CONNECT WITH US  

ಯೋಗಕ್ಷೇಮ

ಹೊಟ್ಟೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ಆಮ್ಲದ ಉತ್ಪಾದನೆಯಿಂದ ಆಸಿಡಿಟಿ (ಪಿತ್ತ) ಕಾಣಿಸಿಕೊಳ್ಳುತ್ತದೆ. ನಾವು ಸೇವಿಸಿದ ಆಹಾರವು ಹೊಟ್ಟೆಯಲ್ಲಿ ಆಮ್ಲೀಯವಾಗಿ ಪರಿವರ್ತನೆ ಹೊಂದಿ ಸುಲಭವಾಗಿ ಜೀರ್ಣವಾಗುತ್ತದೆ...

ಶಿಸ್ತು ಬದ್ಧ ಜೀವನದಲ್ಲಿ ಆರೋಗ್ಯ ಕಾಳಜಿಯೂ ಇರುತ್ತದೆ. ಆಹಾರವನ್ನು ಹಿತ, ಮಿತವಾಗಿ ಹಾಗೂ ಸಮತೋಲನದಿಂದ ಬಳಸಿದರೆ ಮಾತ್ರ ಸದೃಢ ಆರೋಗ್ಯವನ್ನು ಉಳಿಸಿಕೊಳ್ಳಲು ಸಾಧ್ಯ. ವಿವಿಧ ರೀತಿಯ ಕಾಯಿಲೆಗಳು ಬಾಧಿಸಿದಾಗ ಆಹಾರ...

ಆರೋಗ್ಯವಂತರಾಗಿರಬೇಕು ಎಂದುಕೊಂಡು ಎಲ್ಲರೂ ತಮ್ಮ ದಿನಚರಿಯಲ್ಲಿ ವ್ಯಾಯಾಮಕ್ಕೆ ಒಂದಷ್ಟು ಸಮಯವನ್ನು ಮೀಸಲಿಟ್ಟಿರುತ್ತಾರೆ. ದೈನಂದಿನ ವ್ಯಾಯಾಮ ಹಾಗೂ ದೇಹದಂಡನೆಯಿಂದ ನಮ್ಮ ಆರೋಗ್ಯ ಸುಸ್ಥಿತಿಯಲ್ಲಿದ್ದು, ತೂಕ...

ಚಳಿಗಾಲ ನಿಧಾನವಾಗಿ ಅಡಿಯಿಡುತ್ತಿದೆ. ಬೇಸಗೆ, ಮಳೆ ಎಂದು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದವರು ಈಗ ಬೇಗ ಎದ್ದು ದೇಹಕ್ಕೆ ಸ್ವಲ್ಪ ಕಸರತ್ತು ಮಾಡಿಸಬೇಕು. ಇಲ್ಲವಾದರೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆ...

ಗಂಟಲಿನ ನಡುವೆ ಇರುವ ಥೈರಾಯ್ಡ ಎಂಬ ಸಣ್ಣ ಗ್ರಂಥಿಯು ನಮ್ಮ ದೇಹದಲ್ಲಿ ಅಪಾರ ಕೆಲಸ ಮಾಡುತ್ತದೆ. ಇದು ಟಿ3, ಟಿ4 ಮತ್ತು ಕ್ಯಾಲ್ಸಿಟೋನಿನ್‌ ಎಂಬ ಮೂರು ಹಾರ್ಮೋನ್‌ಗಳನ್ನು ಸ್ರವಿಸುತ್ತದೆ.

ಬಿಸಿಲ ಬೇಗೆಯಿಂದ ದಣಿದ ದೇಹಕ್ಕೆ ಮಳೆಗಾಲದ ಆರಂಭ ಖುಷಿ ಕೊಟ್ಟರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲೇಬೇಕು. ಅದರಲ್ಲೂ ಮುಖ್ಯವಾಗಿ ಆಹಾರ ಸೇವನೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ಇರಲೇಬೇಕು.

ಭಾರತೀಯ ಸಂಪ್ರದಾಯದಲ್ಲಿ ವೀಳ್ಯೆದೆಲೆಗೆ ಅತಿ ಹೆಚ್ಚಿನ ಮಹತ್ವವಿದೆ. ವೀಳ್ಯದೆಲೆಯನ್ನು ಭಾರತದಲ್ಲಿ ಪಾನ್‌ ಎಂಬ ಹೆಸರಿನಿಂದಲೇ ಕರೆಯಲಾಗುತ್ತದೆ. ಪೈಪರೇಸಿಯೇ ಕುಟುಂಬಕ್ಕೆ ಸೇರಿದ ಇದು ಬಳ್ಳಿ ಜಾತಿಯ ಗಿಡ. ಕರಾವಳಿ ...

