CONNECT WITH US  

Rakshit Shetty

ಕನ್ನಡ ಸಿನಿಮಾವೊಂದರ ಚಿತ್ರೀಕರಣ ನೂರು ದಿನ ದಾಟಿದರೆ ಅನೇಕರು ಹುಬ್ಬೇರಿಸುವ ಸಮಯವೊಂದಿತ್ತು. ಆದರೆ, ಈಗ ನೂರು ದಿನ ದಾಟುವುದು ಸಹಜವಾಗಿದೆ. ಅದೆಷ್ಟೋ ಸಿನಿಮಾಗಳು 130, 160 ದಿನಗಳ ಚಿತ್ರೀಕರಣ ಮಾಡಿವೆ. ಆದರೆ,...

ಇತ್ತೀಚೆಗೆ ನಿರ್ದೇಶಕ ರಿಷಭ್‌ ಶೆಟ್ಟಿ ಹೆಸರು ನಿರ್ದೇಶನಕ್ಕಿಂತ ಹೆಚ್ಚಾಗಿ ಅಭಿನಯದಲ್ಲೆ ಕೇಳಿ ಬರುತ್ತಿದೆ. ಸದ್ಯ ರಿಷಭ್‌ ಶೆಟ್ಟಿ ಅಭಿನಯಿಸಿರುವ "ಬೆಲ್‌ ಬಾಟಂ' ಚಿತ್ರದ ಚಿತ್ರೀಕರಣ ಮುಗಿದು, ಚಿತ್ರ ಪೋಸ್ಟ್‌...

ಜಗ್ಗೇಶ್‌ ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವ ಗುಣವುಳ್ಳವರು. ಅದೇ ಕಾರಣದಿಂದ ಟ್ವೀಟರ್‌ನಲ್ಲಿ ತಮಗೆ ಇಷ್ಟವಾದ, ಇಷ್ಟವಾಗದ ವಿಷಯಗಳ ಬಗ್ಗೆ ಹೇಳುತ್ತಲೇ ಇರುತ್ತಾರೆ. ಈ ಬಾರಿ ಜಗ್ಗೇಶ್‌, ನಟ ರಕ್ಷಿತ್‌ ಶೆಟ್ಟಿ...

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸುದ್ದಿಗೆ ಗ್ರಾಸವಾದ ನಟಿ ಯಾರೆಂದರೆ ಎಲ್ಲರು ರಶ್ಮಿಕಾ ಮಂದಣ್ಣರತ್ತ ಬೆರಳು ತೋರಿಸುತ್ತಾರೆ. ರಕ್ಷಿತ್‌ ಶೆಟ್ಟಿ ಜೊತೆಗಿನ ಬ್ರೇಕಪ್‌ ಸುದ್ದಿ ಹೊರಬಂದ ನಂತರವಂತೂ ರಶ್ಮಿಕಾ...

ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅವರೊಂದಿಗಿನ ನಿಶ್ಚಿತಾರ್ಥ ಮುರಿದು ಬಿದ್ದ ವಿಚಾರಕ್ಕೆ ಸಂಬಂಧಿಸಿ ನಟಿ ರಶ್ಮಿಕಾ ಮಂದಣ್ಣ ಕೊನೆಗೂ ಮೌನ ಮುರಿದಿದ್ದು, ನಾನು ತುಂಬಾ ನೊಂದು ಕೊಂಡಿದ್ದೇನೆ...

ನಿರ್ದೇಶಕ ಹೇಮಂತ್‌ ರಾವ್‌ "ಕವಲು ದಾರಿ' ಮುಗಿಸಿದ್ದಾರೆ. ಅಷ್ಟೇ ಅಲ್ಲ, ಎಲ್ಲವೂ ಅಂದುಕೊಂಡಂತೆ ನಡೆದರೆ, ಅಕ್ಟೋಬರ್‌ನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆಯೂ ಅವರಿಗಿದೆ. ಈಗ ಹೊಸ ಸುದ್ದಿಯೆಂದರೆ, ಅವರು ಮತ್ತೊಂದು...

