CONNECT WITH US  

ಪಿ.ವಿ. ಸಿಂಧು

ಹೈದರಾಬಾದ್‌: "ಸಾಯ್‌ ಗೋಪಿಚಂದ್‌ ಬ್ಯಾಡ್ಮಿಂಟನ್‌ ಅಕಾಡೆಮಿ'ಯಿಂದ 9 ತಿಂಗಳು ದೂರವಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಮನಸ್ಸು ಬದಲಾಯಿಸಿದ್ದಾರೆ. ತಮ್ಮ ವೃತ್ತಿಜೀವನದ ಭವಿಷ್ಯವನ್ನು...

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ , ಪ್ಯಾರಾ ಒಲಿಂಪಿಕ್ಸ್‌ ಹಾಗೂ 2024ರ ಒಲಿಂಪಿಕ್ಸ್‌ ಕೂಟವನ್ನು ಗಮನದಲ್ಲಿರಿಸಿಕೊಂಡು ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌) ಬ್ಯಾಡ್ಮಿಂಟನ್‌ ತಾರೆಗಳಾದ ಪಿ...

ಜಕಾರ್ತಾ: ಡಿಸೆಂಬರ್‌ ವೇಳೆ "ವಿಶ್ವ ಟೂರ್‌ ಫೈನಲ್ಸ್‌' ಚಾಂಪಿಯನ್‌ಶಿಪ್‌ನೊಂದಿಗೆ ಪ್ರಶಸ್ತಿ ಬರಗಾಲವನ್ನು ನೀಗಿಸಿಕೊಂಡ ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಮಂಗಳವಾರ...

ಗ್ವಾಂಗ್‌ಝೂ: ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು "ಫೈನಲ್‌ ಸೋಲಿನ ಕಂಟಕ'ದಿಂದ ಮುಕ್ತರಾಗಿದ್ದಾರೆ. ಸ್ವರ್ಣ ಸಂಭ್ರಮದಲ್ಲಿ ತೇಲಾಡಿದ್ದಾರೆ. 

ಗ್ವಾಂಗ್‌ಝೂ: "ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ಫೈನಲ್ಸ್‌' ಬ್ಯಾಡ್ಮಿಂಟನ್‌ ಟೂರ್ನಿಯ ಗೆಲುವಿನ ಓಟವನ್ನು ಮುಂದವರಿಸಿರುವ ಪಿ.ವಿ. ಸಿಂಧು ಫೈನಲ್‌ಗೆ ಲಗ್ಗೆ ಇರಿಸಿದ್ದಾರೆ. ಆದರೆ ಈ ಕೂಟದಲ್ಲಿ...

ಗ್ವಾಂಗ್‌ಝೂ (ಚೀನ) : ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ಫೈನಲ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಪಿ.ವಿ. ಸಿಂಧು ಸತತ 2ನೇ ಜಯದೊಂದಿಗೆ ಮುನ್ನಡೆದಿದ್ದಾರೆ. ಆರಂಭಿಕ ಪಂದ್ಯ ದಲ್ಲಿ ಸೋತ ಸಮೀರ್‌...

ಗ್ವಾಂಗ್‌ಝೂ (ಚೀನ): ಬುಧವಾರದಿಂದ ಆರಂಭವಾಗಲಿರುವ "ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ಫೈನಲ್ಸ್‌' ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.

ಹಾಂಕಾಂಗ್‌: ವಿಶ್ವ ಬ್ಯಾಡ್ಮಿಂಟನ್‌ ತಾರಯಾಗಿ ಮಿಂಚಿದ ಪಿ.ವಿ. ಸಿಂಧು ನಿಧಾನಕ್ಕೆ ತಮ್ಮ ಹಿಡಿತ ಕಳೆದುಕೊಳ್ಳುತ್ತಿರುವಂತೆ ತೋರುತ್ತದೆ. ಇದಕ್ಕೆ ತಾಜಾ ಉದಾಹರಣೆ ಹಾಂಕಾಂಗ್‌ ಮುಕ್ತ...

ಹಾಂಕಾಂಗ್‌: "ಹಾಂಕಾಂಗ್‌ ಓಪನ್‌ ವರ್ಲ್ಡ್ ಟೂರ್‌ ಸೂಪರ್‌ 500' ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಪಿ.ವಿ. ಸಿಂಧು ಮತ್ತು ಸಮೀರ್‌ ವರ್ಮ ಗೆಲುವಿನ ಆರಂಭ...

ಫ‌ುÂಜು: ಒಲಿಂಪಿಕ್‌ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಹಾಗೂ ಕೆ. ಶ್ರೀಕಾಂತ್‌ "ಚೀನ ಓಪನ್‌ ಬ್ಯಾಡ್ಮಿಂಟನ್‌' ಟೂರ್ನಿಯ ಕ್ವಾರ್ಟರ್‌ ಪೈನಲ್‌ನಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದ್ದಾರೆ....

ಫ್ಯೂಜು (ಚೀನ): ಭಾರತದ ಅನುಭವಿ ಶಟ್ಲರ್‌ಗಳಾದ ಪಿ.ವಿ. ಸಿಂಧು ಹಾಗೂ ಕೆ. ಶ್ರೀಕಾಂತ್‌ "ಚೀನ ಓಪನ್‌ ಬ್ಯಾಡ್ಮಿಂಟನ್‌' ಟೂರ್ನಿಯ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. 

ಹೊಸದಿಲ್ಲಿ: ಸೋಮವಾರ ನಡೆದ ಪ್ರಸಕ್ತ ಋತುವಿನ "ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌' ಹರಾಜಿನಲ್ಲಿ (ಪಿಬಿಎಲ್‌) ಭಾರತದ ತಾರಾ ಆಟಗಾರರಾದ ಸೈನಾ ನೆಹ್ವಾಲ್‌, ಪಿ.ವಿ. ಸಿಂಧು ಮತ್ತು ಕೆ....

ಚಾಂಗ್‌ಝೂ: ಚೀನ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಪ್ರಿ-ಕ್ವಾರ್ಟರ್‌ ಫೈನ ಲ್‌ನಲ್ಲಿ ಪಿ.ವಿ. ಸಿಂಧು, ಕೆ.ಶ್ರೀಕಾಂತ್‌ ಜಯ ದಾಖಲಿಸಿದ್ದು, ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು.

ಟೋಕಿಯೊ: ಸತತವಾಗಿ ದೊಡ್ಡ ಕೂಟಗಳ ಫೈನಲ್‌ನಲ್ಲಿ ಎಡವುತ್ತಿದ್ದರೂ ಮಂಗಳವಾರದಿಂದ ಆರಂಭವಾಗಲಿರುವ 

ಜಕಾರ್ತಾ: ಏಶ್ಯನ್‌ ಗೇಮ್ಸ್‌ ವನಿತಾ ಟೀಮ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಜಪಾನ್‌ ವಿರುದ್ಧ ಎಡವಿದ ಭಾರತ ಪದಕ ರೇಸ್‌ನಿಂದ ಹೊರಬಿದ್ದಿದೆ. ಸೋಮವಾರ ನಡೆದ ಮುಖಾಮುಖೀಯಲ್ಲಿ ಜಪಾನ್‌ 3-1...

ಹೈದರಾಬಾದ್‌: ಪ್ರತೀ ಸಲವೂ ಪ್ರಮುಖ ಫೈನಲ್‌ ಸ್ಪರ್ಧೆಗಳಲ್ಲಿ ಸೋಲುವ ಕುರಿತಂತೆ ಎದುರಾಗಿರುವ ಟೀಕೆಗಳಿಗೆ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ದಿಟ್ಟ ಉತ್ತರ ನೀಡಿದ್ದಾರೆ.

ನಾಂಜಿಂಗ್‌ (ಚೀನ): ಪಿ.ವಿ. ಸಿಂಧು ಅವರ ವಿಶ್ವ ಬ್ಯಾಡ್ಮಿಂಟನ್‌ ಅಭಿಯಾನ ಮತ್ತೂಮ್ಮೆ ನಿರಾಸೆಯೊಂದಿಗೆ ಕೊನೆಗೊಂಡಿದೆ. ಸತತ ಎರಡನೇ ವರ್ಷವೂ ಭಾರತದ ತಾರಾ ಆಟಗಾರ್ತಿಗೆ ಚಿನ್ನದ ಪದಕ...

ನಾಂಜಿಂಗ್‌ (ಚೀನ): ಭಾರತದ ಅಗ್ರ ಶ್ರೇಯಾಂಕಿತ ಶಟ್ಲರ್‌ ಪಿ.ವಿ. ಸಿಂಧು ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್‌ ಟೂರ್ನಿಯ ಫೈನಲ್‌ಗೆ ಲಗ್ಗೆ ಇರಿಸಿ ಹೊಸ ಇತಿಹಾಸದತ್ತ ಮುಖ ಮಾಡಿದ್ದಾರೆ. ಶನಿವಾರ...

ನಾಂಜಿಂಗ್‌ (ಚೀನ): ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಾರಾ ಆಟಗಾರ್ತಿ ಪಿ.ವಿ. ಸಿಂಧು ಪದಕವೊಂದನ್ನು ಖಚಿತಪಡಿಸಿದ್ದಾರೆ. ಭಾರತದ ಪಾಲಿಗೆ ಸೋಲಿನ ದಿನವಾಗಿದ್ದ ಶುಕ್ರವಾರದ...

Back to Top