CONNECT WITH US  

ಉತ್ತರಕನ್ನಡ

ಭಟ್ಕಳ: ಒಳಚರಂಡಿ ನೀರು ಬಾವಿಗೆ ನುಗ್ಗಿ ಬಾವಿ ನೀರು ಹಾಳಾಗಿರುವುದು.

ಭಟ್ಕಳ: ನಗರದ ವೀರ ವಿಠ್ಠಲ ರಸ್ತೆ ನಿವಾಸಿಗಳು ಒಳಚರಂಡಿ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಶೀಘ್ರದಲ್ಲಿ ಸರಿಪಡಿಸಿಕೊಡಬೇಕು ಇಲ್ಲವಾದಲ್ಲಿ ಚರಂಡಿಗಳನ್ನು ಮಣ್ಣು ಹಾಕಿ...

​​​​​​​ಕಾರವಾರ: ಈಗಿನ ಬಸ್‌ ನಿಲ್ದಾಣದ ಚಿತ್ರ 

ಕಾರವಾರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ವಿಸ್ತರಣೆಗೆ ಕಳೆದ 6 ವರ್ಷಗಳ ಹಿಂದೆ ತಹಶೀಲ್ದಾರ್‌ ಕಚೇರಿ ಕಟ್ಟಡ ಕೆಡವಿಹಾಕಲಾಯಿತು. ಆದರೆ ಆ ಸ್ಥಳವನ್ನು ಈತನಕ ಬಳಸಿಕೊಳ್ಳದೇ...

ಜೋಯಿಡಾ: ತಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳು ಮಾತನಾಡಿದರು

ಜೋಯಿಡಾ: ರಾಮನಗರ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇನ್ನೂ ಮುಗಿಯದೆ ಉಳಿದಿದ್ದು, ಕೆಲಸ ಪೂರ್ಣಗೋಳಿಸಿ ಕೊಟ್ಟರೆ ಮಾತ್ರ ಗ್ರಾಪಂ ಹಸ್ತಾಂತರಿಸಿಕ್ಕೊಳ್ಳುವುದಾಗಿ ಗ್ರಾಪಂ...

ಇಸಿಜಿ ತಪಾಸಣೆ ಮಾಡುತ್ತಿರುವುದು.

ಹೊನ್ನಾವರ: ಹೃದಯಾಘಾತವಾದ ಒಂದು ಘಂಟೆಯೊಳಗೆ ಆತನಿಗೆ ಚಿಕಿತ್ಸೆ ಸಿಗಬೇಕು. ದೂರದ ಹಳ್ಳಿಗಳ ಜನಸಾಮಾನ್ಯರಿಗೆ ಚಿಕಿತ್ಸೆ ಕನಸಿನ ಮಾತು.

ಹೊನ್ನಾವರ: ತಾಲೂಕಾ ಪಂಚಾಯತ್‌ ಸಾಮಾನ್ಯ ಸಭೆ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ಹೊನ್ನಾವರ: ತಾಪಂ ಸಾಮಾನ್ಯ ಸಭೆಯಲ್ಲಿ ಅನುಪಾಲನಾ ವರದಿ ಸಲ್ಲಿಸದ, ಸಭೆಗೆ ಸತತವಾಗಿ ಗೈರಾಗುವ ಇಲಾಖೆ ಅಧಿಕಾರಿಗಳ ವಿರುದ್ಧ ಅಧ್ಯಕ್ಷರಾದಿಯಾಗಿ ಸದಸ್ಯರೆಲ್ಲರೂ ಒಕ್ಕೊರಲಿನಿಂದ ಅಸಮಾಧಾನ...

ಕಾರವಾರ: ಕಾರವಾರ ಬಳಿ ಅರಬ್ಬೀ ಸಮುದ್ರ.

ಕಾರವಾರ: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಇಲ್ಲಿನ ಅರಬ್ಬಿ ಸಮುದ್ರದಲ್ಲಿ ಬುಧವಾರ ಭಾರೀ ಗಾತ್ರದ ಅಲೆಗಳು ದಂಡೆಗೆ ಅಪ್ಪಳಿಸಿದವು. ಹೀಗಾಗಿ ಮೀನುಗಾರಿಕೆ ಸಾಧ್ಯವಾಗಲಿಲ್ಲ.

ಕಾರವಾರ: ಕರ್ನಾಟಕದಲ್ಲಿ ಸ್ಟೇಟ್‌ ಮರಿಟೈಮ್‌ ಬೋರ್ಡ್‌ ಇರದ ಕಾರಣ ಕಾರವಾರ ಬಂದರು ಇಲಾಖೆ ಹಾಗೂ ಐಎನ್‌ಎಸ್‌ ಕದಂಬದಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ನೌಕರರಿಗೆ ಬಡ್ತಿಯೇ ಸಿಗದಂತಾಗಿದೆ.

