CONNECT WITH US  

ಉಡುಪಿ

ಉಡುಪಿ: ಈ ಬಾರಿ ಎಸ್‌ಎಸ್‌ಎಲ್‌ಸಿಗೆ ಎನ್‌ಸಿಇಆರ್‌ಟಿ ಪಠ್ಯ ಕ್ರಮ (ಕೇಂದ್ರೀಯ ಪಠ್ಯಕ್ರಮ) ಅಳವಡಿಸಿ ಕೊಂಡಿರುವುದು ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಅಧ್ಯಾಪಕರಿಗೂ ಹೊರೆಯಾಗಿದೆ. ಕಾರಣ ಸಿಲೆಬಸ್...

ಪಡುಬಿದ್ರಿ: ಪರಿಸರ ಇಲಾಖೆ 2011ರಲ್ಲಿ (ಮೂಲತಃ 1991ರಲ್ಲಿ ) ಜಾರಿಗೆ ತಂದಿರುವ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ನೋಟಿಫಿಕೇಶನ್‌ ಸಮುದ್ರ ತೀರದ ಮೂಲ ನಿವಾಸಿಗಳಿಗೇ ತಮ್ಮ ಮೂಲ...

ಕೋಟ: ಕನ್ನಡ ಚಲನಚಿತ್ರ "ಕಟಕ'ದಲ್ಲಿನ ಅಭಿನಯಕ್ಕಾಗಿ ಬಾಲ ನಟಿ ಶ್ಲಾಘ ಸಾಲಿಗ್ರಾಮಳಿಗೆ ಪ್ರತಿಷ್ಠಿತ ಸೌತ್‌ ಇಂಡಿಯನ್‌ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (ಸಿಮಾ) ಲಭಿಸಿದೆ. ಸೆ. 15ರಂದು...

ಸಂಗ್ರಹ ಚಿತ್ರ

ಉಡುಪಿ: ಉಡುಪಿಯಲ್ಲಿ 16 ವರ್ಷಗಳ ಹಿಂದೆ ತನ್ನ ಆಕ್ರೋಶ ತೋರಿಸಿದ್ದ ಶೀರೂರು ಮಠದ ಆನೆ ಲಕ್ಷ್ಮೀಶ ಸೆ. 19ರಂದು ಮೈಸೂರು ಜಿಲ್ಲೆ ಹುಣಸೂರು ಬಳಿ ಕಲ್ಲಳ್ಳದಲ್ಲಿ ಮೃತಪಟ್ಟಿದೆ.  ನಾಗರಹೊಳೆಯ...

ಉಡುಪಿ: ಅಡಿಕೆ ಬೆಳೆಗಾರರಿಗೆ ಆಗಾಗ್ಗೆ ಸಂಕಷ್ಟದ ಸುದ್ದಿಗಳೇ ಬರುತ್ತಿರುವಾಗ, ಈಗ ಸಿಹಿ ಸುದ್ದಿಯೊಂದು ಬಂದಿದೆ.
ಅಡಿಕೆಯಿಂದ ಮಧುಮೇಹ ನಿಯಂತ್ರಣವಲ್ಲದೇ, ಕಿಡ್ನಿ, ಲಿವರ್‌ ಸ್ಥಿತಿಯನ್ನೂ...

ಉಡುಪಿ: ದೊಡ್ಡಣಗುಡ್ಡೆಯ ಡಾ| ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಮಾಹೆ ವಿವಿಯ ಆಕ್ಯುಪೇಶನಲ್‌ ತೆರಪಿ ವಿಭಾಗ ಮತ್ತು ಹಿರಿಯ ನಾಗರಿಕರ ವೇದಿಕೆಯ ಆಶ್ರಯದಲ್ಲಿ ವಿಶ್ವ ಮರೆ ಗುಳಿತನ ದಿನಾಚರಣೆ...

ಚಿತ್ರ ಬಿಡಿಸುವ ಮೂಲಕ ಗೋಕುಲ್‌ದಾಸ್‌ ನಾಯಕ್‌ ಉದ್ಘಾಟಿಸಿದರು.

