CONNECT WITH US  

ಮೈಸೂರು

ಮೈಸೂರು: ಬೆಳೆಗಾರರಿಗೆ ಕಬ್ಬಿನ ಬಾಕಿ ಕೊಡದ ಕಾರ್ಖಾನೆಗಳಿಗೆ ದಂಡ ಹಾಕುವ ಹಾಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು.

ಮೈಸೂರು: ನೋಟು ಅಮಾನ್ಯಿಕರಣ ಮಾಡಿ ಎರಡು ವರ್ಷ ಕಳೆದರೂ ದೇಶದ ಜನರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫ‌ಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ಸ ಸಮಿತಿ...

ಮೈಸೂರು: ದೇಶದಲ್ಲಿ ನೈರ್ಮಲ್ಯ ಕೊರತೆಯಿಂದಾಗಿ ಶೇ.80 ಕಾಯಿಲೆಗಳಿಗೆ ಕಾರಣವಾಗಿದೆ. ನೈರ್ಮಲ್ಯಕ್ಕಾಗಿ ಶೌಚಾಲಯ ಉಪಯೋಗಿಸುವ ನಾವು, ಕುಡಿಯುವ ನೀರನ್ನೇ ಶೌಚಾಲಯಕ್ಕೆ ಬಳಸುತ್ತಿದ್ದೇವೆ.

ಮೈಸೂರು: ರೈತರು ಹಾಗೂ ರೈತ ಮಹಿಳೆ ಕುರಿತು ಲಘುವಾಗಿ ಮಾತನಾಡಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ಕನ್ನಡ ಕ್ರಾಂತಿ ದಳದ ಸದಸ್ಯರು ನಗರದ ಅಗ್ರಹಾರ ವೃತ್ತದಲ್ಲಿ...

ಹುಣಸೂರು: ತಾಲೂಕಿನ ಚಿಲ್ಕುಂದ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಜಿಪಂ ಸದಸ್ಯೆ ಜಯಲಕ್ಷ್ಮೀ ಹಾಗೂ ತಾಪಂ ಉಪಾಧ್ಯಕ್ಷ ಪ್ರೇಮ್‌ಕುಮಾರ್‌ ಸೈಕಲ್‌ ವಿತರಿಸಿದರು. ಶಾಲಾ...

ಮೈಸೂರು: ಪ್ರವಾಸಿಗರಿಂದ ತುಂಬಿರುತ್ತಿದ್ದ ಮೈಸೂರು ಅರಮನೆಯಲ್ಲಿ ಭಾನುವಾರ ಮಕ್ಕಳದೇ ಕಲರವ. ಮಕ್ಕಳ ದಿನಾಚರಣೆ ಅಂಗವಾಗಿ ಭೇರುಂಡ ಸಂಸ್ಥೆಯು ಅರಮನೆ ಅಂಗಳದಲ್ಲಿ ಏರ್ಪಡಿಸಿದ್ದ ರಾಯಲ್‌ ಕಿಡ್ಸ್‌...

ಮೈಸೂರು: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶ ಮಾಡಬೇಕೆ-ಬೇಡವೇ ಎಂಬುದನ್ನು ವೈಜ್ಞಾನಿಕ, ವೈಚಾರಿಕ, ಸಮಾನತೆ ದೃಷ್ಟಿಯಿಂದ ನೋಡದೆ ಸಾಂಪ್ರದಾಯಿಕ ನೆಲೆಯಲ್ಲಿ ನೋಡುತ್ತಿರುವುದು ನಾಚಿಕೇಡಿನ...

ಮೈಸೂರು: ರೈತರಿಂದ ಗ್ರಾಹಕರಿಗೆ ನೇರವಾಗಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ತಲುಪಿಸುವ ಉದ್ದೇಶದಿಂದ ನಿಸರ್ಗ ಫೌಂಡೇಷನ್‌ನಿಂದ ವಾರ್‍ಯಾಂತದಲ್ಲಿ ನಡೆಸುವ ರೈತ ಸಂತೆಗೆ ಈ ವಾರವೂ ಸಾರ್ವಜನಿಕರಿಂದ...

ಮೈಸೂರು: ಕೃಷ್ಣರಾಜ ಕ್ಷೇತ್ರದ ಎಲ್ಲಾ ವಾರ್ಡ್‌ಗಳಲ್ಲೂ ಮುಂದಿನ ಒಂದು ತಿಂಗಳೊಳಗೆ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಸ್‌.ಎ.ರಾಮದಾಸ್‌ ತಿಳಿಸಿದರು.

