CONNECT WITH US  

ಮಂಗಳೂರು

ಅಪಾರ ಪ್ರಮಾಣದ ಮರಳು, ದೋಣಿ ವಶ
ಬಜಪೆ ಠಾಣಾ ವ್ಯಾಪ್ತಿಯ ವಿವಿ ಧೆಡೆ ಬೆಳ್ಳಂಬೆಳಗ್ಗೆ ದಾಳಿ

ಮೂಡುಬಿದಿರೆ: ಮನೆಯಲ್ಲಿ ಶೌಚಾಲಯವಿಲ್ಲ ಎಂಬ ಕೊರಗಿನಿಂದ ಹೆತ್ತವರನ್ನು ಕಾಡಿ ಬೇಡಿ ಅವರ ಮನವೊಲಿಸಿ ಕೊನೆಗೂ ಶೌಚಾಲಯ ಕಟ್ಟಿಸಿಕೊಳ್ಳುವಲ್ಲಿ ಶಿರ್ತಾಡಿ ಗ್ರಾ.ಪಂ.ನ ಮೂಡುಕೊಣಾಜೆಯ 8ರ...

ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಮಂಗಳವಾರ ಪಂಚಮಿ ರಥೋತ್ಸವ ನೆರವೇರಿತು.

ಸುಬ್ರಹ್ಮಣ್ಯ: ಮಕರ ಸಂಕ್ರಮಣ ಪ್ರಯುಕ್ತ ಮಂಗಳವಾರ ಬೆಳಗ್ಗೆ ಶ್ರೀ ದೇಗುಲದಲ್ಲಿ ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ ಜರಗಿತು.

ಕೆಐಒಸಿಎಲ್‌ನಲ್ಲಿ ಅಳವಡಿಸಿರುವ ಸೋಲಾರ್‌ ಪ್ಯಾನಲ್‌.

ಮಹಾನಗರ: ಎಂಆರ್‌ಪಿಎಲ್‌, ಎನ್‌ಎಂಪಿಟಿ ಸೇರಿದಂತೆ ಬೃಹತ್‌ ಉದ್ದಿಮೆಗಳು ಸೋಲಾರ್‌ ಉತ್ಪಾದ ನೆಯ ಮೂಲಕ ದೇಶಾದ್ಯಂತ ವಿದ್ಯುತ್‌ ಉತ್ಪಾದನೆ ಮಾಡುತ್ತಿರುವಾಗ ಸರಕಾರಿ ಸ್ವಾಮ್ಯದ ಕರಾವಳಿಯ ಇನ್ನೊಂದು...

ಮಂಗಳೂರು: ಕೇಂದ್ರ ಕೌಶಲ ಅಭಿವೃದ್ಧಿ ಸಚಿವಾಲಯ ನಗರದಲ್ಲಿ ಜ. 21ರಂದು ಉದ್ಯೋಗ ಮೇಳ ಹಾಗೂ ಜ. 25 ರಂದು ಬಿ.ಸಿ ರೋಡಿನಲ್ಲಿ ಉಜ್ವಲ ಯೋಜನೆಯ 2 ನೇ ಹಂತದ ಫಲಾನುಭವಿಗಳ ಸಮಾವೇಶ ಏರ್ಪಡಿಸಿದೆ. ...

ಮೂಡುಬಿದಿರೆ: ಪುಣೆಯಲ್ಲಿ ನಡೆಯುತ್ತಿರುವ ಖೇಲೋ ಭಾರತ್‌ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅಭಿನಯಾ ಶೆಟ್ಟಿ ಹೈಜಂಪ್‌ನಲ್ಲಿ ಚಿನ್ನದ ಪದಕ...

ಮಂಗಳೂರು: "ಪತ್ನಿಯ ಚಿನ್ನದ ಬಳೆ ಅಡವಿಟ್ಟು ಮಗಳನ್ನು ಈ ಕ್ರೀಡಾಕೂಟಕ್ಕೆ ಕಳುಹಿಸಿದೆ. ಮತ್ತಷ್ಟು ಹಣ ಹೊಂದಿಸಲು ಹಿತೈಷಿಗಳಿಂದ ಸಾಲ ಮಾಡಿದೆ.

