CONNECT WITH US  

ತರಕಾರಿಯಲ್ಲಿ ಮಾಡುವ ಪಲಾವ್‌, ಬಿಸಿಬೇಳೆ ಬಾತ್‌, ವಿವಿಧ ರೀತಿಯ ಚಿತ್ರಾನ್ನ ಈಗಿನ ಮಕ್ಕಳಿಗೆ ತುಂಬ ಇಷ್ಟವಾಗುತ್ತದೆ. ತರಕಾರಿಯಲ್ಲಿ ಮಾಡುವ ಪಲಾವ್‌, ಅನ್ನಗಳು ಆರೋಗ್ಯಕ್ಕೂ ಒಳ್ಳೆಯದು.

ಸಂಸ್ಕೃತ ಸುಭಾಷಿತದ ಸಾಲೊಂದು ಹೀಗೆ ಹೇಳುತ್ತದೆ -ಕುಭೋಜನಂ ಉಷ್ಣತಯಾ ವಿರಾಜತೇ'. ಅಂದರೆ, ತಣಿದ/ ಸಪ್ಪೆ /ನೀರಸ  ಅಡುಗೆಯನ್ನು ಬಿಸಿಮಾಡಿದರೆ ಮರುಭೋಜನಕ್ಕೆ ಯೋಗ್ಯವಾಗುತ್ತದೆ. ಇದು, ತೀರಾ ಸಾಮಾನ್ಯ. ಇಂದಿನ...

ನಮ್ಮ ಅಡುಗೆಯಲ್ಲಿ  ಕೆಸುವಿನ ಗೆಡ್ಡೆಯ ಉಪಯೋಗ ಕಡಿಮೆ. ಆದರೆ ವಿರಳವಾಗಿ ಬಳಸುವ ಈ ಗೆಡ್ಡೆಯಲ್ಲಿ ಅತ್ಯಧಿಕ ಫೈಬರ್‌ ಅಂಶವಿದೆ. ಇದು ಜೀರ್ಣ ಕ್ರಿಯೆಗೆ ಅನುಕೂಲ ಮಾಡುತ್ತದೆ. ಕೊಬ್ಬಿನಂಶ ಇರದ ಕಾರಣ, ಮಧುಮೇಹ...

ಕಳಲೆ (ಎಳೆ ಬಿದಿರು) ಮಲೆನಾಡಿನ ಜನರಿಗೆ ಚಿರಪರಿಚಿತ. ಮಳೆಗಾಲದ ಸಮಯದಲ್ಲಿ ಸಿಗುವ ಕಳಲೆಯನ್ನು ತಿಂದರೆ ಆರೋಗ್ಯ ವೃದ್ಧಿಯಾಗುತ್ತದೆ. ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಕಳಲೆ ಸೂಕ್ತ...

ಬೆಳಬೆಳಗ್ಗೆ ಆರು ಗಂಟೆಗೆ  ಪರಿಚಿತರ ಫೋನ್‌ ಬಂದಿತ್ತು. "ಬೆಂಗಳೂರಿನಿಂದ ಬರುತ್ತಿದ್ದೇನೆ. ತಿಂಡಿಗೆ  ನಿಮ್ಮಲ್ಲಿಗೇ ಬರುತ್ತಿದ್ದೇನೆ'.
"ಆಯ್ತು. ಬನ್ನಿ' ಎಂದಿದ್ದೆ. 

ಹಸಿವೆ ಕೆರಳಿಸುವ, ನಾಲಿಗೆಗೆ ರುಚಿಯ ಅನುಭವ ನೀಡಿ ಹೆಚ್ಚು ಆಹಾರ ಸೇವಿಸುವಂತೆ ಮಾಡುವ ಸಾರು ಯಾರಿಗೆ ಇಷ್ಟವಿಲ್ಲ? ಉಪ್ಪು, ಹುಳಿ, ಖಾರವನ್ನು ಸಮಪ್ರಮಾಣದಲ್ಲಿ ಒಳಗೊಂಡ, ಸುಲಭವಾಗಿ ಮಾಡಬಹುದಾದ ಕೆಲವೊಂದು...

ಮಹಿಳೆಗೂ, ಹಸಿರು ತರಕಾರಿಗೂ ಎಲ್ಲಿಲ್ಲದ ನಂಟು. ಒಂದೊಂದು ತರಕಾರಿ ಹೆಸರು ಹೇಳಿದ್ರೆ, ಹತ್ತಾರು ಕತೆಗಳನ್ನು ತಟಪಟನೆ ಹೇಳಬಲ್ಲ ಶಕ್ತಿ ಮಹಿಳೆಗೆ ಮಾತ್ರ ಸಿದ್ಧಿಸಿರುತ್ತೆ. ತಾಜಾ ತರಕಾರಿ ಮೇಲೆ ಒಂದು ತಾಜಾ...

