CONNECT WITH US  

ಬಾಗಲಕೋಟೆ

ಬಾಗಲಕೋಟೆ: ಜಮಖಂಡಿ ಉಪಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿರುವ ಆನಂದ ನ್ಯಾಮಗೌಡ ಅವರು ಗೆದ್ದ ಒಂದೇ ವಾರದಲ್ಲಿ ಬ್ರಾಹ್ಮಣ ಸಮಾಜದ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಈಗ...

ಬಾಗಲಕೋಟೆ: ನಗರದಲ್ಲಿ ನಡೆದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಅಭಿಯಾನ ಸಭೆಯಲ್ಲಿ ಪ್ರಚಾರದ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ಬಾಗಲಕೋಟೆ: ಶಿಕ್ಷಣದಿಂದ ವಂಚಿತರಾಗಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗ್ರಾಮವಾರು ಗುರುತಿಸಲು ನ. 17ರಿಂದ 28ರವರೆಗೆ ಸಮೀಕ್ಷೆ ಆರಂಭವಾಗಲಿದೆ. ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸದೇ...

ಅಮೀನಗಡ: ದೇಶದ ಮೊದಲ ಶಿಕ್ಷಣ ಸಚಿವ ಡಾ| ಮೌಲಾನಾ ಅಬುಲ್‌ ಕಲಾಂ ಆಜಾದ್‌ ಜಯಂತಿಯನ್ನು ಜಿಲ್ಲಾಡಳಿತ ಮರೆತಿದೆ. ಹೌದು, ನ.11ರಂದು ದೇಶದ ಮೊದಲ ಶಿಕ್ಷಣ ಸಚಿವ ಡಾ| ಮೌಲಾನಾ ಅಬುಲ್‌ ಕಲಾಂ ಆಜಾದರ...

ಜಮಖಂಡಿ: ಟಿಪ್ಪು ಸುಲ್ತಾನ್‌ ಜಯಂತಿಯನ್ನು ಹಾಫೀಜ್‌ ಯುಸೂಫ್ ಹಾಸ್ಮಿ ಉದ್ಘಾಟಿಸಿದರು.

ಜಮಖಂಡಿ: ಟಿಪ್ಪು ಸುಲ್ತಾನ್‌ ಮೈಸೂರು ರಾಜನಾಗಿದ್ದಾಗ ಎಲ್ಲ ಸಮಾಜದವರನ್ನು ಒಂದೇ ದೃಷ್ಟಿಯಿಂದ ಕಾಣುವ ಮೂಲಕ ಭೇದಭಾವವಿಲ್ಲದೆ ರಾಜ್ಯಭಾರ ಮಾಡಿದ್ದಾರೆ. ನೂರಾರು ಮಠ-ಮಾನ್ಯಗಳಿಗೆ ಕಟ್ಟಲು ಸ್ಥಳ...

ಆಲಮಟ್ಟಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯ

ಆಲಮಟ್ಟಿ: ಬರಗಾಲದಿಂದ ತತ್ತರಿಸಿದ್ದ ಅಖಂಡ ವಿಜಯಪುರ ಜಿಲ್ಲೆಯ ಬವಣೆ ನೀಗಿಸಲು ನಿರ್ಮಿಸಲಾಗಿರುವ ಜಲಾಶಯದಲ್ಲಿ ನೀರಿನ ಸಂಗ್ರಹದಲ್ಲಿ ವ್ಯಾಪಕ ಇಳಿಕೆಯಾಗುತ್ತಿರುವುದರಿಂದ ಹಿಂಗಾರು ಹಂಗಾಮಿಗೆ...

ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಹಿರಿಯ ಪತ್ರಕರ್ತ, ಬೀಳಗಿ ಕ್ಷೇತ್ರದ ಮಾಜಿ ಶಾಸಕ ಬಾಬುರೆಡ್ಡಿ ವೆಂಕರೆಡ್ಡಿ ತುಂಗಳ (84) ಗುರುವಾರ ಮಧ್ಯರಾತ್ರಿ 1:30ಕ್ಕೆ ಹೃದಯಾಘಾತದಿಂದ ನಿಧನರಾದರು.

ಮಹಾಲಿಂಗಪುರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೀಡಿದ ಪರ್ಮಿಟ್ .

