CONNECT WITH US  

ಗದಗ

ಜಿಪಂ ಸ್ವಚ್ಛ ಭಾರತ ಅಭಿಯಾನ ಜಿಲ್ಲಾ ಸಂಯೋಜಕ

ಗದಗ: ಗ್ರಾಮೀಣ ಭಾಗದಲ್ಲಿ ರೂಢಿಯಲ್ಲಿದ್ದ ಬಯಲು ಬಹಿರ್ದೆಸೆಯಿಂದ ಜನರನ್ನು ಮುಕ್ತಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಪರಿಣಾಕಾರಿ ಹೆಜ್ಜೆಯಿಟ್ಟಿದೆ.

ಮುಂಡರಗಿ: ಪುರಸಭೆ ವಿಶೇಷ ಸಾಮಾನ್ಯ ಸಭೆಗೆ ನ್ಯಾಯಾಲಯದಿಂದ ತಂದ ತಡೆಯಾಜ್ಞೆಯನ್ನು ಅಧ್ಯಕ್ಷೆ ಹೇಮಾವತಿ ಅಬ್ಬಿಗೇರಿ ವ್ಯವಸ್ಥಾಪಕ ಎಂ.ಎಚ್. ಸೀತಿಮನಿಯವರಿಗೆ ನೀಡಿದರು.

ಮುಂಡರಗಿ: ಪುರಸಭೆ ಹದಿನೆಂಟು ಸದಸ್ಯರು ಅಧ್ಯಕ್ಷೆ ಹೇಮಾವತಿ ಅಬ್ಬಿಗೇರಿ ವಿರುದ್ಧ ಉಪಾಧ್ಯಕ್ಷ ಬಸವರಾಜ ನರೇಗಲ್‌ ನೇತೃತ್ವದಲ್ಲಿ ಅವಿಶ್ವಾಸ ಗೊತ್ತುವಳಿ ಸ್ವೀಕರಿಸಿ ಅಧಿಕಾರದಿಂದ ಕೆಳಗಿಳಿಸಲು...

ಲಕ್ಷ್ಮೇಶ್ವರ: ಜಾತ್ರಾಮಹೋತ್ಸವದಲ್ಲಿ ಬ್ಯಾಹಟ್ಟಿಯ ಹಿರಿಯ ನಾಟಿ ವೈದ್ಯ ಮಹಾದೇವಪ್ಪ ಅರಳಿ ಅವರಿಗೆ ಶ್ರೀಮಠದಿಂದ ವೈದ್ಯ ನಿರಂಜನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಲಕ್ಷ್ಮೇಶ್ವರ: ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು.

ನರಗುಂದ: ಮಕರ ಸಂಕ್ರಮಣ ಅಂಗವಾಗಿ ಕೊಣ್ಣೂರ ಹಾಗೂ ಸುತ್ತ ಗ್ರಾಮಗಳ ಗಂಗಾಮತಸ್ಥ ಸಮಾಜದಿಂದ ಗ್ರಾಮದ ಬಳಿ ಮಲಪ್ರಭಾ ನದಿ ತೀರದಲ್ಲಿ ಸೋಮವಾರ ಮರಳಿನಿಂದ ವಿಶೇಷವಾಗಿ ತಯಾರಿಸಿದ ಗಂಗಾ-ಪರಮೇಶ್ವರ...

ಗದಗ: ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಿದ್ದ ವಿಕಲಚೇತನರಿಗೆ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿದ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆ ವಿತರಿಸಲಾಯಿತು.

ಗದಗ: ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅಂಗವೈಕಲ್ಯವನ್ನು ಮೆಟ್ಟಿ ನಿಂತು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ...

ನರಗುಂದ: ಸಮೃದ್ಧವಾದ ಕಡಲೆ ಪೈರುಗಳ ಮಧ್ಯೆ ಕಾಳು ಕಚ್ಚಿ ಒಣಗಿ ನಿಂತಿರುವ ಕಡಲೆ ಬೆಳೆ. 

ನರಗುಂದ: ನವಿಲುತೀರ್ಥ ಜಲಾಶಯದ ಕಾಲುವೆ ನೀರನ್ನೇ ನೆಚ್ಚಿಕೊಂಡು ಅಷ್ಟಿಷ್ಟು ಬೆಳೆ ತೆಗೆದ ರೈತರಿಗೀಗ ಕೀಟಬಾಧೆ ಕಾಡಲಾರಂಭಿಸಿದೆ. ಕಾಳು ಕಚ್ಚಿದ ಸಂದರ್ಭದಲ್ಲಿ ಪರಿಪೂರ್ಣವಾಗಿ ಬೆಳೆಯುವ ಮೊದಲೇ...

