CONNECT WITH US  

ಜ್ಯೋತಿಷ್ಯ ಲೇಖನ

 ಘಂಟೆಯನ್ನು ಬಾರಿಸುವುದು ದೇವರಿಗೆ ತಾನು ಬಂದಿದ್ದೇನೆಂದು ಹೇಳುವುದಕ್ಕಲ್ಲ; ನಾನು ದೇವರ ಬಳಿ ಇದ್ದೇನೆಂಬುದನ್ನು ನನಗೇ ನಾನು ಹೇಳಿಕೊಳ್ಳುವುದಕ್ಕೆ. ಆ ಕ್ಷಣ ದೇವರಲ್ಲಿ ನಮ್ಮ ಮನಸ್ಸನ್ನು ಕೇಂದ್ರೀಕರಿಸಲು...

ಪರಮ ನಾಸ್ತಿಕನೊಬ್ಬ ದೇವರನ್ನು ಭಜಿಸದೆ, ಪೂಜಿಸದೇ ಇದ್ದರೂ ಆತ ಮತ್ತು ಆತನ ಕುಟುಂಬ ಯಾವುದೇ ಸಮಸ್ಯೆಯಿಲ್ಲದೆ ಬದುಕುತ್ತಿದೆ. ಅಂದರೆ ಆಸ್ತಿಕರಿಗೆ ಮಾತ್ರ ಕಷ್ಟ...

ಸುಕೃತವೆಂದರೆ, ನಾವು ಮಾಡುವ ಉತ್ತಮ ಕರ್ಮಗಳು. ಅಂದರೆ, ಒಳ್ಳೆಯ ಕಾರ್ಯಗಳು. ಹಾಗಾಗಿ, ಯಾವೊತ್ತಿಗೂ ನಾವು ಮಾಡುವ ಸತ್ಕಾರ್ಯಗಳು ಅಥವಾ ಪಾಪರಹಿತ ಕರ್ಮಗಳೇ ನಮ್ಮ...

ಪೂಜೆ ನಡೆಯುತ್ತಿದೆ ಎಂದಿಟ್ಟುಕೊಳ್ಳಿ. ಆದರೆ ಆ ಪೂಜಾರಿ ಯಾವುದೇ ಮಂತ್ರವನ್ನುಚ್ಚರಿಸದೆ ಪೂಜೆ ಮಾಡುತ್ತಿದ್ದರೆ ನಮಗೆ ಈ ಪೂಜೆಯಲ್ಲಿ ಏನೋ ಕೊರತೆಯಿದೆ ಎಂದು ಅನ್ನಿಸಲು ಆರಂಭವಾಗುತ್ತದೆ. ಅಲ್ಲದೆ ನಮ್ಮ ಚಿತ್ತ ಆ...

ದೇವರ ಮುಂದೆ ನೈವೇದ್ಯ ಇಡಲೂ ಒಂದು ಕ್ರಮವಿದೆ. ಸಾಮಾನ್ಯವಾಗಿ ಸ್ವತ್ಛಗೊಳಿಸಿದ ಬಾಳೆ ಎಲೆಯ ಮೇಲೆ ನೈವೇದ್ಯ ಬಡಿಸುತ್ತಾರೆ. ಅದಕ್ಕೂ ಮುನ್ನ ನೆಲದ ಮೇಲೆ ಸೆಗಣಿ ನೀರು ಚುಮುಕಿಸಿ ಸ್ವಚ್ಛಗೊಳಿಸುತ್ತಾರೆ. ಗಡಿಯಾರದ...

ದೇವರನ್ನು ಪೂಜಿಸುವಾಗ ನಾವು ಪ್ರಕೃತಿಯನ್ನು ಸಂಪೂರ್ಣವಾಗಿ ಅವಲಂಬಿಸಿರುತ್ತೇವೆ. ದೇವರು ಪ್ರಕೃತಿಯ ಪ್ರತಿರೂಪವೂ ಹೌದು. ಪತ್ರೆಪೂಜೆ ಮತ್ತು ಪುಷ್ಪಪೂಜೆ ಎರಡೂ ಪ್ರಕೃತಿಗೆ ನೇರವಾಗಿ ಸಂಬಂಧಿಸಿದವು.

ನಂಬಿಕೆ ಎಂಬುದು ಹುಟ್ಟಿನಿಂದ ಬರಬೇಕಾದದ್ದು. ಅದಕ್ಕೆ ಶುದ್ಧವಾದ ಸಂಸ್ಕಾರವೂ ಬೇಕು. ಹಾಗಾಗಿ ರಕ್ಕಸರು ಪರಸ್ಪರ ಒಬ್ಬರನೊಬ್ಬರು ನಂಬುವುದಿಲ್ಲ. ಯಾಕೆಂದರೆ ಅವರು ಮೂಲತಃ...

