CONNECT WITH US  

ಬೆಂಗಳೂರು: ಉಪಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಜೆಡಿಎಸ್‌ ನೇತೃತ್ವದ ಸರ್ಕಾರಕ್ಕೆ ನಮ್ಮ ಬೆಂಬಲ, ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳಿಗೆ ನಮ್ಮ ಬೆಂಬಲ ಎಂದು ಖುದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹೇಶ್‌ ಹೇಳಿದ್ದಾರೆ. ಹೀಗಾಗಿ, ಮುಂದಿನ...

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು ಬಳ್ಳಾರಿ, ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಲು ಕಸರತ್ತು ಮುಂದುವರಿಸಿದೆ. ಮಂಡ್ಯ...

ಬೆಂಗಳೂರು: ನಾಲ್ಕು ತಿಂಗಳ ಅವಧಿ ಉಳಿದಿರುವ ಮೂರೂ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರದ ಬಗ್ಗೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು...

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಜತೆಗೇ ರಾಜ್ಯದಲ್ಲಿ ಲೋಕಸಭೆಯ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮೂರೂ ಪಕ್ಷಗಳಿಗೆ ಅಚ್ಚರಿ ತಂದಿದೆ....

ಮಂಡ್ಯ: 2018ರ ವಿಧಾನಸಭಾ ಚುನಾವಣೆಯಲ್ಲಿ ಶೇ.100ರಷ್ಟು ಫಲಿತಾಂಶ ಕೊಟ್ಟು ಜಿಲ್ಲೆಯ 7 ಕ್ಷೇತ್ರಗಳಲ್ಲೂ ಜೆಡಿಎಸ್‌ ವಿಜಯ ಪತಾಕೆ ಹಾರಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್‌ ಟಿಕೆಟ್...

ರಾಮನಗರ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್‌ ಕ್ಷೇತ್ರ ಉಳಿಸಿಕೊಳ್ಳಲಿದೆಯೇ...

ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೂರೂ ಪಕ್ಷಗಳಿಗೂ ಈ ಚುನಾವಣೆ...

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಘಟಕಗಳ ಜತೆ ಸಮಾಲೋಚನೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.
ವಿಶ್ವನಾಥ್‌ ಮುಂದಾಗಿದ್ದಾರೆ.

ಬೆಂಗಳೂರು: ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಜೆಡಿಎಸ್‌ ತಳಮಟ್ಟದಿಂದ ಪಕ್ಷ ಸಂಘಟನೆಯಲ್ಲಿ ಸೊರಗುತ್ತಿದೆ.

ಬೆಂಗಳೂರು:ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ ರಾಹು-ಕೇತು ಜೆಡಿಎಸ್‌ನವರೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.

ತುಮಕೂರು: ಶೈಕ್ಷಣಿಕ ನಗರಿ ಎಂದೇ ಕರೆಯಲಾಗುವ ತುಮಕೂರಿನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರಕ್ತದ ಕೋಡಿ ಹರಿದಿದೆ. ಮಾಜಿ ಮೇಯರ್‌, ಹಾಲಿ ಪಾಲಿಕೆ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಎಚ್‌. ರವಿಕುಮಾರ್...

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಲಭ್ಯವಾಗಿರುವ ಒಂದು ಸ್ಥಾನಕ್ಕೆ ತೀವ್ರ ಪೈಪೋಟಿ ಕಾಣಿಸಿಕೊಂಡಿರುವ...

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಬೇಕೆಂಬ ಅವಸರದಲ್ಲಿ ಬಿಜೆಪಿ ಮತ್ತೂಮ್ಮೆ ಕೈ ಸುಟ್ಟುಕೊಂಡಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಸೆಳೆಯಲು ಹೋಗಿ ತಮ್ಮ ಪಕ್ಷದವರೇ "ಆಪರೇಷನ್‌'...

ಬೆಂಗಳೂರು: ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಜತೆ ಸೇರಿ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಕಿಂಗ್‌ಪಿನ್‌
ಗಳ ವಿವರವನ್ನು ಸದ್ಯದಲ್ಲೇ ಬಯಲು ಮಾಡುವುದಾಗಿ ಹೇಳಿರುವ ಜೆಡಿಎಸ್‌, ತನ್ನ...

ಬೆಂಗಳೂರು:  ಮೈತ್ರಿ ಸರ್ಕಾರ ಕೆಡವಲು ಹಣ ಸಂಗ್ರಹಕ್ಕೆ ಬಿಜೆಪಿ ಕಿಂಗ್‌ಪಿನ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಭವಿಷ್ಯದ ಬಗೆಗಿನ ಗೊಂದಲಗಳ ನಡುವೆಯೇ ವಿಧಾನ ಪರಿಷತ್ತಿನ ಖಾಲಿ ಇರುವ ಆರು ಸ್ಥಾನಗಳ ಆಯ್ಕೆ ಸಂಬಂಧ ಆಡಳಿತ ನಡೆಸುತ್ತಿರುವ ಮಿತ್ರ ಪಕ್ಷಗಳ ನಡುವೆ ಹಗ್ಗ ಜಗ್ಗಾಟ...

ಬೆಂಗಳೂರು: ಕಾಂಗ್ರೆಸ್‌ ಗೊಂದಲದಿಂದಾಗಿ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಉಳಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್‌, ಜಾತಿ...

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟದ ದಿನಗಳು ಎದುರಾಗಿರುವ ಸಂದರ್ಭದಲ್ಲಿಯೇ ಸೋಮವಾರದಿಂದಲೇ ಸಮ್ಮಿಶ್ರ ಸರ್ಕಾರದ ಪತನಕ್ಕೆ ಚಟುವಟಿಕೆಗಳು ಆರಂಭವಾಗಲಿದೆ ಎನ್ನುವ ಮಾತುಗಳು ಬಿಜೆಪಿ...

ಶಿವಮೊಗ್ಗ: "ಗುರು ಹಾಗೂ ದೈವ ಬಲ ಇರುವವರೆಗೆ ರಾಜ್ಯದಲ್ಲಿರುವ ಜೆಡಿಎಸ್‌, ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಬೀಳುವುದಿಲ್ಲ' ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

Back to Top