ಧವನ್‌, ಕೊಹ್ಲಿ  ಜಿಮ್‌ನಲ್ಲಿ ಅಭ್ಯಾಸ


Team Udayavani, Jun 29, 2017, 3:35 AM IST

ಆಂಟಿಗಾ: ವೆಸ್ಟ್‌ಇಂಡೀಸ್‌ ವಿರುದ್ಧದ ಮೂರನೇ ಏಕದಿನ ಪಂದ್ಯವು ಶುಕ್ರವಾರ ಆಂಟಿಗಾದ ನಾರ್ತ್‌ ಸೌಂಡ್‌ನ‌ಲ್ಲಿ ನಡೆಯಲಿದೆ. ಅದಕ್ಕಾಗಿ ಭಾರತೀಯ ಆಟಗಾರರು ಕಠಿನ ತಾಲೀಮ್‌ ನಡೆಸುತ್ತಿದ್ದಾರೆ. ಆರಂಭಿಕ ಶಿಖರ್‌ ಧವನ್‌, ನಾಯಕ ಕೊಹ್ಲಿ, ಯುವರಾಜ್‌ ಸಿಂಗ್‌ ಮತ್ತು ಹಾರ್ದಿಕ್‌ ಪಾಂಡ್ಯ ಅವರು ಜಿಮ್‌ನಲ್ಲಿ ಸ್ವಲ್ಪ ಹೊತ್ತು ವ್ಯಾಯಾಮದಲ್ಲಿ ಭಾಗವಹಿಸಿದರು.

ಫಿಟ್‌ನೆಸ್‌ ಅವಧಿಯಲ್ಲಿ ಧವನ್‌ ಭಾರವೊಂದನ್ನು ಎತ್ತುವ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರಲ್ಲದೇ ರಜಾದಿನ ಅಥವಾ ಇಲ್ಲವೊ. ತರಬೇತಿ ಯಾವಾಗಲೂ ನಡೆಯುತ್ತಿರುತ್ತದೆ ಎಂದು ಬರೆದಿದ್ದಾರೆ.

ಟಾಪ್ ನ್ಯೂಸ್

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

covid

Covishield ಅಡ್ಡ ಪರಿಣಾಮ ಭಾರತದಲ್ಲಿ ಅತ್ಯಲ್ಪ: ಹಿರಿಯ ಅಧಿಕಾರಿ

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

covid

Covishield ಅಡ್ಡ ಪರಿಣಾಮ ಭಾರತದಲ್ಲಿ ಅತ್ಯಲ್ಪ: ಹಿರಿಯ ಅಧಿಕಾರಿ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.