CONNECT WITH US  

ಮಂಡ್ಯ

ಜಾನಕಮ್ಮಳನ್ನು ಹಿಡಿದು ಎಳೆದಾಡುತ್ತಿರುವ ದೃಶ್ಯ.

ಮಂಡ್ಯ/ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ಸಾಲ ನೀಡಿದ್ದ ವ್ಯಕ್ತಿಯೊಬ್ಬ ದಲಿತ ಮಹಿಳೆ ಹಾಗೂ ಕುಟುಂಬವನ್ನು 16 ವರ್ಷಗಳಿಂದ ಜೀತಕ್ಕೆ ಇರಿಸಿಕೊಂಡಿದ್ದ ಘಟನೆ...

ಮದ್ದೂರು: ಜೆಡಿಎಸ್‌ ವರಿಷ್ಠರು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವವೇ ಇಲ್ಲದಂತೆ ಮಾಡುತ್ತೇನೆ ಎಂದು ನಾಗಮಂಗಲ ಶಾಸಕ ಸುರೇಶ್‌ಗೌಡ ಹೂಂಕರಿಸಿದ್ದಾರೆ. ತಾಲೂಕಿನ ಆಬಲವಾಡಿ...

ಶ್ರೀರಂಗಪಟ್ಟಣ: ಮಧ್ಯಂತರ ಪರೀಕ್ಷೆ ಎದುರಾಗಿದ್ದರೂ ಈ ಕಾಲೇಜಿನಲ್ಲಿ ಗಣಿತ, ಜೀವಶಾಸ್ತ್ರ ಬೋಧಕರಿಲ್ಲ, ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯ, ಕುಸಿಯುವ ಹಂತದಲ್ಲಿರುವ ಕಾಲೇಜು ಕಟ್ಟಡ,...

ಮಂಡ್ಯ: ಮಳವಳ್ಳಿಯ ಗೌಡಗೆರೆ ಎಂಬಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ  ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮಂಡ್ಯ: ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ಎದುರಾಗಿದೆ. ಇದೇ ಮೊದಲ ಬಾರಿಗೆ ಪೊಲೀಸ್‌...

ಎಚ್‌.ಡಿ.ಕೋಟೆ: "ನಾನು ಕಷ್ಟದಲ್ಲಿದ್ದಾಗ ಗುರುತಿಸಿ ಅವಕಾಶ ನೀಡಿದ್ದು ಕಾಂಗ್ರೆಸ್‌. ಹೀಗಾಗಿ, ನಾನು ಕಾಂಗ್ರೆಸ್‌
ತೊರೆದು ಬಿಜೆಪಿ ಸೇರುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು....

ಶ್ರೀರಂಗಪಟ್ಟಣ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗೌರಿ-ಗಣೇಶನ ಹಬ್ಬದ ಅಂಗವಾಗಿ ಬುಧವಾರ ಸ್ವರ್ಣ ಗೌರಿ ಪೂಜೆ ಆಚರಿಸಲಾಯಿತು. ಪಟ್ಟಣದ ವಿವಿಧ ದೇವಾಲಯಗಳಲ್ಲಿ ಸ್ವರ್ಣಗೌರಿ ಪೂಜಿಸಲಿ ಮಹಿಳೆಯರು...

ಮಂಡ್ಯ: "ಜೆಡಿಎಸ್‌-ಕಾಂಗ್ರೆಸ್‌ ನೇತೃತ್ವದ ಸರ್ಕಾರವನ್ನು ಉರುಳಿಸುತ್ತೇವೆ ಎನ್ನುವವರಿಗೇ ನಾವು ಉರುಳು ಹಾಕುತ್ತೇವೆ' ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಖಡಕ್ಕಾಗಿ ಹೇಳಿದರು.

ಮಂಡ್ಯ: ರೈತರ ಸಾಲ ವಸೂಲಾತಿ ವಿಚಾರದಲ್ಲಿ ಬ್ಯಾಂಕ್‌ಗಳು ನೋಟಿಸ್‌ ನೀಡುತ್ತಿರುವ ಸಂಬಂಧ ಬುಧವಾರ ಆರ್ಥಿಕ ಇಲಾಖೆಯ ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ...