ಬೆಂಗಳೂರು: ಸಾಮಾಜಿಕ ಜಾಲತಾಣದಿಂದ ಕೆಲವು ದಿನಗಳಿಂದ ದೂರವೇ ಉಳಿದಿದ್ದ ರಕ್ಷಿತ್ ಶೆಟ್ಟಿ ಮಂಗಳವಾರ ಮತ್ತೆ ಫೇಸ್ ಬುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಹಾಗೂ ರಶ್ಮಿಕಾ ನಡುವಿನ ಬ್ರೇಕಪ್...

ಬೆಂಗಳೂರು: ಕಿರಿಕ್ ಪಾರ್ಟಿ ಖ್ಯಾತಿಯ ಜೋಡಿ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ಹಬ್ಬಿರುವ ಸುದ್ದಿ ಸುಳ್ಳು ಎಂದು ಹೇಳಲಾಗುತ್ತಿದ್ದರೂ ಕೂಡಾ, ವೃತ್ತಿ...

ದಿಗಂತ್‌ ನಾಯಕರಾಗಿರುವ "ಕಥೆಯೊಂದು ಶುರುವಾಗಿದೆ' ಚಿತ್ರ ಆಗಸ್ಟ್‌ 3 ರಂದು ತೆರೆಕಾಣುತ್ತಿದೆ. ತುಂಬಾ ದಿನಗಳ ನಂತರ ತೆರೆಕಾಣುತ್ತಿರುವ ದಿಗಂತ್‌ ಚಿತ್ರ ಎಂಬುದು ಒಂದು ವಿಶೇಷವಾದರೆ, ಈಗಾಗಲೇ ವಿದೇಶದಲ್ಲಿರುವ...

ರಕ್ಷಿತ್‌ ಶೆಟ್ಟಿ ನಾಯಕರಾಗಿರುವ "777ಚಾರ್ಲಿ' ಚಿತ್ರದ ಒಂದು ಹಂತದ ಚಿತ್ರೀಕರಣ ಈಗಾಗಲೇ ಮುಗಿದು ಹೋಗಿದೆ. ಸದ್ಯ ರಕ್ಷಿತ್‌ "ಅವನೇ ಶ್ರೀಮನ್ನಾರಾಯಣ' ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಈ ಗ್ಯಾಪಲ್ಲಿ ಚಿತ್ರತಂಡ...

ರಕ್ಷಿತ್‌ ಶೆಟ್ಟಿ ಬುಧವಾರ ತಮ್ಮ ವನ್ನು ಆಚರಿಸಿಕೊಂಡಿದ್ದಾರೆ. ಈ ಹುಟ್ಟುಹಬ್ಬಕ್ಕೆ ಸಾಕಷ್ಟು ಚಟುವಟಿಕೆಗಳು ನಡೆದಿರುವುದು ವಿಶೇಷ. ಪ್ರಮುಖವಾಗಿ ಮಂಗಳವಾರ ರಾತ್ರಿಯಿಂದಲೇ ರಕ್ಷಿತ್‌ ಸ್ನೇಹಿತರು ಮತ್ತು ಹಿತೈಷಿಗಳು...

ರಕ್ಷಿತ್‌ ಶೆಟ್ಟಿಯ ಅಭಿಮಾನಿಗಳು ಅವರ ಹುಟ್ಟುಹಬ್ಬಕ್ಕಾಗಿ ಎದುರು ನೋಡುತ್ತಿದ್ದರು. ಹುಟ್ಟುಹಬ್ಬದಂದು ಸಿನಿಮಾವೊಂದರ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡುವುದಾಗಿ ರಕ್ಷಿತ್‌ ಹೇಳಿದ್ದರು. ಇಂದು ರಕ್ಷಿತ್‌ ಹುಟ್ಟುಹಬ್ಬ....

ರಕ್ಷಿತ್‌ ಶೆಟ್ಟಿ ನಾಯಕರಾಗಿರುವ "ಅವನೇ ಶ್ರೀಮನ್ನಾರಾಯಣ' ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಕ್ಷಿತ್‌ ಶೆಟ್ಟಿಯವರ ಗೆಟಪ್‌ ಕೂಡಾ ವಿಭಿನ್ನ ಶೈಲಿಯಲ್ಲಿರಲಿದೆ. ಈ ನಡುವೆಯೇ ರಕ್ಷಿತ್‌...

