CONNECT WITH US  

ವಿಜಯಪುರ

ವಿಜಯಪುರ: ನಗರದ ದರ್ಬಾರ ಹೈಸ್ಕೂಲ್‌ ಮೈದಾನದಲ್ಲಿ ಫೆ.23 ರಿಂದ ಆರಂಭಗೊಳ್ಳಲಿರುವ ಅವಳಿ ಜಿಲ್ಲೆಯ ಮಿನಿ ಉದ್ಯೋಗ ಮೇಳದಲ್ಲಿ ಯಾವುದೇ ಲೋಪ ಜರುಗಬಾರದು. ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ...

ವಿಜಯಪುರ: ಸ್ವಾತಂತ್ರ್ಯ ನಂತರ 60 ವರ್ಷ ಆಡಳಿತ ನಡೆಸಿದವರು ದೇಶದ ಹಣ ಲೂಟಿ ಮಾಡಿ ವಿದೇಶಕ್ಕೆ ಕಳುಹಿಸಿದರು ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಪರೋಕ್ಷವಾಗಿ ಕಾಂಗ್ರೆಸ್‌ ಆಡಳಿತವನ್ನು...

ವಿಜಯಪುರ: ಗೆಲುವಿಗೆ ಅಹಂ ಪಡುವವನು ಉಳಿಯಲಾರ, ಸೋತಾಗ ಕುಸಿದು ಕುಂತವನು ಬೆಳೆಯಲಾರ. ಗೆಲುವಿನ ಸಂಭ್ರಮ ನೆತ್ತಗೇರದಿರಲಿ, ಸೋಲಿನ ನೋವು ಮನಸ್ಸಿಗೆ ತಾಕದಿರಲಿ ಎಂದು ಎಕ್ಸ್‌ಲೆಂಟ್‌ ಶಿಕ್ಷಣ...

ನಾಲತವಾಡ: ಸಮಾಜದಲ್ಲಿ ಮೂಢನಂಬಿಕೆಯನ್ನು ಬುಡ ಸಮೇತ ಕಿತ್ತೂಗೆಯಬೇಕು. ಸರ್ವ ಸಮಾಜದಲ್ಲಿ ಸಮನ್ವತೆ, ಸಹಕಾರ, ಜಾತಿ ಭೇದ ಭಾವಗಳನ್ನು ತೊಲಗಿಸಿ ಪ್ರಾಣಿ ಬಲಿಗೆ ಕಡಿವಾಣ ಹಾಕುವಲ್ಲಿ ತಮ್ಮ ದಿನ...

ವಿಜಯಪುರ: ಕೇಂದ್ರ ಸರ್ಕಾರ ಸೌಮ್ಯದಲ್ಲಿರುವ ಬಿಎಸ್ಸೆನ್ನೆಲ್‌ ದೂರ ಸಂಪರ್ಕ ಸೇವಾ ಸಂಸ್ಥೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಬಿಎಸ್ಸೆನ್ನೆಲ್‌ ನೌಕರರು ಧರಣಿ ನಡೆಸಿದರು.

ವಿಜಯಪುರ: ಪುಲ್ವಾಮಾದಲ್ಲಿ ಸೈನಿಕರ ಮೇಲಿನ ದಾಳಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅಹಿಂದ ಮುಖಂಡ ಎಸ್‌.ಎಂ. ಪಾಟೀಲ (ಗಣಿಹಾರ) ಅವರನ್ನು ಸೋಮವಾರ ವಿಚಾರಣೆಗೆ...

ಇಂಡಿ: ಕಳೆದ ನಾಲ್ಕು ದಶಕಗಳಿಂದ ನನೆಗುದಿಗೆ ಬಿದ್ದು ಕಳೆದ ಬಾರಿ ಕಬ್ಬು ನುರಿಸಲು ಪ್ರಾರಂಭಿಸಿದ ತಾಲೂಕಿನ ಮರಗೂರದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆ. 24ರಂದು ಚುನಾವಣೆ...

ಹೂವಿನಹಿಪ್ಪರಗಿ: ಕರ್ನಾಟಕದ ಎರಡನೇ ತೊಗರಿ ಕಣಜ ಎಂದೇ ಹೆಸರಾದ ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಈ ವರ್ಷ ತೊಗರಿ ಬೆಳೆ ಇಳುವರಿ ತುಂಬಾ ಕಡಿಮೆಯಾಗಿದೆ. ಎಕರೆಗೆ 10...

ವಿಜಯಪುರ: ದೇಶದ ಸಾಮರಸ್ಯಕ್ಕೆ ನಿರಂತರ ಧಕ್ಕೆ ತರುವ, ಸೈನಿಕರ ಜೀವ ಪಡೆಯುತ್ತಿರುವ ಭಯೋತ್ಪಾದನೆ ಮಟ್ಟ
ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲ ಪಕ್ಷಗಳ ಬೆಂಬಲವಿದ್ದು, ಅವರೊಂದಿಗೆ...

ಬಸವನಬಾಗೇವಾಡಿ: ರಾಜ್ಯಸರಕಾರ ಶುರುಮಾಡಿರುವ ಇಂದಿರಾ ಕ್ಯಾಂಟೀನ್‌ ಸೇವೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಸರಕಾರದ ಅನೇಕ ಯೋಜನೆಗಳು...

