CONNECT WITH US  

ಮೈಸೂರು

ಮೈಸೂರು: ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡ ತೆರವುಗೊಳಿಸಲು ಮುಂದಾದ ನಗರ ಪಾಲಿಕೆ ಹಾಗೂ ಮುಡಾ ಅಧಿಕಾರಿಗಳು ಕಟ್ಟಡ ಮಾಲಿಕನ ಆತ್ಮಹತ್ಯೆ ಬೆದರಿಕೆಗೆ ಹೆದರಿ ಬರಿಗೈಯಲ್ಲಿ ವಾಪಸಾದ ಘಟನೆ ನಡೆದಿದೆ...

ಹುಣಸೂರು: ಓದುಗರಲ್ಲಿ ಕ್ರಿಯಾಶೀಲತೆ ಉಂಟು ಮಾಡುವ, ದೈನಂದಿನ ವಿಚಾರಗಳನ್ನು ಕಟ್ಟಿಕೊಡುವ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಹೆಚ್ಚು ಜ್ಞಾನ ಪಡೆಯಬಹುದಾಗಿದೆ ಎಂದು ರೋಟರಿ...

ಕೆ.ಆರ್‌.ನಗರ: ಅಧಿಕಾರಿಗಳು ಪ್ರಚಾರಕ್ಕೋಸ್ಕರ ಕರ್ತವ್ಯ ನಿರ್ವಹಿಸದೆ, ಸಾರ್ವಜನಿಕರ ಹಿತಕ್ಕಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಅಪರ ಪೊಲೀಸ್‌ ಅಧೀಕ್ಷಕಿ ಸ್ನೇಹಾ ಹೇಳಿದರು. 

ಮೈಸೂರು: ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯುವ ಜತೆಗೆ ಪ್ರಯೋಗಶೀಲ, ನಿರಂತರ ಅಭ್ಯಾಸ, ಸ್ಪರ್ಧಾತ್ಮಕ, ಬದ್ಧತೆ, ಉತ್ತಮ ಆಲೋಚನೆಗಳನ್ನು ರೂಢಿಸಿಕೊಂಡು ಉನ್ನತ ಸ್ಥಾನಕ್ಕೇರಬೇಕಿದೆ ಎಂದು...

ಹುಣಸೂರು: ಕೆ.ಆರ್‌.ನಗರ ಮುಖ್ಯರಸ್ತೆಯ ಬಿಳಿಗೆರೆಯಲ್ಲಿ ಬಿಳಿಗೆರೆ ಅನ್ವೇಷಣಾ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಪ್ರತಿಭಾನ್ವೇಷಣಾ ಜಾತ್ರೆ 2018 ಕಾರ್ಯಕ್ರಮದನ್ವಯ ಮಕ್ಕಳಿಗಾಗಿ...

ಮೈಸೂರು: ದೇಶದಲ್ಲಿ ತಂಬಾಕು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಜಾರಿಗೊಳಿಸುವ ಜತೆಗೆ ತಂಬಾಕು ಬಳಕೆ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು...

ಎಚ್‌.ಡಿ.ಕೋಟೆ: ಪಟ್ಟಣದ ಸೆಸ್ಕ್ ಉಪ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್‌ ಕಂಬ ಬದಲಿಸುವ ವೇಳೆ ಕಂಬದ ಮೇಲಿಂದ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಿ.ನರಸೀಪುರ: ಗ್ರಾಮೀಣ ಪ್ರದೇಶಗಳಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಸಂಸದ ಆರ್‌.ಧ್ರುವನಾರಾಯಣ ಹೇಳಿದರು. ತಾಲೂಕಿನ ನಂಜಾಪುರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ...

ಕೆ.ಆರ್‌.ನಗರ: ನನ್ನ ಜತೆ ಇದ್ದವರು ಮತ್ತು ನಾನು ಬೆಳಸಿದವರೇ ನನಗೆ ಮೋಸ ಮಾಡಿ ಹೋದರು. ಆದರೆ ನನ್ನ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿದ ಜನತೆ ನನ್ನ ಕೈಬಿಡಲಿಲ್ಲ ಎಂದು ಪ್ರವಾಸೋದ್ಯಮ ಮತ್ತು...

ನಂಜನಗೂಡು: ಕೇಂದ್ರ ಸಚಿವ ಅನಂತ್‌ ಕುಮಾರ್‌ ರಾಜ್ಯ ಬಿಜೆಪಿಗೆ ಭದ್ರ ಬುನಾದಿ ನಿರ್ಮಿಸಿದವರಲ್ಲಿ ಒಬ್ಬರಾಗಿದ್ದರು ಎಂದು ಶಾಸಕ ಹರ್ಷವರ್ಧನ್‌ ಹೇಳಿದರು. 

ಮೈಸೂರು: ಹಿರಿಯ ಸಾಹಿತಿ ಡಾ.ರಾಗೌ ಸಾಹಿತ್ಯ, ಸಂಶೋಧನೆ ಮತ್ತು ಕಾವ್ಯ ಕ್ಷೇತ್ರದಲ್ಲಿ ಡಾ.ರಾಗೌ ಖ್ಯಾತನಾಮರಾಗಿದ್ದು, 52 ವರ್ಷಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು...

