CONNECT WITH US  

ಮಂಗಳೂರು

ಗುರುಪುರ: ಬ್ರಹ್ಮಶ್ರೀ ಶಿರೋಮಣಿ ಕೆ.ಎಸ್‌. ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಫಲ್ಗುಣಿ ನದಿ ತಟಕಾದ ಮಹಾಕಾಲೇಶ್ವರ ಪ್ರಾಂಗಣದಲ್ಲಿ ಶ್ರೀರುದ್ರ ಹೋಮ ಆರಂಭಗೊಂಡು ಬೆಳಗ್ಗೆ 10 ಗಂಟೆಗೆ...

ಬಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಅಗ್ನಿಶಾಮಕ ದಳದವರು ನೀರನ್ನು ಸಿಂಪಡಿಸಿದರು.

ಮಹಾನಗರ: ನಗರದ ಮರೋಳಿಯಲ್ಲಿ ರಾ. ಹೆ. 75ರಲ್ಲಿ ಶನಿವಾರ ಅಪರಾಹ್ನ ಗ್ಯಾಸ್‌ ಟ್ಯಾಂಕರ್‌ ಒಂದು ಮಗುಚಿ ಬಿದ್ದು ಗ್ಯಾಸ್‌ ಸೋರಿಕೆಯಾದ ಕಾರಣ ಮರೋಳಿ, ಪಡೀಲ್‌ ಸುತ್ತಮುತ್ತ ಆತಂಕ ಸೃಷ್ಟಿಯಾಯಿತು....

ಅಲಂಕೃತ ವಾಹನದಲ್ಲಿ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಸಮಾವೇಶ ಸ್ಥಳಕ್ಕೆ ಆಗಮಿಸಿದರು.

ಮಹಾನಗರ : ರಾಜ್ಯದ ವಿವಿಧೆ ಡೆಯ ಕಲಾ ಪ್ರಕಾರಗಳ ಅನಾವರಣ... ತುಳುನಾಡು-ಕೇರಳದ ಸಾಂಪ್ರದಾಯಿಕ ಭೂತಾರಾಧನೆಯ ದರ್ಶನ... ಶಿವ, ಪಾರ್ವತಿ, ಗಣಪತಿ, ಸುಬ್ರಹ್ಮಣ್ಯ ದೇವರೇ ಧರೆಗಿಳಿದು ಬಂದಂತೆ...

ಮಂಗಳೂರು: ನಗರದ ಮರೋಳಿ-ಪಡೀಲ್‌ ರಸ್ತೆಯಲ್ಲಿ ಗ್ಯಾಸ್‌ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬಂದಿ...

ಮಂಗಳೂರು: "ವಿನೂತನ ಯೋಜನೆಗಳಿಂದ ಸಹಕಾರ ಕ್ಷೇತ್ರಕ್ಕೆ ನವಚೈತನ್ಯ ತುಂಬುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯತೆ ತಂದುಕೊಟ್ಟಿರುವ ಸಹಕಾರ...

ಸೇತುವೆ ನಿರ್ಮಾಣಕ್ಕೆ ಸಮತಟ್ಟು ಕಾರ್ಯ ಆರಂಭವಾಗಿದೆ.

ಗುರುಪುರ : ಬರೋಬ್ಬರಿ 96 ವರ್ಷಗಳಷ್ಟು ಕಾಲ ಹಳೆಯದಾಗಿರುವ ಗುರುಪುರ ಸೇತುವೆಗೆ ಪರ್ಯಾಯ ವಾಗಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆಯ ಜಮೀನು ಸಮತಟ್ಟು ಕಾರ್ಯ ಆರಂಭಗೊಂಡಿದೆ.

2019- 20ನೇ ಸಾಲಿನ ಬಜೆಟ್ ಅನ್ನು ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಆಳ್ವ ಮಂಡಿಸಿದರು.

ಮೂಲ್ಕಿ: ಕಳೆದ ಐದು ವರ್ಷಗಳ ಆಡಳಿತ ನಡೆಸಿ ಮುಂದಿನ ಚುನಾವಣೆಗೆ ಸನ್ನದ್ಧವಾಗಿ ನಿಂತಿರುವ ಬಿಜೆಪಿ ನೇತೃತ್ವದ ಮೂಲ್ಕಿ ನಗರ ಪಂಚಾಯತ್‌ನ ಅಧ್ಯಕ್ಷ ಸುನಿಲ್‌ ಆಳ್ವ ಅವರು, ಈ ಅವಧಿಯ ಕೊನೆಯ ಸಭೆ...

