CONNECT WITH US  

ಜಿಲ್ಲೆ

ಮಂಗಳೂರು/ ಉಡುಪಿ: ಗ್ರಾಮ ಪಂಚಾಯತ್‌ಗಳಲ್ಲಿಯೇ ಆಧಾರ್‌ ಕಾರ್ಡ್‌ನ ತಿದ್ದುಪಡಿ ಸೆ.5ರಿಂದ ಆರಂಭಗೊಳ್ಳಲಿದೆ. 

ಬೆಳ್ಮಣ್‌: ಇನ್ನೂರಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ ಸರಕಾರಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸಿ ಬೇರೆಡೆ ನಿಯೋಜಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ...

ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ "ಓಣಂ'. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ...

ಮಂಗಳೂರು: ಫ್ರಾನ್ಸ್‌ನ ಡೀಪಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಪೋಸ್ಟರ್‌ ವಿನ್ಯಾಸಕ್ಕೆ ಮಂಗಳೂರಿನ ಕಲಾವಿದ ದಿನೇಶ್‌ ಹೊಳ್ಳ ಅವರ ಕಲಾಕೃತಿ ಆಯ್ಕೆಯಾಗಿದೆ.

ಕ್ಯಾರಿ ಓವರ್‌,ಉಚಿತ ಬಸ್‌ ಪಾಸ್‌ಗಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಉಡುಪಿ: ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್‌ ಪದ್ಧತಿಯನ್ನು ಜಾರಿಗೆ ತರಬೇಕು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಸರ್ವಕಾಲೇಜು...

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಅತಿ ದೊಡ್ಡ ರೈಲ್ವೇ ನಿಲ್ದಾಣವಾದ ಸುಬ್ರಹ್ಮಣ್ಯ ಕ್ರಾಸ್‌ ರೋಡ್‌ ಅವ್ಯವಸ್ಥೆಯ ಆಗರವಾಗಿದೆ. ಮಳೆ ಬಂದರೆ ಸೋರುವ ಫ್ಲಾಟ್‌ಫಾರಂ, ಛಾವಣಿ ಇಲ್ಲದ...

ಉಡುಪಿ: ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಪಾರ್ಥಿವ ಶರೀರವನ್ನು ಗುರುವಾರ ಅಪರಾಹ್ನ 3.30ಕ್ಕೆ ರಥಬೀದಿಗೆ ತಂದಾಗ ಸಾವಿರಾರು ಸಂಖ್ಯೆಯಲ್ಲಿ ಭಕ್ತರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು. ...

ಸಾಂದರ್ಭಿಕ ಚಿತ್ರ...

ಬೆಂಗಳೂರು: ಪರೀಕ್ಷೆಯಲ್ಲಿ ಪುಸ್ತಕ ನೋಡಿ ಉತ್ತರ ಬರೆಯುವ ವ್ಯವಸ್ಥೆ ಬೇಕೋ, ಬೇಡವೋ? ಇಂಥದ್ದೊಂದು ಚರ್ಚೆ ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಗೊರೇಬಾಳ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡುವ ಮೂಲಕ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಪಶು ಸಂಗೋಪನ-ಮೀನುಗಾರಿಕೆ ಖಾತೆ...

ಮುಳ್ಳೇರಿಯ: ಅಡೂರು ಪಾಂಡಿಯ ಸುಮಾರು 100 ಮೀಟರ್‌ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಬೀಸಿದ ಸುಂಟರಗಾಳಿಯಿಂದಾಗಿ ಅಪಾರ ನಾಶನಷ್ಟ ಸಂಭವಿಸಿದೆ. ಸುಮಾರು 20 ಮನೆಗಳು, ಅಂಗಡಿಗಳು ಹಾನಿಗೀಡಾಗಿವೆ...

ಸಾಂದರ್ಭಿಕ ಚಿತ್ರ...