ದೇವರನ್ನು ನೋಡುವ ಶಕ್ತಿಯಾಗಲಿ, ನೈತಿಕಬಲವಾಗಲಿ ಇಂದು ಯಾರಿಗೂ ಇರಲಿಕ್ಕಿಲ್ಲ. ದೇವರು ನಮ್ಮ ನಂಬಿಕೆಯ ರೂಪದಲ್ಲಿದ್ದಾನೆ. ಮೂರ್ತವಾಗಿಯೂ ಇದ್ದಾನೆ; ಅಮೂರ್ತವಾಗಿಯೂ ಇದ್ದಾನೆ. ಕಲ್ಲುಮಣ್ಣಿನಲ್ಲೂ ಇರುವ ದೇವರು ನೋಡಲು...

ಕ್ಷೀರಾಭಿಷೇಕವೆಂಬುದು ದೇವರಿಗೆ ಮಾಡುವ ಹಾಲಿನ ಸ್ನಾನ. ದೀಪ, ಅರ್ಚನೆ, ಆರತಿ ಮೊದಲಾದವುಗಳಂತೆ ಕ್ಷೀರಾಭಿಷೇಕವೂ ಒಂದು ಸೇವೆ ಅಥವಾ ಪೂಜಾವಿಧಾನ. ದೇವರನ್ನು ನೀರಿನಿಂದ ಸ್ನಾನ ಮಾಡಿಸಿದ ನಂತರ ಆಕಳಿನ ಹಸಿ(ಕಾಯಿಸದ)...

ಸೃಷ್ಟಿಯ ಮೊದಲು ಈ ಜಗತ್ತೆಲ್ಲವೂ ನೀರಿನಲ್ಲಿ ಮುಳುಗಿತ್ತು. ಆಗ ಶ್ರೀಮನ್ನಾರಾಯಣನು ಶೇಷಶಾಯಿಯಾಗಿ ಯಾವ ಸಂಕಲ್ಪವೂ, ಕ್ರಿಯೆಯೂ ಇಲ್ಲದೆ ಆತ್ಮಾನಂದದಲ್ಲಿ ಮಗ್ನನಾಗಿ ಯೋಗನಿದ್ರೆಯಲ್ಲಿದ್ದನು, ಆದರೆ ಆತನ ಜ್ಞಾನಶಕ್ತಿಯು...

ವಂದನಾರ್ಹನಾದ ಸೂರ್ಯನಿಗೆ ನಮಿಸ ಬೇಕಾದದ್ದು ದೇವರನ್ನು ಹುಡುಕುವ ಪ್ರತಿ ಭಕ್ತನ, ಆ ಸೂರ್ಯನ ಬೆಳಕಿನಲ್ಲಿ ಬದುಕು ಕಟ್ಟಿಕೊಳ್ಳುವ ನಮ್ಮೆಲ್ಲರ ಕರ್ತವ್ಯ. ಹಾಗಾಗಿ, ಗಾಯತ್ರಿ ಮಂತ್ರದಲ್ಲೂ ಸೂರ್ಯನನ್ನು...

ಗುರುವಿಗೆ ತನ್ನ ಶಿಷ್ಯನ ಮೇಲೆ ಪ್ರೀತಿ ತೋರುವಾಗ ಯಾವುದೇ ಸ್ವಾರ್ಥವಿರದೆ ಆ ಮಗುವಿನ ಶ್ರೇಯಸ್ಸಿಗೋಸ್ಕರ ಪ್ರೀತಿಂದಲೇ ಜ್ಞಾನವನ್ನು ಧಾರೆಯೆರೆಯುತ್ತಾನೆ. ಆದುದರಿಂದಲೇ ಕಣ್ಣಿಗೆ ಕಾಣುವ ದೇವರೆಂದರೆ ಗುರು.

ಮೂರ್ತಿ ಎಂಬುದು ನಮ್ಮ ಮನಸ್ಸನ್ನು ನಿಗ್ರಹಿಸುವ ಸಾಧನ ಮತ್ತು ಶಕ್ತಿ. ಗುರುತೊಂದು ಕಣ್ಣೆದುರು ಇಲ್ಲದೆ ನಮ್ಮ ದೃಷ್ಟಿಯನ್ನು ಕೇಂದ್ರೀಕರಿಸುವುದು ಕಷ್ಟ. ಹಾಗಾಗೀ, ನಮಗೆ ಮನಸ್ಸನ್ನು ಹಿಡಿದಿಡಲು ಮೂರ್ತಿಯೂ ಬೇಕು;...

