CONNECT WITH US  

ಕಲಬುರಗಿ

ಕಲಬುರಗಿ: ಕಣ್ಣಿದ್ದವರನ್ನು ನಾಚಿಸುವಂತೆ ಗದಗ ಜಿಲ್ಲೆಯ ಹೊಳೆ ಆಲೂರಿನ ಜ್ಞಾನಸಿಂಧು ವಸತಿ ಶಾಲೆ ಅಂಧ ವಿದ್ಯಾರ್ಥಿಗಳು ಇಲ್ಲಿ ನಡೆಯುತ್ತಿರುವ ಶರಣಬಸವೇಶ್ವರ ವಸತಿ (ಎಸ್‌ಬಿಆರ್‌) ಶಾಲೆಯ ಸುವರ್ಣ...

ಕಲಬುರಗಿ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಪಕ್ಷ ಬಿಜೆಪಿ ನಾಯಕರಿಗೆ ಭಯ ಮತ್ತು ಹೊಟ್ಟೆಕಿಚ್ಚು ಶುರುವಾಗಿದೆ.

ಕಲಬುರಗಿ: ಆದಾಯಗಳಲ್ಲಿ ಎರಡು ತರಹದ್ದು. ಒಂದು ಕಣ್ಣಿಗೆ ಕಾಣುವುದಾಗಿದ್ದರೆ ಮತ್ತೂಂದು ಕಣ್ಣಿಗೆ ಕಾಣದ್ದಾಗಿದೆ. ಆದರೆ
ಕಣ್ಣಿಗೆ ಕಾಣದ ಆದಾಯವೇ ಪ್ರೀತಿ, ಶಾಂತಿ ಹಾಗೂ ಸಂತೃಪ್ತಿ...

ಕಲಬುರಗಿ: ದಾಸೋಹ ಮನೋಭಾವದಿಂದ ಶಾಶ್ವತ ಸಾಧನೆ ಮಾಡಲು ಸಾಧ್ಯ ಎಂದು ಮೈಸೂರು ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ನುಡಿದರು. 

ಕಲಬುರಗಿ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ ರೈತರ ಬೆಳೆ ಸಾಲ ಮನ್ನಾವೇ ಇನ್ನೂ ಬಾಕಿ ಇದ್ದು, ಕುಮಾರಸ್ವಾಮಿ ಮಾಡಿದ ಸಾಲಮನ್ನಾದ ಒಂದೇ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ ಎಂದು ಬಿಜೆಪಿ...

ಕಲಬುರಗಿ: ಬ್ರಿಟಿಷರನ್ನೇ ನಡುಗಿಸಿದ್ದ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ದೇಶ ಕಂಡ ಮಹಾನ್‌ ಯುದ್ಧ ನೀತಿ ನಿಪುಣ. ಟಿಪ್ಪು ಮರಣ ಹೊಂದಿದ್ದು ಹಿಂದೂಗಳ ವಿರುದ್ಧದ ಹೋರಾಟದಲ್ಲಿ ಅಲ್ಲ. ಬ್ರಿಟಿಷರ...

ಕಲಬುರಗಿ: ಜೀವಿತಾವಧಿಯಲ್ಲಿ ಸಾಧ್ಯವಾದಷ್ಟು ದೀನ-ದಲಿತರಿಗೆ ಸಹಾಯ ಮಾಡಬೇಕು. ಅವರ ಸೇವೆಯಲ್ಲಿಯೇ ಬದುಕಿನ ಸಾರ್ಥಕತೆ ಇದೆ. ನಾವು ಅಳಿದರೂ ಉಳಿಯುವಂಥ ಸೇವೆ ನಮ್ಮಿಂದಾಗಬೇಕು ಎಂದು ತಹಶೀಲ್ದಾರ್‌ ಅಶೋಕ ಹಿರೋಳಿ...

ಕಲಬುರಗಿ: ದೇಶದಲ್ಲಿ ಆಯುರ್ವೇದ ಚಿಕಿತ್ಸೆಗೆ ವಿಶಿಷ್ಟ ಸ್ಥಾನಮಾನ ಇದೆ. ಆಯುರ್ವೇದ ಚಿಕಿತ್ಸೆಯಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗದೇ ಎಲ್ಲ ರೋಗಕ್ಕೂ ಚಿಕಿತ್ಸೆ ಲಭ್ಯವಿದೆ ಎಂದು ಜಿಲ್ಲಾ...

ಅಫಜಲಪುರ: ಟಿಪ್ಪು ಸುಲ್ತಾನ್‌ ಭಾರತದ ಚರಿತ್ರೆಯ ಪುಟದಲ್ಲಿ ಅಜರಾಮರವಾಗಿ ಉಳಿದ ಅರಸ. ಆತನ ತ್ಯಾಗ,‌ ಬಲಿದಾನವನ್ನು ದೇಶ ಯಾವತ್ತೂ ಮರೆಯುವುದಿಲ್ಲ. ಟಿಪ್ಪುವನ್ನು ವಿರೋಧಿ ಸುವ ಮನುವಾದಿಗಳಿಗೆ...

