CONNECT WITH US  

Mangaluru: A local Congress leader known for his social activism, was attacked by a lethal weapon near Lions Club, Bajal on Friday night, October 19th...

ಶಿವಮೊಗ್ಗ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ತಂಡವೊಂದು ರೌಡಿ ಶೀಟರ್‌ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಗರದ ದುರ್ಗಿಗುಡಿ ಬಳಿ ನಡೆದಿದೆ. ಮಾರ್ಕೆಟ್‌ ಗಿರಿ (45)...

ಬೆಂಗಳೂರು: ನಗರದ ಸಮ್ಮನಹಳ್ಳಿ ಬಳಿ ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ  ರೌಡಿಶೀಟರ್‌ವೊಬ್ಬನ ನ್ನು ಫೈರಿಂಗ್‌ ನಡೆಸಿ ವಶಕ್ಕೆ ಪಡೆದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. 

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ರೌಡಿ ಶೀಟರ್‌ಗಳು ಅಟ್ಟಹಾಸ ಮೆರೆಯಲು ಮುಂದಾಗಿ ಪೊಲೀಸರಿಂದ ಗುಂಡೇಟಿನ ರುಚಿ ಸವಿಯುತ್ತಿದ್ದಾರೆ. ಗುರುವಾರ ಮಹದೇವಪುರದ ಸಿಂಗಯ್ಯನ ಪಾಳ್ಯದಲ್ಲಿ...

ಬೆಂಗಳೂರು: ನಗರದ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜ್‌ ಬಳಿ ಶನಿವಾರ ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ರೌಡಿಶೀಟರ್‌ವೊಬ್ಬನ ಕಾಲಿಗೆ ಗುಂಡು ಹಾರಿಸಿದ್ದಾರೆ. 

ಬೆಂಗಳೂರು: ನಗರದಲ್ಲಿ ದುಷ್ಕರ್ಮಿಗಳು ಕಾರ್ಯಾಚರಣೆಗಿಳಿದ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸುವ ಘಟನೆಗಳು ದಿನ ನಿತ್ಯವೂ ವರದಿಯಾಗುತ್ತಿದ್ದು, ಶನಿವಾರ ರಾತ್ರಿ ಹಲಸೂರು ಕೆರೆಯ...

ಬೆಂಗಳೂರು: ಫ್ರೇಜರ್‌ಟೌನ್‌ನ ಗೋಶಾಲೆಯೊಂದರಲ್ಲಿ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ಊಟ ಮಾಡುತ್ತಾ ಮದ್ಯ ಸೇವಿಸುತ್ತಿದ್ದ ರಂಜಿತ್...

ಬೆಂಗಳೂರು: ಕುಂದಾಪುರ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಯನ್ನು ಸ್ನೇಹಿ ತರೇ ಹತ್ಯೆಗೈದಿರುವ ಘಟನೆ ಜಯ ನಗರದ ಜೆಎಸ್‌ಎಸ್‌ ಸರ್ಕಲ್‌ ಬಳಿಯ ಅಪಾರ್ಟ್‌ ಮೆಂಟ್‌ನಲ್ಲಿ
ಬುಧವಾರ ನಡೆದಿದೆ. ...

 ಬೆಂಗಳೂರು: ನಗರದ ಸುಬ್ರಹ್ಮಣ್ಯಪುರದ ಇಟ್ಟುಮಡು ಮುಖ್ಯರಸ್ತೆಯ ಬಳಿ ಬುಧವಾರ ತಡರಾತ್ರಿ ರೌಡಿಶೀಟರ್‌ ಒಬ್ಬನನ್ನು ಮಾರಕಾಯುಧಗಳಿಂದ ಕೊಚ್ಚಿ ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. 

ಕಲಬುರಗಿ: ಕಳೆದ ವಾರ ನಗರದಲ್ಲಿ ನಡೆದ ಕೊಲೆ ಯತ್ನ ಪ್ರಕರಣವೊಂದರ ಆರೋಪಿಯೊಬ್ಬ ಪೊಲೀಸ್‌ ಮುಖ್ಯ ಪೇದೆ ಹಾಗೂ ವಾಹನದ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡು...

ಬೆಂಗಳೂರು: ಕಮಲಾನಗರದ ಚಂದ್ರಪ್ಪ ರಸ್ತೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ನೊಬ್ಬನನ್ನು ಮನೆಯಿಂದ ಹೊರಗೆಳೆದು ಆತನ ತಾಯಿಯೆದುರೇ  ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ....

ಶಿವಮೊಗ್ಗ: ಜಿಲ್ಲೆಯ ಬೊಮ್ಮನ ಕಟ್ಟೆಯಲ್ಲಿ  ರೌಡಿ ಶೀಟರ್‌ ಒಬ್ಬನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. 

ಗಿರೀಶ್‌ (28) ಎಂಬಾತನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈಯಲಾಗಿದ್ದು ,...

ಮಂಗಳೂರು: ರೌಡಿಶೀಟರ್‌, ಉಪ್ಪಳ ನಿವಾಸಿ  ಖಾಲಿಯಾ ರಫೀಕ್‌  ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ...

ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನ ಮಾದರಹಳ್ಳಿಯ ರೌಡಿ ಶೀಟರ್‌ ಅಶೋಕ್‌ ಪೈ ಮೇಲೆ ಸೋಮವಾರ ತಡ ರಾತ್ರಿ 20 ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ....

ಉಡುಪಿ : ಇಲ್ಲಿಗೆ ಸಮೀಪದ ಹಿರಿಯಡಕ ಪೊಲೀಸ್‌ ಠಾಣೆ ವ್ಯಾಪ್ತಿಗೊಳಪಡುವ ಕೋತನಕಟ್ಟೆ ಎಂಬಲ್ಲಿ ಇಂದು ಸೋಮವಾರ ಬೆಳಗ್ಗೆ ಬೈಕ್‌ನಲ್ಲಿ ಬಂದ ಇಬ್ಬರು, ರೌಡಿ ಶೀಟರ್‌ ವೊರ್ವಾಡಿ ಪ್ರವೀಣ್‌ ಕುಲಾಲ್...

ಆನೇಕಲ್‌:  ಪ್ರೇಮಿಯೊಬ್ಬನಿಗೆ ಬೆದರಿಕೆ ಹಾಕಿದ ರೌಡಿ ಶೀಟರ್‌ ಒಬ್ಬನನ್ನು   ಕಾಂಗ್ರೆಸ್‌ ಶಾಸಕ ಶಿವಣ್ಣ ಅವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ರಕ್ಷಣೆಗೆ ಯತ್ನಿಸಿರುವುದು ಬಹಿರಂಗವಾಗಿದೆ...

ಬೆಂಗಳೂರು: ತನ್ನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್‌ ಒಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿದ್ದರಿಂದ ಆತ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಪೊಲೀಸ್‌...

ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ಮಾರಾಮಾರಿ ನಡೆದ ಘಟನೆ ಸೋಮವಾರ ಸಂಜೆ ನಡೆದಿದೆ. 

Back to Top