CONNECT WITH US  

ಮಹಿಳಾ ಸಂಪದ

ಅರೇ, ನೀ ಯಾಕೆ ಇಷ್ಟು ದಪ್ಪಗಾಗಿದ್ದು. ಕಳೆದ ಸಲ ನೋಡುವಾಗ ಇಷ್ಟು ದಪ್ಪಗಿರಲಿಲ್ಲ , ಅಲ್ವಾ?'' ಎಂದಾಗ ನಾನು ಮನಸ್ಸಿನೊಳಗೆ ನಕ್ಕು "ಹೌದೌದು' ಎಂದು ಸುಮ್ಮನಾದೆ. ಮತ್ತೂ ಸುಮ್ಮನಾಗದೇ, ""ಇಷ್ಟು ಚಿಕ್ಕ ಪ್ರಾಯಕ್ಕೆ...

ಪ್ರಸ್ತುತ ದಿನಗಳಲ್ಲಿ ಪ್ರತಿ ಸಾಮಾಜಿಕ ಮೌಲ್ಯವೂ ಪುನರ್‌ ವಿಮರ್ಶೆಗೆ ಒಳಗಾಗುತ್ತಿರುವುದು ಸಮಾಧಾನಕರ ಸಂಗತಿ. ಪುರುಷಪ್ರಧಾನ ಸಮಾಜದಲ್ಲಿ ಸ್ತ್ರೀಯರ ಮೇಲೆ ಹೇರಲಾಗಿರುವ ಹಲವಾರು ವಿಚಾರಗಳಲ್ಲಿ ವಸ್ತ್ರಸಂಹಿತೆಯೂ ಒಂದು...

ನಮ್ಮಜ್ಜಿ ಹೇಳಿದ್ದನ್ನೇ ಹೇಳ್ತಾ ಇರ್ತಾರೆ. ವಟಗುಟ್ಟದೆ ಸುಮ್ನೆ ಇರೋಕೇ ಬರೋಲ್ಲ ಅವ್ರಿಗೆ', "ಅತ್ತೆ ಜೊತೆ ಅಡ್ಜಸ್ಟ್‌ ಮಾಡ್ಕೊಳ್ಳೋಕೆ ಆಗ್ತಾ ಇಲ್ಲ. ಅದಕ್ಕೇ ಬೇರೆ ಮನೆ ಮಾಡ್ತಾ ಇದೀವಿ' ಹೆಂಗಸರು ಹೀಗೆ...

ಮಳೆಯ ಹನಿಗಳ ಧಾರೆ ಆತ್ಮವನ್ನೂ ದ್ರವಿಸುತ್ತದೆ' ಎಂಬುದೊಂದು ಪ್ರಾಚೀನ ಹೇಳಿಕೆ. ಅಲ್ಲದೆ ಮಳೆಯ ಹನಿಯ ಧಾರೆಯೇ, ಜುಳುಜುಳು ನಾದ-ನಿನಾದವೇ ಪರಮಾನಂದದಾಯಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಯೇ ಇರಲಿ, ಪೌರಸ್ತ್ಯ...

ಮನೆಯಲ್ಲಿ ಗಂಡು, ಹಟ್ಟಿಯಲ್ಲಿ ಹೆಣ್ಣು ಹುಟ್ಟಬೇಕು ಎಂಬುದು ಗ್ರಾಮೀಣ ಜನರ ವಾಡಿಕೆ ಮಾತು. ಮನೆಯಲ್ಲಿ ಯಾವುದು ಹುಟ್ಟಿದರೂ ಆದೀತು. ಆದರೆ, ಹಟ್ಟಿಯಲ್ಲಿ ಮಾತ್ರ ಹೆಣ್ಣೇ ಹುಟ್ಟಬೇಕು ಇದು ನನ್ನ ಇಪ್ಪತ್ತೈದು ವರ್ಷಗಳ...

ಮೊದಲ ಚಿತ್ರ ಸೂಪರ್‌ಹಿಟ್‌ ಆದರೆ ಭದ್ರವಾಗಿ ತಳವೂರಬಹುದು ಎನ್ನುವುದು ಇಹಾನಾ ದಿಲ್ಲೋನ್‌ ವಿಚಾರದಲ್ಲಿ ಹುಸಿಯಾಗಿದೆ. ಹೇಟ್‌ ಸ್ಟೋರಿ 4ರ ನಾಯಕಿ ಈ ಇಹಾನಾ ದಿಲ್ಲೋನ್‌. ಪಂಜಾಬಿ ಮೂಲವಾದರೂ ಬಾಲಿವುಡ್‌ನ‌ಲ್ಲೊಂದು ಕೈ...

