CONNECT WITH US  

ಸಾಂದರ್ಭಿಕ ಚಿತ್ರ

ರಾಯಚೂರು: ಪ್ರತಿ ಹಂತದಲ್ಲೂ ಖಾಸಗಿ ಶಾಲೆಗಳಿಂದ ಪೈಪೋಟಿ ಎದುರಿಸುತ್ತಿರುವ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸರ್ಕಾರ ಮತ್ತೂಂದು ಯೋಜನೆ ಪರಿಚಯಿಸಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಉನ್ನತೀಕರಣಕ್ಕಾಗಿ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ ನೀಡಿರುವ ವರದಿ ಬಹುತೇಕ ಹಳ್ಳ ಹಿಡಿದಿದೆ. ಸಮಿತಿಯ 21 ಶಿಫಾರಸುಗಳಲ್ಲಿ ಕೆಲವಷ್ಟೇ...

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಪ್ರಸಕ್ತ ಸಾಲಿನ ಸಮುದಾಯದತ್ತ ಶಾಲೆ ಅ.23 ಮತ್ತು ಅ.25ರಂದು ನಡೆಯಲಿದೆ. ಪ್ರಾಥಮಿಕ ಶಾಲೆಯ ಸಮುದಾಯದತ್ತ ಕಾರ್ಯಕ್ರಮ ಅ.23ರಂದು ಹಾಗೂ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸರ್ಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಉನ್ನತೀಕರಿಸುವ ವಿಷಯವಾಗಿ ವಿದ್ಯಾರ್ಥಿಗಳ ಹಿನ್ನಡೆ ಗುರುತಿಸಿ ಕಾರ್ಯಕ್ರಮ ರೂಪಿಸಲು ಜಿಲ್ಲಾ ಉಪನಿರ್ದೇಶಕರು ಸಜ್ಜಾಗಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಖಾಸಗಿ ಶಾಲಾ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆ ತರುವ ಮುಖ್ಯಮಂತ್ರಿಯವರ ಘೋಷಣೆ, ಸರ್ಕಾರಿ ಶಾಲೆಗಳ ಉಳಿವಿಗೆ ಸ್ವಾಗತಾರ್ಹವಾದರೂ, ಉದ್ದೇಶ ಈಡೇರಲು ಬೇಕಾದ ನೀಲನಕ್ಷೆ...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕಳೆದ ಎಂಟು ವರ್ಷದಲ್ಲಿ ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಸೇರಿರುವ 10 ಲಕ್ಷ ವಿದ್ಯಾರ್ಥಿಗಳನ್ನು ಮರಳಿ ಸರ್ಕಾರಿ ಶಾಲೆಗಳಿಗೆ ವಾಪಸ್‌ ಕರೆ ತರಲು ಸರ್ಕಾರ ಪ್ರಯತ್ನ...

"ನನ್ನ ಉದ್ದೇಶ ಈಡೇರಿದೆ ...'

ಕೊಳ್ಳೇಗಾಲ: ರಾಜ್ಯದ ಪ್ರತಿಯೊಬ್ಬ ಶಾಸಕರೂ ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡರೆ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಕ್ಕೆ ಕಟ್‌ಆಫ್ ಅಂಕ ನಿಗದಿಯೇ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಗ್ಗಂಟಾಗುತ್ತಿದ್ದು, ಕಟ್‌ಆಫ್ ಅಂಕದ ಬಗ್ಗೆ ಸ್ಪಷ್ಟ...

ಸರ್ಕಾರಿ ಶಾಲಾ-ಕಾಲೇಜು ಮತ್ತು ಸ್ನಾತಕೋತ್ತರ ಶಿಕ್ಷಣ ಸಂಸ್ಥೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕುರಿತ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಚಿವರಾದ ಎಚ್‌.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್‌ ಮತ್ತಿತರರು ಇದ್ದರು.

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 7,800 ಹೆಚ್ಚುವರಿ ಕೊಠಡಿ ನಿರ್ಮಾಣ ಮತ್ತು 21 ಸಾವಿರ ಶಾಲೆಗಳ ದುರಸ್ತಿಗೆ 467 ಕೋಟಿ ರೂ.ವೆಚ್ಚ ಮಾಡಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ...