ತಂಪು ಗುಣದ, ಬೇಗನೆ ಜೀರ್ಣವಾಗುವ ಅರಳಿಗೆ ವಿವಿಧ ತರಕಾರಿಗಳು, ಹಣ್ಣು ಇತ್ಯಾದಿಗಳನ್ನು ಸೇರಿಸಿ ಪಾನಕ, ರಾಯತ ಇತ್ಯಾದಿ ಹಲವಾರು ರೀತಿಯ ಸವಿರುಚಿಗಳನ್ನು ತಯಾರಿಸಬಹುದು.

ಪ್ರಕೃತಿಯ ಕೊಡುಗೆಯಾದ ವಿವಿಧ ಚಿಗುರುಗಳು, ಹೂವುಗಳು ಇತ್ಯಾದಿಗಳಿಗೆ ಮಜ್ಜಿಗೆ ಸೇರಿಸಿ ತಯಾರಿಸುವ ತಂಬುಳಿಗಳು ಒಗರು ರುಚಿಯನ್ನು ಹೊಂದಿದ್ದು ಆರೋಗ್ಯಕ್ಕೆ ಪೂರಕವಾದ ಹಲವಾರು ಉತ್ತಮ ಅಂಶಗಳನ್ನೊಳಗೊಂಡಿದೆ...

ಅವಲಕ್ಕಿ ಇಡ್ಲಿ / ಪಡ್ಡು
ಬೇಕಾಗುವ ಸಾಮಗ್ರಿ: ಅವಲಕ್ಕಿ- 1 ಕಪ್‌, ಅಕ್ಕಿ ರವೆ- 1 ಕಪ್‌, ಮೊಸರು- 1 ಕಪ್‌, ಈರುಳ್ಳಿ - 1, ಕ್ಯಾರೆಟ್‌- 1, ಉಪ್ಪು ರುಚಿಗೆ, ಎಣ್ಣೆ...

ತೂಕ ಇಳಿಸುವುದು ಹೇಗೆ, ರುಚಿಕಟ್ಟಾಗಿ ಅಡುಗೆ ಮಾಡುವುದು ಹೇಗೆ, ಸ್ಟೈಲಾಗಿ ಯೋಗ ಮಾಡುವುದು ಹೇಗೆ ಎಂಬುದನ್ನೆಲ್ಲ ಕಲಿಸಲು ಹಲವು ನಟೀಮಣಿಯರು ಪುಸ್ತಕ ಬರೆದಿದ್ದಾರೆ. ಆದರೆ ಅಡುಗೆ ಮನೆಯ ಬಜೆಟ್‌ ಹೊಂದಿಸುವುದು ಹೇಗೆ...

ಹಲ್ವಾದಂತೆ ಕಾಣುವ, ಆದರೆ ಹಲ್ವಕ್ಕಿಂತ ವಿಭಿನ್ನವಾಗಿರುವ ಸಿಹಿ ತಿನಿಸು ಹಾಲ್‌ಬಾಯಿ. ಉಡುಪಿ, ಮಂಗಳೂರು ಕಡೆಯಲ್ಲಿ ಇದು ಭಾರೀ ಫೇಮಸ್‌. ಮಕ್ಕಳಿಂದ, ಹಿರಿಯರವರೆಗೆ ಎಲ್ಲರಿಗೂ ಇಷ್ಟವಾಗುವ ಈ ಖಾದ್ಯವನ್ನು...

ಮಹಿಳೆಯರಲ್ಲಿ ಎರಡು ಗುಂಪುಗಳು. ಒಬ್ಬರು ಅಡುಗೆಯನ್ನು ಆರಾಧಿಸುತ್ತಾ, ಅದನ್ನು ಪ್ರೀತಿಸುತ್ತಾ, ಹೋದಲ್ಲಿ ಬಂದಲ್ಲಿ ಅದರ ವಿಚಾರವನ್ನೇ ಮಾತಿಗೆ ವಸ್ತು ಮಾಡಿಕೊಳ್ಳುವವರು. ಅದನ್ನೇ ಜೀವನದ...

