CONNECT WITH US  

ರಾಜ್ಯ

ಬೆಂಗಳೂರು: 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಗುರುವಾರ ಪ್ರಕಟಿಸಿದೆ. 2019ರ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆ...

ಬೆಂಗಳೂರು: ಲಾಜಿಸ್ಟಿಕ್ಸ್ ಕಂಪನಿಯ ಗೋದಾಮಿನಲ್ಲಿ ಕುಸಿದು ಬಿದ್ದ ರಾಕ್ ನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದು, ಇನ್ನೊಬ್ಬ ಕಾರ್ಮಿಕನ ರಕ್ಷಣೆಗಾಗಿ ಕಾರ್ಯಾಚರಣೆ...

ಬೆಳಗಾವಿ: ಕೇಂದ್ರ ಸರಕಾರ ನಮ್ಮ ದಾರಿಗೆ ಬರಲೇಬೇಕು. ಕೇಂದ್ರ ಸರಕಾರಕ್ಕೆ ಇನ್ನೂ ಸಮಯ ಇದೆ..ಕಾಯ್ತಾ ಇರಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್...

ವಿಧಾನಸಭೆ: ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದದ ಸೂತ್ರಧಾರಿಗಳಾದ ಮಾಜಿ ಪ್ರಧಾನಿ ಎಚ್‌. ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಪೀಡಿತ ಪ್ರದೇಶಗಳಲ್ಲಿ...

ವಿಧಾನಸಭೆ: ಹಳೆ ಪಿಂಚಣಿ ಯೋಜನೆಯಲ್ಲಿನ ಸಾಧಕ-  ಬಾಧಕಗಳ ಕುರಿತು ಅಧ್ಯಯನ ನಡೆಸಿ ಮಾಹಿತಿ ನೀಡಲು
ಅಧಿಕಾರಿಗಳ ಸಮಿತಿ ರಚಿಸಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ...

ವಿಧಾನ ಪರಿಷತ್ತು: ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ರಜೆ ಹಾಗೂ ಪಿಂಚಣಿ ನೀಡಿಕೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು, ಕಾನೂನು ಮತ್ತು ಸಂಸದೀಯ...

ವಿಧಾನ ಪರಿಷತ್‌: ಖಾಸಗಿ ಹಾಗೂ ಸರ್ಕಾರಿ ಜಮೀನುಗಳಿಗೆ ಮಾರ್ಗದರ್ಶಿ ಬೆಲೆ ನಿಗದಿಗೊಳಿಸಲು ಅನುಸರಿಸುತ್ತಿರುವ ಮಾನದಂಡ ಸರಿಯಾಗಿಲ್ಲ.

ವಿಧಾನಸಭೆ: ಕೆಪಿಎಸ್‌ಸಿ ನೇಮಕಾತಿಯಲ್ಲಿ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಾಮಾನ್ಯ ವರ್ಗದಲ್ಲಿ ನೇಮಕ ಮಾಡಲು ಅವಕಾಶ ಕಲ್ಪಿಸಲು ಕರ್ನಾಟಕ ಅನುಸೂಚಿತ ಜಾತಿ, ಬುಡಕಟ್ಟುಗಳು...

ವಿಧಾನಸಭೆ: ಕಬ್ಬಿನ ಬೆಳೆಯ ಉಪ ಉತ್ಪನ್ನಗಳಿಂದ ಬರುವ ಆದಾಯ ರೈತರಿಗೆ ತಲುಪುತ್ತಿಲ್ಲ ಎಂಬ ಕುರಿತು "ಉದಯವಾಣಿ' ಪ್ರಕಟಿಸಿದ ವಿಶೇಷ ವರದಿ ಬುಧವಾರ ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.

ಹುಬ್ಬಳ್ಳಿ: ಇಲ್ಲಿನ ಹಳೇಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆತ್ತ ತಾಯಿಯೇ ತನ್ನೆರಡು ಕಂದಮ್ಮಗಳ ಕುತ್ತಿಗೆಗೆ ವೇಲ್‌ನಿಂದ ಬಿಗಿದು, ನಂತರ...

