CONNECT WITH US  

ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬರದ ನಡುವೆಯೇ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳಿಗೆ ಸ್ಪಂದಿಸದ ಪಿಡಿಒಗಳ ವಿರುದ್ಧ...

ದೇವನಹಳ್ಳಿ: ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಓದಿದರೆ ಐಎಎಸ್‌ ಮತ್ತು ಕೆಎಎಸ್‌ ಮಾಡಬಹುದು ಎಂದು 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎನ್‌.ಸಂಶಿ ಹೇಳಿದರು.

ದೇವನಹಳ್ಳಿ: ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌...

ನೆಲಮಂಗಲ: ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳು ಜನಪ್ರತಿನಿಧಿಗಳ ಜತೆ ಕೈಜೋಡಿಸಿದರೆ ಗ್ರಾಮೀಣ ಜನತೆಯ ಮನೆ ಬಾಗಿಲಿಗೇ ಸೌಲಭ್ಯಗಳನ್ನು ತಲುಪಿಸಲು ಅನುಕೂಲವಾಗುತ್ತದೆ ಎಂದು ಜಿಪಂ ಕೃಷಿ ಮತ್ತು...

ದೇವನಹಳ್ಳಿ: ಕಳೆದ ವರ್ಷ ಮಳೆ ಸರಿಯಾದ ಸಮಯಕ್ಕೆ ಬಾರದ ಕಾರಣ ಜಿಲ್ಲೆಯ ಜನರನ್ನು ಬರಗಾಲ ಸತತವಾಗಿ ಕಾಡುತ್ತಿದೆ. ಯಾವುದೇ ನದಿ, ನಾಲೆಗಳಿಲ್ಲದ ಜಿಲ್ಲೆ ಸಂಪೂರ್ಣವಾಗಿ ಮಳೆಯನ್ನೇ...

ದೇವನಹಳ್ಳಿ: ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳಿಗೆ ನಿಗದಿಪಡಿ ಸಲಾದ ಯೋಜನೆಗಳನ್ನು ಫೆಬ್ರವರಿ ಅಂತ್ಯಕ್ಕೆ ಪೂರ್ಣ ಗೊಳಿಸಿ ಭೌತಿಕ ಹಾಗೂ ಆರ್ಥಿಕ ಗುರಿ ತಲುಪ...

ದೇವನಹಳ್ಳಿ: ದೇವನಹಳ್ಳಿಯ ಹಳೇ ಶಿಬಿರ ಕಚೇರಿಯಲ್ಲಿ ಪಶು ವೈದ್ಯಕೀಯ ಪ್ರಯೋಗಾಲಯ ಸ್ಥಾಪಿಸಿ ಇಲ್ಲಿನ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ...

ದೇವನಹಳ್ಳಿ: ಸಂತ ಸೇವಾಲಾಲ್‌ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ. ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕಚೇರಿ ಸಹಾಯಕ ತಹಶೀಲ್ದಾರ್‌...

ನೆಲಮಂಗಲ: ಪಟ್ಟಣದ ಬಳಿಯ ಕಮ್ಮಸಂದ್ರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ರಾಜ್ಯದ ಸಾವಿರಾರು ಭಕ್ತರು ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಗುರುವಾರ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿದ ಪೈಶಾಚಿಕ ಕೃತ್ಯಕ್ಕೆ ತಾಲೂಕಿನಾದ್ಯಂತ ತೀವ್ರ ಆಕ್ರೊಶ ವ್ಯಕ್ತವಾಗಿದ್ದು, ವಿವಿಧ...

ದೊಡ್ಡಬಳ್ಳಾಪುರ: ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡರ ಮನೆ ಮೇಲೆ ನಡೆದ ಕಲ್ಲು ತೂರಾಟ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಜೆಡಿಎಸ್‌ ಕಾರ್ಯಕರ್ತರು ನಡೆಸಿದ ಹಲ್ಲೆ ಘಟನೆ ಖಂಡಿಸಿ...

