CONNECT WITH US  

ಬಾಗಲಕೋಟೆ

ಬಾಗಲಕೋಟೆ: ಸರ್ಕಾರ ಉಳಿಸಲು ಅಥವಾ ಉರುಳಿಸಲು ಅವರಿಗೆ ಜವಾಬ್ದಾರಿ ಕೊಟ್ಟೋರ್ಯಾರು? "ರಾಜ್ಯ ಸಮ್ಮಿಶ್ರ ಸರ್ಕಾರ ಉರುಳಿದರೆ ನಾವು ಜವಾಬ್ದಾರರಲ್ಲ' ಎಂದು ಶಾಸಕ ಸತೀಶ ಜಾರಕಿಹೊಳಿ ನೀಡಿರುವ...

ಬಾಗಲಕೋಟೆ: ರಡ್ಡಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬಾಗಲಕೋಟೆ: ಜಿಲ್ಲೆಯಲ್ಲಿ ರಡ್ಡಿ ಸಮಾಜದ ಸಮೂಹ ಸಂಘಗಳ ಸಂಸ್ಥೆಗಳಿಂದ ವಿವಿಧ ಸಾಮಾಜಿಕ ಸೇವೆ ಕೈಗೊಳ್ಳಲು ಬಾಗಕೋಟೆ ಪಟ್ಟಣದಲ್ಲಿ 5 ಎಕರೆ ಜಾಗ ಕೊಡಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ...

ಇಳಕಲ್ಲ (ಬಾಗಲಕೋಟೆ ): ಅಡುಗೆ ಎಣ್ಣೆಗೆ ಕೊಟ್ಟ ಮಹತ್ವ, ಮನುಷ್ಯನ ಜೀವಕ್ಕೆ ಕೊಟ್ಟಿದ್ದರೆ, ಒಂದು ಜೀವ ಉಳಿಯುತ್ತಿತ್ತು ಏನೋ!

ಬಾಗಲಕೋಟೆ: ಸಮ್ಮಿಶ್ರ ಸರ್ಕಾರವೆಂದ ಮೇಲೆ ಸಣ್ಣ ಪುಟ್ಟ ವೈಮನಸ್ಸು ಇರುತ್ತವೆ. ಅದನ್ನು ಬಗೆಹರಿಸಲಾಗಿದೆ.
ಅಸಮಾಧಾನಗೊಂಡವರೆಲ್ಲ ಸಿದ್ದರಾಮಯ್ಯ ಶಿಷ್ಯರಲ್ಲ. ಎಲ್ಲರೂ ಕಾಂಗ್ರೆಸ್‌ನವರು...

ತೇರದಾಳ: ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು.

ತೇರದಾಳ: ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಕ್ರೀಡಾಪಟು ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಶಾಸಕ ಸಿದ್ದು ಸವದಿ ಹೇಳಿದರು. ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಸ್ವಾಮಿ ವಿವೇಕಾನಂದ...

ಬಾಗಲಕೋಟೆ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಜಿಲ್ಲೆಯ ವಿವಿಧ ಗ್ರಾಮಗಳ ಹಿರಿಯ ನಾಗರಿಕರು.

ಬಾಗಲಕೋಟೆ: ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ಚಟುವಟಿಕೆಯಲ್ಲಿ ತೊಡಗಿದ ಜನ ಸದಾ ಉತ್ಸಾಹಿಗಳಾಗಿ ಯುವಕರಂತೆ ಕಾರ್ಯ ನಿರ್ವಹಿಸುತ್ತಿರುವುದನ್ನು ಗಮನಿಸಿದಾಗ ಉತ್ಸಾಹಕ್ಕೆ ವಯಸ್ಸು ಅಡ್ಡಿಯಾಗದೆಂದು...

ಬಾಗಲಕೋಟೆ: "ಬಿಜೆಪಿಯಿಂದ 104 ಶಾಸಕರಿದ್ದೇವೆ. ಈಗ ಬೇಕಾಗಿರುವುದು ಕೇವಲ 9 ಜನ ಶಾಸಕರು ಮಾತ್ರ. ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ, ಜಗಳ, ಭಿನ್ನಾಭಿಪ್ರಾಯ ನಿತ್ಯ ನಡೆಯುತ್ತಿವೆ. ಇಲ್ಲದ ಸರ್ಕಾರ...