ಚೌತಿ ಹಬ್ಬ ಬಂತೆಂದರೆ ಸಾಕು... ಉಂಡೆ - ಚಕ್ಕುಲಿಗಳ ಸುಗ್ಗಿ. ಚಿಣ್ಣರಿಗಂತೂ ತಿಂಡಿಗಳನ್ನು ಮೆಲ್ಲುವ ಸಡಗರ. ಗಣಪನಿಗೆ ಪ್ರಿಯವಾದ ಉಂಡೆ-ಚಕ್ಕುಲಿಗಳ ನೈವೇದ್ಯಗಳೊಂದಿಗೆ ಹಬ್ಬವನ್ನು ಆನಂದಿಸಲು ಇಲ್ಲಿವೆ...

ಮಳೆಗಾಲದಲ್ಲಿ  ಪ್ರಕೃತಿ ಸಹಜವಾಗಿಯೇ ಮನುಷ್ಯರಲ್ಲಿ ದೇಹದ ರೋಗನಿರೋಧಕ ಶಕ್ತಿ ಕುಗ್ಗುತ್ತದೆ. ಮಳೆಗಾಲವನ್ನು ರೋಗಮುಕ್ತವಾಗಿ ಕಳೆಯುವುದು ಮಾತ್ರವಲ್ಲ , ಆರೋಗ್ಯವನ್ನು ವರ್ಧಿಸಿಕೊಳ್ಳುವುದೂ ಅವಶ್ಯ.
""...

ಬೆಂಗಳೂರಿನಲ್ಲಿ ಸಾಫ್ಟ್ವೇರ್‌ ಇಂಜಿನಿಯರ್‌ ಆಗಿರುವ ಗೆಳತಿ ಹಿಂದೆಯೆಲ್ಲ ಸಂಜೆ ಫೋನ್‌ನಲ್ಲಿ ಕೇಳುತ್ತಿದ್ದಳು, "ಈವೊತ್ತು ಏನು ಅಡುಗೆ ಮಾಡಿದ್ದಿ?' ನಾನು ಹೇಳುತ್ತಿದ್ದೆ- ""ಬೆಳಿಗ್ಗೆಗೆ ತಿಂಡಿ ಪತ್ರೊಡೆ....

ಮೌನಿ ರಾಯ್‌. ಹಿಂದಿ ಟಿವಿ ಧಾರಾವಾಹಿಗಳನ್ನು ನೋಡುವ ಅಭ್ಯಾಸ ಇರುವವರಿಗೆ ಒಂದು ಚಿರಪರಿಚಿತ ಹೆಸರು. ಕ್ಯೂನಕಿ ಸಾಸ್‌ ಭಿ ಕಭಿ ಬಹೂ ಥಿಯಿಂದ ಹಿಡಿದು ಹತ್ತಾರು ಧಾರಾವಾಹಿಗಳಲ್ಲಿ ನಟಿಸಿ ಮನೆ ಮಾತಾಗಿದ್ದಾಳೆ ಮೌನಿ. ...

ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತೆ ಬಂದಿದೆ. ನಮ್ಮೂರಿನಲ್ಲಿ ಈ ಹಬ್ಬವನ್ನು ಸಂಭ್ರಮ, ಸಡಗರ, ಭಕ್ತಿಭಾವಗಳಿಂದ ಆಚರಿಸುತ್ತೇವೆ. ಕೃಷ್ಣನಿಗೆ ಪ್ರಿಯವಾದ ಚಕ್ಕುಲಿ, ಕೋಡುಬಳೆ, ವಿವಿಧ ಬಗೆಯ ಲಡ್ಡುಗಳನ್ನು ಮಾಡಿ...

ಮೇಡಂ ನಿಮ್ಮ ಕರ್ಚಿಫ್ ಕೆಳಗೆ ಬಿದ್ದಿದೆ ನೋಡ್ರಿ''- ನನ್ನಂತೆ ದೇವರ ದರ್ಶನಕ್ಕೆಂದು ಉದ್ದನೆಯ ಕ್ಯೂನಲ್ಲಿ ನಿಂತಿದ್ದ ನಡುವಯಸ್ಸಿನ ಮಹಿಳೆಯೊಬ್ಬರು ಹೇಳಿದರು. ಏನಾದರೊಂದು ಹೇಳಿ ನಮ್ಮ ಗಮನ ಬೇರೆಡೆ ಹರಿಸಿ ಸರವನ್ನೋ...

ಯುವಪೀಳಿಗೆಯಲ್ಲಿ ಹಣೆಗೆ ತಿಲಕವಿಡುವುದೆಂದರೆ ಫ್ಯಾಶನ್‌ ಗೊತ್ತಿಲ್ಲದ ಹಳ್ಳಿಗುಗ್ಗುಗಳ ಹಾಗೆ ಎಂಬ ಭಾವ. ಖಾಲಿ ಹಣೆ ಇಂದಿನ ಹುಡುಗಿಯರಿಗೆ ಫ್ಯಾಶನ್‌. ಸ್ಟೈಲು, ಫ್ಯಾಶನ್ನಿಗಾಗಿ ಏನು ಬೇಕಾದರೂ ಮಾಡಲು...

