CONNECT WITH US  

ಮಂಡ್ಯ

ಮೇಲುಕೋಟೆ: ಕಾಡಾಗಿದ್ದ ಸ್ಥಳವನ್ನು ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾಗಿ ಪರಿವರ್ತಿಸಲು ಆಚಾರ್ಯ ರಾಮಾನುಜರು ಮುನ್ನುಡಿ ಬರೆದ ಪುನರ್ವಸು ಉತ್ಸವ ಮೇಲುಕೋಟೆ ದೇವಾಲಯದಲ್ಲಿ ವೈಭವದಿಂದ ನೆರವೇರಿತು....

ಭಾರತೀನಗರ: ಹಳ್ಳಿಗಾಡಿನ ವಿದ್ಯಾರ್ಥಿಗಳು ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಓದಬೇಕೆಂಬ ಆಸೆಯಿಂದ ಈ ಶಾಲಾ-ಕಾಲೇಜನ್ನು ಕಟ್ಟಿದ್ದೇನೆಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ...

ಮಳವಳ್ಳಿ: ಭಾಷೆ ಎಂದರೆ ಒಂದು ನಾಡಿನ ಹಾಗೂ ಎಲ್ಲಾ ಜನಾಂಗದ ಬದುಕುಆಗಿದೆ ಎಂದು ಹಾಸ್ಯ ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದರು.

ಭಾರತೀನಗರ: ಜಿಲ್ಲೆ ಕಲೆಯ ತವರೂರು. ಜನಪದ ಸಾಹಿತ್ಯದಲ್ಲಿ ರಾಜ್ಯದಲ್ಲೇ ಹೆಸರು ಮಾಡಿದ್ದು, ಇಲ್ಲಿ ಕಲಾವಿದರು ರಾಷ್ಟ್ರ ಮಟ್ಟದಲ್ಲಿ ಕಲಾ ಪ್ರದರ್ಶನ ನೀಡಿದ್ದಾರೆ ಎಂದು ಮಾಜಿ ಸಂಸದ ಜಿ.ಮಾದೇಗೌಡ...

ನಾಗಮಂಗಲ: ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಜಿಲ್ಲೆಯ ಜನರ ಋಣ ತೀರಿಸಲು ಅತ್ಯಾಧುನಿಕ ಹೊಸ ಸಕ್ಕರೆ ಕಾರ್ಖಾನೆಯನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ...

ಮಂಡ್ಯ: ಲಕ್ಷಾಂತರ ಹಣದ ಆಮಿಷ ತೋರಿಸಿ, ಕಿಡ್ನಿ ಮಾರಾಟ ಮಾಡಿಸುವುದಾಗಿ ಅಮಾಯಕರನ್ನು ವಂಚಿಸುತ್ತಿದ್ದ  ಜಾಲವನ್ನು ಬೇಧಿಸುವಲ್ಲಿ ಮಳವಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌...

ಮಂಡ್ಯ: ಜಿಲ್ಲೆಯಲ್ಲಿ ಕಣ ಹಾಗೂ ಕಣಜ ಸಂಸ್ಕೃತಿ ಮಾಯವಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿಷಾದಿಸಿದರು.

ನಾಗಮಂಗಲ: ಭಾರತದ ಪ್ರಭಾವಶಾಲಿ ತತ್ವಜಾnನಿಗಳಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಿದಾಗ ಮಾತ್ರ ದೇಶದ ಭವಿಷ್ಯ ಉತ್ತಮವಾಗಲು ಸಾಧ್ಯ. ಇದರಿಂದ...

ಮಂಡ್ಯ: "ಚುನಾವಣೆಗೆ ಸ್ಪರ್ಧಿಸುವ ವಿಚಾರ ನನ್ನದಲ್ಲ. ಅದು ಪಕ್ಷದ ತೀರ್ಮಾನ' ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "...

ಪಾಂಡವಪುರ: ಅಧಿಕಾರಿಗಳು ಕಚೇರಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರ, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಬೇಜವಾಬ್ದಾರಿಯಿಂದ ವರ್ತಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು...

