CONNECT WITH US  

Billawa Association

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಸಾಂಸ್ಕೃತಿಕ ಉಪಸಮಿತಿಯ ಆಶ್ರಯದಲ್ಲಿ ಅಸೋಸಿಯೇಶನ್‌ನ ಸ್ಥಳಿಯ ಸಮಿತಿಗಳಿಗಾಗಿ ಮೂರನೇ ವಾರ್ಷಿಕ ಗುರುನಾರಾಯಣ ತುಳು ನಾಟಕ ಸ್ಪರ್ಧೆ-2018 ಅ. 26...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ  ಮಹಿಳಾ ವಿಭಾಗದಿಂದ ಮಂಗಳೂರು ಆಹಾರೋ ತ್ಸವ ಅಡುಗೆ ಸ್ಪರ್ಧೆಯು  ಸೆ. 15 ರಂದು   ಸಾಂತಾಕ್ರೂಜ್‌ ಪೂರ್ವದ ಬಿಲ್ಲವರ ಭವನದ ಕಿರು ಸಭಾಗೃಹದಲ್ಲಿ ನಡೆಯಿತು...

 ನವಿಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ವಾರ್ಷಿಕ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮವು ಸೆ. 8ರಂದು ಅಪರಾಹ್ನ ಸಾಂತಾಕ್ರೂಜ್‌...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌  ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ 2018-2021ರ ನೂತನ ಕಾರ್ಯಕಾರಿ ಸಮಿತಿಯ ರಚನೆ ಕಾರ್ಯಕ್ರಮವು ಆ. 12ರಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ನೂತನ...

ಮುಂಬಯಿ: ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗದ ಪದಗ್ರಹಣ ಸಮಾರಂಭವು ಆ. 11 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ರ ಭವನದ ಕಿರು ಸಭಾಗೃಹದಲ್ಲಿ ನಡೆಯಿತು.

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯು ಮಾ. 8ರಂದು ಅಪರಾಹ್ನ ಸಾಂತಾಕ್ರೂಜ್‌ ಪೂರ್ವ ಬಿಲ್ಲವ ಭವನದ ಶ್ರೀ ನಾರಾಯಣ ಗುರು...

ಸಾಂಗ್ಲಿ: ಮಹಾರಾಷ್ಟ್ರ ರಾಜ್ಯದ ಕೋಲಾಪುರದಲ್ಲಿ ಸೇವಾನಿರತ ಬಿಲ್ಲವರ ಅಸೋಸಿಯೇಶನ್‌ ಸಾಂಗ್ಲಿ ಸಂಸ್ಥೆಯ ವತಿಯಿಂದ ಸೆ. 6 ರಂದು  ಬ್ರಹ್ಮಶ್ರೀ ನಾರಾಯಣ ಗುರುಗಳ‌ 163ನೇ ಜಯಂತಿ ಆಚರಣೆಯು ವಿವಿಧ...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಚೆಂಬೂರು ಸ್ಥಳೀಯ ಸಮಿತಿಯ ವತಿಯಿಂದ ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ ಕಾರ್ಯಕ್ರಮವು ಇತ್ತೀಚೆಗೆ ಸ್ಥಳೀಯ ಸಮಿತಿಯ ಕಚೇರಿಯಲ್ಲಿ ನಡೆಯಿತು.

ಮುಂಬಯಿ: ಆರೋಗ್ಯಕ್ಕೆ ಕ್ರೀಡೆ ಹೇಗೆ ಮುಖ್ಯವಾಗಿದೆಯೋ ಹಾಗೆಯೇà ಒಳಾಂಗಣ ಕ್ರೀಡೆಯು ಮನುಷ್ಯನನ್ನು ಮಾನಸಿಕವಾಗಿ ಆರೋಗ್ಯವಂತರನ್ನಾಗಿಸಲು ಸಹಕರಿಸುತ್ತದೆ. ಇಂತಹ ಆಟೋಟ ಸ್ಪರ್ಧೆಗಳಿಂದ ಮನಸ್ಸಿಗೆ...

ಮುಂಬಯಿ:  ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ವಿದ್ಯಾ ಉಪಸಮಿತಿ ವತಿಯಿಂದ ವಾರ್ಷಿಕ ದತ್ತು ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಸೆ.2ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವರ...

ಪುಣೆ: ಪಿಂಪ್ರಿ -ಚಿಂಚ್ವಾಡ್‌ ಬಿಲ್ಲವ ಸಂಘ ಮತ್ತು  ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಸ್ನೇಹ ಸಮ್ಮಿಲನವು ಸಮಾರಂಭವು ಜು.  30ರಂದು ಪಿಂಪ್ರಿಯ ಆಚಾರ್ಯ ಆತ್ರೆ ಸಭಾಭವನದಲ್ಲಿ...

Back to Top