ಸಾಂದರ್ಭಿಕ ಚಿತ್ರ

ಮಹಾನಗರ: ಮೀನುಗಳ ಅಲಭ್ಯ ಮತ್ತು ಮೀನುಗಾರರ ಕೊರತೆಯಿಂದಾಗಿ ಮಾರುಕಟ್ಟೆಯಲ್ಲಿ ಮೀನಿನ ದರ ಹೆಚ್ಚಾಗಿದೆ. ಒಂದು ವಾರದ ಹಿಂದೆ ಇದ್ದ ದರಕ್ಕೆ ಹೋಲಿಕೆ ಮಾಡಿದರೆ ಈಗ ದುಪ್ಪಟ್ಟಾಗಿದ್ದು, ಗ್ರಾಹಕರ...

ಮಹಾನಗರ: ನಗರದಲ್ಲಿ ಮೊದಲ ಬಾರಿಗೆ ಆಯೋಜಿಸಿದ್ದ ಎರಡು ದಿನಗಳ ನದಿ ಉತ್ಸವ (ರಿವರ್‌ ಫೆಸ್ಟ್‌) ಪ್ರವಾಸೋದ್ಯಮದ ಹೊಸ ಸಾಧ್ಯತೆಗಳನ್ನು ತೆರೆದಿಟ್ಟಿದೆ. ನೆರೆಯ ಕೇರಳ, ಗೋವಾ ರಾಜ್ಯಗಳಂತೆ ಮಂಗಳೂರು...

ತೆಂಕ ಮಿಜಾರು ಗ್ರಾಮ ಪಂಚಾಯತ್‌.

ಬಜಪೆ : ಗ್ರಾಮ ಪಂಚಾ ಯತ್‌ಗಳ ಆದಾಯ ಮೂಲವಾಗಿ ರುವ ಕಟ್ಟಡ ತೆರಿಗೆ ವಸೂಲಾತಿ ಯಲ್ಲಿ ಮಂಗಳೂರು ತಾಲೂಕಿನ ಹೆಚ್ಚಿನ ಗ್ರಾ. ಪಂ.ಗಳು ಹಿಂದೆ ಉಳಿದಿವೆ. ಪಂಚತಂತ್ರ ಅಂಕಿ ಅಂಶಗಳ ಪ್ರಕಾರ ತಾಲೂಕಿನ 55...

ಮಹಾನಗರ : ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ವಾರು ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿರುವುದರ ಪರಿಣಾಮ, ಇದೀಗ...

ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ 6ನೇ ರವಿವಾರದ ಶ್ರಮದಾನವನ್ನು ಉದ್ಘಾಟಿಸಲಾಯಿತು.

ಮಹಾನಗರ : ರಾಮಕೃಷ್ಣ ಮಿಷನ್‌ ವತಿಯಿಂತ ಐದನೇ ಹಂತದ 'ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು' ಅಭಿಯಾನದ ಪ್ರಯುಕ್ತ 6ನೇ ರವಿವಾರದ ಶ್ರಮದಾನ ಕೆಪಿಟಿ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯಿತು.

ಮೂಡುಬಿದಿರೆ: ಸ್ವರಾಜ್ಯ ಮೈದಾನದ ಪುರಸಭಾ ಮಾರುಕಟ್ಟೆಯ ಪಕ್ಕದಲ್ಲಿರುವ ಜಾಗದಲ್ಲಿ 10-12 ಮಂದಿ ಕಮ್ಮಾರಿಕೆಯ ಕುಶಲಕರ್ಮಿಗಳು ಚಟುವಟಿಕೆ ಪ್ರಾರಂಭಿಸಿದ್ದಾರೆ. ಅಂದಹಾಗೆ ಇವರು ಮಧ್ಯಪ್ರದೇಶದ...