ಮಹಾಲಿಂಗಪುರ: ರಾಜ್ಯ ಸರ್ಕಾರ ಮರಳು ಗಣಿಗಾರಿಕೆಗೆ ಪರವಾನಗಿ ಕೊಟ್ಟಿದ್ದು, ಸರ್ಕಾರ ನಿಗದಿಪಡಿಸಿದ ಹಣಕ್ಕಿಂತ ಹೆಚ್ಚಿಗೆ ಹಣ ಪಡೆದು ಮರಳು ಮಾರಾಟ ಮಾಡುತ್ತಿರುವ ಮಾಲೀಕರ ಲೈಸೆನ್ಸ್‌...

ಬಾಗಲಕೋಟೆ: ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಂ ಮಾತನಾಡಿದರು.

ಬಾಗಲಕೋಟೆ: ಟಿಪ್ಪು ಜಯಂತಿಯನ್ನು ನ. 10ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಂ ಹೇಳಿದರು.

ಬಾಗಲಕೋಟೆ: ಜಮಖಂಡಿ ಉಪ ಚುನಾವಣೆಯಲ್ಲಿ ಸಾವಿನ ಅನುಕಂಪಕ್ಕಿಂತ ಸೋಲಿನ ಅನುಕಂಪ ಹಾಗೂ ಬಿಜೆಪಿಯ ಒಗ್ಗಟ್ಟಿನ ಪ್ರಚಾರದ ಮೂಲಕ ಗೆಲ್ಲುವ ಅತಿಯಾದ ಆತ್ಮವಿಶ್ವಾಸ ಇಟ್ಟಿದ್ದ ಪಕ್ಷಕ್ಕೆ ಈಗ...

ತೇರದಾಳ: ಪಡಿತರ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ಮಾಲು ಸಮೇತ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ ಘಟನೆ ರಬಕವಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಮುಧೋಳ: ದಕ್ಷಿಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳಾದ ಅಡಿಕೆ, ತೆಂಗು ಹಾಗೂ ಇತ್ಯಾದಿ ಬೆಳೆ ಬೆಳೆಯುವ ರೈತರ ಸಮಸ್ಯೆಗೆ ಸ್ಪಂದಿಸುವ ಸರ್ಕಾರ ಅದೇ ರೀತಿ ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ...

ಕಮತಗಿ: ರಂಗಕರ್ಮಿ ಬಿ.ಆರ್‌.ಅರಿಷಿಣಗೋಡಿ ಅಂತ್ಯಕ್ರಿಯೆ ಬುಧವಾರ ನಡೆಯಿತು.

ಕಮತಗಿ: ಬುಧವಾರ ನಿಧನರಾದ ಶ್ರೀ ಹುಚ್ಚೇಶ್ವರ ನಾಟ್ಯ ಸಂಘದ ಸ್ಥಾಪಕರು, ಪ್ರತಿಷ್ಠಿತ ಗುಬ್ಬಿವೀರಣ್ಣ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಕರ್ಮಿ ಬಿ.ಆರ್‌.ಅರಿಷಿಣಗೋಡಿ ಅಂತ್ಯಕ್ರಿಯೆ...

ಮುಧೋಳ: ಕಬ್ಬಿನ ಬಾಕಿ ಹಾಗೂ ಪ್ರಸಕ್ತ ಸಾಲಿನ ಕಬ್ಬಿನ ದರ ನಿಗದಿಗೆ ಆಗ್ರಹಿಸಿ ರೈತರು ರಸ್ತೆ ತಡೆ ನಡೆಸಿದರು.

ಮುಧೋಳ: ಕಬ್ಬಿನ ಬಾಕಿ ಬಿಲ್ಲ ಹಾಗೂ ಪ್ರಸಕ್ತ ಸಾಲಿನ ದರ ಘೋಷಣೆಗೆ ಆಗ್ರಹಿಸಿ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರೈತ ಪ್ರಮುಖರಾದ ಕೆ.ಟಿ....

