CONNECT WITH US  

ರಾಷ್ಟ್ರೀಯ

ಹೊಸದಿಲ್ಲಿ: ಆಯುಷ್ಮಾನ್‌ ಭಾರತ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಚಾಲನೆ ನೀಡಿದ್ದಾರೆ. 

ಝಾರ್ಖಂಡ್‌ನ‌ ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ  ಯೋಜನೆಗೆ ಚಾಲನೆ ನೀಡಿ...

ವಿಶಾಖಪಟ್ಟಣ:ಆಂಧ್ರದಲ್ಲಿ ಭಾನುವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಶಾಸಕ ಮತ್ತು ಮಾಜಿ ಶಾಸಕರೊಬ್ಬರನ್ನು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಚಂಡಿಗಡ: ಸಿಬಿಎಸ್‌ಇ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ದುಷ್ಕರ್ಮಿಗಳನ್ನು ಹರ್ಯಾಣ ಪೊಲೀಸರು ಬಂಧಿಸುವಲ್ಲಿ  ...

ಹೊಸದಿಲ್ಲಿ: ರಫೇಲ್‌ ಡೀಲ್‌ ಕುರಿತಂತೆ ಮೋದಿ ಸರ್ಕಾರ, ಕೇವಲ ರಿಲಯನ್ಸ್‌ ಡಿಫೆನ್ಸ್‌ ಕಂಪನಿಯನ್ನು ಮಾತ್ರ ಆಯ್ಕೆಯಾಗಿ ನೀಡಿತ್ತು ಎಂದು ಗಂಭೀರ ಆರೋಪ ಮಾಡಿರುವ ಫ್ರಾನ್ಸ್‌ನ ಮಾಜಿ ಅಧ್ಯಕ್ಷ...

ಲಕ್ನೋ: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿಗಳು, ಆಕೆಯ ದೇಹವನ್ನು ಶಾಲೆಯೊಂದರ ಶೌಚಾಲಯದಲ್ಲಿ ಬಿಸಾಕಿ ಹೋಗಿರುವ ಘಟನೆ ಉತ್ತರಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಅಜ್ಜ...

ಲಕ್ನೋ: ಆರ್‌ಎಸ್‌ಎಸ್‌ ಸಿದ್ಧಾಂತವಾದಿ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಸಾವಿನ ತನಿಖೆಯನ್ನು ಬರೋಬ್ಬರಿ 50 ವರ್ಷಗಳ ಬಳಿಕ ಸಿಬಿಐಗೆ ಒಪ್ಪಿಸಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ....

ಶಿಮ್ಲಾ: ಶನಿವಾರ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ, ಮೂರು ದಂಪತಿಗಳು ಸೇರಿ 13 ಮಂದಿ ಸಾವಿಗೀಡಾಗಿದ್ದಾರೆ. ಟ್ರಾಕ್ಸ್‌ ವಾಹನ ಸ್ವರ ಎಂಬಲ್ಲಿಂದ...

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಭಾರೀ ಸಿದ್ಧತೆಯಲ್ಲಿರುವ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಆಯುಷ್ಮಾನ್‌ ಭಾರತ ಯೋಜನೆಯನ್ನು ರವಿವಾರ ದೇಶಾದ್ಯಂತ ಜಾರಿ ಮಾಡಲಿದೆ. ಝಾರ್ಖಂಡ್‌ನ‌ ರಾಂಚಿಯಲ್ಲಿ...

ದೆಹಲಿಯಲ್ಲಿ ರಫೇಲ್‌ ಡೀಲ್‌ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ.

ನವದೆಹಲಿ/ಪ್ಯಾರಿಸ್‌: ರಫೇಲ್‌ ಡೀಲ್‌ ಕುರಿತಂತೆ ಮೋದಿ ಸರ್ಕಾರ, ಕೇವಲ ರಿಲಯನ್ಸ್‌ ಡಿಫೆನ್ಸ್‌ ಕಂಪನಿಯನ್ನು ಮಾತ್ರ ಆಯ್ಕೆಯಾಗಿ ನೀಡಿತ್ತು ಎಂಬ ಫ್ರಾನ್ಸ್‌ನ ಮಾಜಿ ಅಧ್ಯಕ್ಷ ಫ್ರಾನ್ಕೋಯಿಸ್‌...

ಶ್ರೀನಗರ: "ದಯವಿಟ್ಟು, ನನ್ನ ಮಗನನ್ನು ಕೊಲ್ಲಬೇಡಿ. ನನಗಿರುವುದು ಅವನೊಬ್ಬ. ಮಧ್ಯಾಹ್ನದ ಪ್ರಾರ್ಥನೆ ಮುಗಿದೊಡನೆ ಅವನಿಂದ ರಾಜೀನಾಮೆ ಕೊಡಿಸುತ್ತೇನೆ.' ಹೀಗೆಂದು 70 ವರ್ಷದ ವೃದ್ಧೆ...