ಮೈಸೂರು: ಯುವಜನತೆ ತೃಪ್ತಿ ಹಾಗೂ ಮಾನವೀಯ ಗುಣ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಸಲಹೆ ನೀಡಿದರು. 

ಮೈಸೂರು: ಭಾರತದ ಏಕತೆಯನ್ನು ಕಾಪಾಡುವ ಉದ್ದೇಶದಿಂದ ಅಂದಿನ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ ಕುಮಾರ್‌...

ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಿದ್ದು, ಪಾಲಿಕೆಯ ನೂತನ  ಮೇಯರ್‌ ಆಗಿ 11ನೇ ವಾರ್ಡ್‌ ಕಾಂಗ್ರೆಸ್‌ ಸದಸ್ಯೆ...

ಮೈಸೂರು: ಮೈಸೂರು ಮಹಾನಗರ ಪಾಲಿಕೆಗೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ 65 ವಾರ್ಡ್‌ಗಳ ಸದಸ್ಯರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ನಗರ ಪಾಲಿಕೆ ಕೌನ್ಸಿಲ್‌ ಸಭಾಂಗಣದಲ್ಲಿ ನಡೆದ ಮೇಯರ್‌...

ಹುಣಸೂರು: ಸರಕಾರ ಮತ್ತು ಜನಪ್ರತಿನಿಧಿಗಳು ಗ್ರಂಥಾಲಯಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲು ವಿಫಲವಾಗಿರುವುದರಿಂದಲೇ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಎಲ್ಲಿ ಸೇವೆ ಸಿಗುತ್ತದೋ ಅಲ್ಲಿ ಜನ ದುಂಬಾಲು...

ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಹಾಗೂ ಪರಿಣಿತಿಯ ಕೊರತೆಯಿಂದಾಗಿ ಉದ್ಯೋಗ ಪಡೆಯುವವರ ಪ್ರಮಾಣ ಕ್ಷೀಣಿಸುತ್ತಿದೆ ಎಂದು ಪ್ರಸಾರ ಭಾರತಿ ಮಂಡಳಿ ಅಧ್ಯಕ್ಷ ಡಾ.ಎ. ಸೂರ್ಯಪ್ರಕಾಶ್...

ಮೈಸೂರು: ಆಯುರ್ವೇದ ಕಾಲೇಜಿನ ವಿವಿಧ ವಿಭಾಗಗಳ ಕಾರ್ಯವೈಖರಿ ಜತೆಗೆ ವಿವಿಧ ಕಾಯಿಲೆಗಳಿಗೆ ಆಯುರ್ವೇದದ ಮೂಲಕ ಯಾವ ರೀತಿಯಲ್ಲಿ ಗುಣಪಡಿಸಬಹುದು ಎಂಬುದರ ಕುರಿತು ಶನಿವಾರ ಜಾಗೃತಿ ಕಾರ್ಯಕ್ರಮ...

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಿದ್ದು, ಪಾಲಿಕೆಯ ನೂತನ ಮೇಯರ್‌ ಆಗಿ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್‌ ಹಾಗೂ ಉಪಮೇಯರ್‌ ಆಗಿ ಜೆಡಿಎಸ್‌ನ...

ಮೈಸೂರು: ದೋಸ್ತಿ ಪಕ್ಷಗಳ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸ್ಥಾನ ಕಡೆಗೂ "ಕೈ' ವಶವಾಗಿದ್ದು, ಇದರೊಂದಿಗೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯೊಂದಿಗೆ...

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆ ಕುರಿತು ತೀವ್ರ ಕುತೂಹಲ ಮೂಡಿರುವ ಬೆನ್ನಲ್ಲೇ, ಮೇಯರ್‌ ಆಯ್ಕೆ ವಿಚಾರದಲ್ಲಿ ತಾವು ತಲೆ ಹಾಕುವುದಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ...

ನಂಜನಗೂಡು: ನಗರಸಭಾ ವ್ಯಾಪ್ತಿಯಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಪೆಟ್ಟಿ ಅಂಗಡಿಗಳ ತೆರವು ಕಾರ್ಯಾಚರಣೆ ಶುಕ್ರವಾರ ಮಧ್ಯಾಹ್ನ ಪೊಲೀಸರ ರಕ್ಷಣೆಯಲ್ಲಿ ನಗರಸಭಾ ಆರೋಗ್ಯ ವಿಭಾಗದ ಅಧಿಕಾರಿಗಳು...

Back to Top