ಪಾರ್ಶ್ವವಾಯು ಮನುಷ್ಯನ ಸಾವಿಗೆ ಕಾರಣವಾಗುತ್ತಿರುವ ಪ್ರಮುಖ 5 ಕಾಯಿಲೆಗಳಲ್ಲಿ ಒಂದು. ಇದು ಮಹಿಳೆಯರಿಗಿಂತ ಹೆಚ್ಚಾಗಿ ಪುರುಷರಲ್ಲಿ ಬಾಧಿಸುತ್ತದೆ ಎಂಬುದನ್ನು ದಿ ಸೆಂಟರ್‌ ಫಾರ್‌ ಡಿಸೀ ಸಸ್‌ ಕಂಟ್ರೋನ್‌ ಆ್ಯಂಡ್‌...

ಕಣ್ಣು ಎಷ್ಟು ಅಗತ್ಯ ಅನ್ನುವುದು ಎಲ್ಲರಿಗೂ ಗೊತ್ತು. ಕಣ್ಣಿಲ್ಲದೇ ಹೋದರೆ, ಕಣ್ಣಿದ್ದು ದೃಷ್ಟಿ ಕಳೆದುಕೊಂಡರೆ, ಸಂಪೂರ್ಣ ಬದುಕು ಕತ್ತಲಾಗುತ್ತದೆ.

ಅರಿಸಿನ ಕೇವಲ ಅಡುಗೆಗೆ ಮಾತ್ರ ಬಳಸುವ ವಸ್ತುವಲ್ಲ. ಹಲವಾರು ರೋಗಗಳಿಗೆ ಪರಿಣಾಮಕಾರಿಯಾಗಿರುವ ಔಷಧವೂ ಹೌದು. ಅರಿಸಿನದಲ್ಲಿರುವ ಕುರ್ಕುಮಿನ್‌ ಎಂಬ ಅತ್ಯಂತ ಆರೋಗ್ಯಕಾರಕ ಪೋಷಕಾಂಶವೇ ಈ ಹೆಗ್ಗಳಿಕೆಗೆ ಮೂಲ. ಇಂತಹುದ್ದೇ...

ಫ್ಯಾಶನ್‌ ಪ್ರಿಯರು ಟ್ಯಾಟೂ ಅಥವಾ ಹಚ್ಚೆ ಹಚ್ಚಿಸಿಕೊಳ್ಳುವುದು ಈಗ ಸಾಮಾನ್ಯ. ಕೆಲವು ಕಡೆಗಳಲ್ಲಿ ಇದು ಸಾಂಪ್ರದಾಯಿಕ ಮಾನ್ಯತೆ ಯನ್ನೂ ಪಡೆದುಕೊಂಡಿದೆ. ಟ್ಯಾಟೂ ಅಥವಾ ಹಚ್ಚೆ ಹಚ್ಚಿದ ಮೇಲೆ ಚರ್ಮದ ಆರೋಗ್ಯದ ಬಗ್ಗೆ...

ಸಾಮಾನ್ಯ ಮಕ್ಕಳಿಗಿಂತ ಭಿನ್ನರಾಗಿ ಇರುವುದು, ಸಂವಹನದ ಕೊರತೆ, ಯಾವುದೇ ವಿಚಾರದಲ್ಲೂ ತೊಡಗದೇ ಇರುವುದು ಇದು ಆಟಿಸಂ ಕಾಯಿಲೆಯ ಪ್ರಮುಖ ಲಕ್ಷಣಗಳಾಗಿವೆ. ಇದನ್ನು ಕಾಯಿಲೆ ಎನ್ನುವುದಕ್ಕಿಂತಲೂ ನ್ಯೂನತೆ ಎಂದೇ...

ಕೇಂದ್ರ ಸರಕಾರ ಯೋಗಕ್ಕೆ ಹಚ್ಚಿನ ಒತ್ತು ನೀಡುತ್ತಿದ್ದಂತೆ ಯೋಗ ಥೆರಪಿ ಅಥವಾ ಯೋಗ ಚಿಕಿತ್ಸೆ ಹೆಚ್ಚು ಪ್ರಚಲಿತಕ್ಕೆ ಬರುತ್ತಿದೆ. ಯಾವುದೇ ಮಾತ್ರೆ, ಚುಚ್ಚುಮದ್ದುಗಳಿಲ್ಲದೇ ನೀಡುವ ಚಿಕಿತ್ಸೆಯಿದು. ಇದರಿಂದ ಅಡ್ಡ...

