CONNECT WITH US  

CM H D Kumaraswamy

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಸ್ವಲ್ಪ ರಿಲ್ಯಾಕ್ಸ್‌ ಮೂಡ್‌ನ‌ಲ್ಲಿದ್ದರು.

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಎಲ್ಲವೂ ಸುಗಮವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ...

ಬಾಗಲಕೋಟೆ: "ನನಗೆ ಇರುವವನು ಒಬ್ಬನೇ ಮಗ. ಅವನ ಮೇಲೆ ಆಣೆ ಮಾಡಿ ಹೇಳುತ್ತೇನೆ. ಯಾರು ಏನೇ ಅಪಪ್ರಚಾರ ನಡೆಸಿದರೂ ರೈತರು ನನ್ನ ಮೇಲೆ ಅಪನಂಬಿಕೆ ಇಡಬೇಡಿ. ನನಗೆ ಸಹಕಾರ ಕೊಡಿ. ಸರ್ಕಾರ ಬೀಳಿಸಲು...

ಬಾಗಲಕೋಟೆ: "ಮುಖ್ಯಮಂತ್ರಿ ಕುಮಾರಸ್ವಾಮಿ ಮೂರ್ಖ ಸಿಎಂ. ಉತ್ತರ ಕರ್ನಾಟಕದವರು ನನಗೆ ಮತ ಹಾಕಿಲ್ಲ ಎಂದು ಅವಮಾನ ಮಾಡಿದರು. ಅವರಂತಹ ಅಳುವ ಸಿಎಂ ನಮಗೆ ಬೇಕಾಗಿಲ್ಲ. ನಗುವ, ಜನರ ಕಷ್ಟ ದೂರ ಮಾಡಿ,...

ದೆಹಲಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಇತರರಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಗುರುವಾರ ಕೇಂದ್ರ ಸಚಿವರಾದ ಅರುಣ್‌ ಜೇಟ್ಲಿ, ಪಿಯೂಷ್‌ ಗೋಯೆಲ್‌ ಹಾಗೂ ಸುರೇಶ್‌ ಪ್ರಭು ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ...

ಪ್ರಧಾನಿ ಅಭಿನಂದಿಸಿದ ಸಿಎಂ ಕುಮಾರಸ್ವಾಮಿ.

ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯ ಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮನವಿ...

ದೆಹಲಿ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ರೇವಣ್ಣ ಬುಧವಾರ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದರು.

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಗುರುವಾರ ಸಂಪುಟ ಪುನಾರಚನೆ ನಂತರದ ಬೆಳವಣಿಗೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರನ್ನು ಭೇಟಿ ಮಾಡಿ...

ಬೆಂಗಳೂರು: ಮದ್ದೂರಿನ ಜೆಡಿಎಸ್‌ ಮುಖಂಡ ಪ್ರಕಾಶ್‌ ಹಂತಕರನ್ನು ಸ್ಮೋಕ್‌ ಔಟ್‌ ಮಾಡಿ ಎಂದು ಹೇಳುವ ಬದಲು
ಭಾವಾವೇಶದಲ್ಲಿ ಶೂಟೌಟ್‌ ಮಾಡಿ ಎಂಬ ಪದ ಬಳಸಿದ್ದೇನೆ. ಅದನ್ನೇ ದೊಡ್ಡದು...

ಬೆಂಗಳೂರು: ಮೇಕೆದಾಟು ಯೋಜನೆ ಜಾರಿ ಸಂಬಂಧ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಒಪ್ಪಿಗೆ ನೀಡಿದ್ದಾರೆ. ದೆಹಲಿಯಲ್ಲಿರುವ ಸಿಎಂ...

ಬೆಳಗಾವಿ ಅಧಿವೇಶನದ ಕೊನೆಯ ದಿನವಾದ ಶುಕ್ರವಾರವೂ ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯರು ಉತ್ತರ ಕರ್ನಾಟಕದ ಸಮಸ್ಯೆ-ಅಭಿವೃದ್ಧಿ ಕುರಿತಾದ ಚರ್ಚೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸದನದ ಬಾವಿಗಿಳಿದು ಧರಣಿ ನಡೆಸಿದರು.

ಸುವರ್ಣಸೌಧ: ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಹಾಗೂ ಉತ್ತರ ಕರ್ನಾಟಕದ ಸಮಸ್ಯೆ-ಅಭಿವೃದ್ಧಿ ಕುರಿತಾದ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಧರಣಿ ಮುಂದುವರಿಸಿದ್ದರಿಂದ ಶುಕ್ರವಾರವೂ ...

ಬೆಳಗಾವಿ: ಹತ್ತು ದಿನಗಳ ವಿಧಾನಮಂಡಲ ಅಧಿವೇಶನದಲ್ಲಿ ಕಲಾಪ ನಡೆದಿದ್ದೇ ಏಳು ದಿನ. ಅಷ್ಟೂ ದಿನ "ಬರ'ದ್ದೇ ಚರ್ಚೆ.

ಸುವರ್ಣಸೌಧ: ರೈತರು ಪಡೆದಿರುವ ಸಾಲ ಮೊತ್ತದ ಶೇಕಡಾ 50ರಷ್ಟು ಅಸಲು ಹಾಗೂ ಬಡ್ಡಿ ಮನ್ನಾ ಮಾಡಿ ಉಳಿದ ಹಣವನ್ನು ಸರ್ಕಾರದಿಂದ ಪಡೆಯಲು ಒಪ್ಪಿದ್ದ ರಾಷ್ಟ್ರೀಕೃತ ಬ್ಯಾಂಕ್‌ಗಳು, ನಂತರ ಹಿಂದೇಟು...

ಸುವರ್ಣಸೌಧ(ಧಾನಸಭೆ) : ರೈತರ ಸಾಲ ಮನ್ನಾಕ್ಕಾಗಿ ರೇಷನ್‌ಕಾರ್ಡ್‌, ಆಧಾರ್‌ ಕಾರ್ಡ್‌ ಹಾಗೂ ಪಾಹಣಿ ಹೊರತುಪಡಿಸಿ ಬೇರ್ಯಾವುದೇ ದಾಖಲೆ ಕೇಳಿಲ್ಲ ಮತ್ತು ಸಾಲಮನ್ನಾಕ್ಕಾಗಿ ಭೂು ಯೋಜನೆಡಿ ಶೇಷ...

ಸುವರ್ಣಸೌಧ (ವಿಧಾನಸಭೆ): ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ವಿಚಾರಕ್ಕೆ ಬುಧವಾರ ಸದನದಲ್ಲಿ ಕೋಲಾಹಲ ಉಂಟಾಯಿತು. ಆಡಳಿತ ಪಕ್ಷ ಮತ್ತು ಪ್ರತಿಪಕ್ಷ ಸದಸ್ಯರ ನಡುವಿನ ಆರೋಪ-ಪ್ರತ್ಯಾರೋಪ...

ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ರೈತ ಮುಖಂಡರ ಸಭೆ ನಡೆಯಿತು. 

ಬೆಳಗಾವಿ: ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರು ಗುರುವಾರ ಸುವರ್ಣ ವಿಧಾನಸೌಧದೆದುರು ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ರೈತರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಎಚ್...

ವಿಧಾನಸಭೆ: ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಆದ್ಯತೆ ಮೇರೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ತರಗತಿ ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು...

Mangaluru: In order to simplify and quicken the acceptance of the building plans and layout plans, the urban development department has create a single window...

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಬಿಸಿಯೂಟ ತಯಾರಿಸುತ್ತಿರುವವರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿವೇಶನದ ನಂತರ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಎಚ್‌.ಡಿ....

ಪ್ರತಿಬಾರಿ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾದಾಗಲೂ "ಅರ್ಹರನ್ನು ಕಡೆಗಣಿಸಲಾಗುತ್ತಿದೆ' ಎನ್ನುವ ಅಸಮಾಧಾನ ಭುಗಿಲೇಳುತ್ತಿತ್ತು. ಆದರೆ ಈ ಬಾರಿ ನಿಜಕ್ಕೂ ಅರ್ಹರಿಗೆ ಗೌರವ ಸಲ್ಲಿಕೆಯಾಗಿರುವುದು ಸಂತಸದ...

ಬೆಂಗಳೂರು: ರಕ್ಷಣಾ ಇಲಾಖೆಯ ಹೆಲಿಕ್ಯಾಪ್ಟರ್‌ ವ್ಯವಸ್ಥೆಯನ್ನು ಮಾಡಿದ ಹಿನ್ನಲೆಯಲ್ಲಿ ಶನಿವಾರ ವಿಧಿವಶರಾದ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಅಂತಿಮ ದರ್ಶನಕ್ಕೆ ಕೊನೆಗೂ ಮಂಡ್ಯದಲ್ಲಿ...

Back to Top