ಹುಬ್ಬಳ್ಳಿ: ಕಳಸಾ-ಬಂಡೂರಿ ನಾಲಾ ಯೋಜನೆಯ ತ್ವರಿತ ಕ್ರಮಕ್ಕೆ ಒತ್ತಾಯಿಸಿ ಡಿ.13ರಂದು ಸುವರ್ಣಸೌಧದ ಬಳಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲು ಮಹದಾಯಿ ಪಕ್ಷಾತೀತ ರೈತರ ಹೋರಾಟ ಸಮನ್ವಯ ಸಮಿತಿ...

ವಿಧಾನಸಭೆ: ರೈತರ ಸಾಲಮನ್ನಾ ಯೋಜನೆಗೆ ಒಳಪಡಲು ಷರತ್ತುಗಳನ್ನು ವಿಧಿಸಿರುವುದನ್ನು ಸರ್ಕಾರ ಕೈ ಬಿಡಬೇಕು ಎಂದು ಬಿಜೆಪಿ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು.

ವಿಧಾನಸಭೆ: ಮೌಲಾನಾ ಆಝಾದ್‌ ಶಾಲೆಗಳಿಗೆ ಅಗತ್ಯ ಶಿಕ್ಷಕರ ನೇಮಕ ಹಾಗೂ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್‌ ಅಹಮ್ಮದ್‌ ತಿಳಿಸಿದ್ದಾರೆ. 

ಬೆಂಗಳೂರು: "ಈ ದೇಶದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ರೈತರ ಗೋಳು ಮುಗಿಯಲ್ಲ. ಅಧಿಕಾರ ಬೇಕಾದಾಗ ರೈತ ಈ ದೇಶದ ಬೆನ್ನಲುಬು ಎಂದು ಭಾಷಣ ಮಾಡುತ್ತಾರೆ, ಅಧಿಕಾರಕ್ಕೆ ಬಂದಾಗ ಆತನ ಬೆನ್ನಲುಬು...

ಸಾಂದರ್ಭಿಕ ಚಿತ್ರ.

ವಿಧಾನಸಭೆ: ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಕೊಠಡಿಗಳಿಗೆ
ಸ್ಥಳಾಂತರಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು...

ಬೆಂಗಳೂರು: "ನಮ್ಮ ಮೆಟ್ರೋ'ದ ಟ್ರಿನಿಟಿ ನಿಲ್ದಾಣದ ಬಳಿಯ ಕಂಬದ ಮೇಲ್ಭಾಗದಲ್ಲಿ ಮಂಗಳವಾರ ಜೇನುಗೂಡಿನ ಮಾದರಿಯ ರಂಧ್ರವೊಂದು ಕಾಣಸಿಕೊಂಡಿದ್ದು ಸಾರ್ವಜನಿಕರಲ್ಲಿ  ಆತಂಕ ಮೂಡಿಸಿದೆ.

ವಿಧಾನಪರಿಷತ್ತು: ಮೇಲ್ಮನೆಯ 47ನೇ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಅವರು ಬುಧವಾರ ಅವಿರೋಧವಾಗಿ ಆಯ್ಕೆ ಯಾದರು. ಆ ಮೂಲಕ ಎಂಟು ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಸಭಾಪತಿ ಸ್ಥಾನ ಒಲಿದಂತಾಯಿತು....

ವಿಧಾನಸಭೆ: ರಾಜ್ಯದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಗಳು ಕುಂಟುತ್ತಾ ಸಾಗಿದ್ದು, ಯೋಜನೆಗೆ ಯಾವುದೇ ರೀತಿಯ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಬಿಜೆಪಿ ಸದಸ್ಯ ಕೆ. ಎಸ್‌.ಈಶ್ವರಪ್ಪ ಆರೋಪಿಸಿದ್ದಾರೆ...

ವಿಧಾನಸಭೆ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ನಿವೇಶನಗಳು, ಜಾಗದ ಖಾತಾ ಬದಲಾವಣೆಗೆ ಅವಕಾಶ ನೀಡದಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಖಾತಾ...

ಬೆಳಗಾವಿ: ಮಲೇಶಿಯಾ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ದಿನ ಮುಂಚಿತವಾಗಿ ಗುರುವಾರ ಮುಂಜಾನೆ ವಾಪಸ್ಸಾಗಲಿದ್ದು, ರಾಜ್ಯ ರಾಜಕೀಯ ಚಟುವಟಿಕೆ ಗರಿಗೆದರುವ ಸಾಧ್ಯತೆ...

Back to Top