ಉಡುಪಿ: ವಿದ್ಯಾರ್ಥಿಗಳ ಪರಿಶ್ರಮದಿಂದ ಮೂಡಿಬಂದ ಕಲಾಕೃತಿಗಳ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದರೊಂದಿಗೆ, ಜನಸಾಮಾನ್ಯರಿಗೆ ಸಂದೇಶ ಸಾರಿ, ಕಡಿಮೆ ಬೆಲೆಗೆ ಕಲಾಕೃತಿ ಮಾರಾಟ ಮಾಡುವ ಮೂಲಕ...

ಉಡುಪಿ: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರದ ದಬ್ಟಾಳಿಕೆ ರಾಜಕೀಯವನ್ನು ಕಾಣುತ್ತಿದ್ದೇವೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸರಕಾರದ ವಿರುದ್ಧ...

ಉಪ್ಪುಂದ: ತ್ರಾಸಿ ರಾ. ಹೆದ್ದಾರಿ 66ರ ಬೀಚ್‌ ಬಳಿ ಎರಡು ಬಸ್ಸುಗಳು ಮುಖಾಮುಖೀ ಢಿಕ್ಕಿಯಾದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಲ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವ ವರೆಗೆ ಸ್ಥಳೀಯ ವಾಹನಗಳಿಗೆ ಟೋಲ್‌ ವಿನಾಯಿತಿ ನೀಡಲಾಗು ವುದು ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್...

ಉಡುಪಿ: ನಾನು ಕೆಪಿಜೆಪಿಯ ಸ್ವತಂತ್ರ ಶಾಸಕ. ಕಾಂಗ್ರೆಸ್‌ ಆಗಲಿ, ಜೆಡಿಎಸ್‌ ಆಗಲಿ ಏಕೆ ಸೇರಬೇಕು? ಕೆಪಿಜೆಪಿ ರಾಜ್ಯಾಧ್ಯಕ್ಷನಾಗಿರುವ ನಾನು ಮೈತ್ರಿ ಸರಕಾರಕ್ಕೆ ಬೆಂಬಲ ನೀಡಿದ್ದೇನೆ. ನನಗೆ...

ಉಡುಪಿ: ಗುರುವಾರ ವೈಕುಂಠ ಬಾಳಿಗಾ ಕಾನೂನು ಕಾಲೇಜು ಹಾಗೂ ತಾನು ಕಲಿತ ಹಿರಿಯಡಕ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ "ಉದಯವಾಣಿ' ಜತೆಗೆ ಮಾತನಾಡಿದ ತೆರಿಗೆ ಆಯುಕ್ತ ರಾಜೇಶ್‌...

ಉಡುಪಿ: ಅರ್ಧ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ನಗರಗಳಲ್ಲಿರುವ (ಎ ವಲಯ) ಶಾಲೆಗಳಲ್ಲಿ ಹತ್ತು ವರ್ಷಗಳಿಗಿಂತ ಹೆಚ್ಚು ಅವಧಿ ಸೇವೆ ಸಲ್ಲಿಸಿದವರಿಗೆ ವರ್ಗಾವಣೆ ಕಡ್ಡಾಯಗೊಳಿಸಿ...

ಉಡುಪಿ: ಬಹುಕಾಲದ ಬೇಡಿಕೆಯಾದ ಉಡುಪಿಯ ಸುಸಜ್ಜಿತ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣ ಕಾಮಗಾರಿ ಬನ್ನಂಜೆಯಲ್ಲಿ ಆರಂಭಗೊಂಡಿದ್ದರೂ ಮರಗಳನ್ನು ಕಡಿಯದೆ ಇರುವುದರಿಂದ ಕಾಮಗಾರಿ ವೇಗ ಪಡೆದಿಲ್ಲ...

