CONNECT WITH US  

ಬೆಂಗಳೂರು ನಗರ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ- ಮಂಗಳೂರು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16585/86) ಹೊಸ ರೈಲ್ವೆ ಸೇವೆಗೆ ಗುರುವಾರದಂದು ಬೆಳಗ್ಗೆ 11...

ಬೆಂಗಳೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನೊಬ್ಬನ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ವಾಗಿ ಹತ್ಯೆಗೈದಿದ್ದ ಇಬ್ಬರು ಆರೋಪಿಗಳು ಆನೇಕಲ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಎರಡನೇ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಕೆಂಪೇಗೌಡ ಬಸ್‌ ನಿಲ್ದಾಣ ಸಮೀಪದ ಖಾಸಗಿ ಲಾಡ್ಜ್ ಒಂದರಲ್ಲಿ ನಡೆದಿದೆ...

ಜೈಪುರ: ಜೈಪುರ ಮಣಿಪಾಲ್‌ ವಿಶ್ವವಿದ್ಯಾಲಯದ ಆವರಣದಲ್ಲಿ ಪಬ್ಲಿಕ್‌ ರಿಲೇಶನ್‌ ಕೌನ್ಸಿಲ್‌ ಆಫ್‌ ಇಂಡಿಯಾ (ಪಿಆರ್‌ಸಿಐ) ಆಯೋಜಿಸಿದ್ದ 13ನೇ ಗ್ಲೋಬಲ್‌ ಕಮ್ಯೂನಿಕೇಷನ್‌ ಕಾಂಕ್ಲೇವ್‌ನಲ್ಲಿ ಕೆನರಾ...

ಬೆಂಗಳೂರು: ಯುವತಿಯರ ಹೆಸರಲ್ಲಿ ಫೇಸ್‌ ಬುಕ್‌ ಖಾತೆ ತೆರೆದು, ಪುರುಷರೊಂದಿಗೆ "ವಾಯ್ಸ ಚೇಂಜರ್‌ ಆ್ಯಪ್‌' ಬಳಸಿ ಯುವತಿಯಂತೆ ಮಾತನಾಡಿ ಲಕ್ಷಾಂತರ ರೂ. ಪಡೆದು ವಂಚಿಸುತ್ತಿದ್ದ ತುಮಕೂರು ಮೂಲದ...

ಬೆಂಗಳೂರು: ತಾವರೆಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿಯನ್ನು ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ನಂದಗುಡಿ ಪೊಲೀಸರು...

ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಡಳಿತ ಮಂಡಿಸಿದ 2019-20ನೇ ಸಾಲಿನ ಬಿಬಿಎಂಪಿ ಬಜೆಟ್‌ ಅವಾಸ್ತವಿಕ ಎಂದು ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದ್ದಾರೆ.

ಮಂಗಳೂರು: ರೆಚಲ್‌ ಫಿಲ್ಮ್ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ  ರೊನಾಲ್ಡ್‌ ಮಾರ್ಟಿಸ್‌ ನಿರ್ಮಾಣದ, ಶರತ್‌ ಎಸ್‌. ಪೂಜಾರಿ ಬಗ್ಗತೋಟ ಇವರ ನಿರ್ದೇಶನದ ಕಂಬಳಬೆಟ್ಟು ಭಟ್ರೆನ ಮಗಳ್‌ ತುಳು ಚಿತ್ರ...

ಬೆಂಗಳೂರು: ಬಾನಂಗಳದಲ್ಲಿ ಮಂಗಳವಾರ ಬೆಳಗಿನಿಂದಲೇ ಲೋಹದ ಹಕ್ಕಿಗಳು ಸ್ವತ್ಛಂದವಾಗಿ ವಿಹರಿಸುತ್ತಿದ್ದವು. ಅವುಗಳ ಚಮತ್ಕಾರ ರೋಮಾಂಚನವಾಗಿತ್ತು. ಈ ವೇಳೆ ಸೂರ್ಯಕಿರಣ್‌-7 ಹೆಸರಿನ ಎರಡು ಲಘು...

ಬೆಂಗಳೂರು: ನಗರದ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿರುವ ಕಾಜಾಣ ಕಟ್ಟಡಕ್ಕಾಗಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ನಾಟಕ ಶಾಲೆ (ದಕ್ಷಿಣ ಭಾರತ)ಬೆಂಗಳೂರು ಕೇಂದ್ರದ ನಡುವೆ...

