CONNECT WITH US  

ಚಾಮರಾಜನಗರ

ಚಾಮರಾಜನಗರ: ಪರಿಶಿಷ್ಟ ಜಾತಿ ಕಾಲೋನಿ, ಲಂಬಾಣಿ ತಾಂಡಾ ಹಾಗೂ ಗಿರಿಜನ ಹಾಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೊಳ್ಳಲಾಗುತ್ತದೆ ಎಂದು ಅಬಕಾರಿ ಉಪ...

ಗುಂಡ್ಲುಪೇಟೆ: ತಾಲೂಕಿನ ಹೊರೆಯಾಲ ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆ ಸಂಪೂರ್ಣವಾಗಿ ನಾಶಪಡಿಸಿವೆ.

ಸಂತೆಮರಹಳ್ಳಿ: ಯಳಂದೂರು ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್‌ ಕಾಮಗಾರಿಯನ್ನು ಇನ್ನು 10 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ...

ಚಾಮರಾಜನಗರ: ಚುನಾವಣಾ ಆಯೋಗದ ನಿರ್ದೇಶನದಂತೆ 2019ರ ಜ.1ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಯನ್ನು...

ಚಾಮರಾಜನಗರ: ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧಕ್ಕೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ 3 ಸಾವಿರ ಮಹಿಳೆಯರು ಜ. 19 ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಕಾಲ್ನಡಿಗೆ ಜಾಥಾ ನಡೆಸಿ, ಜ....

ಚಾಮರಾಜನಗರ/ಕೊಳ್ಳೇಗಾಲ: ಜಿಲ್ಲೆಯ ಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯು ಜ.21 ರಿಂದ 25ರವರೆಗೆ ನಡೆಯಲಿದ್ದು, ಲಕ್ಷಾಂತರ ಮಂದಿ ಭಕ್ತಾದಿಗಳು ಐದು ದಿನಗಳ ಜಾತ್ರೆಯಲ್ಲಿ ಪಾಲ್ಗೊಂಡು...

ಸಂತೆಮರಹಳ್ಳಿ: ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ರಾಜ್ಯ ಉಗ್ರಾಣ ನಿಗಮದ ವತಿಯಿಂದ ಕನಿಷ್ಠ ಬೆಂಬಲ ಯೋಜನೆಯಡಿ ತೆರೆಯಲಾಗಿರುವ ಭತ್ತ ಖರೀದಿ ಕೇಂದ್ರದಲ್ಲಿ  ಭತ್ತ ಖರೀದಿ ವಿಳಂಬ ಖಂಡಿಸಿ ರೈತರು...

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ರೈತರು ಮಂಗಳವಾರ ಸಂಜೆ ಸಿರಿಧಾನ್ಯ, ಸಾವಯವ ಬೆಲ್ಲ, ನೊಗ, ನೇಗಿಲುಗಳನ್ನು ಇಟ್ಟು, ರಾಸುಗಳನ್ನು ಪೂಜಿಸಿ, ಕಿಚ್ಚು ಹಾಯಿಸುವ ಮೂಲಕ...

ಸಂತೆಮರಹಳ್ಳಿ: ಬಾಳೆಗೊನೆಗಳು, ದೊಡ್ಡದೊಡ್ಡ ಹೂವಿನ ಹಾರಗಳು, ವೀಳ್ಯದೆಲೆ ಹಾರ, ನಿಂಬೆಹಣ್ಣಿನ ಹಾರಗಳು, ಬಾಳೆಗೊನೆಗಳಿಂದ ಅಲಂಕೃತವಾಗಿ ಎತ್ತಿನ ಬಂಡಿಗಳು. ಚಕ್ರದ ಬಂಡಿಗಳಿಗೆ ತೆಂಗಿನ...

ಚಾಮರಾಜನಗರ: ಮಹಿಳೆಯರ ಸಬಲೀಕರಣ ಇಂದಿನ ಅಗತ್ಯವಾಗಿದೆ. ಅವರನ್ನು ಗೌರವದಿಂದ ನೋಡುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳೆಯರನ್ನು ಶಿಕ್ಷಣದಿಂದ ದೂರವಿಟ್ಟಿದ್ದ ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ...

ಚಾಮರಾಜನಗರ: ಜಿಲ್ಲೆಯಲ್ಲಿ ನಾಶವಾಗಿರುವ ತೆಂಗಿನ ಮರಗಳಿಗೆ ಪರಿಹಾರ ನೀಡಲು ಸರ್ಕಾರದಿಂದ 26.40 ಕೋಟಿ ರೂ. ಬಿಡುಗಡೆಯಾಗಿದ್ದು, ಫೆ. 15 ರೊಳಗೆ ರೈತ ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ಬಟವಾಡೆ...

