CONNECT WITH US  

ಕೊಪ್ಪಳ

ಕೊಪ್ಪಳ: ಬರದ ಪರಿಸ್ಥಿತಿಯ ಚಿತ್ರಣ.

ಕೊಪ್ಪಳ: ರಾಜ್ಯದಲ್ಲಿನ ಬರದ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರವು ಮೂರು ತಂಡಗಳನ್ನು ಕರ್ನಾಟಕಕ್ಕೆ ಕಳುಹಿಸಿಕೊಟ್ಟಿದೆ. ಆದರೆ ಮೂರು ತಂಡಗಳ ಪ್ರವಾಸ ಪಟ್ಟಿಯಲ್ಲಿ ಕೊಪ್ಪಳ ಜಿಲ್ಲೆಗೆ...

ಯಲಬುರ್ಗಾ: ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿರುವುದರಲ್ಲಿ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಶಾಸಕ ಶ್ರೀರಾಮುಲು ಆರೋಪಿಸಿದರು. 

ಮಳೆ ಇಲ್ಲದೇ ಒಣಗುತ್ತಿರುವ ಬೆಳೆ 

ಕನಕಗಿರಿ: ಒಣ ಬೇಸಾಯ ಪ್ರದೇಶವಾಗಿರುವ ತಾಲೂಕಿನಲ್ಲಿ ಮಳೆ ಬಂದರೆ ಮಾತ್ರ ಬೆಳೆ, ಇಲ್ಲವಾದರೇ ದೇವರೇ ಗತಿ ಎನ್ನುವಂತಹ ಪರಿಸ್ಥಿತಿ ಇದೆ. ಈ ಬಾರಿ ಮುಂಗಾರು, ಹಿಂಗಾರು ಮಳೆಗಳು ಸಂಪೂರ್ಣವಾಗಿ...

ಕೊಪ್ಪಳ: ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆಯಾಗಿದ್ದು, ರಾಜೀನಾಮೆ ಅಂಗೀಕಾರವಾದ ಬಳಿಕವೇ ಹೊಸಬರ ಆಯ್ಕೆ ಪ್ರಕ್ರಿಯೆ ನಡೆಸಲು ಕಾಂಗ್ರೆಸ್‌...

ಯಲಬುರ್ಗಾ: ವೇತನ ವಿಳಂಬ ಖಂಡಿಸಿ ಪೌರ ನೌಕರರು ಬುಧವಾರ ಸಾಮೂಹಿಕ ರಜೆ ಮಂಜೂರು ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್‌ ರಮೇಶ ಅಳವಂಡಿಕರಗೆ ಮನವಿ ಸಲ್ಲಿಸಿದರು.

ಯಲಬುರ್ಗಾ: ಸ್ಥಳೀಯ ಪಟ್ಟಣದ ಪಪಂ ಕಚೇರಿಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರ ನೌಕರರ ವೇತನ ವಿಳಂಬ ಖಂಡಿಸಿ ಪೌರ ಸೇವಾ ನೌಕರರು ಬುಧವಾರ ಸಾಮೂಹಿಕ ಅನಿರ್ಧಿಷ್ಟಾವಧಿ ರಜೆ ಮಂಜೂರು...

ಕೋರ್ಟ್‌ ನೋಟಿಸ್‌ ಪ್ರದರ್ಶಿಸುತ್ತಿರುವ ರೈತ ಕಾಂತಪ್ಪ ಬಡಿಗೇರ.

ಸಿದ್ದಾಪುರ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದ ರೈತ ಕಾಂತಪ್ಪ ಬಡಿಗೇರ ಅವರಿಗೆ ಗಂಗಾವತಿಯ ಕೆನರಾ ಬ್ಯಾಂಕ್‌ ಅಧಿಕಾರಿಗಳು  ಸಾಲ ಮರುಪಾವತಿಸುವಂತೆ ಕೋರ್ಟ್‌ ಮೂಲಕ ನೋಟಿಸ್...

ಕೊಪ್ಪಳ: ರಾಜ್ಯಾದ್ಯಂತ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯ ವೇದನೆ ಅರಣ್ಯ...