ಗದಗ: ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷ ಎಸ್‌.ಪಿ.ಬಳಿಗಾರ ಅಧ್ಯಕ್ಷತೆಯಲ್ಲಿ ಮಾಸಿಕ ಕೆಡಿಪಿ ಸಭೆ ನಡೆಯಿತು.

ಗದಗ: ಸರಕಾರಿ ಶಾಲಾ ಶಿಕ್ಷಕರ ನಿರ್ಲಕ್ಷ್ಯದಿಂದ ಸರಕಾರಿ ಮಕ್ಕಳ ಕಲಿಕಾ ಗುಣಮಟ್ಟ ಕುಸಿಯುತ್ತಿದೆ. ಖಾಸಗಿ ಶಾಲೆಗಳಿಗಿಂತ ಉನ್ನತ ಪದವಿ, ಸಂಬಳ ಹೊಂದಿದ್ದರೂ, ಸಮರ್ಪಕವಾಗಿ ಪಾಠ ಮಾಡುವುದಿಲ್ಲ.

ಗಜೇಂದ್ರಗಡ: ಪಟ್ಟಣದಲ್ಲಿ ಬೇಸಿಗೆಗೂ ಮುನ್ನವೇ ಜಲ ಕ್ಷಾಮ ಎದುರಾಗಿದೆ. ಈ ಹಿಂದೆ 10 ದಿನಕ್ಕೊಮ್ಮೆ ಪೂರೈಕೆಯಾಗುತ್ತಿದ್ದ ಕುಡಿಯುವ ನೀರು ಇದೀಗ 20 ದಿನಕ್ಕೆ ತಲುಪಿರುವುದು ಸಾರ್ವಜನಿಕರ...

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡ ಅರಣ್ಯ ಪ್ರದೇಶವನ್ನು ವನ್ಯಧಾಮವನ್ನಾಗಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೖತ್ವದ ಜೆಡಿಎಸ್‌- ಕಾಂಗ್ರೆಸ್‌ ಸರಕಾರ ನಿರ್ಧರಿಸಿದೆ...

ಗಜೇಂದ್ರಗಡ: ಸುಸಜ್ಜಿತ ಕಟ್ಟಡ, ಕೊಠಡಿ, ಹಾಸಿಗೆ, ಅಗತ್ಯ ಔಷಧ ಸಾಮಗ್ರಿಗಳಿವೆ. ನಿತ್ಯ ನೂರಾರು ರೋಗಿಗಳ ಬರುತ್ತಾರೆ. ಅಪಘಾತ ಪ್ರಕರಣ ನಿತ್ಯ ದಾಖಲಾಗುತ್ತಲೇ ಇರುತ್ತದೆ.

ಗದಗ: ಜಿಲ್ಲೆಯ ಬರ ಅಧ್ಯಯನಕ್ಕೆ ರಾಜ್ಯ ಸಂಪುಟ ಉಪಸಮಿತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪೂರ್ವ ಸಿದ್ಧತೆ ಪರಿಶೀಲಿಸಿದರು.

ಗದಗ: ಬೆಳಗಾವಿ ವಿಭಾಗದ ಬರ ಪೀಡಿತ ಪ್ರದೇಶದ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆ ಕುರಿತು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟದ ಉಪಸಮಿತಿ ಏ. 7ರಂದು ಜಿಲ್ಲೆಗೆ...

ಲಕ್ಷ್ಮೇಶ್ವರ: ಎರಡನೇ ದಿನದ ಕಾರ್ಯಕ್ರಮದ ಭರತನಾಟ್ಯದಲ್ಲಿ ಪ್ರೀತಿ ಸುಂದರರಾಜನ್‌ ಅವರ ನೃತ್ಯ ಪ್ರದರ್ಶನ ಗಮನ ಸೆಳೆಯಿತು. 

ಲಕ್ಷ್ಮೇಶ್ವರ: ಪುಲಿಗೆರೆ ಉತ್ಸವದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರಾದ ಬೆಂಗಳೂರಿನ ಭರತನಾಟ್ಯ ಪ್ರವೀಣ ಅಶೋಕ ಕುಮಾರ ಗರಡಿಯಲ್ಲಿ ಪ್ರಾವಿಣ್ಯತೆ ಹೊಂದಿದ ನಾಟ್ಯಾಂಜಲಿ ನೃತ್ಯಶಾಲೆ ಕಲಾವಿದರು...

ಲಕ್ಷ್ಮೇಶ್ವರ: ಪುಲಿಗೆರೆ ಉತ್ಸವದಲ್ಲಿ ಇನ್ಫೋಸಿಸ್‌ ಪ್ರತಿಷ್ಠಾನದಿಂದ ನಡೆದ ಲಕ್ಷ್ಮೇಶ್ವರ ದೃಶ್ಯ ವಲ್ಲರಿ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭ ಶನಿವಾರ ಜರುಗಿತು.