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಉತ್ತರ ಕೊರಿಯಾವನ್ನು ಸಂಪೂರ್ಣ ಧ್ವಂಸ ಮಾಡುತ್ತೇವೆ ಎಂದು ಹೇಳಿದ

ನಮ್ಮ ಅಪ್ಪ- ಅಮ್ಮ, ಅಜ್ಜ- ಅಜ್ಜಿಂದಿರ ಬಾಲ್ಯ ಕಾಲದಲ್ಲಿ ಹೆಚ್ಚಿನ ಮನೆಗಳಲ್ಲಿ ಕಡು ಬಡತನವಿದ್ದಾಗ ಆಹಾರವಾಗಿ ಬಳಸುತ್ತಿದ್ದದ್ದು ಮರಗೆಣಸನ್ನು ಅಂದರೆ ನೀವು ನಂಬಲೇಬೇಕು. 

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡುಬರುತ್ತಿರುವ ಸಮಸ್ಯೆ ಥೈರಾಯ್ಡ್. ಸಕಾಲದ ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಥೈರಾಯ್ಡ್ ನಿಯಂತ್ರಣ ಸಾಧ್ಯವಿದೆ. ಸಾಮಾನ್ಯವಾಗಿ ಆಯೋಡಿನ್...

ನಾವು ಹೆಚ್ಚು ಇಷ್ಟಪಡುವ ಚಾಕಲೇಟ್‌, ಚ್ಯೂಯಿಂಗ್‌ಗಮ್‌ ಮುಂತಾದವುಗಳಲ್ಲಿ ಸಣ್ಣ ಕರುಳಿನ ಸಾಮರ್ಥ್ಯವನ್ನು ಕುಗ್ಗಿಸುವ ಅಂಶಗಳಿವೆಯಂತೆ. ಅಮೆರಿಕದ ಬಿಂಗ್‌ ಹಂಟನ್‌ ವಿವಿ ಯ ಪ್ರೊಫೆಸರ್‌ ಗ್ರೆತ್ಚೆನ್‌...

ವಾಣಿಜ್ಯ ಬೆಳೆಯಾಗಿಯಾಗಿ ಪ್ರಸಿದ್ಧಿ ಪಡೆದ, ಸಾಂಬಾರ ವಸ್ತು, ಮಸಾಲೆಗಳ ರಾಜ ಎಂದೆಲ್ಲ ಕರೆಸಿಕೊಳ್ಳುವ ಏಲಕ್ಕಿ ಒಂದು ಔಷಧೀಯ ವಸ್ತು ಕೂಡ ಹೌದು. ಆದ್ದರಿಂದ ಇದನ್ನು ಘನಮೂಲಿಕೆ ಎನ್ನಲಾಗುತ್ತದೆ....

ಸಬ್ಬಸಿಗೆ ಅಥವಾ ಸಬ್ಬಕ್ಕಿ ಸೊಪ್ಪಿನ ಪ್ರತಿ ಭಾಗವೂ ಸುವಾಸನೆಯಿಂದ ಕೂಡಿರುತ್ತದೆ. ಸಾರು, ಪಲ್ಯ, ಉಪ್ಪಿನಕಾಯಿಗಳಲ್ಲಿ ಸ್ವಾದ ಮತ್ತು ಸುವಾಸನೆಗಾಗಿ ಬಳಸುವ ಈ ಸೊಪ್ಪು ನಾನಾ ತರಹದ ಅಡುಗೆಗೆ ಬಳಕೆಯಾಗುತ್ತದೆ....

ಬೆಂಕಿ ಆಕಸ್ಮಿಕ ಸಂಭವಿಸಿದಾಗ ಅನಗತ್ಯ ಒತ್ತಡಕ್ಕೆ ಒಳಗಾಗದೇ ಇದ್ದರೆ ಅರ್ಧ ಸನಿವೇಶವನ್ನು ಗೆದ್ದಂತೆ. ಇಲ್ಲದಿದ್ದರೆ ಸಮಸ್ಯೆಯ ತೀವ್ರತೆ ಹೆಚ್ಚಾಗುವುದರಲ್ಲಿ ಯಾವ ಸಂಶಯವಿಲ್ಲ.

Back to Top