ರಕ್ಷಿತ್ ಶೆಟ್ಟಿ, ಪರಂವಾ ಸ್ಟುಡಿಯೋದಡಿ "777 ಚಾರ್ಲಿ' ಎಂಬ ಚಿತ್ರವನ್ನು ನಿರ್ಮಿಸುತ್ತಿರುವುದು ಗೊತ್ತೇ ಇದೆ. ಈ ಚಿತ್ರ ಜೂನ್ ತಿಂಗಳಲ್ಲಿ ಪ್ರಾರಂಭವಾಗಲಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

ರಕ್ಷಿತ್‌ ಶೆಟ್ಟಿ ಅಭಿನಯದ "ಕಿರಿಕ್‌ ಪಾರ್ಟಿ' ಚಿತ್ರವು ಹಿಂದಿಗೆ ರೀಮೇಕ್‌ ಆಗುತ್ತಿದೆ ಮತ್ತು ಆ ರೀಮೇಕ್‌ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆ ಚಿತ್ರ ರೀಮೇಕ್‌...

ಒಂದು ವರ್ಷದ ಹಿಂದೆ "ಅವನೇ ಶ್ರೀಮನ್ನಾರಾಯಣ' ಚಿತ್ರದ ಕಥೆಯನ್ನು ಮಾಡಿಟ್ಟುಕೊಂಡಿದ್ದರಂತೆ ರಕ್ಷಿತ್‌ ಶೆಟ್ಟಿ. ಕ್ರಮೇಣ ಬದಲಾಗಿ ಆಗಿ, ಈಗ ಉಳಿದಿರುವುದು ಒಂದು ಪಾತ್ರ ಮತ್ತು ದೃಶ್ಯ ಮಾತ್ರ. ಮಿಕ್ಕೆಲ್ಲವೂ ...

ರಕ್ಷಿತ್ ಶೆಟ್ಟಿ ಸದ್ಯದಲ್ಲೇ "777 ಚಾರ್ಲಿ' ಎಂಬ ಚಿತ್ರವನ್ನು ನಟಿಸುತ್ತಿರುವ ಸುದ್ದಿ ಗೊತ್ತಿರಬಹುದು. ಆ ಚಿತ್ರದಲ್ಲಿ ಅರವಿಂದ್ ಅಯ್ಯರ್ ನಾಯಕರಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಚಿತ್ರದ ನಾಯಕ ಬದಲಾಗಿದ್ದು...

ರಕ್ಷಿತ್‌ ಶೆಟ್ಟಿ ನಾಯಕರಾಗಿ ನಟಿಸಲಿರುವ "ಅವನೇ ಶ್ರೀಮನ್ನಾರಾಯಣ' ಚಿತ್ರದ ಚಿತ್ರೀಕರಣ ಪ್ರಾರಂಭಕ್ಕೆ ದಿನಗಣನೆ ಪ್ರಾರಂಭವಾಗಿದೆ. ಈ ಚಿತ್ರ ಫೆಬ್ರವರಿ 10 ರಿಂದ ಆರಂಭವಾಗಲಿದೆ. ಚಿತ್ರ ದೊಡ್ಡ ಮಟ್ಟದಲ್ಲಿ...

ರಕ್ಷಿತ್‌ ಶೆಟ್ಟಿ ಅಭಿನಯದ "ಕಿರಿಕ್‌ ಪಾರ್ಟಿ' ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದು, ನಿಮಗೆ ಗೊತ್ತೆ ಇದೆ. ಸಹಜವಾಗಿಯೇ ಒಂದು ಚಿತ್ರ ಯಶಸ್ಸು ಕಂಡಾಗ ಆ ಚಿತ್ರದ ಮುಂದುವರಿದ ಭಾಗ ಬರೋದು ಅಥವಾ ಆ ಚಿತ್ರದ...

ಮುಂಜಾನೆ ಆತನಿಗೊಂದು ಕನಸು ಬೀಳುತ್ತದೆ. ದಾನ ಶೂರ ಕರ್ಣನಂತೆ ಕಷ್ಟವೆಂದು ಬಂದವರಿಗೆ ಕೈ ಎತ್ತಿ ಹಣ ಕೊಡುವ, ಮಗಳ ಮದುವೆಗೆ ಸಹಾಯ ಮಾಡಿ ಎಂದವರಿಗೆ ತನ್ನ ಹೆಂಡತಿಯ ತಾಳಿಯನ್ನೇ ಕೊಟ್ಟು ಕಳುಹಿಸುವಂತಹ "ಉದಾತ್ತ'...

Back to Top