ಬೆಂಗಳೂರು: ರಾಜಧಾನಿ ಬೆಂಗಳೂರು ಜನರಿಗೆ ರಿಯಾಯಿತಿ ದರದಲ್ಲಿ ತಿಂಡಿ-ಊಟ ಒದಗಿಸುವ ಮಹತ್ವಾಕಾಂಕ್ಷಿ "ಇಂದಿರಾ ಕ್ಯಾಂಟೀನ್‌' ಯೋಜನೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಬೇಡವಾಗಿದೆ.

ಬೆಂಗಳೂರು: ಬಹುಕೋಟಿ ಆ್ಯಂಬಿಡೆಂಟ್‌ ವಂಚನೆ ಪ್ರಕರಣ ತನಿಖೆ ಪೂರ್ಣಗೊಳಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಸೇರಿ ಹತ್ತು ಮಂದಿ ವಿರುದ್ಧ...

ಬೆಂಗಳೂರು: ವಿಮಾನಪತನ ದುರಂತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿ ಆರು ಗಂಟೆಗಳ ಬಳಿಕ ಜೀವಂತವಾಗಿ ದೊರೆತ ನಾಯಿ ಮಾಲೀಕರ ಮೊಗದಲ್ಲಿ ಮಂಗಳವಾರ ನೆಮ್ಮದಿ ತರಿಸಿತು. ಇಸ್ರೋ ಲೇಔಟ್‌ನಲ್ಲಿರುವ...

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ತಮ್ಮನ್ನು ಬೆಂಬಲಿಸುವಂತೆ ಮಾಡಿಕೊಂಡಿರುವ ಮನವಿಯನ್ನು ಕಾಂಗ್ರೆಸ್‌ ನಾಯಕರು ನಿರಾಕರಿಸಿದ್ದಾರೆ...

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಹಾಗೂ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಭದ್ರತೆ ಒದಗಿಸಲು ಮಾರ್ಷಲ್‌ಗ‌ಳನ್ನು ನೇಮಿಸಿಕೊಳ್ಳುವ ವಿಚಾರದಲ್ಲಿಯೂ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು...

ಬೆಂಗಳೂರು: ಬೆಂಗಳೂರಿನ ಏರೋ ಇಂಡಿಯಾ ಶೋ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆದ ವಿಮಾನ ದುರಂತವು ವೈಮಾನಿಕ ಪ್ರದರ್ಶನ ತಂಡಗಳ ಉತ್ಸಾಹವನ್ನೇ ಉಡುಗಿಸಿದೆ. ವೈಮಾನಿಕ ಪ್ರದರ್ಶನಕ್ಕಾಗಿ ದೇಶ-...

ಬೆಂಗಳೂರು: ಪೋಷಕರನ್ನು ನೋಡಿಕೊಳ್ಳದೇ, ಅನುಚಿತವಾಗಿ ವರ್ತಿಸಿದ ಮಗನ ವಿರುದ್ಧ ಕಾನೂನು ಚಾಟಿ ಬೀಸಿರುವ ಹೈಕೋರ್ಟ್‌, ಆತ ವಾಸ ಮಾಡುತ್ತಿರುವ ಮನೆಯನ್ನು ಖಾಲಿ ಮಾಡಿ ಪೋಷಕರಿಗೆ ಬಿಟ್ಟುಕೊಡುವಂತೆ...

ಬೆಂಗಳೂರು: ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ "ಏರೋ ಇಂಡಿಯಾ-2019'ಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಯಲಹಂಕ ವಾಯುನೆಲೆಯಲ್ಲಿ ಈಗಾಗಲೇ ದೇಶಿ ನಿರ್ಮಿತ ಮತ್ತು ವಿದೇಶಿ ವಿಮಾನಗಳು,...

ಬೆಂಗಳೂರು: ಅತ್ತ ವಿಮಾನಗಳ ದುರಂತ ಸಂಭವಿಸಿದಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಅಣಕು ಪ್ರದರ್ಶನ ನಡೆಯುತ್ತಿತ್ತು. ಇತ್ತ ಆ ಘಟನೆಯೇ ನಿಜರೂಪದಲ್ಲಿ ಸಂಭವಿತ್ತು. - ನಗರದಲ್ಲಿ...

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಆಹಾರ, ತಿಂಡಿ, ಪಾನೀಯಗಳ ಮಳಿಗೆಗಳನ್ನು ಆರಂಭಿಸಲಾಗಿದ್ದು, ಪ್ರಯಾಣಿಕರಿಗೆ ಮತ್ತು...

Back to Top