ಕೇರಳ ಸಮಾಜಂ ಮಾಜಿ ಅಧ್ಯಕ್ಷ ಕೆ.ಎಂ. ಸಚ್ಚೀಂದ್ರನಾಥ್‌ ಅವರನ್ನು ಸಮ್ಮಾನಿಸಲಾಯಿತು

ಮಹಾನಗರ : ಭಾರತ ಸಂಸ್ಕಾರ ಸಂಸ್ಕೃತಿಯ ತವರು ನೆಲವಾಗಿದ್ದು, ಇಲ್ಲಿ ಜಾತಿಧರ್ಮ ಮೀರಿ ಸಹೋದರತೆಯಿಂದ ಬದುಕುವ ನೆಲೆಯಲ್ಲಿ ಸರ್ವರೂ ಶ್ರಮಿಸಬೇಕು. ಸಹೋದರತೆಯೇ ಜೀವನದ ಮೂಲಮಂತ್ರವಾಗಲಿ ಎಂದು...

ಮಂಗಳೂರು:ನಗರದ ಬಂಗ್ರ ಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ರವಿವಾರ ಆರಂಭಗೊಂಡ ಎರಡನೇ ವರ್ಷದ ಹೊನಲು ಬೆಳಕಿನ ಮಂಗಳೂರು ಕಂಬಳೋತ್ಸವ ಜನಾಕರ್ಷಣೆಯ ಹಬ್ಬವಾಗಿ...

ಕುದುರೆ ಸವಾರಿ ಮಾಡಿ ಮಕ್ಕಳು ಖುಷಿಪಟ್ಟರು.

ಮಹಾನಗರ: ವಿಭಿನ್ನ ಸಾಮರ್ಥ್ಯದ ಮಕ್ಕಳಲ್ಲಿ ಹಬ್ಬದ ಕಳೆ ಮೂಡಿತ್ತು. ಕೆಲವರು ಕುದುರೆ ಸವಾರಿ ಮಾಡಿ ಖುಷಿಪಟ್ಟರೆ ಮತ್ತು ಕೆಲವರು ಕೀಲುಕುದುರೆ ಆಟ ಆಡಿದರು. ಐಸ್‌ಕ್ಯಾಂಡಿ ತಿನ್ನುತ್ತಾ, ರುಚಿಯಾದ...

ಸಂಕ್ರಾತಿ ಹಬ್ಬದ ಹಿನ್ನೆಲೆಯಲ್ಲಿ ಸೊಪ್ಪು, ತರಕಾರಿಗಳ ಖರೀದಿಯಲ್ಲಿ ತೊಡಗಿರುವ ಜನರು

ಮಹಾನಗರ: ನಗರದಲ್ಲಿ ಮಂಗಳೂರಿನಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆಗೆ ಸಂಬಂಧಿಸಿ ಮೈಸೂರು, ಬೆಂಗಳೂರು ನಗರಗಳಲ್ಲಿರುವಂತೆ ಗೌಜಿ, ಸಂಭ್ರಮ ಇಲ್ಲದಿದ್ದರೂ ತಕ್ಕ ಮಟ್ಟಿಗೆ ಆಚರಿಸಲಾಗುತ್ತಿದೆ....

ಕಾರು - ಟಿಪ್ಪರ್‌ ಢಿಕ್ಕಿ: ನಾಲ್ವರಿಗೆ ಗಾಯ

ಮಂಗಳೂರು: ನಗರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ  ಸರಬರಾಜು ಮಾಡುತ್ತಿದ್ದ ಆರೋಪದಲ್ಲಿ ಕೇರಳ ಮೂಲದ 8 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕೊನಾಮಿಕ್‌...

ಮಂಗಳೂರು: ಮಂಗಳೂರು ನಗರ ಹಾಗೂ ಇತರ ಜಿಲ್ಲೆಗಳಿಂದ ದ್ವಿಚಕ್ರ ವಾಹನ ಕಳವು ಆರೋಪದಲ್ಲಿ ಮೂವರನ್ನು ನಗರ ಸಿಸಿಬಿ ಪೊಲೀಸರು ರವಿವಾರ ಬಂಧಿಸಿ, 5 ದ್ವಿಚಕ್ರ ವಾಹನ ಮತ್ತು ಮೂರು ಮೊಬೈಲ್‌  ಸಹಿತ 1,58...

Back to Top