ವಿವಿಧ ಹಣ್ಣುಗಳು, ಮೊಳಕೆಕಾಳು, ಸ್ವೀಟ್‌ಕಾರ್ನ್ ಇತ್ಯಾದಿಗಳನ್ನು ಬಳಸಿ ಆರೋಗ್ಯಕ್ಕೆ ಪೂರಕವಾಗಿ ಮತ್ತು ನಾಲಿಗೆಗೆ ರುಚಿಯನ್ನು ನೀಡುವಂತೆ ಬ್ರೆಡ್‌ನ್ನು ನಾವು ವೈವಿಧ್ಯಮಯವಾಗಿ ಸವಿಯಬಹುದು. ಇಲ್ಲಿವೆ...

ಸಂಕ್ರಾಂತಿ ಹಬ್ಬ ಅಂದಾಕ್ಷಣ, ಎಳ್ಳು-ಬೆಲ್ಲದ ಜೊತೆಜೊತೆಗೇ ನೆನಪಾಗುವುದು ಪೊಂಗಲ್‌. ಸಿಹಿ, ಖಾರ ಹೀಗೆ ಎರಡು ಬಗೆಯಲ್ಲಿ ನಮ್ಮ ಜಿಹ್ವಾ ಚಾಪಲ್ಯವನ್ನು ತಣಿಸುವ ಖಾದ್ಯ ಅದು. ಪೊಂಗಲ್‌ ಬಾಯಿಗಷ್ಟೇ ಅಲ್ಲ,...

ಕ್ಯಾಬೇಜ್‌ (ಎಲೆಕೋಸು) ನೀರುಳ್ಳಿ ದೋಸೆ 
ಬೇಕಾಗುವ ಸಾಮಗ್ರಿ: ಅಕ್ಕಿ- 1 ಕಪ್‌, ಕ್ಯಾಬೇಜ್‌ ಚೂರು-1/2 ಕಪ್‌, ನೀರುಳ್ಳಿ ಚೂರು- 1/2 ಕಪ್‌, ಒಣ ಮೆಣಸಿನಕಾಯಿ 6-7,...

ಸಿಹಿಕುಂಬಳ, ಚೀನಿಕಾಯಿ, ಕೆಂಬುಡೆ ಇತ್ಯಾದಿ ಹೆಸರುಗಳಿಂದ ಕರೆಯುವ ಈ ತರಕಾರಿಯು ಉತ್ತಮ ತೇವಾಂಶ, ನಾರಿನಂಶ, ಕಾಬೋìಹೈಡ್ರೆಟ್ಸ್‌ , ಖನಿಜಾಂಶ ಇತ್ಯಾದಿ ಹಲವಾರು ಉತ್ತಮ ಅಂಶಗಳನ್ನೊಳಗೊಂಡಿದ್ದು ತಂಪುಕಾರಕ...

ಹೆಂಡ್ತಿ ನಾಲ್ಕು ದಿನ ತವರಿಗೆ ಹೋದಾಗ, ಗಂಡನ ಸ್ಥಿತಿ ಏನಾಗುತ್ತೆ? ಮರೆತು ಹೋದ ಅಡುಗೆಯನ್ನು ಮಾಡಲು ಹೋಗಿ, ಆಗುವಂಥ ಯಡವಟ್ಟುಗಳೇನು? ಆ ಸುಂದರ  ಸಂಕಷ್ಟದ ಅನುಭವ ಇಲ್ಲಿ ಕಥೆಯಾಗಿದೆ...

ಹಿತವಾದ ಚಳಿಯ ಮುಂಜಾನೆ, ಸೋನೆ ಮಳೆಯ ಮುಸ್ಸಂಜೆಯಲ್ಲಿ ಅಂಬೊಡೆ ತಿನ್ನಲು ಸಿಕ್ಕರೆ ಆಗಿನದು ಸ್ವರ್ಗ ಸಮಾನ ಖುಷಿ. ಅಂತೆಯೇ ದಿಢೀರನೆ ನೆಂಟರು ಬಂದಾಗ ಅರ್ಧ ಗಂಟೆಯಲ್ಲೇ ತಯಾರಿಸಬಹುದಾದ ಕೊಬ್ಬರಿ ಮಿಠಾಯಿ...

ಸ್ಪಂಜಿನಷ್ಟು ಮೆತ್ತಗಿರುವ, ಕಣಕಣದಲ್ಲೂ ಸಿಹಿಯನ್ನೇ ತುಂಬಿಕೊಂಡಿರುವ ತಿನಿಸು ಹಲ್ವಾ. ಎಲ್ಲರಿಗೂ ಹೆಚ್ಚಾಗಿ ಗೊತ್ತಿರುವುದು ಕ್ಯಾರೆಟ್‌ ಹಲ್ವಾದ ರುಚಿಯಷ್ಟೇ. ಸೇಬು, ಬಾದಾಮಿ, ಬಾಳೆ ಹಣ್ಣಿನ...

Back to Top