ಬೆಂಗಳೂರು: ಸಾರ್ವಜನಿಕರ ತುರ್ತು ಚಿಕಿತ್ಸೆಗಾಗಿ ಆರಂಭಿಸಿದ "108 ಆರೋಗ್ಯ ಕವಚ' ಉಚಿತ ಆ್ಯಂಬುಲೆನ್ಸ್‌ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಗುತ್ತಿಗೆ ವಂಚಿತ ಸಂಸ್ಥೆಯೇ ಕಳೆದ...

ಬೆಂಗಳೂರು: ಥರ್ಡ್‌ ಪಾರ್ಟಿ ಇನ್ಷೊರೆನ್ಸ್‌ ಪ್ರೀಮಿಯಂ ದರವನ್ನು ಯಥಾಸ್ಥಿತಿ ಮುಂದುವರಿಸುವ ಭರವಸೆ ನೀಡಿದ ಹಿನ್ನೆಲೆ ಯಲ್ಲಿ ಅಖೀಲ ಭಾರತ ಲಾರಿ ಮಾಲೀಕರ ಒಕ್ಕೂಟ ಕಳೆದ ನಾಲ್ಕು ದಿನಗಳಿಂದ...

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಕಾಂಗ್ರೆಸ್‌ನಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.  ಇಷ್ಟೊಂದು ದೊಡ್ಡ ತ್ಯಾಗ...

ಹುಮನಾಬಾದ: ಮಹಾರಾಷ್ಟ್ರದಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಈ ಭಾಗದ ಬಡ ಕುಟುಂಬಗಳ ಯುವಕರನ್ನು ಗುರುತಿಸಿ ಮಹಾರಾಷ್ಟ್ರಕ್ಕೆ ಕರೆಸಿಕೊಳ್ಳುತ್ತಿರುವ ಜಾಲವೊಂದು ವ್ಯಾಪಕವಾಗಿ ಕೆಲಸ...

ಹುಣಸಗಿ: ರಾಜುಗೌಡ ಅವರು ಕ್ಷೇತ್ರದ ಅವೃದ್ಧಿ ಬಗ್ಗೆ ಕನಸು ಉಳ್ಳವರಾಗಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಸುರಪುರ ಮತಕ್ಷೇತ್ರದ ಚಿತ್ರಣವೇ ಬದಲಾಗಲಿದೆ ಎಂದು ಬಸಣ್ಣ ಶರಣರು ಹೇಳಿದರು. ಇಲ್ಲಿಯ...

ರಾಮದುರ್ಗ: ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ತಂದೆ, ಮಾಜಿ ಶಾಸಕ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಡಾ| ಮಹಾದೇವಪ್ಪ ಪಟ್ಟಣ (107) ಶುಕ್ರವಾರ ಬೆಳಗ್ಗೆ ನಿಧನರಾದರು.

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮಿಷನ್‌ 150+ ಗುರಿ ಸಾಧನೆಗಾಗಿ ರಾಜ್ಯದಲ್ಲಿ ಆಪರೇಷನ್‌ ಕಮಲದ ಮೂಲಕ ಅನ್ಯ ಪಕ್ಷದ ಪ್ರಮುಖರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಿದ್ಧವಾಗಿದ್ದ ರಾಜ್ಯ...

ಶಿವಮೊಗ್ಗ: ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಘೋಷಿಸಿದರು.

ದೇವನಹಳ್ಳಿ: ಜಿಲ್ಲಾ ಸಂಕೀರ್ಣ ನಿರ್ಮಾಣ, ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ, ರೇಷ್ಮೆ, ಹಾಲು, ಹಣ್ಣು ತರಕಾರಿ ಬೆಳೆದುಕೊಡುವ ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ...

ಬೆಂಗಳೂರು: ಮಹದಾಯಿ ವಿವಾದ ಕುರಿತು ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನ ಮತ್ತೂಂದು ವರ್ಷ ವಿಸ್ತರಿಸಬೇಕೆನ್ನುವ ಗೋವಾ ಮನವಿಗೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಲು ಹಾಗು ನ್ಯಾಯಾಧಿಕರಣ ಅವಧಿ...

Back to Top