ಮಹಾನಗರ: ಕೆಲವು ವಾಣಿಜ್ಯ ಸಂಕೀರ್ಣ ಮತ್ತು ಬಹು ಮಹಡಿ ವಸತಿ ಕಟ್ಟಡಗಳಲ್ಲಿ ವಾಹನ ನಿಲುಗಡೆಗೆ ಕಾದಿರಿಸಿದ ತಳ ಅಂತಸ್ತಿನಲ್ಲಿ ವ್ಯಾಪಾರ ಮಳಿಗೆಗೆ ಅವಕಾಶ ಕೊಟ್ಟು ವಾಹನಗಳನ್ನು ರಸ್ತೆ ಬದಿ...

ಮಂಗಳೂರು: ಮಲೆನಾಡಿನಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿರುವ ಹಿನ್ನೆಲೆ ಯಲ್ಲಿ ದ.ಕ. ಜಿಲ್ಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ನಿರಂತರವಾಗಿ ಮಾಹಿತಿ ವಿನಿಮಯಕ್ಕಾಗಿ...

ತುಳು ನಾಡ ಸಿರಿ ಮದಿಪು ಕಾರ್ಯಕ್ರಮವನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ಉದ್ಘಾಟಿಸಿದರು.

ಮೂಡುಬಿದಿರೆ: ತುಳುನಾಡಿನ ಯುವಜನರು ತುಳು ಭಾಷೆ ಮತ್ತು ಅದರೊಂದಿಗೆ ಬೆಸೆದುಕೊಂಡಿರುವ ಸಂಸ್ಕೃತಿಯನ್ನು ಅರಿತು, ರೂಢಿಸಿ ಕೊಳ್ಳಬೇಕೆಂಬ ಉದ್ದೇಶದಿಂದ ಮಂಗ ಳೂರು ವಿ.ವಿ.

ಮಹಾನಗರ: ಸುಮಾರು 150 ವರ್ಷಗಳ ಇತಿಹಾಸವಿರುವ ಮಂಗಳೂರು ವಿವಿ ಗ್ರಂಥಾಲಯಕ್ಕೆ ಡಿಜಿಟಲ್‌ ಟಚ್ ಸಿಗಲಿದೆ. ಆ ಮೂಲಕ ಇನ್ನು ಮುಂದೆ ಇಲ್ಲಿನ ಗ್ರಂಥಾಲ ಯದಲ್ಲಿರುವ ಪುಸ್ತಕಗಳನ್ನು ಜಗತ್ತಿನ ಯಾವುದೇ...

ಮಂಗಳೂರು: ಡಾ| ಎಂ.ಎನ್‌. ರಾಜೇಂದ್ರಕುಮಾರ್‌ ಸಹಕಾರಿ ಕ್ಷೇತ್ರದಲ್ಲಿ ದೀರ್ಘ‌ ಸೇವೆ ಸಲ್ಲಿಸಿ ಸಾರ್ಥಕ 25 ವರ್ಷಗಳಿಂದ ಅಧ್ಯಕ್ಷರಾಗಿ ಈಗ ರಜತ ಸಂಭ್ರಮ ಆಚರಿಸುವ ಸಂದರ್ಭ ಸಮಸ್ತ ಸಹಕಾರಿಗಳ...

ರಜತ ಸಂಭ್ರಮಕ್ಕೆ ಮಂಗಳೂರಿನ ನೆಹರೂ ಮೈದಾನಿನಲ್ಲಿ ಸರ್ವ ತಯಾರಿ ನಡೆಸಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ 25 ವರ್ಷಗಳ ಸಾರ್ಥಕ ಅಧ್ಯಕ್ಷತೆ ವಹಿಸಿರುವ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ರಜತ ಸಂಭ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ...

