CONNECT WITH US  

celebration

ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆಯಿದೆ. ಆ ದಿನ, ಭಕ್ತರೆಲ್ಲರೂ ಶ್ರೀ ವೆಂಕಟೇಶನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಸವನಗುಡಿಯ ಸೋಸಲೆ ವ್ಯಾಸರಾಜ ಮಠದಲ್ಲಿ ವೈಕುಂಠ...

ಮುಂಬಯಿ: ಹೊರನಾಡ ಕನ್ನಡಿಗರಾದ ನಾವು ಕರ್ನಾಟಕದಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತರಾಗು ತ್ತಿದ್ದೇವೆ. ಸಿಇಟಿ  ಪರೀಕ್ಷೆ ಬರೆಯಲು ಹೊರನಾಡ ಕನ್ನಡಿಗರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ.

ಮುಂಬಯಿ: ಶುದ್ಧ ಮನೋಭಾವ, ವಿಶಾಲ ಮನಸ್ಸು, ಪ್ರೀತಿ-ಕರುಣೆ ತುಂಬಿದ ಹೃದಯ ಎಲ್ಲರ ಬಗ್ಗೆ ಒಳ್ಳೆಯ ಚಿಂತನೆ ಪ್ರತಿಯೊಂದು ಸಂಘಟನೆಗಳ ಪ್ರಾಮುಖ್ಯ ಸಿದ್ಧಾಂತವಾಗಿರಬೇಕು. ಈ ನಿಟ್ಟಿನಲ್ಲಿ...

ಮುಂಬಯಿ: ಗೋರೆಗಾಂವ್‌ ಕರ್ನಾಟಕ ಸಂಘದ ವತಿಯಿಂದ ವಾರ್ಷಿಕ  ಸದಾನಂದ ಸುವರ್ಣ  ದತ್ತಿನಿಧಿ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಆಚರಣೆಯು ನ. 1 ರಂದು ಸಂಘದ ಬಾಕೂìರು ರುಕ್ಮಿಣಿ ಶೆಟ್ಟಿ...

Bengaluru: Protests by the BJP and right-wing outfits coupled with the absence of Chief Minister H D Kumaraswamy and his deputy marked the 'Tipu Jayanthi'...

Washington: Top Indian and American diplomats celebrated Diwali, the festival of lights, here on Monday, reflecting the "great strength" of partnership between...

ಬೀಳಗಿ: ಮೂಲತಃ ಇಲ್ಲಿಯ ಶ್ರೀ ಕಲ್ಮಠದ (ಹಿರೇಮಠ) ಸದ್ಯ ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಪೀಠಾಧ್ಯಕ್ಷರಾಗಿರುವ ಸಿದ್ಧರಾಮ ಸ್ವಾಮೀಜಿ ಗದುಗಿನ ತೋಂಟದಾರ್ಯ ಮಠದ ಉತ್ತರಾಧಿಕಾರಿಯಾಗಿ ...

ಮುಂಬಯಿ: ನಗರದಲ್ಲಿ ತುಳುಭಾಷೆ, ಸಂಸ್ಕೃತಿಯ ಪ್ರೀತಿ ಅತ್ಯದ್ಭುತವಾದುದು. ತುಳುವನ್ನು ನಾನಾ ವಿಧದಲ್ಲಿ ಬೆಳೆಸಿ ಪೋಸಿ ಪ್ರಸಿದ್ಧಿಯಲ್ಲಿರಿ ಸುವಲ್ಲಿ ಮುಂಬಯಿವಾಸಿ ತುಳುವರ ಸೇವೆ ಅನುಪಮ....

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜಯಂತಿ ಆಚರಣೆಯು ಸೆ. 2 ರಂದು ವಿವಿಧ ಧಾರ್ಮಿಕ...

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಆವರಣ ದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 13ನೇ ವಾರ್ಷಿಕ ಗಣೇಶೋತ್ಸವ ಸಂಭ್ರಮವು ಸೆ. 13ರಿಂದ ಪ್ರಾರಂಭಗೊಂಡಿದ್ದು, ಸೆ. 17ರ ವರೆಗೆ ವಿವಿಧ...

ವಾಡಿ: ಗೌರಿ ಗಣೇಶ ಹಬ್ಬ ಆರಂಭಗೊಂಡಿದ್ದು, ಗುರುವಾರ ಎಲ್ಲೆಡೆ ಬಗೆಬಗೆಯ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆಯಾಗಿವೆ.

ಬರೋಡಾ: ಹೊರ ರಾಜ್ಯಗಳಲ್ಲಿರುವವರ ಪ್ರೀತಿ ಮಧುರ. ಅದರಲ್ಲೂ ಇಲ್ಲಿನವರ ಅತಿಥಿ ಗೌರವ, ಸುಮಧುರವಾದುದು. ಅದನ್ನು ಇಂದು ಪ್ರತ್ಯಕ್ಷವಾಗಿ ಅನುಭವಿಸಿದೆ. ನಾಡಿನ, ದೇಶದ, ವಿದೇಶಗಳ ಹತ್ತು ಹಲವು ತುಳು-...

ಬಳ್ಳಾರಿ: ನಗರ ಸೇರಿದಂತೆ ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಪವಿತ್ರವಾದ ಬಕ್ರೀದ್‌ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಬುಧವಾರ ಆಚರಿಸಿದರು. ಬುಧವಾರ ಬೆಳಗಿನ ಜಾವ ಪ್ರಾರ್ಥನೆ ಸಲ್ಲಿಸಿದ...

ಪುಣೆ: ಪುಣೆಯಲ್ಲಿರುವ ತುಳು ನಾಡ ಬಾಂಧವರನ್ನು ಜಾತಿ ಮತ, ಬಡವ ಬಲ್ಲಿದನೆಂಬ ಭೇದವಲ್ಲದೆ ಮಕ್ಕಳು, ಯುವಕರು, ಹಿರಿಯರು ಎಲ್ಲರನ್ನೂ ಭಾಷಾ ಬಾಂಧವ್ಯದೊಂದಿಗೆ ಬೆಸೆಯುತ್ತಾ ಇಷ್ಟೊಂದು ದೊಡ್ಡ...

ಶ್ರಾವಣ ಮಾಸ ಎಂದರೆ ಪ್ರತಿ ಮನೆಯಲ್ಲೂ ಸಂಭ್ರಮ ನೆಲೆಯಾಗುತ್ತದೆ. ಒಂದೆಡೆ ಸಾಲು ಸಾಲು ಹಬ್ಬಗಳ ಸಂಭ್ರಮವಾದರೆ ಮತ್ತೊಂದೆಡೆ ಮನೆಯೊಳಗೆ ಸಾಂಪ್ರದಾಯಿಕ ಆಚರಣೆಗಳು ಗರಿಗೆದರ ತೊಡಗುತ್ತದೆ. ಹಿಂದೆ ಪ್ರತಿ ಮನೆಯಲ್ಲೂ ...

ಧ್ವಜವಂದನೆ ಕಾರ್ಯಕ್ರಮ ನಡೆಯಿತು.

ಬಂಟ್ವಾಳ : ನಾವು ಬದುಕಿ ಇತರರಿಗೆ ಬದುಕಲು ಅವಕಾಶ ನೀಡುವುದು ನಿಜವಾದ ಸ್ವಾತಂತ್ರ್ಯದ ಸಿದ್ಧಾಂತ. ದೇಶದ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದರಲ್ಲಿ ನಮ್ಮ ಶಕ್ತಿಯ ವ್ಯಯ ಆಗಬೇಕೆಂದು ಶಾಸಕ...

ನಾಗ ಸನ್ನಿಧಿಯಲ್ಲಿ ಹಾಲಿನ ಅಭಿಷೇಕ.

ಪುತ್ತೂರು: ತಾಲೂಕಿನೆಲ್ಲೆಡೆ ಬುಧವಾರ 72ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ನಾಗರಪಂಚಮಿ ಹಬ್ಬದ ಸಂಭ್ರಮ ಏಕಕಾಲದಲ್ಲಿ ಮನೆ ಮಾಡಿತು. ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು,...

ಮುಂಬಯಿ: ಬೊಯಿಸರ್‌ ಪಶ್ಚಿಮದ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಸದ್ಗುರು ನಿತ್ಯಾನಂದ ಸ್ವಾಮೀಜಿಯವರ ಪುಣ್ಯ ತಿಥಿ ಆಚರಣೆಯು ಆ. 8 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಕಾರಿಂಜೇಶ್ವರ ದೇವಸ್ಥಾನದಲ್ಲಿ ಭಕ್ತ ಜನಸಾಗರ

ಪುಂಜಾಲಕಟ್ಟೆ: ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಶನಿವಾರ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಿತು. ಸಾವಿರಾರು ಭಕ್ತರು ಆಗಮಿಸಿ...

ಪ್ಯಾರಿಸ್‌: ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಸೆಮಿಫೈನಲ್‌ ಪಂದ್ಯದಲ್ಲಿ ನೆರೆ ರಾಷ್ಟ್ರವಾದ ಬೆಲ್ಜಿಯಂ ವಿರುದ್ಧ ಫ್ರಾನ್ಸ್‌ 1-0 ಗೋಲಿನಿಂದ ಜಯ ಗಳಿಸಿ ಫೈನಲ್‌ಗೆ ಲಗ್ಗೆಯಿಡುತ್ತಿದ್ದಂತೆಯೇ...

Back to Top