ನರಸಿಂಹ ಎಂಬ ಅವತಾರದ ಮೂಲಪಾಠವನ್ನು ನಾವು ಅರಿತು ನಡೆಯಬೇಕಾದ ಅಗತ್ಯವಿದೆ. ನರ ಮತ್ತು ಸಿಂಹ ಎಂದಿಗೂ ಒಂದಾಗಲೂ ಸಾಧ್ಯವೇ ಇಲ್ಲ. ಆದರೆ ಇಲ್ಲಿ ದೇವನೇ ಆರೂಪದಲ್ಲಿ ಬಂದಿದ್ದಾನೆಂದರೆ ಅದರ ಅರ್ಥ ನರನಲ್ಲಿರುವ ಸಿಂಹರೂಪದ...

ಮಾನವನ ಇಡೀ ದೇಹ ರಕ್ತದಿಂದ ತುಂಬಿಕೊಂಡಿರುವುದರಿಂದ ರಕ್ತಪರಿಚಲನೆಗೆ ಅಡ್ಡಿಯುಂಟಾದಾಗ ದೇಹ ನಿತ್ರಾಣಗೊಳ್ಳುತ್ತದೆ. ಇದರಿಂದ ಆರೋಗ್ಯದಲ್ಲಿಯೂ ಏರುಪೇರುಗಳಾಗುತ್ತವೆ. ಹಾಗಾಗಿಯೇ ಉತ್ತರಕ್ಕೆ ತಲೆಹಾಕಿ ಮಲಗುವುದು...

ಜಗತ್ತು ಕಾಲಚಕ್ರದಲ್ಲಿ ಸುತ್ತುತ್ತಲೇ ಇರುತ್ತದೆ. ಅದು ನಿಲ್ಲುವುದನ್ನು ಊಹಿಸುವುದೂ ಭಯಾನಕವೇ. ಏಕೆಂದರೆ, ಹುಟ್ಟುಸಾವಿಗೆ ಕಾರಣವಾಗುವ ಮೂಲಗಳಲ್ಲೊಂದು ಈ ಜಗತ್ತಿನ ಸುತ್ತುವಿಕೆ. ಭೂಮಿ ತಿರುಗುತ್ತಿದ್ದಂತೆ ಕಾಲ...

ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ದೇವರಲ್ಲಿಯೇ ಮನಸ್ಸನ್ನು ಕೇಂದ್ರೀಕರಿಸುವುದನ್ನು ಭಕ್ತಿ ಎನ್ನುತ್ತೇವೆ. ಭಕ್ತಿಯ ಮಾರ್ಗಗಳೂ ಸಾವಿರಾರು. ಒಟ್ಟಾರೆ ಮನಸ್ಸು ಹಿಡಿತದಲ್ಲಿರಬೇಕು. ಆಡಂಬರದ ಅಥವಾ ಡಾಂಭಿಕ...

ಪತ್ರಿಕೆಗಳಲ್ಲಿ ಬರುವ ದಿನಭವಿಷ್ಯಗಳೂ ನೂರಕ್ಕೆ ನೂರರಷ್ಟು ಸರಿಯಾಗುವ ದಿನಗಳೂ ಇವೆ. ಅಲ್ಲಿಗೆ ಜ್ಯೋತಿಷ್ಯ ಸುಳ್ಳಲ್ಲ ಎಂದಾಯಿತು. ಅದನ್ನು ಪರಿಶೀಲಿಸುವ ವಿಧಾನದಲ್ಲಿ ತಪ್ಪಿರಬಹುದು. ಏಕೆಂದರೆ ಜಾತಕಫ‌ಲಗಳನ್ನು...

ಈ ಹಿಂದಿನ ಅಂಕಣದಲ್ಲಿ ಯಾವ ರಾಶಿಗೆ ಯಾರು ಮುಖ್ಯರು ಎನ್ನುವ ಮಾಹಿತಿಯಲ್ಲಿ ಮೇಷ-ವೃಶ್ಚಿಕ, ವೃಷಭ-ತುಲಾ, ಮಿಥುನ-ಕನ್ಯಾ ರಾಶಿಗಳ ಬಗ್ಗೆ ತಿಳಿದುಕೊಂಡೆವು. ಈ ವಾರ ಕಟಕ ಹಾಗೂ ಸಿಂಹ ರಾಶಿಯ ಅಧಿಪತಿಗಳ ಬಗ್ಗೆ ತಿಳಿಯೋಣ...

ನಾವು ನಮಸ್ಕಾರ ಎಂದು ಕರಗಳನ್ನು ಪರಸ್ಪರ ಜೋಡಿಸಿದಾಗ ಅಲ್ಲಿ ಒತ್ತಡ ಉಂಟಾಗಿ ಅವು ಮೆದುಳು, ಕಣ್ಣು ಮತ್ತು ಕಿವಿಯನ್ನು ಜಾಗೃತಗೊಳಿಸುತ್ತವೆ. ಇದರಿಂದ ಆ ಕ್ಷಣದಲ್ಲಿ ಅಪರಿಚಿತ ವ್ಯಕ್ತಿಯ ಗುರುತು ನಮ್ಮ ಮೆದುಳಿನಲ್ಲಿ...

Back to Top