಾನ್ವಿ: ತಾಲೂಕಿನಲ್ಲಿ ಬರ ಆವರಿಸಿದೆ. ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಬರ ನಿರ್ವಹಣೆಗೆ ಅಗತ್ಯ ಕ್ರಮ ವಹಿಸಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ವಿದ್ಯುತ್‌ ಪೂರೈಕೆಯಲ್ಲಿ...

ರಾಯಚೂರು: ನೂತನ ರಾಯಚೂರು ವಿಶ್ವವಿದ್ಯಾಲಯವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಬೇಕಾದ ಅಗತ್ಯ
ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ಪತ್ರ...

ರಾಯಚೂರು: ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಬೆಳೆ ಒಣಗಿದರೆ, ಅಲ್ಪ ಸ್ವಲ್ಪ ಬೆಳೆದಿದ್ದ ಬೆಳೆಯನ್ನು ಸ್ವತಃ ರೈತರೇ ನಾಶಪಡಿಸುತ್ತಿರುವುದು ಇನ್ನೂ ನಿಂತಿಲ್ಲ. ಜಿಲ್ಲೆಯನ್ನು ರಾಜ್ಯ...

ರಾಯಚೂರು: ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿಯವರು ನಿರಂತರ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ, ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಪಶು ಸಂಗೋಪನೆ ಹಾಗೂ...

ಸಿಂಧನೂರು: ತುಂಗಭದ್ರಾ ವಲಯ ಹಂಗಾಮಿ ಕಾರ್ಮಿಕರ ಬೇಡಿಕೆ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ
ಅವರ ಜೊತೆ ಚರ್ಚಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಆಹ್ವಾನ ನೀಡಿದ...

ರಾಯಚೂರು: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮೊದಲಿದ್ದ ತೀವ್ರತೆ ಕಳೆದುಕೊಂಡಿದ್ದು, ರಾಜಕೀಯ ಪಕ್ಷಗಳಲ್ಲೂ ವಿಶ್ರಾಂತಿಯ ವಾತಾವರಣ ಕಾಣಿಸುತ್ತಿದೆ. ಆರಂಭದಲ್ಲಿ...

ಮಸ್ಕಿ: ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ದೇವದುರ್ಗ: ದೇವಲೋಕ, ಮರ್ತ್ಯಲೋಕ ಬೇರಿಲ್ಲ. ಮೇಲೆ ದೇವರಿಲ್ಲ, ದೇವರಿರುವುದು ನಮ್ಮ ನಡೆ ನುಡಿ ಸಿದ್ಧಾಂತದಲ್ಲಿ ಹಾಗೂ ಆತ್ಮದಲ್ಲಿ ಎಂದು ತೋರಿಸಿಕೊಟ್ಟವರು ಬಸವಾದಿ ಶರಣರು ಎಂದು ಅರಿವಿನಮನೆಯ...

ಸಾಂದರ್ಭಿಕ ಚಿತ್ರ.

ಮಸ್ಕಿ: ಪಟ್ಟಣದ ಯುವಕನೊಬ್ಬ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಪಾಕಿಸ್ತಾನ ಧ್ವಜವಿರುವ ಚಿತ್ರದೊಂದಿಗೆ ತನ್ನ
ಫೋಟೋ ಹಾಕಿದ್ದಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಹ್ಮದ್‌ ರಫಿ...

ಸಾಂದರ್ಭಿಕ ಚಿತ್ರ.

ಲಿಂಗಸುಗೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ನಿಧನರಾದ 13ನೇ ದಿನಕ್ಕೆ ಜನಿಸಿದ ತಮ್ಮ ಮಗುವಿಗೆ "ಅಟಲ್‌ಜೀ' ಎಂದು ನಾಮಕರಣ ಮಾಡಲು ಪಾಲಕರು ತೀರ್ಮಾನಿಸಿದ್ದಾರೆ. 

Back to Top