ಬಾಗಲಕೋಟೆ: ಕಾಂಗ್ರೆಸ್‌ ಪಕ್ಷ ರೆಡ್‌ ಝೋನ್‌ ಆಗಿ ಪರಿಗಣಿಸಿರುವ ಚಿಕ್ಕಲಕಿ

ಜಮಖಂಡಿ (ಬಾಗಲಕೋಟೆ): ರೈತರಿಗೆ ತಾವು ಬೆಳೆದ ಬೆಳೆ ಕೈಗೆ ಬರುತ್ತಿಲ್ಲ ಎಂಬ ಚಿಂತೆ. ರಾಜಕೀಯ ನಾಯಕರಿಗೆ ಉಪ ಚುನಾವಣೆಯಲ್ಲಿ ಮತ ಪಡೆದು ಗೆಲ್ಲಬೇಕೆಂಬ ಗುರಿ. ಇದು ಜಮಖಂಡಿ ಕ್ಷೇತ್ರದಲ್ಲಿ ಕಂಡು...

ಬಾಗಲಕೋಟೆ: ನಗರದಲ್ಲಿ ಕಾಂಗ್ರೆಸ್‌ನ ನ್ಯಾಮಗೌಡರಿಗೆ ಒಲವು, ಗ್ರಾಮೀಣ ಭಾಗದಲ್ಲಿ ಬಿಜೆಪಿಯ ಶ್ರೀಕಾಂತ ಕುಲಕರ್ಣಿಗೆ ಬಲ. ಹೀಗಾಗಿ, ಜಮಖಂಡಿ ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳಿಗೆ ಗೆಲುವು ಎಂಬುದು ...

ಬಾಗಲಕೋಟೆ: ಜಮಖಂಡಿ ಉಪ ಚುನಾವಣೆ ಕದನ ದಿನೇ ದಿನೇ ರಂಗೇರುತ್ತಿದೆ. ನ. 3ರಂದು ನಡೆಯಲಿರುವ ಚುನಾವಣೆಗೆ, ಗೆಲ್ಲಲು ನಿತ್ಯವೂ ತಂತ್ರಗಾರಿಕೆ ರೂಪಿಸುವಲ್ಲಿ ರಾಜಕೀಯ ನಾಯಕರು ತಲ್ಲೀನರಾಗಿದ್ದಾರೆ....

ಜಮಖಂಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪ್ರಚಾರ ನಡೆಸಿದರು.

ಬಾಗಲಕೋಟೆ: "ನಿಮ್ಮನ್ನು ಸಿಎಂ ಮಾಡುತ್ತೇನೆಂದು ದೇವೇಗೌಡರು ಯಡಿಯೂರಪ್ಪಗೆ ಫೋನ್‌ ಮಾಡಿದರೆ ಅವರ ಮನೆಗೆ ಹೋಗಿ ತೊಡೆ ಮೇಲೆ ಕುಳಿತುಕೊಳ್ಳುತ್ತಾರೆ' ಎಂಬ ದಿನೇಶ್‌ ಗುಂಡೂರಾವ್‌ ಹೇಳಿಕೆಗೆ...

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಹಳೆಯ ನೋಟು ಬದಲಾಯಿಸುವ ಅಂತಾರಾಜ್ಯ ವಂಚಕರ ತಂಡದೊಂದಿಗೆ ಶಾಮೀಲಾದ ಆರೋಪದ ಮೇಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ಮಿನಿ ಸ್ಟರಿಯಲ್‌ ಸಿಬ್ಬಂದಿ ಅಶೋಕ ನಾಯಕ ಅವರನ್ನು...

ಕಲಾದಗಿ: ವಾಸ ಮಾಡಲು ಯೋಗ್ಯವಲ್ಲದ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿಗೃಹ.

ಕಲಾದಗಿ: ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಸ್ಥೆ ಆಗರವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿಯೇ ದೊಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಹೆಚ್ಚು ಗ್ರಾಮಗಳ ಜನರ ಆರೋಗ್ಯ ಕಾಪಾಡುವ, ಕಾಳಜಿ...

ಬಾಗಲಕೋಟೆ:ಜಮಖಂಡಿ ವಿಧಾನಸಭಾ ಉಪಚುನಾವಣೆಯ ಫಲಿತಾಂಶದಿಂದ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ನವೆಂಬರ್ 6 ಸಮ್ಮಿಶ್ರ...

Back to Top