ಶಿರಸಿ: ಚುಸಾಪ ಅಧ್ಯಕ್ಷ ಕೃಷ್ಣಮೂರ್ತಿ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶಿರಸಿ: ಆದಿಕವಿ ಪಂಪ ಹಾಡಿ ಹೊಗಳಿದ ಬನವಾಸಿಯಲ್ಲಿ ಪಂಪ ಮಹಾಕವಿ ಸುತ್ತ ಮುತ್ತ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಅ.13 ರಂದು ಬೆಳಗ್ಗೆ 10:30ಕ್ಕೆ ಸ್ಥಳೀಯ ಮಧುಕೇಶ್ವರ ದೇವಸ್ಥಾನದ...

ಕಾರವಾರ: ಸ್ತಬ್ಧಗೊಂಡ ಬಂದರಿನ ದೃಶ್ಯ.

ಕಾರವಾರ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಆಳ ಸಮುದ್ರಕ್ಕೆ ಮೀನುಗಾರರು ಅ.8ರವರೆಗೆ ತೆರಳದಂತೆ ಜಿಲ್ಲಾಡಳಿತ, ಮೀನುಗಾರಿಕಾ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಹವಾಮಾನ...

ಹೊನ್ನಾವರ: ಯಕ್ಷಗಾನದ ಮೌಲ್ಯಗಳನ್ನು ರಕ್ಷಿಸಿ, ವಿತರಿಸುವ ಶ್ರೀಕೃಷ್ಣಮ್ಯೂಸಿಕ್‌.

ಹೊನ್ನಾವರ: ನಗರದಿಂದ 10ಕಿಮೀ ದೂರ ಮಂಕಿಯ ರಾಷ್ಟ್ರೀಯ ಹೆದ್ದಾರಿ ಬದಿಗಿರುವ ಶ್ರೀಕೃಷ್ಣಮ್ಯೂಸಿಕ್‌ನ ಪುಟ್ಟ ಅಂಗಡಿ ಯಕ್ಷಗಾನದ ಮೂರು ತಲೆಮಾರುಗಳ ಮೌಲ್ಯಯುತ ಆಟ, ತಾಳಮದ್ದಲೆ ಅರ್ಥಧಾರಿಕೆ ಮತ್ತು...

ಶಿರಸಿ: ಎಂಎಸ್‌ಐಎಲ್‌ ಮದ್ಯ ಮಾರಾಟ ಅಂಗಡಿ ಮುಚ್ಚುವಂತೆ ಆಗ್ರಹಿಸಿ ಬಚಗಾಂವ್‌ ಗ್ರಾಮಸ್ಥರು ಒತ್ತಾಯಿಸಿದರು.

ಶಿರಸಿ: ರೇಶನ್‌ ಅಂಗಡಿಗೆಂದು ಸಹಿ ಪಡೆದು ಮದ್ಯದಂಗಡಿ ಮಾಡಲಾಗಿದೆ. ಗ್ರಾಪಂನ ಪರವಾನಗಿ ಪಡೆಯದೇ ಅಶಾಂತಿ ನಿರ್ಮಾಣಕ್ಕೆ ಕಾರಣವಾಗುವ ಹೆಂಡದಂಗಡಿ ಆರಂಭಿಸಲಾಗಿದೆ. ವಾರದೊಳಗೆ ಮುಚ್ಚದಿದ್ದರೆ...

ಕಾರವಾರ: ಗಾಂಧೀ ಜಯಂತಿ ನಿಮಿತ್ತ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.

ಕಾರವಾರ: ಮಹಾತ್ಮಾ ಗಾಂಧೀಜಿಯವರ ಬದ್ಧತೆ, ಆದರ್ಶ ಹಾಗೂ ತತ್ವಗಳು ಜಗತ್ತಿಗೆ ಮಾದರಿಯಾಗಿವೆ.

ಕಾರವಾರ: ಶಾಸಕಿ ರೂಪಾಲಿ ನಾಯ್ಕ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಭೇಟಿ ನೀಡಿ ಅಧಿಕಾರಿಗಳು-ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ಕಾರವಾರ: ನಗರದ ಹೃದಯ ಭಾಗದಲ್ಲಿರುವ ಹಿಂದುಳಿದ ವರ್ಗಗಳ ದೇವರಾಜ ಅರಸು ಮೆಟ್ರಿಕ್‌ ನಂತರದ ವೃತ್ತಿಪರ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ರವಿವಾರ ಶಾಸಕಿ ರೂಪಾಲಿ ನಾಯ್ಕ ಭೇಟಿ ನೀಡಿ ಅಲ್ಲಿನ...