ಗಂಗಾವತಿ: ಭತ್ತದ ಬೆಲೆ ಕುಸಿತದಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆ ಇದೀಗ ಕಟಾವಿಗೆ ಬಂದಿದ್ದು, ರೈತರು...

ಕೊಪ್ಪಳ: ಮನೆಯಲ್ಲಿ ಕಿತ್ತು ತಿನ್ನುವ ಬಡತನ, ಕಾಲೇಜು ಶುಲ್ಕ ಕಟ್ಟಲಾಗದ ಕಷ್ಟದ ಪರಿಸ್ಥಿತಿಯಲ್ಲೂ ಎಟಿಎಂನಲ್ಲಿ ರಾತ್ರಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡೇ ಇಲ್ಲೊಬ್ಬ ವಿದ್ಯಾರ್ಥಿ ಸ್ನಾತಕೋತ್ತರ...

ಗಂಗಾವತಿ: ಸರ್ಕಾರಿ ಮತ್ತು ಪಾರಂಪೋಕು ಭೂಮಿ ಸಾಗುವಳಿ ಮಾಡುವ ಭೂ ರಹಿತರಿಂದ ಫಾರಂ 57 ಮೂಲಕ ಸರ್ಕಾರ ಅರ್ಜಿ ಆಹ್ವಾನಿಸಿದೆ. 20 ವರ್ಷಗಳಿಂದ ರೈತ ಸಂಘ ಮತ್ತು ಕೃಷಿ ಕೂಲಿಕಾರರ ಸಂಘ ನಡೆಸಿದ...

ಗಂಗಾವತಿ: ತಾಲೂಕು ಆಡಳಿತ ಹಮ್ಮಿಕೊಂಡ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಗಂಗಾವತಿ: ಭೂಸುಧಾರಣೆ ಮೂಲಕ ಶೋಷಿತರಿಗೆ ಭೂಮಿ ಹಂಚಿಕೆ ಮಾಡಿದ ಹರಿಕಾರ ಟಿಪ್ಪು ಸುಲ್ತಾನ್‌ ಎಂದು ಶರಣಸಾಹಿತಿ ಸಿ.ಎಚ್‌. ನಾರಿನಾಳ ಹೇಳಿದರು. ಅವರು ಬಾಲಕಿಯರ ಸರಕಾರಿ ಪ್ರಾಥಮಿಕ ಶಾಲೆ...

ಕೊಪ್ಪಳ: ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್‌ ಮಾತನಾಡಿದರು.

ಕೊಪ್ಪಳ: ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಅನುಕೂಲವಾಗುವಂತೆ ಊರಿನೊಳಗಿರುವ ಶಾಲೆಯಲ್ಲಿಯೇ ಅಂಗನವಾಡಿ ಕೇಂದ್ರವನ್ನು ಸ್ಥಾಪಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್...

ಕೊಪ್ಪಳ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ವ್ಯಾಪಾರಿಗಳು ಎಲ್ಲೆಂದರಲ್ಲಿ ಬಿಸಾಡಿರುವ ಕಸ.

ಕೊಪ್ಪಳ: ಎರಡು ದಿನದ ಹಬ್ಬಕ್ಕಾಗಿ ನಗರದಲ್ಲಿ ಟನ್‌ಗಟ್ಟಲೇ ತ್ಯಾಜ್ಯ ಸಂಗ್ರಹವಾಗಿದೆ. ಬಾಳೆದಿಂಡು, ಅಡಕೆ ಸೇರಿದಂತೆ ಚಂಡುಹೂವುಗಳನ್ನು ವ್ಯಾಪಾರಿಗಳು ಎಲ್ಲೆಂದರಲ್ಲಿ ಬಿಸಾಡಿ ತೆರಳಿದ್ದು,...

ಕನಕಗಿರಿ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕನಕಾಚಲ ಲಕ್ಷ್ಮೀ  ನರಸಿಂಹ ಸ್ವಾಮಿಯ ಸನ್ನಿಧಿಗೆ ದೀಪಾವಳಿ ಅಮಾವಾಸ್ಯೆ ಅಂಗವಾಗಿ ಸಹಸ್ರಾರು ಭಕ್ತರು ಆಗಮಿಸಿದ್ದರು.