ದೇವನಹಳ್ಳಿ: ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಎಲ್ಲಾ ಸಾಗುವಳಿದಾರರಿಗೆ ಶಿವಮೊಗ್ಗ ಮಾದರಿಯಲ್ಲಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಮತ್ತು ತಾಲೂಕು ಪ್ರಾಂತ ರೈತಸಂಘದ...

ದೊಡ್ಡಬಳ್ಳಾಪುರ: ಪ್ರೇಮಿಗಳ ದಿನಾಚರಣೆ ಪರಿಣಾಮ ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ಬಳಸುವ ಡಚ್‌ ರೋಸ್‌ ಸೇರಿದಂತೆ ವಿವಿಧ ಜಾತಿಯ ಗುಲಾಬಿ ಹೂಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ...

ನೆಲಮಂಗಲ: ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ವಕೀಲರ ರಕ್ಷಣೆಗೆ ಸರ್ಕಾರಗಳು ಬಜೆಟ್‌ನಲ್ಲಿ ಯಾವುದೇ ಅನುದಾನ ನೀಡಿಲ್ಲ. ಹಾಗಾಗಿ, ಕಲಾಪ ಬಹಿಷ್ಕರಿಸಿದ್ದೇವೆ ಎಂದು ತಾಲೂಕು ವಕೀಲರ ಸಂಘದ...

ಆನೇಕಲ್‌: ಆನೇಕಲ್‌ ಪುರಸಭೆಯ 2019ರ ಚುನಾವಣಾ ಪಟ್ಟಿಯಲ್ಲಿ ಅಕ್ರಮವಾಗಿ ಪೂರಕ ಮತದಾರರ ಪಟ್ಟಿ ತಯಾರಿಸುವುದನ್ನು ಖಂಡಿಸಿ ಸ್ಥಳೀಯರು ಪುರಸಭೆ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ಹೊಸಕೋಟೆ: ಸರಕಾರ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದಾಗ್ಯೂ ಪರಿಪೂರ್ಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗದ ಕಾರಣದಿಂದಾಗಿ ಖಾಸಗಿ ಸಹಭಾಗಿತ್ವ ಅಗತ್ಯವಾಗಿದೆ ಎಂದು ವಸತಿ ಸಚಿವ ಎನ್...

ದೇವನಹಳ್ಳಿ: ಬೇಸಿಗೆ ಬರುತ್ತಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಟ್ಯಾಂಕರ್‌ನಲ್ಲಿ ನೀರು ಸರಬರಾಜು ಮಾಡುವುದರ ಬದಲಿಗೆ ಖಾಸಗಿ ಬೋರ್‌ವೆಲ್‌ಗ‌ಳನ್ನು ಗುರುತಿಸಿ ಜನರಿಗೆ ನೀರಿನ ಸಮಸ್ಯೆ ಬರದಂತೆ...

ದೇವನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಘಗಳಿಂದ ಸೌಲಭ್ಯ ಸಿಗುತ್ತಿದ್ದು, ಸ್ಥಳೀಯ ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ಅವರು ಸಲಹೆ...

ದೇವನಹಳ್ಳಿ: ತಾಲೂಕಿನಲ್ಲಿ ಅನಾ ರೋಗ್ಯದಿಂದ ಸಾಕಷ್ಟು ಜನರು ಬಳಲು ತ್ತಿದ್ದು, ಅಂತಹವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣದ ಚೆಕ್‌ ನೀಡಿ ನೆರವಾಗುವ ಕೆಲಸ ಮಾಡಲಾ ಗುತ್ತಿದೆ ಎಂದು ಶಾಸಕ...

ದೇವನಹಳ್ಳಿ: ಅತ್ಯಂತ ಕಡಿಮೆ ದರದಲ್ಲಿ ಸ್ವಚ್ಛ, ಗುಣಮಟ್ಟದ ಆಹಾರ ಪೂರೈಸಲಿರುವ ಇಂದಿರಾ ಕ್ಯಾಂಟೀನ್‌ ಬಡವರು, ವಿದ್ಯಾರ್ಥಿ ಗಳು, ದುಡಿಯುವ ವರ್ಗದ ಜನರ ಆರ್ಥಿಕ ಹೊರೆ ತಗ್ಗಿಸಲಿದೆ ಎಂದು...

Back to Top