ಮಂಗಳೂರು: ಕರ್ನಾಟಕ ಮಹಿಳಾ ಕಾಂಗ್ರೆಸ್‌ನ ಸೋಶಿಯಲ್‌ ಮೀಡಿಯಾ ಸೆಲ್‌ನಲ್ಲಿ ಕೆಲಸ ಮಾಡಲು ಮಂಗಳೂರಿನ ಕಾಂಗ್ರೆಸ್‌ ಕಾರ್ಯಕರ್ತೆಯೋರ್ವರಿಗೆ ಅವಕಾಶ ಲಭಿಸಿದೆ. ನಂತೂರು ನಿವಾಸಿ ಶೆರಿಲ್‌ ಅಯೋನ ಈ...

ಮಂಗಳೂರು: ಸ್ತ್ರೀಗೆ ಪೂಜನೀಯ ಸ್ಥಾನ ನೀಡಿರುವ ನಮ್ಮ ಸಂಸ್ಕೃತಿಯಲ್ಲಿ ಆಕೆಗೆ ಸಮಾನ ಅವಕಾಶ‌ವನ್ನೂ ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸಹಿತ ಹಲವಾರು...

ಮಂಗಳೂರು:  ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ'ಸೋಜಾ ಅವರು ಗುರುವಾರ ಬೆಳಗ್ಗೆ  10.30ಕ್ಕೆ  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಮ್ಮುಖ ಮುಖ್ಯಮಂತ್ರಿಗಳ ಸಂಸದೀಯ...

ಹೊಳೆಗೆ ಹಾರಿದ್ದಾತನ ಮೃತದೇಹ ಪತ್ತೆ
ಆತ್ಮಹತ್ಯೆಗೂ ಮುನ್ನ ಪೊಲೀಸ್‌ ಠಾಣೆಗೆ ಪತ್ರ ಕಳುಹಿಸಿದ್ದ! 
ಕುಂದಾಪುರ:
ಸಂಗಮ್‌ ಸೇತುವೆಯಿಂದ ನದಿಗೆ ಹಾರಿದ್ದ ಸಂಗಮ್‌ ಬಳಿಯ ನಿವಾಸಿ...

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷೆ ಸಭೆ ನಡೆಯಿತು.

ಮಂಗಳೂರು: ವಿವಿಧ ನಿಗಮಗಳಲ್ಲಿ ಉದ್ಯಮಶೀಲತ ಅಭಿವೃದ್ಧಿ ಯೋಜನೆಯಡಿ ಸ್ವಸಹಾಯ ಸಂಘಗಳಿಗೆ ನೀಡುವ ಸಹಾಯಧನ ಹಾಗೂ ನೆರವಿನ ಗುರಿ ಹಾಗೂ ಸಾಧನೆಯನ್ನು ಹೆಚ್ಚಿಸುವಂತೆ ದಕ್ಷಿಣ ಕನ್ನಡ ಜಿ.ಪಂ. ಅಧ್ಯಕ್ಷೆ...

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಮಾತನಾಡಿದರು.

ಮಂಗಳೂರು : ಮಣಿಪಾಲದ ಬಳಿಕ ಕೊಣಾಜೆ, ದೇರಳಕಟ್ಟೆ ಪ್ರದೇಶ ಆರೋಗ್ಯ ಮತ್ತು ಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯನ್ನು ಪಡೆಯುತ್ತಿದ್ದು, ಇದರೊಂದಿಗೆ ಕುಂದಾಪುರದಿಂದ ಕಾಸರ ಗೋಡುವರೆಗೆ ಧಾರ್ಮಿಕ...

ಮಿಲಾಗ್ರಿಸ್‌-ಹಂಪನಕಟ್ಟೆ ರಸ್ತೆಯಲ್ಲಿ ಕುಸಿದಿರುವ ಕೇಬಲ್‌ ಚೇಂಬರ್‌

ಮಹಾನಗರ: ನಗರದ ಮುಖ್ಯ ರಸ್ತೆಗಳಲ್ಲೇ ಬಾಯ್ದೆರೆದು ನಿಂತಿವೆ ಕೇಬಲ್‌ ಚೇಂಬರ್‌ಗಳು... ದ್ವಿಚಕ್ರ ವಾಹನ ಸವಾರರಿಗೆ ನಿತ್ಯ ಎದುರಾಗುತ್ತಿದೆ ಸಂಚಾರ ಸಂಕಟ; ಸ್ವಲ್ಪ ಎಚ್ಚರ ತಪ್ಪಿದರೂ ಗುಂಡಿಗೆ...

Back to Top