CONNECT WITH US  

ಹೊರನಾಡು ಕನ್ನಡಿಗ

Send Your News to: udayavaniresponse@ gmail. com

ಮುಂಬಯಿ: ಬಿಲ್ಲವ ಸಮುದಾಯ ಹಿರಿಯ ಧುರೀಣ, ಮುಂಬಯಿ ಮಹಾನಗರದ ಹಿರಿಯ ಹೊಟೇಲ್‌ ಉದ್ಯಮಿಯಾಗಿ ಭಾರತ್‌ ಬ್ಯಾಂಕ್‌ನ ಮಾಜಿ ಕಾರ್ಯಾಧ್ಯಕ್ಷರಾಗಿ ಬಹು ಎತ್ತರದ ವ್ಯಕ್ತಿತ್ವ ಹೊಂದಿ,  ಬಿಲ್ಲವ ಕುಲರತ್ನ...

ಮುಂಬಯಿ: ಕಲಾ ಜಗತ್ತು ಡಾ| ವಿಜಯ ಕುಮಾರ್‌ ಶೆಟ್ಟಿ ಅವರ ಪರಿಕಲ್ಪನೆಯಲ್ಲಿ ಪತ್ತನಾಜೆ ಸಿನೆಮಾವು ಉತ್ತಮವಾಗಿ ಮೂಡಿ ಬಂದಿದೆ. ಈ ಚಿತ್ರವು ತುಳು ಚಿತ್ರಪ್ರೇಮಿಗಳ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ...

ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಮತ್ತು ಔದ್ಯೋಗಿಕ ಸರ್ವಾಂಗೀಣ ಅಭಿವೃದ್ಧಿಗಾಗಿ 18 ವರ್ಷಗಳಿಂದ ಸೇವೆಯಲ್ಲಿರುವ ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಲ್ಲಿ...

ಮುಂಬಯಿ: ಗೋರೆಗಾಂವ್‌ ಕರ್ನಾಟಕ ಸಂಘದ ವತಿಯಿಂದ ವಾರ್ಷಿಕ  ಸದಾನಂದ ಸುವರ್ಣ  ದತ್ತಿನಿಧಿ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಆಚರಣೆಯು ನ. 1 ರಂದು ಸಂಘದ ಬಾಕೂìರು ರುಕ್ಮಿಣಿ ಶೆಟ್ಟಿ...

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ವತಿ ಯಿಂದ ಕರ್ನಾಟಕ ರಾಜ್ಯೋತ್ಸವ, ಸಂಸ್ಥೆಯ 17ನೇ ವಾರ್ಷಿಕೋತ್ಸವ ನ. 4ರಂದು ಕಲ್ಯಾಣ್‌ ಪಶ್ಚಿಮದ ಗಿರಿಜಾ ಮಾತಾ ಪಯ್ಯಡೆ ಸಭಾಗೃಹದಲ್ಲಿ...

ಮುಂಬಯಿ: ಬಂಟರ ವಾಣಿ ಚಿಣ್ಣರ ಚಿಲಿಪಿಲಿ-3 ಫ್ಯಾಶನ್‌ ಶೋ ಮತ್ತು ಪ್ರತಿಭಾ ಸ್ಪರ್ಧೆ ಮಕ್ಕಳ ಪ್ರತಿಭಾನ್ವೇಷಣೆಗೆ ಉತ್ತಮ ವೇದಿಕೆಯಾಗಿದೆ. ಭಾಗವಹಿಸುತ್ತಿ ರುವ ಎಲ್ಲ ಬಂಟ ಪುಟಾಣಿಗಳು ನಮ್ಮವರೇ...

ಮುಂಬಯಿ: ಆಹಾರ್‌ವಲಯ 10ರ ಆಶ್ರಯದಲ್ಲಿ ಉಚಿತ ಆರೋಗ್ಯ, ನೇತ್ರ ತಪಾಸಣೆ ಶಿಬಿರವು ಇತ್ತೀಚೆಗೆ ದಹಿಸರ್‌ ಪೂರ್ವದ ಹೊಟೇಲ್‌ ಗೋಕುಲಾನಂದ ಸಭಾಂಗಣದಲ್ಲಿ ನಡೆಯಿತು.

ಪುಣೆ: ಕುಲಾಲ ಸಂಘ ಮುಂಬಯಿ ಸಂಚಾಲಕತ್ವದ ಪ್ರತಿಷ್ಠಿತ ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ 6 ನೇ ನೂತನ ಶಾಖೆಯು ಕಾತ್ರಜ್‌ನ ದತ್ತನಗರದಲ್ಲಿ ನ. 1ರಂದು ಲೋಕಾರ್ಪಣೆಗೊಂಡಿತು.

ಮುಂಬಯಿ: ಮಹಾನಗ ರದಲ್ಲಿ ಕಳೆದ ಎರಡು ದಶಕಗಳಿಂದ ಸಮಾಜಿಕ, ಶೈಕ್ಷಣಿಕ ಇನ್ನಿತರ ಕ್ಷೇತ್ರಗಳಲ್ಲಿ ಗುರುತರ ಸೇವೆಗಳ ಮುಖೇನ ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸಮುದಾಯದ...