ಹುಣಸೂರು: ಕೃಷಿ ಸಾಲಕ್ಕೆ ಸಂಬಂಧಿಸಿದಂತೆ ರೈತರೊಬ್ಬರ ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶಿಸಿದ್ದು, ಸಾಲ ಮನ್ನಾ ವಿಚಾರದಲ್ಲಿ ಸರ್ಕಾರದ ದ್ವಂಧ್ವ ನೀತಿಯಿಂದಲೇ ನ್ಯಾಯಾಲಯ ಆದೇಶ ಹೊರಡಿಸಿದೆ....

ಮೈಸೂರು: ಉಪ್ಪಾರ ಸಮಾಜ ಶೈಕ್ಷಣಿಕ ಪ್ರಗತಿ ಸಾಧಿಸುವ ಮೂಲಕ ಮೌಡ್ಯದಿಂದ ಹೊರಬರುವ ನಿಟ್ಟಿನಲ್ಲಿ ವೈಚಾರಿಕ ಅರಿವು ಬೆಳೆಸಬೇಕಾದ ಅಗತ್ಯವಿದೆ ಎಂದು ಸಂಸದ ಆರ್‌.ಧ್ರುವನಾರಾಯಣ ತಿಳಿಸಿದರು.

ಎಚ್‌.ಡಿ.ಕೋಟೆ: ಕ್ರೀಡೆಯಲ್ಲಿ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಸಿ.ಅನಿಲ್‌ಕುಮಾರ್‌ ಸಲಹೆ ನೀಡಿದರು...

ಮೈಸೂರು: ಶೈಕ್ಷಣಿಕ ಹಾಗೂ ಸಾಮಾಜಿಕ ಸಮಾನತೆಯನ್ನು ಪಡೆಯುವ ನಿಟ್ಟಿನಲ್ಲಿ ಎಲ್ಲಾ ಹಿಂದುಳಿದ ಸಮುದಾಯಗಳು ಜಾಗೃತರಾಗಬೇಕಿದೆ ಎಂದು ಮೈಸೂರಿನ ಗಾಂಧಿನಗರದ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ...

ನಂಜನಗೂಡು: ತಾಲೂಕಿನ ಕೋಡಿನರಸೀಪುರದ ಮುಖ್ಯರಸ್ತೆಯನ್ನು ಮುಚ್ಚುವ ರೈಲ್ವೆ ಅಧಿಕಾರಿಗಳ ಅವೈಜ್ಞಾನಿಕ ಕ್ರಮಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರೈಲ್ವೆ ವಿಭಾಗೀಯ...

ಮೈಸೂರು: ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸುವ ಮೂಲಕ ವಿವಿಧ ಬಗೆಯ ತೆರಿಗೆಗಳ ಕುರಿತ ಗೊಂದಲ ನಿವಾರಿಸಬೇಕಿದೆ ಎಂದು ಬೆಂಗಳೂರು ವಾಣಿಜ್ಯ ತೆರಿಗೆ ಅಪರ ಆಯುಕ್ತ ಬಿ.ವಿ. ರವಿ ತಿಳಿಸಿದರು...

ಮೈಸೂರು: ಜಿಡಿಪಿ ಬೆಳೆದರೆ ದೇಶ ಎಲ್ಲಾ ರೀತಿಯಲ್ಲೂ ಅಭಿವೃದ್ಧಿಯಾಗಿದೆ ಎಂಬುದು ತಪ್ಪಾಗಿದ್ದು, ಅವೈಜ್ಞಾನಿಕವಾಗಿರುವ ಜಿಡಿಪಿಗೆ ವೈಜ್ಞಾನಿಕವಾದ ನೂತನ ಮಾದರಿಯನ್ನು ಹುಟ್ಟು ಹಾಕಬೇಕಿದೆ ಎಂದು...

ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ವಿರೋಧದ ಮಧ್ಯೆ ಶನಿವಾರ ಬಿಗಿ ಭದ್ರತೆಯಲ್ಲಿ ಮೈಸೂರು ಹಾಗೂ ಚಾ.ನಗರ ಜಿಲ್ಲಾದ್ಯಂತ ಟಿಪ್ಪು ಜಯಂತಿ ಆಚರಿಸಲಾಯಿತು. ವೇದಿಕೆ ಕಾರ್ಯಕ್ರಮದಲ್ಲಿ ಟಿಪ್ಪು ವಿರೋಧಿಗಳಿಗೆ...

ಎಚ್‌.ಡಿ.ಕೋಟೆ: ರಾಜನಾಗಿ, ದೇಶ ಪ್ರೇಮಿಯಾಗಿ ಸರ್ವಧರ್ಮದವರನ್ನು ಪ್ರೀತಿಯಿಂದ ಕಂಡ ಹಜರತ್‌ ಟಿಪ್ಪು ಸುಲ್ತಾನ್‌ ಕರ್ನಾಟಕದ ಭವ್ಯ ಪರಂಪರೆಯ ಹೆಮ್ಮೆ ಎಂದು ತಾಪಂ ಮಾಜಿ ಅಧ್ಯಕ್ಷ ಮಗ್ಗೆ ಇಬ್ರಾಹಿಂ...

Back to Top