CONNECT WITH US  

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ಮುಗಿದು ಎರಡೂವರೆ ತಿಂಗಳ ಬಳಿಕ ಮೇಯರ್‌, ಉಪ ಮೇಯರ್‌ ಚುನಾವಣೆಗೆ ದಿನಾಂಗ ನಿಗದಿಯಾಗಿದೆ. ಆಯ್ಕೆಯಾದರೂ ಅಧಿಕಾರವಿಲ್ಲದೇ ಚಡಪಡಿಸುತ್ತಿದ್ದ ಸದಸ್ಯರು...

ಜಮ್ಮು/ಶ್ರೀನಗರ: ಚುನಾವಣೆ ಬಹಿಷ್ಕಾರಕ್ಕೆ ಪ್ರತ್ಯೇಕತಾವಾದಿಗಳ ಕರೆ, ಮತದಾನ ಮಾಡದಂತೆ ಉಗ್ರರ ಬೆದರಿಕೆಯ ಮಧ್ಯೆಯೂ ಜಮ್ಮು ಮತ್ತು ಕಾಶ್ಮೀರದ ಪಂಚಾಯತ್‌ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ...

ಸಾಗರ: ಪ್ರತಿ ಬಾರಿಯ ಚುನಾವಣೆಗಳಲ್ಲಿ ನೀಡುವ ಭರವಸೆಗಳಲ್ಲಿ ಅಗ್ರಸ್ಥಾನ ಪಡೆಯುವ, ಅಧಿಕೃತವಾಗಿ ಬಿಜೆಪಿ ಸರ್ಕಾರದಿಂದ ಎರಡೆರಡು ಬಾರಿ ಶಂಕುಸ್ಥಾಪನೆಗೊಂಡ ಅಂಬಾರಗೊಡ್ಲು ಕಳಸವಳ್ಳಿಯ ಸೇತುವೆಯ...

ಸೇಡಂ: ನ.14 ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಿಂದ ಸೇಡಂ ಮಾರ್ಗವಾಗಿ ಹೈದ್ರಾಬಾದಗೆ ಸಾಗಿಸಲಾಗುತ್ತಿದ್ದ ಅದೃಷ್ಟದ ಗೂಬೆಗಳನ್ನು ಪೊಲೀಸರು ವಶಪಡಿಕೊಂಡ ಘಟನೆಗೆ ಹೊಸ ತಿರುವು...

ಬೆಂಗಳೂರು: ಬಿಬಿಎಂಪಿ 12 ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧವಾಗುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆಯುವುದು...

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

ಹೊಸದಿಲ್ಲಿ, /ಹೈದರಾಬಾದ್‌: ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಲೇಬೇಕು ಎಂಬ ಹಠತೊಟ್ಟು ಹಿಂದುತ್ವದತ್ತ ವಾಲಿರುವ ಕಾಂಗ್ರೆಸ್‌ ಎಡವಟ್ಟು ಮಾಡಿಕೊಂಡಿದೆ. ಕೇಂದ್ರದ ಮಾಜಿ ಸಚಿವ ಕಮಲ್‌ನಾಥ್‌...

ಹೈದರಾಬಾದ್‌: ತೆಲಂಗಾಣದಲ್ಲಿ ಡಿ.7ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಇವಿಎಂಗಳ ಮೇಲೆ ಗುಲಾಬಿ ಬಣ್ಣದ ಸ್ಲಿಪ್‌ಗ್ಳನ್ನು ಬಳಕೆ ಮಾಡುವುದು ಬೇಡ. ಅದು ಆಡಳಿತಾ ರೂಢ ತೆಲಂಗಾಣ ರಾಷ್ಟ್ರ...

ನಕ್ಸಲೀಯರ ಪ್ರಯೋಗ ಶಾಲೆ ಎಂದೇ ಗುರುತಿಸಲ್ಪಟ್ಟಿರುವ ಛತ್ತೀಸ್‌ಗಢ ರಾಜ್ಯದ ಅರಣ್ಯ ಪ್ರದೇಶಗಳ ಸರಹದ್ದಿನಲ್ಲಿರುವ ಎಂಟು ಜಿಲ್ಲೆಗಳ 18 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಮೊದಲ ಬಾರಿಗೆ ಮತದಾರರು ದಾಖಲೆಯ...

ಚಳ್ಳಕೆರೆ: ರಾಜ್ಯ ಚುನಾವಣಾ ಆಯೋಗ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಹಾಗೂ ಮತದಾರರ ಹೆಸರು ಸೇರ್ಪಡೆ ಬಗ್ಗೆ ತರಬೇತಿ ಕಾರ್ಯಾಗಾರ...