ಸೊಲ್ಲಾಪುರ: ಗುರು ದೇವರಿಗಿಂತ ಶ್ರೇಷ್ಠ. ಈ ಸೃಷ್ಠಿಯ ನಿರ್ಮಿತಿ ದೇವರು ಮಾಡಿರಬಹುದು, ಆದರೆ ದೇವರನ್ನು ಪರಿಕಲ್ಪಿಸಿದವ ಗುರು. ಆದ ಕಾರಣ ಗುರು ಸದಾ ಸರ್ವದಾ ಶ್ರೇಷ್ಠನೆ ಇರುತ್ತಾನೆ. ಶ್ರೇಷ್ಠ,...

ವಿಜಯಪುರ: ದೇಶದ ಕಣಿವೆ ರಾಜ್ಯಗಳಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಸಂಪೂರ್ಣ ಮಟ್ಟ ಹಾಕಲು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಉಗ್ರಗಾಮಿಗಳ ಮಟ್ಟ ಹಾಕಲು ಕೇಂದ್ರ ಸರ್ಕಾರ ಕೈಗೊಳ್ಳುವ...

ಇಂಡಿ: ತಾಲೂಕಿನ ಜನತೆ ನನಗೆ 40 ವರ್ಷಗಳ ಕಾಲ ರಾಜಕೀಯವಾಗಿ ಬೆಳೆಸಿದ್ದಾರೆ. ನನ್ನ ಜೀವನದ ಕೊನೆಯವರೆಗೂ ನಮ್ಮ ತಾಲೂಕಿನ ಜನತೆಯ ಋಣ ಮರೆಯುವುದಿಲ್ಲ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು...

ನಿಡಗುಂದಿ: ಮೀಸೆ ಕೆಳಗೆ ಬಿದ್ದರೂ ಮಣ್ಣಾಗಲಿಲ್ಲ ಎನ್ನುವ ಪಾಪಿ ಪಾಕಿಸ್ತಾನ ತನ್ನ ಚಾಳಿ ಮುಂದುವರಿಸಿ ಉಗ್ರರನ್ನು ಭಾರತೀಯ ಸೇನೆ ಮೇಲೆ ಛೂ ಬಿಟ್ಟು 40ಕ್ಕೂ ಹೆಚ್ಚು ಸೈನಿಕರನ್ನು ಕೊಂದ ಪಾಕ್‌ಗೆ...

ಬೀದರ: ಲೋಕಸಭೆ ಸಾರ್ವತ್ರಿಕ ಚುನಾವಣೆ-2019ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಪ್ಯಾಟ್‌ ಮತ್ತು ಇವಿಎಂ ವಿದ್ಯುನ್ಮಾನ ಯಂತ್ರಗಳ ಬಗ್ಗೆ ಜಿಲ್ಲೆಯ ಮಾಧ್ಯಮ...

ವಿಜಯಪುರ: ಊರಿಗೊಂದು ವನ, ಗ್ರಾಮಕ್ಕೊಂದು ಕೆರೆ ಎಂಬುದು ಘೋಷಣೆಯಾಗಿತ್ತು. ಗ್ರಾಮಕ್ಕೊಂದು ಕೆರೆ ನಿರ್ಮಾಣ ಕಷ್ಟಸಾಧ್ಯ. ಅದಕ್ಕೆ ನೂರಾರು ಅಡಚಣೆಗಳು. ಕೆರೆ ನಿರ್ಮಾಣಕ್ಕೆ ಸೂಕ್ತ ನಿವೇಶನ...

ಬಸವನಬಾಗೇವಾಡಿ: ರಾಜ್ಯದಲ್ಲಿ ಇರುವ ಪ್ರತಿಯೊಬ್ಬ ಮನುಷ್ಯನಿಗೂ ಸೂರು ಸಿಗಬೇಕು. ಆತನಿಗೆ ರಾಜ್ಯ ಸರಕಾರದ ಪ್ರತಿಯೊಂದು ಯೋಜನೆ ತಲುಪಬೇಕೆಂಬ ಮಹಾದಾಸೆಯೊಂದಿಗೆ ತಾಂಡಾಗಳನ್ನು ಕಂದಾಯ ಗ್ರಾಮವಾಗಿ...

ತಾಂಬಾ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಕ್ಷೇತ್ರ ವೀರಘೋಟ ಗ್ರಾಮದ ಆದಿ ಮೌನಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಫೆ.15ರಿಂದ 18ರವರೆಗೆ 1.96ಲಕ್ಷ ಗಣ ಇಷ್ಟಲಿಂಗ ಪೂಜಾ ಧಾರ್ಮಿಕ...

ನಾಲತವಾಡ: ಸಮೀಪದ ಬಸವಸಾಗರ ಜಲಾಶಯದಿಂದ ರವಿವಾರ ಬೆಳಗ್ಗೆ 6 ಗಂಟೆಯಿಂದ ಆಣೆಕಟ್ಟಿನ 2 ಕ್ರಸ್ಟ್‌ಗೇಟ್‌ಗಳ ಮೂಲಕ 6 ಸಾವಿರ ಕ್ಯೂಸೆಕ್‌ ನೀರನ್ನು ನದಿ ಪಾತ್ರದ ಮೂಲಕ ರಾಯಚೂರು ಶಾಖೋತ್ಪನ್ನ...

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಫೆ.13ರಂದು ನಡೆಯಲಿದ್ದು, ಧಾರವಾಡದ ಸಂಗೀತ ಸಾಧಕಿ ನಂದಾ ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ...

Back to Top