CONNECT WITH US  

ಬೆಳಗಾವಿ: "ನನಗೆ ಮಂತ್ರಿ ಸ್ಥಾನ ಹೋದರೂ ಚಿಂತೆ ಇಲ್ಲ. ಅದರ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ. ಅದಕ್ಕಿಂತ ನನಗೆ
ಧರ್ಮ ಮುಖ್ಯ' ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ: ಸಮ್ಮಿಶ್ರ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಬೇಡಿಕೆ ಇದ್ದೇ ಇದೆ. ಅದನ್ನು ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು...

ಕಲಬುರಗಿ: ಸಚಿವ ರಮೇಶ ಜಾರಕಿಹೊಳಿ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಅವರಿಗೆ ನೋವಾಗಿದ್ದರೆ ಮಾತನಾಡಿ ಸರಿಪಡಿಸಲಾಗುವುದು.

ಗೋಕಾಕ: ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹಿನ್ನಡೆಯಾದರೆ "ಕಠಿಣ ನಿರ್ಧಾರ ಅನಿವಾರ್ಯ' ಎಂದು ಆತಂಕ ಸೃಷ್ಟಿಸಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಈಗ ಸಹೋದರ ಸತೀಶ...

ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ 72ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೆಳಗ್ಗೆ 9 ಗಂಟೆ ಸುಮಾರಿಗೆ...

ಬೆಳಗಾವಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಹಿಂದಿನ ಯೋಜನೆಗಳನ್ನು
ಮುಂದುವರಿಸಿಕೊಂಡು ನೂತನ ಬಜೆಟ್‌ ಮಂಡಿಸಲಿ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಬೆಳಗಾವಿ: ನಗರದ ಕೋಟೆಕೆರೆ ಆವರಣದಲ್ಲಿ ದೇಶದ ಅತಿ ಎತ್ತರದ ರಾಷ್ಟ್ರಧ್ವಜ ಸ್ತಂಭಕ್ಕೆ ಸೋಮವಾರ ಅಧಿಕೃತವಾಗಿ ಚಾಲನೆ ಸಿಗಲಿದೆ.

ಬಾಗಲಕೋಟೆ: "ಉತ್ತರ ಕರ್ನಾಟಕದಲ್ಲಿ ಬಿ.ಎಸ್‌.ಯಡಿಯೂರಪ್ಪ ಅಲ್ಲ, ಪ್ರಧಾನಿ ಮೋದಿ ಬಂದು ಸ್ಪ ರ್ಧಿಸಿದರೂ ಚುನಾವಣೆ ಎದುರಿಸುತ್ತೇವೆ' ಎಂದು ಸಹಕಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. 

ಬೆಳಗಾವಿ: ಆದಾಯ ತೆರಿಗೆ ದಾಳಿ ಹಾಗೂ ಚುನಾವಣೆ ಸೇರಿ ಯಾವುದೇ ವಿಷಯದಲ್ಲೂ ಬಿಜೆಪಿಗೆ ಸಮರ್ಥ ತಿರುಗೇಟು ನೀಡುವ ಶಕ್ತಿ ಹಾಗೂ ಯುಕ್ತಿ ನಮಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ...

ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಸಚಿವ ಸ್ಥಾನಕ್ಕೆ ಯಾವುದೇ ಆತಂಕ ಎದುರಾಗಿಲ್ಲ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಬೆಳಗಾವಿ: ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ ಸೇರಿದಂತೆ 
ಜಿಲ್ಲೆಯ ಕಾಂಗ್ರೆಸ್‌ ಪ್ರಮುಖರ ಮನೆ ಮೇಲೆ ಆದಾಯ ತೆರಿಗೆ ...

ಬೆಳಗಾವಿ: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳ ಪಟ್ಟಿ ಮಾಡಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. 

ರಾಯಬಾಗ: ಮೃತ ಡಿವೈಎಸ್‌ಪಿ ಕಲ್ಲಪ್ಪ ಹಂಡಿಬಾಗ ಅವರ ಹಂದಿಗುಂದ ಗ್ರಾಮದ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸಚಿವರು...

Back to Top