ದಾವಣಗೆರೆ: ಹೊನ್ನಾಳಿ ತಾಲೂಕಿನಲ್ಲಿ ಆಶ್ರಯ ಮನೆ, ಶೌಚಾಲಯ, ದೇವಸ್ಥಾನಕ್ಕೆ ಬೇಕಾದ ಮರಳು ಕೊಡಿಸಲು ಸೋಮವಾರ (ನ.12) ಖುದ್ದು ನಾನೇ ಹೊಳೆಗೆ ಇಳಿಯುತ್ತೇನೆ. ತಾಲೂಕಿನ ಜನರಿಗೆ ಕಡಿಮೆ ದರದಲ್ಲಿ...

ಶಿವಮೊಗ್ಗ: ಚುನಾವಣೆ ಅಂದ್ರೆ ಹಣ, ಹೆಂಡ ಹಂಚೋದು ಎಂಬ ಮಾತು ಪ್ರತಿ ಬಾರಿಯೂ ಕೇಳಿ ಬರುತ್ತದೆ. ಶಿವಮೊಗ್ಗ ಉಪ ಚುನಾವಣೆಯಲ್ಲೂ ಭಾರೀ ಹಣ, ಹೆಂಡ ಹಂಚಿಕೆಯಾಗಿದೆ ಎಂದು ಎಲ್ಲ ಪಕ್ಷಗಳ ಮುಖಂಡರು...

ಭೋಪಾಲದಲ್ಲಿ ಕಮಲ್‌ನಾಥ್‌, ಜ್ಯೋತಿರಾಧಿತ್ಯ ಸಿಂಧಿಯಾ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಭೋಪಾಲ: ಮಧ್ಯಪ್ರದೇಶದಲ್ಲಿ ಹಿಂದು ಮತಗಳನ್ನು ಸೆಳೆಯಲು ಇನ್ನಿಲ್ಲದ ಕಸರತ್ತನ್ನು ಕಾಂಗ್ರೆಸ್‌ ಮಾಡುತ್ತಿದೆ. ಅದಕ್ಕೆ ಪೂರಕವಾಗಿ ಭೋಪಾಲ್‌ನಲ್ಲಿ ಶನಿವಾರ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ....

ವಿಜಯಪುರ: ಆರೋಗ್ಯ ಸಚಿವ ಶಿವಾನಂದ ಪಾಟೀಲ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ 9ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದರ ಮೂಲಕ ಸಹಕಾರಿ ರಂಗದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ....

ಸರಕಾರಿ ನೌಕರರಿಗೆ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ನಿಗದಿ ಮಾಡಿರುವಾಗ, ಸರಕಾರ ನಡೆಸುವ ರಾಜಕರಣಿಗಳಿಗೆ ನಿವೃತ್ತಿ ವಯಸ್ಸು ಏಕ್ಕಿಲ್ಲ? ರಾಜಕಾರಣಿಗಳಿಗೂ ನಿವೃತ್ತಿ...

ಕುಂದಾಪುರ: ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇನ್ನಿತರ ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಹಗುರ ವಾಗಿ ಮಾತನಾಡುತ್ತಿದ್ದು...

ಕೊಲ್ಲೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಂಗಳ ವಾರ ಮಧ್ಯಾಹ್ನ ಕೊಲ್ಲೂರು ದೇವಸ್ಥಾನಕ್ಕೆ ಆಗ ಮಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಲಬುರಗಿ: ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಸಹೋದರ ಮಾರುತಿ ಮಾಣಿಕಪ್ಪ ಖಾಶೆಂಪೂರ ಸೇರಿದಂತೆ ಮೂವರು ಕಲಬುರಗಿ-ಬೀದರ್‌ -ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಕೆಎಂಎಫ್‌)ದ...

ಕಲಬುರಗಿ: ಜಿಲ್ಲೆಯ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ನ.20ರ ವರೆಗೆ ಕರಡು ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಮತದಾರರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಮತದಾರರ...

 ಮಡಿಕೇರಿ: ಕೊಡಗಿನ ಮೂರು ಪಟ್ಟಣ ಪಂಚಾಯತ್‌ಗಳಿಗೆ ಅ.28ರಂದು ಮತದಾನ ನಡೆಯಲಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ...

ಕೂಡ್ಲಿಗಿ: ಚುನಾವಣೆಗಳು ಬಂದಾಗಷ್ಟೇ ಬಿಜೆಪಿಯವರಿಗೆ ಹಿಂದುತ್ವ ಹಾಗೂ ರಾಮಮಂದಿರ ನೆನಪಾಗುತ್ತೆ. ಇಂತಹ ಬಿಜೆಪಿಯವರಿಂದ ದೇಶ ರಕ್ಷಣೆ ಮಾಡಲು ಸಾಧ್ಯವೇ. ಇಂತಹವರಿಗೆ ಮತದಾರರು ತಕ್ಕಪಾಠ...

Back to Top