ಗದಗ: 'ವಿಶ್ವ ಶೌಚಾಲಯ ದಿನಾಚರಣೆ-2018'ರ ಭಾಗವಾಗಿ 'ಸ್ವಚ್ಛ ಭಾರತ ಮಿಷನ್‌' ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಟಾಪ್‌-12 ಜಲ್ಲೆಗಳ ಹೊರತಾಗಿ ಮೂವತ್ತು ವಿಶೇಷ ಜಿಲ್ಲೆಗಳ ಪಟ್ಟಿಗೆ ಗದಗ ಜಿಲ್ಲೆ...

ಗದಗ: ಜಿಲ್ಲೆಯ ಹಲವು ಗ್ರಾಮಗಳಲ್ಲಿ ರುದ್ರಭೂಮಿ ಲಭ್ಯವಿಲ್ಲದೇ ಹೊಲದ ದಾರಿಯಲ್ಲೇ ಶವ ದಹನ ಮಾಡಿರುವುದು. (ಸಂಗ್ರಹ ಚಿತ್ರ.)

ಗದಗ: ಗದಗ ಪ್ರತ್ಯೇಕ ಜಿಲ್ಲೆಯಾಗಿ ರೂಪಗೊಂಡು 21 ವರ್ಷ ಕಳೆದರೂ ಜಿಲ್ಲೆಯ 102 ಹಳ್ಳಿಗಳಲ್ಲಿ ರುದ್ರಭೂಮಿ ಇಲ್ಲ. ಹೌದು.

ಗಜೇಂದ್ರಗಡ: ಗೋಗೇರಿ ಹತ್ತಿರದ ಜಮೀನಿನಲ್ಲಿನ ಮರಗಳನ್ನು ಕಡಿಯುತ್ತಿರುವುದು.

ಗಜೇಂದ್ರಗಡ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮರಗಳ್ಳರು ಹಾಡಹಗಲೇ ಬಹು ಮೌಲ್ಯದ ಮರಗಳನ್ನು ರಾಜಾರೋಷವಾಗಿ ಕಡಿಯುತ್ತಿದ್ದರೂ ಕ್ರಮಕ್ಕೆ ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳ ಮೌನ ಪರಿಸರ...

1) ಗದಗ: ಶಿಗ್ಲಿ ಗ್ರಾಮದಲ್ಲಿ ಸಿದ್ಧಗೊಂಡಿರುವ ಖಡಕ್‌ ರೊಟ್ಟಿ. 2) ಗದಗ: ರೊಟ್ಟಿಗಳನ್ನು ಮಹಿಳೆಯರು ಪ್ಯಾಕ್‌ ಮಾಡುತ್ತಿರುವುದು.

ಗದಗ: ವಿದ್ಯಾಕಾಶಿ ಧಾರವಾಡದಲ್ಲಿ ನಗರದಲ್ಲಿ ನ. 4 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ-84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ ಅವರ ಸ್ವಗ್ರಾಮವಾದ...

ಗಜೇಂದ್ರಗಡ: 9ನೇ ವಾರ್ಡ್‌ನಲ್ಲಿರುವ ಪುರಸಭೆ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಕೊರತೆಯಿಂದ ಮುಚ್ಚಲಾಗಿದೆ.

ಗಜೇಂದ್ರಗಡ: ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಪಟ್ಟಣದಲ್ಲಿ ಪುರಸಭೆಯಿಂದ ಆರಂಭಿಸಿದ್ದ ಪ್ರಥಮ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇದೀಗ ಬೀಗ ಬಿದ್ದಿದೆ. ಆದರೆ ಹಳೆಯ ಘಟಕಗಳನ್ನೇ ನಿರ್ವಹಿಸಲಾಗದ...

ಗದಗ: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರೊಂದು ಮತ್ತೂಂದು ಕಾರಿನ ಮೇಲೆ ಬಿದ್ದಿದ್ದರಿಂದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿ ಭಾನುವಾರ...

ಗದಗ: ಗುರುಬಸವ ಆಂಗ್ಲ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಉದ್ಘಾಟಿಸಿದರು.

ಗದಗ: ಭೌತಶಾಸ್ತ್ರದಲ್ಲಿ ಸರ್‌.ಸಿ.ವಿ. ರಾಮನ್‌ ಅವರ ಬಳಿಕ ಭಾರತದವರ್ಯಾರೂ ನೋಬೆಲ್‌ ಪ್ರಶಸ್ತಿ ಪಡೆದಿಲ್ಲ. ಅಂತಹ ಮಹೋನ್ನತ ಪ್ರಶಸ್ತಿಯನ್ನು ಭಾರತೀಯರು ಪಡೆಯಬೇಕು.

Back to Top