ಹೊನ್ನಾವರ: ಶಾಸಕ ದಿನಕರ ಶೆಟ್ಟಿ ನಿರಾಶ್ರಿತರ ಅಹವಾಲು ಸ್ವೀಕರಿಸಿದರು

ಹೊನ್ನಾವರ: ಸ್ವಾತಂತ್ರ್ಯಕ್ಕಾಗಿ ಸ್ವಂತ ಖುಷಿಯಿಂದ ಆಸ್ತಿ-ಪಾಸ್ತಿ, ಆಯುಷ್ಯ, ಆರೋಗ್ಯ ಕಳೆದು ಕೊಂಡು ಹೋರಾಡಿ ಇತಿಹಾಸ ಸೃಷ್ಟಿಸಿದ ಜಿಲ್ಲೆ ಜನ ಸ್ವಾತಂತ್ರ್ಯಾ ನಂತರ ಅಭಿವೃದ್ಧಿ ಯೋಜನೆಗಳು...

ಭಟ್ಕಳ: ಒಂದು ಊರಿನ ಅಭಿವೃದ್ಧಿಯನ್ನು ನೋಡಬೇಕಾದರೆ ಆ ಊರಿನ ದೇವಾಲಯಗಳನ್ನು ನೋಡಬೇಕು ಇಲ್ಲವೇ ಶಾಲೆಗಳನ್ನು ನೊಡಬೇಕು ಎನ್ನುವುದು ಹಿರಿಯರ ಮಾತು. ಇದು ಮುರ್ಡೇಶ್ವರಕ್ಕೆ ಅಕ್ಷರಶಃ ಒಪ್ಪುವಂತಹ...

ಕಾರವಾರ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕಾರವಾರ: ದಲಿತ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಹಾಸ್ಟೆಲ್‌ ವ್ಯವಸ್ಥೆ ನೀಡುವಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮುಂದಿದೆ. ಆದರೆ ಕಳೆದ ಆಗಸ್ಟ್‌ 2018ರಲ್ಲಿ ಸಮಾಜ ಕಲ್ಯಾಣ ಇಲಾಖೆ...

ಭಟ್ಕಳ: ಸುನೀಲ್‌ ನಾಯ್ಕ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದ್ದರು

ಭಟ್ಕಳ: ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮರಳು ಪೂರೈಕೆ ಆರಂಭವಾಗದೆ ಜನರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ಪರಿಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ...

ಕಾರವಾರ: ಹಿಂದಿ ಶಿಕ್ಷಕರಿಗೆ ಬಿಎಡ್‌ ಶಿಕ್ಷಣ ಕಡ್ಡಾಯವೆಂಬ 2016ರ ಹೊಸ ಸಿಎನ್‌ಡಿಆರ್‌ ಕಾನೂನು ರದ್ದುಪಡಿಸಿ, 2002ರ ಹಳೆಯ ಪದ್ಧತಿಯನ್ನೇ ಮುಂದುವರಿಸುವ ಕುರಿತ ಕಡತಕ್ಕೆ ಸಹಿ ಹಾಕಲಾಗಿದೆ ಎಂದು...

ಕುಮಟಾ: ವನವಾಸಿಗಳ ಜಿಲ್ಲಾ ಕ್ರೀಡಾಕೂಟಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.

ಕುಮಟಾ: ವನವಾಸಿಗಳು ಸಮಾಜದಲ್ಲಿ ವಿಶೇಷ ಗೌರವ ಆದರ ಉಳಿಸಿಕೊಂಡಿದ್ದಾರೆ. ಇದರೊಟ್ಟಿಗೆ ಬಿಸಿಲು-ಮಳೆಗೆ ಧೃತಿಗೆಡದೇ ತಾಲೂಕಿನ ಕ್ರೀಡಾಳುಗಳು ವರ್ಷದಿಂದ ವರ್ಷಕ್ಕೆ ಸಾಕಷ್ಟು ಉನ್ನತ ಕ್ರೀಡಾ...

ಶಿರಸಿ: ಕಿತ್ತೂರು-ಖಾನಾಪುರ ಒಳಗೊಂಡಂತೆ ಉತ್ತರ ಕನ್ನಡ ಜಿಲ್ಲೆಯ 135ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಮ್ಯುನಿಟಿ ಸರ್ವಿಸ್‌ ಸೆಂಟರ್‌ ಆರಂಭಿಸಲಾಗುತ್ತಿದೆ. ಅಕ್ಟೋಬರ್‌ ತಿಂಗಳೊಳಗೆ ಜಿಲ್ಲೆಯ...

Back to Top