ರಾಜ್ಯದಲ್ಲೇ ಅತೀ ದೊಡ್ಡ ಬೋಟ್‌ ಹೌಸ್‌ ತಿರುಮಲ ಕ್ರೂಸ್‌ ಉದ್ಘಾಟನೆ

ಮಲ್ಪೆ: ಕೇರಳದಲ್ಲಿ ಪ್ರವಾಸಿಗರಿಗೆ ಲಭ್ಯವಾಗುತ್ತಿದ್ದ ಹಿನ್ನೀರ ಬೋಟ್‌ ಹೌಸ್‌ ಗಳು ಇದೀಗ ಉಡುಪಿ ಜಿಲ್ಲೆಯ ಪಡುತೋನ್ಸೆ, ಕೋಡಿಬೆಂಗ್ರೆ ಸ್ವರ್ಣನದಿಯಲ್ಲೂ ಶುರುವಾಗಿದೆ.

ಶಿರ್ವ: ಪಡುಬೆಳ್ಳೆ, ಸಡಂಬೈಲು, ಪಾಂಬೂರು,ಬಂಟಕಲ್ಲು ಪರಿಸರದಲ್ಲಿ ಆಗಾಗ ಪ್ರತ್ಯಕ್ಷಗೊಂಡು ನಾಗರಿಕರಲ್ಲಿ ಭೀತಿ ಹುಟ್ಟಿಸಿದ್ದ ಮತ್ತೂಂದು ಚಿರತೆ ಪಾಂಬೂರಿನಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ...

ಕಂಪ್ಯೂಟರ್ ಪ್ರೋಗ್ರಾಮಿಂಗ್ ಬರೆಯುವವರಿಗಾಗಿ ಹಾಗೂ ಕೋಡಿಂಗ್ ನಲ್ಲಿ ಪರಿಣಿತರಿಗಾಗಿ ನಿಟ್ಟೆ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ‘ಹ್ಯಾಕಥಾನ್ – 2ಕೆ18’ ಎಂಬ ವಿಶೇಷ ಕಾರ್ಯಾಗಾರವನ್ನು ನಿಟ್ಟೆ ಕಾಲೇಜಿನಲ್ಲಿ...

ಶಿರ್ವ: ಇಲ್ಲಿನ ಪಾಂಬೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು ಗುರುವಾರ ನಸುಕಿನ ವೇಳೆ ಬಿದ್ದಿದೆ. ಕಳೆದ ತಿಂಗಳು ಕೂಡಾ ಇದೇ ಪರಿಸರದಲ್ಲಿ...

ನಂದಳಿಕೆಯಲ್ಲಿ ಈಗ ಇರುವ ಕವಿ ಮುದ್ದಣ ಸ್ಮಾರಕ ಭವನ.

ವಿಶೇಷ ವರದಿ - ಬೆಳ್ಮಣ್‌ : ಕನ್ನಡದ ಮುಂಗೋಳಿ ಖ್ಯಾತಿಯ ಕವಿ ಮುದ್ದಣನ (ನಂದಳಿಕೆ ಲಕ್ಷ್ಮೀನಾರಣಪ್ಪ) ಹೆಸರಲ್ಲಿ ನಂದಳಿಕೆಯಲ್ಲಿ ಭವ್ಯ ಸ್ಮಾರಕ ನಿರ್ಮಿಸುವ ಬಗ್ಗೆ ಸ್ಥಳೀಯ ಸಂಘವೊಂದು ಹೆಜ್ಜೆ...

ಗ್ರಾಮಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್‌ ಭಾಗವಹಿಸಿ ಮಾತನಾಡಿದರು.

ಪಡುಬಿದ್ರಿ: ಹೆಜಮಾಡಿಯಲ್ಲಿ ಸುಮಾರು 140 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಮಾನ ಪಾಲುದಾರಿಕೆಯಲ್ಲಿ ಅನುಷ್ಠಾನವಾಗಲಿರುವ ಸರ್ವಋತು ಮೀನುಗಾರಿಕಾ ಬಂದರಿನ ಸ್ಥಾಪನೆಗೆ ಕೇಂದ್ರ...

Back to Top