CONNECT WITH US  

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಹಾಗೂ ಪಕ್ಷದಲ್ಲಿ ಉಂಟಾಗಿದ್ದ ಬಂಡಾಯವನ್ನು ತಣ್ಣಗೆ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಜತೆಗೆ...

ಹಾಸನ: ಸಮ್ಮಿಶ್ರ ಸರ್ಕಾರ ಉಳಿಸುವ ಜವಾಬ್ದಾರಿ ನನಗೂ ಹಾಗೂ ಸಿದ್ದರಾಮಯ್ಯ ಅವರಿಗೂ ಇದೆ. ಆದ್ದರಿಂದ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಅಪಾಯವಿಲ್ಲ. ಅಪಾಯ ಎದುರಾಗಲು ಬಿಡುವುದೂ ಇಲ್ಲ ಎಂದು...

ಬೆಂಗಳೂರು:: ಪಕ್ಷ ನಿಷ್ಠರಿಗೆ ಬೆಲೆಯೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು
ಅನಾಥರಾಗುವಂತಾಗಿದೆ. ಒಲ್ಲದ ಮನಸ್ಸಿನಿಂದ ಜೆಡಿಎಸ್‌ನೊಂದಿಗೆ ಮೈತ್ರಿ...

ಬೆಂಗಳೂರು:ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್‌ ಹಾಗೂ ಸರ್ಕಾರದಲ್ಲಿ ಮತ್ತೆ ತಮ್ಮ ಹಿಡಿತಕ್ಕೆ ಹೆಚ್ಚಿಸಿಕೊಳ್ಳಲು ಆರಂಭಿಸಿದ್ದು ಉಪ...

ಬೆಂಗಳೂರು: ಆಪರೇಷನ್‌ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳಿಗೆ ತಿರುಗೇಟು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಇದೀಗ...

ಯಾದಗಿರಿ: ಬಿಜೆಪಿ ಯಾವುದೇ ಆಪರೇಷನ್‌ ಮಾಡ್ತಿಲ್ಲ, ಆಸ್ಪತ್ರೆ ಮುಚ್ಚಿದ್ದೀವಿ, ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಡಿಟ್ಟುಕೊಳ್ಳಲಾಗದೇ ಸಮ್ಮಿಶ್ರ ಸರ್ಕಾರ ಬಿಜೆಪಿ ಮೇಲೆ ಗೂಬೆ...

ಬೆಂಗಳೂರು: ಎಸ್ಸಿ/ಎಸ್ಟಿ ನೌಕರರ ಮುಂಬಡ್ತಿ ಹಿತ ಕಾಯಲು ರಾಜ್ಯ ಸರ್ಕಾರ ತಂದಿರುವ ಕಾಯ್ದೆಯನ್ನು ಜಾರಿಗೊಳಿಸದಿದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ...

ಬೆಳಗಾವಿ: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಹೊಂಚು ಹಾಕಿ ಕುಳಿತಿರುವ ಬಿಜೆಪಿಯವರು ರಫೇಲ್‌
ಯುದ್ಧ ವಿಮಾನ ಖರೀದಿ ಹಗರಣದ ಹಣವನ್ನು ಆಪರೇಷನ್‌ ಕಮಲಕ್ಕೆ ಬಳಸಲು ಷಡ್ಯಂತ್ರ...

ಹಾಸನ: ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಆದರೆ ಏನೇ ಪ್ರಯತ್ನ ಮಾಡಿದರೂ ಅವರಿಂದ ಸರ್ಕಾರ ಉರುಳಿಸಲು...

ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಿಎಂ ಕುಮಾರಸ್ವಾಮಿ ಚರ್ಚಿಸಿದ ಕ್ಷಣ.

ಬೆಂಗಳೂರು: ಬಿಜೆಪಿ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಪ್ರತಿತಂತ್ರ ಹೂಡಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ತೀರ್ಮಾನಿಸಿದೆ.

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಲು ಬಿಜೆಪಿ ತನ್ನ ಪ್ರಯತ್ನ ಮುಂದುವರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌  ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಕಲ್ಲುಬಂಡೆಯಂತಿದ್ದು, ಯಾವುದಕ್ಕೂ ಅಲುಗಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಬೇಕೆಂಬ ಜಾರಕಿಹೊಳಿ ಸಹೋದರರ ಬೇಡಿಕೆಗೆ ಕಾಂಗ್ರೆಸ್‌ ಹೈಕಮಾಂಡ್‌ ಮಣಿದರೆ ಈಗಾಗಲೇ ಉಪ ಮುಖ್ಯಮಂತ್ರಿಯಾಗಿರುವ ಜಿ.ಪರಮೇಶ್ವರ್‌...