ಸರ್ಕಾರಿ ಶಾಲೆಗೆ ಸೇರಿಸಲು ಪಾಲಕರು ಹಿಂದೆಮುಂದೆ ನೋಡುತ್ತಾರೆ. ಆದರೆ, ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಶಾಲೆಯ ಪರಿಸ್ಥಿತಿ ಪೂರ್ತಿ ಉಲ್ಟಾ. ಈ ವರ್ಷ ಸುಮಾರು 150 ವಿದ್ಯಾರ್ಥಿಗಳು ಖಾಸಗಿ ಶಾಲೆಯಿಂದ ಈ...

ಸದ್ಯ ರಾಜ್ಯದಲ್ಲಿ ಮಕ್ಕಳು ಕಡಿಮೆ ಇರುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕುರಿತ ಚರ್ಚೆ ಒಂದು ಕಡೆಯಾದರೆ, ಸರ್ಕಾರಿ ಶಾಲೆಗಳ ದುಃಸ್ಥಿತಿಯ ಕುರಿತು ಇನ್ನೊಂದು ಕಡೆ ಚರ್ಚೆಯಾಗುತ್ತಿದೆ. ಈ ಕುರಿತು ಎಲ್ಲರಿಗಿಂಥ...

ಸಚಿವರೇ, ನನ್ನ ಪಕ್ಕ ಕುಂತು 1 ತಾಸು ಪಾಠ ಕೇಳ್ತೀರಾ?

ವಿಧಾನಸಭೆ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಸಂಬಂಧ "ಉದಯವಾಣಿ' ಪತ್ರಿಕೆಯ ಜೋಶ್‌ ಪುರವಣಿಯಲ್ಲಿ ತೀರ್ಥಹಳ್ಳಿ ತಾಲೂಕಿನ ಕುಗ್ರಾಮ ಅಕ್ಲಾಪುರದ ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಅನನ್ಯ...

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ವಿಲೀನ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಮುಂದಾಗಿರುವ ಸರ್ಕಾರದ ಮೇಲೆ ಮುಗಿಬಿದ್ದಿರುವ ಸಾಹಿತಿಗಳು ಮತ್ತು ಹೋರಾಟಗಾರರು, "ಇದು ಕನ್ನಡಕ್ಕೆ...

ಸಮ್ಮಿಶ್ರ ಸರ್ಕಾರದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಕಾರ್ಯಕ್ರಮಗಳನ್ನು ನೀಡಲಾಗಿದೆಯಾದರೂ ಶಿಕ್ಷಣ ಗುಣಮಟ್ಟ ಸುಧಾರಣೆ ಹೆಸರಿನಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು...

ಆಗೆಲ್ಲ ಸರ್ಕಾರಿ ಶಾಲೆಗೆ ಸೇರೋದಂದ್ರೆ ಮಕ್ಕಳ ಜಾತ್ರೆಯಲ್ಲಿ ನೀವೂ ಒಂದಾದ್ಹಂಗೆ. ಈಗಿನ ಚಿತ್ರಣ ಹಾಗಿಲ್ಲ. ಸರ್ಕಾರಿ ಶಾಲೆಗಳು ಭಣಗುಟ್ಟುತ್ತಿವೆ. ಎಷ್ಟೋ ಕಡೆಗಳಲ್ಲಿ ಬಾಗಿಲುಗಳನ್ನು ಮುಚ್ಚಿವೆ. ಇರುವ...

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿದ್ದು, ತುಮಕೂರಿನ ಮರಳೂರು ಗ್ರಾಮದಲ್ಲಿ ಸಡಗರದಿಂದ ಶಾಲೆಗೆ ಹಾಜರಾದ ವಿದ್ಯಾರ್ಥಿಗಳು.

ಬೆಂಗಳೂರು: ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಘೋಷವಾಕ್ಯಗಳನ್ನು ಸಿದಟಛಿಪಡಿಸಿದೆ.

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಎರಡು ಜತೆ ಸಮವಸ್ತ್ರ ನೀಡುವ ಬಗ್ಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ...

ಸಾಂದರ್ಭಿಕ ಚಿತ್ರ...

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಸರ್ಕಾರ ಪ್ರತಿಪಾದನೆ ಮಾಡುತ್ತಿದ್ದರೂ ಸರ್ಕಾರಿ ಶಾಲೆಗಳ ಎಂಟು ಲಕ್ಷ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದುಳಿದಿದ್ದಾರೆ.

Back to Top