ಕಲಬುರಗಿ: ನೂರು ವರ್ಷ ಇಲಿಯಾಗಿ ಬಾಳುವುದಕ್ಕಿಂತ ಒಂದೇ ದಿನ ಹುಲಿಯಾಗಿ ಬಾಳು ಎಂಬುದನ್ನು ಸಾಧಿಸಿ ತೋರಿಸಿದ ವ್ಯಕ್ತಿ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು...

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಲ್ಲಿನ ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಗೆ ಸಂಸದರ ನಿಧಿ ಯಿಂದ ಐದು ಲಕ್ಷ ರೂ. ಅನುದಾನ ನೀಡುವುದಾಗಿ ಕಾಂಗ್ರೆಸ್‌ ಸಂಸದೀಯ ನಾಯಕ ಡಾ|...

ಕಲಬುರಗಿ: ಕಳೆದ 50 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾರಸ್ವತ ಸೇವೆ ನೀಡಿರುವ ಶರಣಬಸವೇಶ್ವರ ವಸತಿ ಶಾಲೆ (ಎಸ್‌ಬಿಆರ್‌) ಸುವರ್ಣ ಮಹೋತ್ಸವದಂತೆ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸಲಿ...

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಡುವ ಕಾಲ ಬಂದಿದೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಟಿ.ಬಿ.ಜಯಚಂದ್ರರ ನಾಲಿಗೆ ಸುಡಬೇಕಾಗುತ್ತದೆ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ...

ಕಲಬುರಗಿ: ವಿಜಯಪುರ ತಾಲೂಕಿನ ಕಗ್ಗೊàಡು ಗ್ರಾಮದಲ್ಲಿ ಡಿ.24ರಿಂದ 31ರವರೆಗೆ ಐದನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉಪರಾಷ್ಟ್ರಪತಿ ವೆಂಕಯ್ಯ...

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್‌ ಪ್ರತಿಷ್ಠಾನದಿಂದ ನೀಡಲಾಗುವ ರಾಜ್ಯಮಟ್ಟದ "ಅಮ್ಮ ಪ್ರಶಸ್ತಿ"ಗೆ ಅಂಕಣಕಾರ ಮತ್ತು ನಟ ಪ್ರಕಾಶ ರೈ, ಲೇಖಕ ಡಾ| ವಿಕ್ರಮ ವಿಸಾಜಿ,...

ಕಲಬುರಗಿ: ನೂತನ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆ ಆರಂಭಿಸುವ ಸಂಬಂಧ ಸುರಕ್ಷತಾ ಕ್ರಮ ಪರಿಶೀಲಿಸಲು ನಾಗರಿಕ ವಿಮಾನಯಾನ ಸಚಿವಾಲಯದ ಬ್ಯೂರೋ ಆಫ್‌ ಸಿವಿಲ್‌ ಏವಿಯೇಷನ್‌ ಸೊಸೈಟಿಯ...

ಕಲಬುರಗಿ: ಉದ್ದೇಶಿತ ಮುಂಬೈ-ಚೆನ್ನೈ ಗ್ರೀನ್‌ ಕಾರಿಡಾರ್‌ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಯೋಜಿಸಿದೆ.

ಕಲಬುರಗಿ: ರಾಜ್ಯ ಸರ್ಕಾರ ಆಚರಿಸಲು ಹೊರಟಿರುವ ಟಿಪ್ಪು ಸುಲ್ತಾನ್‌ ಜಯಂತಿ ರದ್ದು ಪಡಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಬಿಜೆಪಿ ನಗರ ಮತ್ತು ಗ್ರಾಮಾಂತರ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ...

ಚಿತ್ತಾಪುರ: ಪಟ್ಟಣ ಹೊರವಲಯದ ಮೋಗಲಾ ರಸ್ತೆಗೆ ಸಂಪರ್ಕ ಕಲ್ಪಿಸುವ ರೈಲ್ವೆ ಕ್ರಾಸಿಂಗ್‌ ಹತ್ತಿರ 200 ಟಿಪ್ಪರ್‌ ಅಕ್ರಮವಾಗಿ ಮರಳು ಸಂಗ್ರಹ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಜಮೀನನ್ನು...

ಕಲಬುರಗಿ: ಕೇರಳದ ಶಬರಿಮಲೆ ಅಪ್ಪಯ್ಯ ಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕೊಟ್ಟಿರುವ ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಕೇರಳ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಹಾಗೂ ಪ್ರತಿಭಟನೆಯಲ್ಲಿ...

Back to Top