ಮುಂಬಯಿ: ಕರಾವಳಿ ಕರ್ನಾಟಕದ ವಿಶಿಷ್ಟ ಕಲೆ ಯಕ್ಷಗಾನವನ್ನು ಉಳಿಸಿ-ಬೆಳೆಸುವ ಸರ್ವ ಪ್ರಯತ್ನಗಳು ನಡೆಯುತ್ತಿವೆಯಾದರೂ ಇಂದಿನ ಪೀಳಿಗೆಗೆ ಈ ಬಗ್ಗೆ ಆಸಕ್ತಿ ಇದ್ದಂತೆ ತೋರುತ್ತಿಲ್ಲ.

ಪುಣೆ: ತಾಯ್ನಾಡಿನ ಭಾಷೆ,   ಕಲೆ, ಸಂಸ್ಕೃತಿ, ಆಚಾರ, ವಿಚಾರಗಳಿಗೆ ಮಹತ್ವವನ್ನು ನೀಡಿ, ಅದರ ಬೆಳವಣಿಗೆಗೆ ಪೂರಕವಾಗಿ ಕಾರ್ಯಗೈದು, ಸಮಾಜದ  ಪ್ರತಿಯೊಬ್ಬ ಬಡ ವ್ಯಕ್ತಿಯು  ಯಾವುದೇ ಅವಕಾಶದಿಂದ...

ಥಾಣೆ: ಶ್ರೀ ಆದಿಶಕ್ತಿ ಕನ್ನಡ ಸಂಘ ಥಾಣೆ ಸಂಚಾಲಕತ್ವದ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ 63ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯು ನಡೆಯಿತು.

ಪುಣೆ: ಪುಣೆ ತುಳುಕೂಟದ ಯುವ ವಿಭಾಗ ಆಯೋಜಿಸಿದ ಬ್ಯಾಡ್ಮಿಂಟನ್‌ ಪಂದ್ಯಾಟ ನ. 4ರಂದು ನಗರದ ಕಟಾರಿಯಾ ಹೈಸ್ಕೂಲ್‌ ಕ್ಯಾಂಪಸ್‌ ಬ್ಯಾಡ್ಮಿಂಟನ್‌ ಕೋರ್ಟ್‌, ಮುಕುಂದ್‌ ನಗರ ಇಲ್ಲಿ ನಡೆಯಿತು.

ಕಲ್ಯಾಣ್‌: ಹೊರನಾಡಿನಲ್ಲಿ ಅದರಲ್ಲೂ ಮರಾಠಿ ಮಣ್ಣಿನ ಗ್ರಾಮೀಣ ಪ್ರದೇಶವಾಗಿರುವ ಕಲ್ಯಾಣ್‌ ಪರಿಸರದಲ್ಲಿ ನಾಡು-ನುಡಿ ಸೇವೆಗೈಯುತ್ತಿರುವ ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಒಂದು  ಮಾದರಿ...

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ದಾಂಡಿಯಾ ಮತ್ತು ದೀಪಾವಳಿ ಆಚರಣೆಯು ನ. 3 ರಂದು ಕುರ್ಲಾ ಪೂರ್ವದ ಬಂಟರ ಭವನದ ಸ್ವಾಮಿ ಮುಕ್ತಾನಂದ ಸಭಾ ಗೃಹದಲ್ಲಿ ನಡೆಯಿತು.

ಮುಂಬಯಿ:ತುಳು-ಕನ್ನಡ ವೆಲ್ಫೆàರ್‌ ಅಸೋಸಿ ಯೇಶನ್‌ ಮೀರಾ-ಭಾಯಂದರ್‌ ಇದರ ವತಿಯಿಂದ ಕವಿ ಸಂಭ್ರಮ ಮತ್ತು ವಿಚಾರಗೋಷ್ಠಿ ಮೀರಾರೋಡ್‌ ಪೂರ್ವದ ಜಹಾಂಗೀರ್‌ ವೃತ್ತ ಸಮೀಪದ ಶ್ರೀ ಗುರುನಾರಾಯಣ...

ಮುಂಬಯಿ: ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಮತ್ತು ಪದಾಧಿಕಾರಿಗಳು ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ದಾಖಲಾದ ಒಳ ರೋಗಿಗಳ...

ಮುಂಬಯಿ: ಮಾತೃ ಭಾಷೆಯಲ್ಲಿ ಕಲಿಸುವುದರಿಂದ ಮಕ್ಕ ಳಲ್ಲಿ  ಸಂಸ್ಕೃತಿ-ಸಂಸ್ಕಾರಗಳ  ಅರಿವು ಹೆಚ್ಚುತ್ತದೆ. ಇದರಿಂದಾಗಿ ಮಕ್ಕಳು ಪ್ರಬುದ್ಧರಾದಾಗ ಅವರಿಂದ ನಮ್ಮ ