CONNECT WITH US  

ರಾಜಾಂಗಣ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ರಾಜಕೀಯ ನೈತಿಕತೆಯ ಕೊರತೆ ಏನೇ ಇದ್ದರೂ ಮುಂದಿನ ಲೋಕಸಭಾ ಚುನಾವಣೆಯ ತನಕ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಮುಂದುವರಿಯಲು ಅವಕಾಶ ನೀಡಬೇಕು. ನಮ್ಮ ರಾಜಕೀಯ ನಾಯಕರು ನಗೆಪಾಟಲಿಗೀಡಾಗುವಂತೆ ಮಾಡಿರುವ...

ದೇಶದಲ್ಲಿ ನಿರಂತರವಾಗಿ ಏರುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಸಮರಕ್ಕಿಳಿದಿವೆ. ಸೋಮವಾರ ಕರೆ ನೀಡಿದ್ದ ಭಾರತ ಬಂದ್‌ಗೆ...

ಸಾಂದರ್ಭಿಕ ಚಿತ್ರ

ಬಂಧಿತ ನಕ್ಸಲ್‌ ಪರ ಧೋರಣೆಯ ವ್ಯಕ್ತಿಗಳನ್ನು ವಹಿಸಿಕೊಂಡು ಮಾತನಾಡುವ ಮಂದಿ ಒಂದು ಮಾತನ್ನು ನೆನಪಿಡಬೇಕು. ಅದೆಂದರೆ, ದೇಶದಲ್ಲಿ ನಡೆಯುತ್ತಿರುವ ನಕ್ಸಲೀಯ ಆಂದೋಲನ, ಸರಕಾರವನ್ನು ಹಿಂಸೆಯ ಮೂಲಕ...

ಕೇರಳಕ್ಕೆ ನೀಡಬೇಕಾದ ಪರಿಹಾರ ನೆರವಿನ ಮೊತ್ತವನ್ನು ಹಲವು ಪಟ್ಟು ಹೆಚ್ಚಿಸಬೇಕಾದುದು ಕೇಂದ್ರ ಸರಕಾರದ ಕರ್ತವ್ಯವಾಗಿದೆ. ಇದುವರೆಗೆ ಕೇಂದ್ರದಿಂದ 600 ಕೋಟಿ ರೂ.ಗಳ ತಾತ್ಕಾಲಿಕ ನೆರವನ್ನಷ್ಟೇ ಘೋಷಿಸಲಾಗಿದೆ...

ಹೊಂದಿದ್ದ ವಾಜಪೇಯಿ ಸ್ವಾತಂತ್ರ್ಯಾ ನಂತರದಲ್ಲಿ ಸಲೀಸಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಬಹುದಿತ್ತು; ಆ ಮೂಲಕ ಮಧ್ಯ ಪ್ರದೇಶ/ಉತ್ತರ ಪ್ರದೇಶದ/ ದಿಲ್ಲಿ ಮಟ್ಟದ ರಾಜಕಾರಣದಲ್ಲಿ ಉನ್ನತ ಸ್ಥಾನದಲ್ಲಿ...

ತಮಿಳುನಾಡಲ್ಲಿ ಮಧ್ಯಾಹ್ನದೂಟ ಯೋಜನೆ ಜಾರಿಗೊಳಿಸಿದ್ದು ಕಾಮರಾಜ್‌ ನಾಡಾರ್‌ ಅವರೇ ಹೊರತು ಎಂ.ಜಿ. ರಾಮಚಂದ್ರನ್‌ ಅಲ್ಲ. ಈ ಯೋಜನೆಯನ್ನು ನಾಡಾರ್‌ ಚಾಲ್ತಿಗೆ ತಂದುದು 1950ರ ದಶಕದ ಉತ್ತರಾರ್ಧದಲ್ಲಿ....

ಸಾಂದರ್ಭಿಕ ಚಿತ್ರ

ಬ್ರಿಟನಿನ ಜೈಲುಗಳ "ವಾತಾವರಣ' ಹೇಗಿದೆ ಗೊತ್ತೆ? ಬ್ರಿಟಿಷ್‌ ಸೆರೆಮನೆ ಸಚಿವ ರೋರಿ ಸ್ಟೀವರ್ಟ್‌ ಅಲ್ಲಿನ "ಕೆಲ ಜೈಲುಗಳ ಸ್ಥಿತಿ ಸಂಕಟ ಹುಟ್ಟಿಸುವ ರೀತಿಯಲ್ಲಿದೆ' ಎಂಬುದನ್ನು ಹೇಳಿಕೆಯೊಂದರಲ್ಲಿ...

ಪತ್ರಕರ್ತ ಚಂದನ್‌ ಮಿತ್ರ ಅವರೀಗ ಬಿಜೆಪಿಯನ್ನು ತ್ಯಜಿಸಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಅವರ ಈ ನಡೆ ಒಂದು ಮೇಲ್ಪಂಕ್ತಿಯ ನಡವಳಿಕೆಯಂತೆ ತೋರಿಬರುತ್ತಿದೆ. ಬುದ್ಧಿಜೀವಿಗಳು ಹಾಗೂ ಸುಶಿಕ್ಷಿತರೀಗ...

ಸೋವಿಯತ್‌ ಒಕ್ಕೂಟದ ಪತನದ ಬಳಿಕ ರಷ್ಯ ಉಕ್ರೇನ್‌ ಹಾಗೂ ಜಾರ್ಜಿಯಗಳ ಮೇಲೆ ದಾಳಿ ನಡೆಸಿತು. ಈ ಎರಡೂ ಸ್ವತಂತ್ರ ಗಣರಾಜ್ಯಗಳ ಕೆಲ ಭೂಭಾಗಗಳು ರಷ್ಯನ್‌ ಮಿಲಿಟರಿಯ ಕಬೆjಯಲ್ಲಿವೆ....

ಸ್ಥಳೀಯವಾಗಿ ಬಲಿಷ್ಠವಾಗಿದ್ದ ಜಾತಿ-ಸಮುದಾಯಗಳ ಜನರು ಭೂ ಸುಧಾರಣೆಯ ನೆಪದಲ್ಲಿ ಬ್ರಾಹ್ಮಣರನ್ನು ಬದಿಗೊತ್ತಿ ಇವರ ಜಮೀನನ್ನು ಆಕ್ರಮಿಸಿಕೊಂಡರು. ಬ್ರಾಹ್ಮಣರು ಹಳ್ಳಿಗಳಿಂದ ನಗರಗಳಿಗೆ ವಲಸೆ ಬಂದು ನೆಲೆಸಲು ಹೀಗೆ...

ವೃತ್ತಿಪರ ಕಾಲೇಜುಗಳ ಹಿತಾಸಕ್ತಿ ಕಾಯಲು ಬದ್ಧರಾಗಿರುವ ಕೆಲವು ಹಿರಿಯ ಅಧಿಕಾರಿಗಳು ಶುಲ್ಕ ನಿಗದಿ ಸಮಿತಿಯಿಂದ ದೂರವುಳಿಯಲು ಯತ್ನಿಸುತ್ತಿದ್ದಾರೆ. ಸಾಲದೆಂಬಂತೆ, ಶುಲ್ಕ ನಿಗದಿಗೆ...

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯೋಗಿಗಳಿಗೆ 1978ರಿಂದಲೇ ನೀಡುತ್ತ ಬಂದಿರುವ ಬಡ್ತಿಯನ್ನು ರದ್ದುಗೊಳಿಸಿ ಸರ್ವೋಚ್ಚ ನ್ಯಾಯಾಲಯ (ಬಿ.ಕೆ. ಪವಿತ್ರಾ ಪ್ರಕರಣದಲ್ಲಿ) ನೀಡಿರುವ ತೀರ್ಪು ಇದು. ಈ ತೀರ್ಪಿನ...

