CONNECT WITH US  

ಬೆಳಗಾವಿ

ಬೈಲಹೊಂಗಲ: ದೇಶನೂರ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ವಾಸಿಸುವ ಕಟ್ಟಡ ಭೂತಬಂಗಲೆಯಂತಾಗಿದೆ.

ಬೈಲಹೊಂಗಲ: ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿ ಅವುಗಳಿಗೇ ಅನಾರೋಗ್ಯ ಬಂದೆರಗಿದ ಸ್ಥಿತಿ ಇಲ್ಲಿದೆ.

ಬೆಳಗಾವಿ: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗಾಗಿ ನಗರ ಸೇರಿದಂತೆ ಜಿಲ್ಲಾದ್ಯಂತ ಜನರು ಸಂಭ್ರಮಿಸಿದರು. ವಿವಿಧ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಬುತ್ತಿ ಕಟ್ಟಿಕೊಂಡು ಹೋಗಿ...

ಸಾಂದರ್ಭಿಕ ಚಿತ್ರ

ಸವದತ್ತಿ/ಕೆ.ಶಿವಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದು ಒಂದೇ ಕುಟುಂಬದ ಐವರು ನೀರು ಪಾಲಾದ ಘಟನೆ ಸೋಮ ವಾರ ತಡರಾತ್ರಿ ತಾಲೂಕಿನ ಕಡಬಿ- ಶಿವಾಪುರದ ಹತ್ತಿರ ನಡೆದಿದೆ. ಗೋಕಾಕ...

ಬೆಳಗಾವಿ: ಬೆಳಗಾವಿಯ ಮೂವರು ಕುವರಿಯರು ಪುಣೆಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಕರ್ನಾಟಕಕ್ಕೆ ಹೆಸರು ತಂದಿದ್ದಾರೆ.

ಬೆಳಗಾವಿ: ರಾಮತೀರ್ಥನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಪೈಪ್‌ಲೈನ್‌ಗಳ ಮೂಲಕ ಅಡುಗೆ ಅನಿಲ ಪೂರೈಸುವ ಮಾಡುವ ಕಾಮಗಾರಿ ಭರದಿಂದ ನಡೆದಿದೆ.

ಬೆಳಗಾವಿ: ಕುಂದಾನಗರದ ಜನ ನಿಧಾನವಾಗಿ ಒಂದೊಂದೇ ಕ್ಷೇತ್ರದಲ್ಲಿ ಸ್ಮಾರ್ಟ್‌ ಆಗುತ್ತಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್‌ಸಿಟಿ ಯೋಜನೆಯಡಿ ಮಾದರಿಯಾಗುವಂತಹ ಕಾಮಗಾರಿಗಳು...

ಬೈಲಹೊಂಗಲ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಸಮಾರಂಭವನ್ನು ಮುಖ್ಯಸಚೇತಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಶಾಸಕ ಮಹಾಂತೇಶ ಕೌಜಲಗಿ, ಡಿಸಿ ಎಸ್‌.ಬಿ.ಬೊಮ್ಮನಹಳ್ಳಿ, ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಇದ್ದರು.

ಬೈಲಹೊಂಗಲ: (ಸಂಗೊಳ್ಳಿ ರಾಯಣ್ಣ ವೇದಿಕೆ): ದೇಶಕ್ಕಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಜಾತ್ಯತೀತವಾಗಿ ಗುರುತಿಸಬೇಕು. ರಾಯಣ್ಣನ ಕುರುಹುಗಳನ್ನು ಪತ್ತೆ ಮಾಡಿ ಸಂಶೋಧನೆ...

ಬೆಳಗಾವಿ: ಹಳಿ ಮೇಲೆ ಮರ ಬಿದ್ದಿದ್ದರಿಂದ ಸಾವಿರಾರು ಜನರ ಪ್ರಾಣಕ್ಕೆ ಅಪಾಯ ಅರಿತ ಇಬ್ಬರು ಯುವಕರು ಚಲಿಸುವ ರೈಲಿನ ವಿರುದ್ಧ ಓಡಿ ಬಂದು ರೈಲು ನಿಲ್ಲಿಸಿ ಸಂಭವಿಸಲಿದ್ದ ಭಾರೀ ದುರಂತ ತಪ್ಪಿಸಿದ...