ಸಾಂದರ್ಭಿಕ ಚಿತ್ರ.

ಮಂಡ್ಯ/ಮದ್ದೂರು: ಗೌರಿ-ಗಣೇಶ ಹಬ್ಬದ ನಂತರ ಬಸ್‌ ಪ್ರಯಾಣದರವನ್ನು ಶೇ.18ರಷ್ಟು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಎನ್‌.ತಮ್ಮಣ್ಣ ಸ್ಪಷ್ಟಪಡಿಸಿದರು.

ಮುಧೋಳ/ಹರಿಹರ: ಎರಡು ಪ್ರತ್ಯೇಕ  ರಸ್ತೆ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಹರಿಹರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿ...

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ಯುವರಾಜ ಯದುವೀರ್‌ ಅವರನ್ನು ಕಣಕ್ಕಿಳಿಸುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ. 

ಮಂಡ್ಯ: ಡಿಜಿಟಲ್‌ ಮಾಧ್ಯಮ ಬದಲಾವಣೆ ಕಾಣುತ್ತಿರುವಂತೆಯೇ ಸಮಸ್ಯೆಗಳೂ ಸಹ ಹೆಚ್ಚಾಗುತ್ತಿವೆ

ಕೆ.ಆರ್‌.ಪೇಟೆ: ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲು ತಕ್ಷಣ ಕಾಮಗಾರಿ ಮಾಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದು ಹಣ ಬಿಡುಗಡೆ ಮಾಡಿಕೊಂಡಿರುವ ಪುರಸಭೆಯವರು ಹಣ ಬಿಡುಗಡೆಯಾಗಿ...

ಮದ್ದೂರು: ಹಾಕಿ ಮಾಂತ್ರಿಕ ಮೇಜರ್‌ ಧ್ಯಾನ್‌ಚಂದ್‌ ತಮ್ಮ ಆಟದ ವೈಖರಿಯಿಂದ ವಿಶ್ವಹಾಕಿ ಪಂದ್ಯದಲ್ಲಿ ತಮ್ಮದೇ ದಂತಕಥೆ ಸೃಷ್ಟಿಸಿದ ಮಹಾನ್‌ ವ್ಯಕ್ತಿ ಎಂದು ರಾಹುಲ್‌ ದ್ರಾವಿಡ್‌ ಕ್ರೀಡಾಬಳಗದ...

ಪಾಂಡವಪುರ: ಶುಕ್ರವಾರ ನಡೆಯಲಿರುವ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗೆ ರಾಜ್ಯಾದ್ಯಂತ ರೈತ ಸಂಘ ಮತ್ತು ಸ್ವರಾಜ್‌ ಇಂಡಿಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ...

ಮದ್ದೂರು: ರಾಘವೇಂದ್ರ ಗುರುಸಾರ್ವಭೌಮರ 347ನೇ ಆರಾಧನಾ ಮಹೋತ್ಸವದ ವಿವಿಧ ಪೂಜಾ ಕೈಂಕರ್ಯಗಳು ಕಳೆದ ಮೂರು ದಿನಗಳಿಂದಲೂ ವಿಜೃಂಭಣೆಯಿಂದ ಜರುಗಿದವು. ರಾಘವೇಂದ್ರ ಗುರುಸಾರ್ವಭೌಮ ಸೇವಾ ಟ್ರಸ್ಟ್‌...

ಮಂಡ್ಯ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಟೀಕಿಸಿದರು.

ಮಂಡ್ಯ: ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್‌ ಸಿಎಂ ಪದವಿಯನ್ನು ಜೆಡಿಎಸ್‌ಗೆ ತ್ಯಾಗ ಮಾಡಿತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಮದ್ದೂರು: ತಾಲೂಕಿನ ಕರಡಕೆರೆ ಗ್ರಾಮದ ನಿವಾಸಿಗಳು ಕಳೆದ 13 ದಿನಗಳಿಂದಲೂ ನಿವೇಶನ ನೀಡುವಂತೆ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದರೂ ತಾಲೂಕು ಆಡಳಿತ ಯಾವುದೇ ಕ್ರಮಕ್ಕೆ ಮುಂದಾಗದ ಕ್ರಮಖಂಡಿಸಿ...

Back to Top