ಅಂತಾರಾಷ್ಟ್ರೀಯ ಫ‌ುಟ್‌ಬಾಲ್‌ ಸಂಘಟನೆಗಳ ಮಹಾ ಒಕ್ಕೂಟ (ಫೆಡರೇಶನ್‌ ಆಫ್ ಇಂಟರ್‌ನ್ಯಾಶನಲ್‌ ಫ‌ುಟ್‌ಬಾಲ್‌ ಅಸೋಸಿಯೇಶನ್ಸ್‌) "ಫಿಫಾ'ದ ಆಸರೆಯಲ್ಲಿ ರಷ್ಯಾದಲ್ಲಿ ನಡೆ ಯುತ್ತಿರುವ ವಿಶ್ವಕಪ್‌ ಫ‌ುಟ್‌ಬಾಲ್‌...

ನಮ್ಮ ನೂತನ ಉನ್ನತ ಶಿಕ್ಷಣ ಸಚಿವರು ಎಂಟನೇ ತರಗತಿ ಪಾಸಾದವರು ಎಂಬ ಶೀರ್ಷಿಕೆ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸಿದೆ. ಹಿಂದೆಲ್ಲ ಹೀಗೆ ಎಂಟನೆಯ ತರಗತಿಯಲ್ಲಿ ಉತ್ತೀರ್ಣರಾದವರನ್ನು "ಲೋವರ್‌ ಸೆಕೆಂಡರಿ ಪದವೀಧರ'...

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಎರಡು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆಯೆಂಬ ವರದಿಯಿದೆ. ಇನ್ನೊಂದೆಡೆಯಲ್ಲಿ ಇನ್ನೂರ ಅರುವತ್ತೂಂದು ಸರಕಾರಿ ಶಾಲೆಗಳಲ್ಲಿ ಮಕ್ಕಳೇ ದಾಖಲಾಗಿಲ್ಲ...

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಜೂನ್‌ 7ರಂದು ನಾಗ್ಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಇದರ ವಿರುದ್ಧ ರಾಜಕೀಯ ವಲಯದಲ್ಲಿ, ವಿಶೇಷವಾಗಿ...

ಇದುವರೆಗಿನ ಇಷ್ಟು ವರ್ಷಗಳ ಅವಧಿಯಲ್ಲಿ ನಮ್ಮ ಅನೇಕ ರಾಜಕಾರಣಿಗಳು ಸ್ಪೀಕರ್‌ ಹುದ್ದೆಯನ್ನಾಗಲಿ, ಮೇಲ್ಮನೆಯ ಸಭಾಪತಿ ಹುದ್ದೆಯನ್ನಾಗಲಿ ಬೇಡ ಎನ್ನುತ್ತಲೇ ಬಂದಿದ್ದಾರೆ. ಅವರೆಲ್ಲ ಇದರ ಬದಲಿಗೆ...

ಇಂದು ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬರುತ್ತಿರುವ ಹೊತ್ತಿನಲ್ಲಿ, ಇಂತಹ ರಾಜಕೀಯ ಹೊಂದಾಣಿಕೆಗಳು ಯಶಸ್ವಿಯಾಗಿರುವ ಹೆಚ್ಚು ನಿದರ್ಶನಗಳಿಲ್ಲದೆ, ಇದೂ ಕೊನೆ...

ತಮ್ಮ ಆಯ್ಕೆಗಿರುವ ಅಭ್ಯರ್ಥಿಗಳು ಸ್ವಲ್ಪ ಮಟ್ಟಿನ ಘನತೆ - ಗೌರವವನ್ನಾದರೂ ಹೊಂದಿರಲಿ ಎಂದು ನಿರೀಕ್ಷಿಸುವ ಜನರಿಗೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕಳಂಕಿತ...

ಹೆಗಡೆ ಅವರನ್ನು ಹೊರತುಪಡಿಸಿ ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ ಅವರೂ ತಮ್ಮ ತವರಿಗೆ ಹೊರತಾದ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ನಿಜಲಿಂಗಪ್ಪ ಹಳೆ ಮೈಸೂರು ಭಾಗದ ಮುಖಂಡರಾದರೂ ಲಿಂಗಾಯತ...

Back to Top