ಬೆಳಗಾವಿ/ಹುಬ್ಬಳ್ಳಿ: ಸಂಕ್ರಾಂತಿ ನಂತರ ರಾಜ್ಯದಲ್ಲಿ ಯಾವುದೇ ಕ್ರಾಂತಿಯೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿಕ್ಕೋಡಿ: ಜಾನುವಾರುಗಳಿಗೆ ವ್ಯಾಪಕವಾಗಿ ಹರಡಿರುವ ಕಾಲು-ಬಾಯಿ ಬೇನೆ ಮಹಾಮಾರಿ ರೋಗಕ್ಕೆ ತಾಲೂಕಿನ ಮುಗಳಿ ಗ್ರಾಮದ ರೈತರು ತತ್ತರಿಸಿ ಹೋಗಿದ್ದು, ಗ್ರಾಮದ ಹತ್ತಾರು ಕುಟುಂಬಗಳ ನೂರಕ್ಕೂ ಹೆಚ್ಚಿನ...

ಬೆಳಗಾವಿ:ಇಬ್ಬರು ಯುವಕರು ತಮ್ಮ ಜೀವದ ಹಂಗು ತೊರೆದು ರೈಲಿನಲ್ಲಿದ್ದ ಸಾವಿರಾರು ಪ್ರಯಾಣಿಕರನ್ನು ರಕ್ಷಿಸಿರುವ ಘಟನೆ ಬೆಳಗಾವಿಯ ಖಾನಾಪುರ್ ನಲ್ಲಿ ಶುಕ್ರವಾರ ನಡೆದಿದೆ.

ಘಟನೆ...

ಬೆಳಗಾವಿ: ರಾಮದುರ್ಗ ತಾಲೂಕಿನಲ್ಲಿ ಮಳೆ ಇಲ್ಲದೆ ಬೆಳೆ ಸಂಪೂರ್ಣ ನಾಶವಾಗಿ ಬರಡು ಭೂಮಿಯಂತಾಗಿರುವುದು.

ಬೆಳಗಾವಿ: ಇಲ್ಲಿ ತೊಟ್ಟು ಅಂತರ್ಜಲ ಪಡೆಯಲು ದೊಡ್ಡ ಸಾಹಸ ಮಾಡಬೇಕು, ಲಕ್ಷಗಟ್ಟಲೇ ರೊಕ್ಕ ಸುರಿಯಬೇಕು. ಬೋರ್‌ವೆಲ್‌ ತೆಗೆಯಲು ಹೋದರೆ ಅಲ್ಲಿ ಯಂತ್ರದ ಕರ್ಕಶ ಶಬ್ದ ಬರುತ್ತದೆಯೇ ಹೊರತು ಹನಿ...

ಅಥಣಿ: ತಾಲೂಕು ಆಡಳಿತದಿಂದ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ರಾಜು ಜಮಖಂಡಿಕರ ಮಾತನಾಡಿದರು.

ಅಥಣಿ: ಇಲ್ಲಿಯ ಮಿನಿ ವಿಧಾನಸೌಧದಲ್ಲಿ ದಿನಾಂಕ ಜ.21ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಾಗಿ ಉಪ ತಹಶೀಲ್ದಾರರಾದ ರಾಜು ಬುರ್ಲಿ ಹಾಗೂ ಬಿರಾದಾರಪಾಟೀಲ...

ಬೆಳಗಾವಿ: ಹಿಂಡಲಗಾ ಕಾರಾಗೃಹದ ಮಹಿಳಾ ನಿವಾಸಿಗಳಿಗೆ ಪೇಪರ್‌ ಬ್ಯಾಗ್‌ ತಯಾರಿಕೆ ಬಗ್ಗೆ ತರಬೇತಿ ನೀಡಲಾಯಿತು.