ದಿನದಿಂದ ದಿನಕ್ಕೆ ಆಕ್ರಮಣಕಾರಿಯಾಗುತ್ತಿರುವ ರಾಜ್ಯ ರಾಜಕಾರಣ ಗುರುವಾರ "ದಂಗೆ'ಗೂ ಸಾಕ್ಷಿಯಾಯಿತು. ಬಿಜೆಪಿ ವಿರುದ್ಧ ದಂಗೆ ಏಳಿ ಎಂದು ಸಿಎಂ ಕುಮಾರಸ್ವಾಮಿ...

ಬೆಂಗಳೂರು: ಕೆಲವು ವಿಷಯಗಳಲ್ಲಿ ಸಮಸ್ಯೆ ಹಾಗೂ ಸಿಟ್ಟು ಎರಡೂ ಇತ್ತು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ನಂತರ ಎಲ್ಲವೂ ಬಗೆ ಹರಿದಿದೆ ಎಂದು ಪೌರಾಡಳಿತ ಸಚಿವ ರಮೇಶ್‌...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ಬೆಳಗಾವಿಯ ಜಾರಕಿಹೊಳಿ ಸಹೋದರರು ತಣ್ಣಗಾಗುತ್ತಿದ್ದಂತೆ ಬೆಳಗಾವಿ ಜಿಲ್ಲಾಧಿಕಾರಿಯನ್ನು ಬದಲಾವಣೆ ಮಾಡಿರುವ ಸರ್ಕಾರ, ಡಾ.ಎಸ್‌.ಬಿ....

ಬೆಂಗಳೂರು: ನಾನು ಈ ಸರ್ಕಾರವನ್ನು ಐದು ವರ್ಷ ಭದ್ರವಾಗಿ ಹಿಡಿದಿಟ್ಟುಕೊಳ್ಳುತ್ತೇನೆ. ನೀವು ಆತಂಕಕ್ಕೆ ಒಳಗಾಗಬೇಡಿ. ನಾನು ಯಾರ ಗರಡಿಯಿಂದ ಬಂದಿದ್ದೇನೆ ಎಂದು ನೆನಪಿರಲಿ ಎಂದು ಮುಖ್ಯಮಂತ್ರಿ...

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕೆಲವರು ವರ್ಗಾವಣೆ ದಂಧೆ, ಹಣದ ಕಾರಣಕ್ಕಾಗಿ ಅಸಮಾಧಾನ ಆಗಿರಬಹುದು. ಅವರು ದೆಹಲಿಗಾದರೂ ಹೋಗಲಿ ಎಲ್ಲಿಗಾದರೂ ಹೋಗಲಿ ನಮಗೇನು ಆಗಬೇಕು ಎಂದು ಮಾಜಿ ಸಚಿವ...

ಬೆಂಗಳೂರು: ಸಮ್ಮಿಶ್ರ ಸರ್ಕಾರ ಕಮೀಷನ್‌ ಏಜೆಂಟ್‌ ಸರ್ಕಾರ. 8 ರಿಂದ 10 ಪರ್ಸೆಂಟ್‌ ಕಮೀಷನ್‌ ಕೊಡದಿದ್ದರೆ ಯಾವುದೇ ಕೆಲಸ ಆಗುವುದಿಲ್ಲ. ಗುತ್ತಿಗೆದಾರರಿಗೆ ಕಾಮಗಾರಿ ಬಿಲ್‌ ಸಹ ಪಾಸ್‌...

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಎಷ್ಟು ದಿನ ಇರುತ್ತೋ ಈ ಸರ್ಕಾರ ಎಂಬ ಪ್ರಶ್ನೆಯೂ ಇದೆ. ಈ ಮಾತಿಗೆ ಇಂಬುಕೊಡುವಂತೆ ಆಗ್ಗಾಗ್ಗೆ ಸರ್ಕಾರದಲ್ಲಿ ಗೊಂದಲ, ಪಾಲುದಾರ ಪಕ್ಷಗಳಾದ ಜೆಡಿಎಸ್...

Back to Top