ಚಾಮರಾಜನಗರ: ರಾಜ್ಯ ಸರ್ಕಾರ ಶಿಕ್ಷಣ ಸಚಿವರನ್ನು ಶೀಘ್ರದಲ್ಲೇ ನೇಮಿಸಬೇಕು ಎಂದು ಆಗ್ರಹಿಸಿ ಕ್ಯಾಂಪಸ್‌ ಫ್ರಂಟ್‌ ಆಫ್ ಇಂಡಿಯಾ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟಿಸಲಾಯಿತು. ನಗರದ...

ಸಂತೆಮರಹಳ್ಳಿ: ಪ್ರತಿ ಮನೆಯ ನಿರ್ಮಾಣದಲ್ಲೂ ಇಂಗುಗುಂಡಿ ನಿರ್ಮಿಸಲು ಆದ್ಯತೆ ನೀಡಬೇಕು, ನೀರನ್ನು ಸಂರಕ್ಷಿಸಿ ಇದರ ಮರುಬಳಕೆ ಮಾಡಬೇಕು. ಈ ನಿಟ್ಟಿನಲ್ಲಿ ಅಂತರ್ಜಲವನ್ನು ಮುಂದಿನ ಪೀಳಿಗೆಗೆ...

ಸಂತೆಮರಹಳ್ಳಿ: ದೇಶೀಯ ಬೀಜಗಳ ಸಂರಕ್ಷಣೆ ನಾಡಿಗೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಈ ಬಗ್ಗೆ ಮಾಹಿತಿ ಕಲೆ ಹಾಕಿ ದೇಶಿ ತಳಿಗಳ ಏಕದಳ, ದ್ವಿದಳ ಧಾನ್ಯಗಳ ಬಿತ್ತನೆ ಬೀಜಗಳನ್ನು ರಕ್ಷಿಸಬೇಕು. ನಮ್ಮ...

ಗುಂಡ್ಲುಪೇಟೆ: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ವಿಕಸನಗೊಳಿಸಲು ಸಹಕಾರಿಯಾಗಿದೆ ಎಂದು ಜವಹರ್‌ ಎಜುಕೇಷನ್‌ ಟ್ರಸ್ಟ್‌ ಗೌರವ ಕಾರ್ಯದರ್ಶಿ ಎಂ.ಪಿ....

ಚಾಮರಾಜನಗರ: ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮ ದೇವಾಲಯ ವಿಷಪ್ರಸಾದ ಸೇವನೆ ಪ್ರಕರಣದಲ್ಲಿ ಮೃತರಾದವರ ಕುಟುಂಬಗಳಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಪರಿಹಾರಧನ ವಿತರಿಸಿ ಸಾಂತ್ವನ ಹೇಳಲಾಯಿತು....

ಕೊಳ್ಳೇಗಾಲ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದ ವಿಷಪ್ರಾಶನ ಪ್ರಕರಣದ ಆರೋಪಿಗಳಾದ ದೇಗುಲದ ಟ್ರಸ್ಟ್‌ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ, ವ್ಯವಸ್ಥಾಪಕ ಮಾದೇಶ, ಆತನ ಪತ್ನಿ ಅಂಬಿಕಾ...

ಅರಣ್ಯಾಧಿಕಾರಿಗಳು ಸಿಡಿಸಿದ ಗುಂಡಿನಿಂದ ಗಾಯಗೊಂಡ ಯುವಕರು

ಚಾಮರಾಜನಗರ/ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಸಮೀಪ ಜಮೀನಿಗೆ ನುಗ್ಗಿದ್ದ ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಡಬಲ್‌ ಬ್ಯಾರೆಲ್‌ ಗನ್‌ನಿಂದ ಶೂಟ್‌...

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಬಿದರಹಳ್ಳಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು. 

ಹನೂರು(ಚಾಮರಾಜನಗರ)/ವಿಜಯಪುರ: ಸುಳ್ವಾಡಿ ಗ್ರಾಮದ ಕಿಚ್‌ಗುತ್‌ ದೇಗುಲದಲ್ಲಿ ನಡೆದ ವಿಷ ಪ್ರಾಷನ ಘಟನೆಯಿಂದ ಬಾಧಿತರಾಗಿರುವ 98 ಕುಟುಂಬಗಳ 405 ಸದಸ್ಯರಿಗೆ ಸರ್ಕಾರ ವಿವಿಧ ಸವಲತ್ತುಗಳನ್ನು...

ಹನೂರು: ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿದ ಪ್ರಕರಣದಲ್ಲಿ ಭಾಗಿಯಾದವರ ಸಂಖ್ಯೆ ನಾಲ್ಕಲ್ಲ, ಆರು ಎಂದು ದೇವಿಯ ಆವಾಹನೆಯಾಗಿ ಟ್ರಸ್ಟಿನ ಚಿನ್ನಪ್ಪಿ ಹೇಳಿಕೆ ನೀಡಿರುವುದು...

Back to Top