ಬೆಳಗಾವಿ: ಇಲ್ಲಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ಕೈದಿಗಳಿಗೆ ಪೇಪರ್‌ ಬ್ಯಾಗ್‌ ತಯಾರಿಕಾ ತರಬೇತಿ ಶಿಬಿರವನ್ನು ಕೆಎಲ್‌ಇ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕ ಹಾಗೂ ಅಂಕುರ ವಿಶೇಷ ಮಕ್ಕಳ...

ಬೆಳಗಾವಿ: ಬುಧವಾರ ನಡೆದ ಮೋದಿ ಟೀಂ ಕಾರ್ಯಾಗಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.

ಬೆಳಗಾವಿ: ಇಡೀ ಜಗತ್ತು ಈಗ ಭಾರತವನ್ನು ಗೌರವದಿಂದ ನೋಡುತ್ತಿದೆ ಎಂದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಯೋಜನೆ ಹಾಗೂ ಕಾರ್ಯವೈಖರಿಯೇ ಕಾರಣ. ಹೀಗಾಗಿ ಅವರನ್ನೇ ಪುನಃ ಪ್ರಧಾನಿ ಮಾಡುವ...

ಬೆಳಗಾವಿ: ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಬೆಳಗಾವಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ ಜಾರಕಿಹೊಳಿ ಶಂಕುಸ್ಥಾಪನೆ ನೆರವೇರಿಸಿದರು.

ಬೆಳಗಾವಿ: ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಉದ್ಯಾನದಲ್ಲಿರುವ ಪ್ರಾಣಿ ಸಂಗ್ರಹಾಲಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ: ನಗರದ ಮೂರನೇ ರೈಲ್ವೆ ಗೆಟ್ ಬಳಿ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನಾ ಸಮಾರಂಭವನ್ನು ಸಂಸದ ಸುರೇಶ ಅಂಗಡಿ ಉದ್ಘಾಟಿಸಿದರು.

ಬೆಳಗಾವಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆಶಯದಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ರಸ್ತೆಗಳು ಹಾಗೂ ಸೇತುವೆ ನಿರ್ಮಾಣ ಭಾರತದ ಪ್ರಗತಿಗೆ...

ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿರುವುದು.

ಚಿಕ್ಕೋಡಿ: ನಿಪ್ಪಾಣಿ ಪಟ್ಟಣದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಶನಿವಾರ ಲಾರಿ ಮತ್ತು ಕಾರಿನ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ...

ಚಿಕ್ಕೋಡಿ: ಬಾವಿಯಲ್ಲಿ ಇಳಿದು ನೀರು ತರುತ್ತಿರುವ ವಡ್ರಾಳ ಗ್ರಾಮದ ಜನತಾ ಪ್ಲಾಟ್ ನಿವಾಸಿಗಳು.

ಚಿಕ್ಕೋಡಿ: ಜನವರಿ ಆರಂಭವಾದರೆ ಸಾಕು ಚಿಕ್ಕೋಡಿ ತಾಲೂಕಿನ ಪೂರ್ವ ಭಾಗ ಮತ್ತು ದಕ್ಷಿಣ ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತದೆ. ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು...

ಬೆಳಗಾವಿ: ಹೆಣ್ಣು ಮಕ್ಕಳನ್ನು ಸಶಕ್ತರನ್ನಾಗಿಸಲು ಪ್ರಧಾನಿ ನರೇಂದ್ರ ಮೋದಿ ಆಶಯದ ಬೇಟಿ ಬಚಾವೋ ಬೇಟಿ ಪಡಾವೋ ಮೂಲಕ 2 ಲಕ್ಷ ರೂ.

ಬೆಳಗಾವಿ: ರಾಮನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಸಕ್ರಿಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನಕ್ಕೆ ಮಹಾಪೌರ ಬಸಪ್ಪ ಚಿಕ್ಕಲದಿನ್ನಿ ಚಾಲನೆ ನೀಡಿದರು.

ಬೆಳಗಾವಿ: ಕ್ಷಯರೋಗ ಒಂದು ಸಾಂಕ್ರಾಮಿಕವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಹಾಪೌರ ಬಸಪ್ಪ ಚಿಕ್ಕಲದಿನ್ನಿ ಕರೆ ನೀಡಿದರು.

Back to Top