CONNECT WITH US  

ಶಿಕಾಗೋ: ""ಕೆಲವರು ಹಿಂದೂ ಪದವನ್ನೇ "ಅಸ್ಪೃಶ್ಯ' ಮತ್ತು "ಅಸಹನೀಯ' ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ'' ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಮಂಗಳವಾರ "ನರಗುಂದ ಬಯಲು ಬಹಿರ್ದೆಸೆ ಮುಕ್ತ ತಾಲೂಕು ಘೋಷಣೆ' ಸಮಾರಂಭವನ್ನು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಉದ್ಘಾಟಿಸಿದರು. ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ ಇದ್ದರು.

ಕೊಣ್ಣೂರು(ಗದಗ): "ಬಯಲು ಬಹಿರ್ದೆಸೆ ಮುಕ್ತ ಭಾರತಕ್ಕೆ ಸಾರ್ವಜನಿಕರು ಪಾಲುದಾರರಾದಾಗ ಮಾತ್ರ ಅದು ಜನಾಂದೋಲನ ರೂಪ ಪಡೆಯುತ್ತದೆ ಎಂಬುದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಬೀತಾಗಿದೆ....

Back to Top