ನವದೆಹಲಿ: ರಾಜಸ್ಥಾನದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವವೂ ಆರಂಭವಾಗಿದೆ. ಬಾರ್ಮರ್‌ ಜಿಲ್ಲೆಯಲ್ಲಿ ರ್ಯಾಲಿ ಆಯೋಜಿಸಿದ್ದ ಬಿಜೆಪಿ ಮುಖಂಡ ಜಸ್ವಂತ್‌ ಸಿಂಗ್‌ರ ಪುತ್ರ...

ಮುಂಬೈ: ರಿಮಾ ದಾಸ್‌ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ "ವಿಲೇಜ್‌ ರಾಕ್‌ಸ್ಟಾರ್ಸ್‌' 2019ರ ಆಸ್ಕರ್‌ನಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ವಿಭಾಗದಲ್ಲಿ ಭಾರತವನ್ನು...

ಹೈದರಾಬಾದ್‌: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ನಾಲಿಗೆ ಕತ್ತರಿಸುತ್ತೇನೆ ಎಂದು ಸಂಸದ ಜೆ.ಸಿ.ದಿವಾಕರ ರೆಡ್ಡಿ ವಿರುದ್ಧ ಆಂಧ್ರಪ್ರದೇಶದ ಕದಿರಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಾಧವ್...

ತಿರುವನಂತಪುರಂ: "ಪ್ರಧಾನಿ ಮೋದಿ ಅವರು ನನ್ನೊಂದಿಗೆ ರಾಜಕೀಯಕ್ಕೆ ಸಂಬಂಧಿಸಿದ ಒಂದೇ ಒಂದು ಪದವನ್ನೂ ಮಾತನಾಡಿಲ್ಲ.' ಹೀಗೆಂದು ಹೇಳಿಕೊಂಡಿರುವುದು ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌.

ಕೊಚ್ಚಿ: ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಗೋಲ್ಡನ್‌ ಗ್ಲೋಬ್‌ ರೇಸ್‌ನಲ್ಲಿ ಭಾಗವಹಿಸಿದ್ದ ಭಾರತೀಯ ನೌಕಾಪಡೆಯ ನೌಕೆ ಚಂಡಮಾರುತಕ್ಕೆ ಸಿಲುಕಿದೆ. ಇದರಲ್ಲಿದ್ದ ನೌಕಾಸೇನೆಯ ಅಧಿಕಾರಿ ಅಭಿಲಾಶ್‌...

ನವದೆಹಲಿ: ಡ್ರೋನ್‌ಗಳನ್ನು ನಿಯಂತ್ರಿಸುವ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗಿದ್ದು, ನವೆಂಬರ‌ಲ್ಲಿ ಇಸ್ರೋ ಉಡಾವಣೆ ಮಾಡಲಿರುವ ಜಿಸ್ಯಾಟ್‌ 7ಎ ಈ ನಿಟ್ಟಿನಲ್ಲಿ ಮಹತ್ವದ...

ಒಡಿಶಾದ ಸಾರ್ವಜನಿಕ ರ್ಯಾಲಿ ವೇಳೆ ಅಭಿಮಾನಿಗಳತ್ತ ಕೈಬೀಸಿದ ಪ್ರಧಾನಿ ಮೋದಿ.

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಒಡಿಶಾದಲ್ಲಿ ಆರಕ್ಕೂ ಹೆಚ್ಚು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಈ ಪೈಕಿ ತಲಚೇರ್‌ ಮತ್ತು ಝರ್ಸಗುಡಾ ವಿಮಾನ ನಿಲ್ದಾಣದಲ್ಲಿನ ರಸಗೊಬ್ಬರ...

ಮಥುರಾ: ಆಕಳ ಮೂತ್ರ ಹಾಗೂ ಸಗಣಿಯಿಂದ ತಯಾರಿಸಿದ ಸೋಪ್‌ಗ್ಳು, ಫೇಸ್‌ಪ್ಯಾಕ್‌ಗಳು, ಶಾಂಪೂಗಳು ಮತ್ತು ಔಷಧೀಯ ಸಸ್ಯಗಳು ಶೀಘ್ರದಲ್ಲೇ ಗ್ರಾಹಕರಿಗೆ ಲಭ್ಯವಾಗಲಿದೆ. ಆರೆಸ್ಸೆಸ್‌ ಬೆಂಬಲಿತ ಸಂಸ್ಥೆ...

ಹೊಸದಿಲ್ಲಿ: ಮಾಜಿ ಫ್ರೆಂಚ್‌ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲ್ಯಾಂಡೆ  ಅವರ ಪ್ರಕಾರ ಭಾರತ ಪ್ರಧಾನ ಮಂತ್ರಿ ಓರ್ವ ಕಳ್ಳ. ಇದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ...

ಶಿಮ್ಲಾ (ಹಿಮಾಚಲ ಪ್ರದೇಶ): ಇಲ್ಲಿನ ಸನೈಲ್‌ ಬಳಿ ಜೀಪೊಂದು ಪ್ರಪಾತಕ್ಕೆ ಉರುಳಿ ಬಿದ್ದು 13 ಮಂದಿ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಶನಿವಾರ ನಡೆದಿದೆ.

Back to Top