ಅಮೀನಗಡ: ಹುಲಗಿನಾಳ ಘನಮಠೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ್ಯ ಸ್ವಾಮೀಜಿ ಉದ್ಘಾಟಿಸಿದರು. 

ಅಮೀನಗಡ: ಸಂಸ್ಕಾರ, ಸಂಸ್ಕೃತಿ, ದಾಸೋಹ ಸತ್ಸಂಗದಂತಹ ಕಾರ್ಯಕ್ರಮಗಳ ಮೂಲಕ ಮಠಮಾನ್ಯಗಳು ನಾಡಿನ ಸೇವೆಯಲ್ಲಿ ತೊಡಗಿಸಿಕೊಂಡಿವೆ. ನಾಡಿನ ಪ್ರಗತಿ ಮತ್ತು ಏಳ್ಗೆಯಲ್ಲಿ ಮಠಮಾನ್ಯಗಳ ಪಾತ್ರ ...

ಬಾಗಲಕೋಟೆ: ಬಾಗಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಗಾರವನ್ನು ಪ್ರೊ| ಸಿ.ಎಚ್‌.ಭೋಸಲೆ ಉದ್ಘಾಟಿಸಿದರು.

ಬಾಗಲಕೋಟೆ: ಸಂಶೋಧನೆಯು ಶಿಕ್ಷಣದಲ್ಲಿ ಕೌಶಲ್ಯ-ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಮುಧೋಳ:ರತ್ನಾ ಸಿಮೆಂಟ್‌ ಕಾರ್ಖಾನೆಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಜನ್ಮದಿನ ಪ್ರಯುಕ್ತ ಉದ್ಯೋಗಿಗಳು ಯಾದವಾಡ ಗ್ರಾಮದ ಮಂದಿರಗಳಲ್ಲಿ ಪೂಜೆ ಸಲ್ಲಿಸಿದರು.

ಮುಧೋಳ: ಸ್ಪಷ್ಟ ಗುರಿ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸುಲಭವಾಗಿ ಸಾಧಿಸಬಹುದು ಎಂದು ರತ್ನಾ ಸಿಮೆಂಟ್ಸ್‌ನ ಜನರಲ್‌ ಮ್ಯಾನೇಜರ್‌ ಸುಜಯ ಹೆಬಸೂರ ತಿಳಿಸಿದರು.

ಬಾಗಲಕೋಟೆ: ಜಿಲ್ಲೆಯ ಮುದ್ರಣಾಲಯಗಳು, ಡಿಟಿಪಿ ಕೇಂದ್ರಗಳಿಗೆ ನೀಡಿದ ವಿಶೇಷ ಸೂಚನಾ ಪತ್ರ.

ಬಾಗಲಕೋಟೆ: ಬಾಲ್ಯ ವಿವಾಹ ತಡೆಗೆ ಜಿಲ್ಲಾಡಳಿತ ಹೊಸ ಪ್ರಯೋಗಕ್ಕೆ ಮುಂದಾಗಿದೆ.

ಬನಹಟ್ಟಿ: ರಬಕವಿಯಲ್ಲಿ ತಯಾರಾದ ಮಣ್ಣಿನ ಗಣೇಶ ಮೂರ್ತಿಗಳು ಹಾಗೂ ಅವುಗಳಿಗೆ ಬಣ್ಣ ಕೊಟ್ಟಿರುವುದು.

ಬನಹಟ್ಟಿ: ಗಣೇಶೋತ್ಸವಕ್ಕೆ ರಬಕವಿ- ಬನಹಟ್ಟಿಯಲ್ಲಿ ಜೇಡಿಮಣ್ಣಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿಕೆ ಕಾರ್ಯಭರದಿಂದ ಸಾಗಿದೆ. ಕಲಾವಿದರು ಮೂರ್ತಿಗಳ ತಯಾರಿಕೆಯಲ್ಲಿ ತಲ್ಲೀನರಾಗಿ ಅಂತಿಮ...

ಜಮಖಂಡಿ: ನಗರಸಭೆ ಕಾರ್ಯಾಲಯದ ಸಭಾಭವನದಲ್ಲಿ ನಡೆದ ಜಮಖಂಡಿ ಗಣಪತಿ ಮಾರಾಟಗಾರರ ಸಭೆಯಲ್ಲಿ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಮಾತನಾಡಿದರು.

ಜಮಖಂಡಿ: ಪಿಒಪಿ ಗಣಪತಿ ಮೂರ್ತಿಗಳ ಮಾರಾಟವನ್ನು ಜಿಲ್ಲಾಡಳಿತ ಕಡ್ಡಾಯವಾಗಿ ನಿಷೇಧಿಸಿದ್ದು, ವ್ಯಾಪಾರಸ್ಥರು ಪ್ರಸಕ್ತ ವರ್ಷ ಮಣ್ಣಿನ ಗಣಪತಿ ಮಾರಾಟ ಮಾಡಿ, ಪರಿಸರ ಮಾಲಿನ್ಯ ಕಡಿಮೆ ಮಾಡಬೇಕು ಎಂದು...

ಬೀಳಗಿ: ಹೈದರ್‌ಖಾನ್‌ ಬಾವಿಯ ಒಳ ನೋಟ.

ಬೀಳಗಿ: ತಾಲೂಕಿನ ಬಾಡಗಂಡಿ ಗ್ರಾಮದ ಹೊರವಲಯದಲ್ಲಿನ ಶತಮಾನಗಳ ಇತಿಹಾಸಕ್ಕೆ ಸಾಕ್ಷಿಯಾಗಿರುವ ಹೈದರ್‌ಖಾನ್‌ ಬಾವಿ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಳಿವಿನಂಚಿಗೆ ತಲುಪಿದೆ.

ಪಿಕೆಪಿಎಸ್‌ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ವೇಳೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಕಾರು ಸಂಪೂರ್ಣ ಜಖಂಗೊಂಡಿದೆ.

ಹುನಗುಂದ: ಇಲ್ಲಿನ ಶತಮಾನ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಗುರುವಾರ ಮಧ್ಯಾಹ್ನ ತೀವ್ರ ಗಲಾಟೆಗೂ ಕಾರಣವಾಗಿದೆ.

ಗುಳೇದಗುಡ್ಡ : ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಪಿಒಪಿ ಗಣೇಶ ಮೂರ್ತಿ ವಶಪಡಿಸಿಕೊಂಡರು.

ಗುಳೇದಗುಡ್ಡ: ಜಿಲ್ಲೆಯಲ್ಲಿ ಪಿಒಪಿ ಗಣೇಶ ಮೂರ್ತಿ ನಿಷೇ ಧಿಸಲು ಜಿಲ್ಲಾ ಧಿಕಾರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಬುಧವಾರ ಪುರಸಭೆ ಮುಖ್ಯಾಧಿಕಾರಿ ಯೇಸು ಬೆಂಗಳೂರು ನೇತೃತ್ವದಲ್ಲಿ...

ಲಕ್ಷೆ ¾àಶ್ವರ: ಸರ್ಕಾರ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ನೀಡುವ ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ
ಹರಳಿದ್ದು ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಸಮೀಪದ ಅಕ್ಕಿಗುಂದ ತಾಂಡಾದಲ್ಲಿ...

ಗುಳೇದಗುಡ್ಡ ಪುರಸಭೆ

ಬೀಳಗಿ: ಸ್ಥಳೀಯ ಪಪಂ 18 ಸ್ಥಾನಗಳ ಪೈಕಿ 12ರಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಆಡಳಿತ ಚುಕ್ಕಾಣಿ ಹಿಡಿಯಲಿದೆ.ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಸಹಜವಾಗಿಯೇ ಪೈಪೋಟಿ...

ತೇರದಾಳ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ.

ತೇರದಾಳ: ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಲಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದೆ. ನಾಲ್ಕು ಎಕರೆ ವಿಶಾಲ ಆವರಣದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಅಧುನಿಕ ಆಸ್ಪತ್ರೆ ಕಟ್ಟಡ...

ಅಮೀನಗಡ: ಸೂಳೇಭಾವಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಡಾ|ಎಸ್‌.ಸಿ. ರಂಜಣಗಿ ವರ್ಗಾವಣೆ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಅಮೀನಗಡ: ಸೂಳೇಭಾವಿ ಸರ್ಕಾರಿ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ಡಾ| ಎಸ್‌.ಸಿ.ರಂಜಣಗಿ ಅವರನ್ನು ಹೆಚ್ಚುವರಿ ಶಿಕ್ಷಕಿ ಎಂದು ಗುರುತಿಸಿ ವರ್ಗಾವಣೆ ಮಾಡುವ ಕ್ರಮ ಖಂಡಿಸಿ ವಿದ್ಯಾರ್ಥಿಗಳು ತರಗತಿ...

Back to Top