ಮಂಡ್ಯ: ಜಿಲ್ಲಾ ಜೆಡಿಎಸ್‌ ಕಾರ್ಯಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್‌ ಅವರಿಗೆ ರಾಜ್ಯಮಟ್ಟದ ನಿಗಮ-ಮಂಡಳಿಯಲ್ಲಿ ಸೂಕ್ತ ಸ್ಥಾನ ನೀಡುವಂತೆ ಅವರ ಬೆಂಬಲಿಗರು, ಅಭಿಮಾನಿಗಳು ಸೋಮವಾರ ಮುಖ್ಯಮಂತ್ರಿ...

ಮಳವಳ್ಳಿ: ದೇಶದಲ್ಲಿ ಶಿಕ್ಷಣದ ತಾರತಮ್ಯ ಹೆಚ್ಚಾಗುತ್ತಿರುವುದರ ಜೊತೆಗೆ ಹಣ ಮಾಡುವ ಉದ್ಯಮವಾಗಿ ಶಿಕ್ಷಣ ಪರಿವರ್ತಿತವಾಗಿರುವುದು  ವಿಪರ್ಯಾಸದ ಸಂಗತಿ ಎಂದು ಡಿವೈಎಫ್‌ಐ ರಾಜಾಧ್ಯಕ್ಷ ಮುನಿರ್‌...

ಮದ್ದೂರು: ಯುವ ಚೇತನ ಸ್ವಾಮಿ ವಿವೇಕಾನಂದರು ದೇಶದ ಯುವಕರ ಬಗ್ಗೆ ಅಪಾರವಾದ ವಿಶ್ವಾಸ ಹೊಂದಿದ್ದರು ಎಂದು ವಿಧಾನಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು.

ಮಂಡ್ಯ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಶಿಕ್ಷಕರ ಸಮಸ್ಯೆಗಳು ತ್ವರಿತಗತಿಯಲ್ಲಿ ಬಗೆಹರಿಯುತ್ತಿವೆ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು...

ಭಾರತೀನಗರ: "ನನ್ನ ರಾಜಕೀಯ ಭವಿಷ್ಯದ ಬಗ್ಗೆ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಅವರ ಆದೇಶದಂತೆ ನಡೆಯುತ್ತೇನೆ' ಎಂದು ಚಿತ್ರನಟ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. 

ಮಂಡ್ಯ: ದಿ.ಅಂಬರೀಶ್‌ ಪುತ್ರ, ಅಭಿಷೇಕ್‌ ಅವರ ಬೆಳವಣಿಗೆಗೆ ಪಕ್ಷ ಎಲ್ಲ ರೀತಿಯಲ್ಲೂ ಸಿದ್ಧವಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಭಾರತೀನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮಂಡ್ಯದಿಂದಲೇ ಸ್ಪರ್ಧಿಸಲಿದ್ದು, ಅವರನ್ನು ಎಲ್ಲರೂ ಬಹುಮತದಿಂದ ಗೆಲ್ಲಿಸೋಣ ಎಂದು ಚಿತ್ರನಟ ನಿಖೀಲ್‌...

ಶ್ರೀರಂಗಪಟ್ಟಣ: ರೈತರು ಭತ್ತ ಪರೀಕ್ಷೆ ಮಾಡಿಸಿಕೊಂಡು ಖರೀದಿ ಕೇಂದ್ರಕ್ಕೆ ಹೋದ  ಬಳಿಕ ರೈಸ್‌ಮಿಲ್‌ ಮಾಲಿಕರಿಂದ ಭತ್ತ ನೀರಿನ ಅಂಶ ಇದೆ ಎಂದು  ವಾಪಸ್‌ ಕಳುಹಿಸಲಾಗುತ್ತಿದೆ ಎಂದು ಅರಕೆರೆ...

ಪಾಂಡವಪುರ: ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ಲಕ್ಷ್ಯ ಮತ್ತು ತಡ ಮಾಡದೆ ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅಧಿಕಾರಿಗಳಿಗೆ ತಾಕೀತು ಮಾಡಿದರು. ತಾಲೂಕಿನ...

ಪಾಂಡವಪುರ: ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಸಂಬಂಧ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರ ಜತೆ ಸಭೆ ನಡೆಸಿದರು...

Back to Top