ಕನಕಗಿರಿ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹ ಸ್ವಾಮಿಯ ಸನ್ನಿಧಿಗೆ ಬುಧವಾರ ದೀಪಾವಳಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಹಸ್ರಾರು ಭಕ್ತರು ಸರದಿ...

ಕೊಪ್ಪಳ: "ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಹಾ ಜಾತಿವಾದಿ. ಅಂತಹ ಜಾತಿವಾದಿ ವ್ಯಕ್ತಿಯನ್ನು ರಾಜಕಾರಣದಲ್ಲಿಯೇ ನೋಡಿಲ್ಲ' ಎಂದು ರಾಯಣ್ಣ ಬ್ರಿಗೇಡ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ...

ಕೊಪ್ಪಳ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ನೂರೆಂಟು ಯೋಜನೆ ಜಾರಿ ಮಾಡುತ್ತಿವೆ. ಆದರೆ, ಪಾಲಕರಲ್ಲಿನ ನಿಷ್ಕಾಳಜಿ, ಆಸ್ಪತ್ರೆಯಲ್ಲಿನ ಸೌಕರ್ಯಗಳ...

ಕುಷ್ಟಗಿ: ಪಟ್ಟಣದ ಮಾರುತಿ ನಗರದಲ್ಲಿ ನೀರಿಗಾಗಿ ಕೊಡಗಳೊಂದಿಗೆ ಕಾಯುತ್ತಿರುವ ಜನತೆ ಹಾಗೂ ಮಾರುತಿ ನಗರದಲ್ಲಿ ಅಂತರ್ಜಲ ಮೂಲ ಹುಡುಕಾಟದಲ್ಲಿ ತೊಡಗಿರುವುದು. 

ಕುಷ್ಟಗಿ: ಅಂತರ್ಜಲ ಕುಸಿತದ ಹಿನ್ನೆಲೆಯಲ್ಲಿ ಪಟ್ಟಣದ ಹೊರವಲಯದ ಮಾರುತಿ ನಗರದಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ.

ಸಾಂದರ್ಭಿಕ ಚಿತ್ರ 

ಕೊಪ್ಪಳ: ಜಿಲ್ಲೆಯಲ್ಲಿ ಶಾಲಾ ಸಮವಸ್ತ್ರ ಹಾಗೂ ಶೂ ಖರೀದಿಯಲ್ಲಿ ಭರ್ಜರಿ ಆಟವಾಡುತ್ತಿದ್ದ ಏಜೆನ್ಸಿಗಳಿಗೆ ಜಿಲ್ಲಾ ಪಂಚಾಯಿತಿ ಈ ಬಾರಿ ಶಾಕ್‌ ನೀಡಿದೆ. ಯಾವುದೇ ಏಜೆನ್ಸಿ ಶಾಲೆಗಳಿಗೆ ಬಟ್ಟೆ...

ಕುಷ್ಟಗಿ: ಸರ್ಕಾರಿ ನೌಕರರ ಕಬಡ್ಡಿ ಪಂದ್ಯಾವಳಿಯನ್ನು ಶಾಸಕ ಅಮರೇಗೌಡ ಬಯ್ನಾಪೂರ ಉದ್ಘಾಟಿಸಿದರು.

ಕುಷ್ಟಗಿ: ದೇಶಿಯ ಕ್ರೀಡೆ ಕಬಡ್ಡಿ ದೈಹಿಕ, ಮಾನಸಿಕ ಸದೃಢತೆಯ ಜೊತೆಗೆ ಆತ್ಮವಿಶ್ವಾಸ ಗಟ್ಟಿಗೊಳಿಸುತ್ತದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.

ಕೊಪ್ಪಳ: ಸರ್ವೋದಯ ಶಿಕ್ಷಣ ಟ್ರಸ್ಟ್‌ನಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅಕ್ರಮ ನಡೆಸಿರುವುದು ದಾಖಲೆಗಳಿಂದ ಬಹಿರಂಗವಾಗಿದೆ. ಕೂಡಲೇ ಅವರು ಟ್ರಸ್ಟ್‌ ಅಧಿಕಾರದಿಂದ...

Back to Top