"ಸೊಂಟ ನೋವನ್ನು ಅನುಭವಿಸಿದವರಿಗೆ ಮಾತ್ರವೇ ಗೊತ್ತು' ಎನ್ನುವ ಅತ್ತೆಯ ನುಡಿಮುತ್ತು, ನನ್ನ ಪಾಲಿಗೂ ನಿಜವಾಗುವ ಸಂದರ್ಭವೊಂದು ಎದುರಾಯಿತು. ಒಂದು ಬೆಳಗ್ಗೆ ಅಡುಗೆ ಕೋಣೆ ಒರೆಸಲು ಬಗ್ಗುತ್ತೇನೆ. ಅದು "ಚಳಕ್‌' ಎಂಬ...

ಶ್ರಾವಣವೆಂದರೆ ಹಬ್ಬಗಳ ಸಾಲು. ಪೊರೆಯುವ ದೇವಿಗೆ ಅಕಲಂಕ ಭಕ್ತಿ, ಶ್ರದ್ಧೆಯಿಂದ ಅರ್ಚಿಸಿ, ಪೂಜಿಸಲು ಧಾರ್ಮಿಕ ನಿಷ್ಠೆ , ಭಕ್ತಿಯುಳ್ಳ  ಮನೆ-ಮನೆಗಳ ಸದಸ್ಯರು ಹಬ್ಬಗಳ ನಿರೀಕ್ಷೆಯಲ್ಲಿರುತ್ತಾರೆ. ಅದರಲ್ಲೂ...

ಮಹಿಳೆಯರು ಶರ್ಟ್‌ ಪ್ಯಾಂಟ್‌ ತೊಡುವುದು ಹೊಸತೇನಲ್ಲ. ಸೂಟ್‌ ತೊಡುವುದೂ ಹೊಸತಲ್ಲ. ಹಿಂದೆಲ್ಲ ಸೂಟ್‌ ರೆಡಿಮೇಡ್‌ ಮಾತ್ರ ಸಿಗುತ್ತಿದ್ದವು. ಅದನ್ನು ಟೈಲರ್‌ ಬಳಿ ಪುರುಷರು ಆಲ್ಟರ್‌ ಮಾಡಿಸಿಕೊಳ್ಳುತ್ತಿದ್ದರು....

ಹೆಣ್ಣಿನ ವರ್ಣನೆಯ ವಿಷಯ ಬಂದಾಗಲೆಲ್ಲ ಆಕೆಯ ಕೆನ್ನೆಯನ್ನು ಹಾಲಿಗೆ ಹೋಲಿಸುವುದುಂಟು. ಹಾಲ್ಗೆನ್ನೆಯ ಹುಡುಗಿ ಅಂತ ಕೇಳುವುದಕ್ಕೇನೋ ಚೆನ್ನಾಗಿದೆ. ಆದರೆ, ಚರ್ಮವನ್ನು ನಿಜಕ್ಕೂ ಹಾಲಿನಷ್ಟು ಬಿಳಿಯಾಗಿ, ನುಣುಪಾಗಿ...

ಕೊನೆಗೂ ಪ್ರಿಯಾಂಕಾ ಚೋಪ್ರಾ ಸಾಂಸಾರಿಕ ಜೀವನಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾಳೆ. ಅಮೆರಿಕದ ಗಾಯಕ, ಗೀತ ರಚನೆಕಾರ, ನಿರ್ಮಾಪಕ ಹೀಗೆ ಬಹುಮುಖೀ ಪ್ರತಿಭಾವಂತ ನಿಕ್‌ ಜೋನಾಸ್‌ ಜತೆಗೆ ಪ್ರಿಯಾಂಕಾ ನಿಶ್ಚಿತಾರ್ಥ...

ಧೋ ಧೋ' ಎಂದು ಧಾರಾಕಾರವಾಗಿ ಮಳೆ ಸುರಿಯುತ್ತಿರುವಾಗ ದೇಹದ ಜೀರ್ಣಶಕ್ತಿ, ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಜೊತೆಗೆ ವಾತಾವರಣದ ಬದಲಾವಣೆಗಳಿಂದ ಜೀವಾಣು ವೈರಾಣುಗಳು ಹೆಚ್ಚುತ್ತವೆ. ಆದ್ದರಿಂದ ಮಳೆಗಾಲದಲ್ಲಿ...

ನಮ್ಮೂರಾದ ಕೊಡಗಿನಲ್ಲಿ ಮೊನ್ನೆ ಸುರಿದ ಹಿಂದೆಂದೂ ಕಾಣದ ಮಹಾಮಳೆಗೆ ಸರ್ವನಾಶವಾಗಿದೆ. ಎಲ್ಲ ಕೃಷಿಯೂ ತೊಳೆದು ಹೋಗಿದೆ. ಎಷ್ಟೋ ಕುರಿ, ಆಡು, ಕೋಳಿ, ನಾಯಿ, ಬೆಕ್ಕು, ಜಾನುವಾರು ಪ್ರವಾಹದಲ್ಲಿ, ಮಣ್ಣಿನ ಅಡಿಯಲ್ಲಿ...

Back to Top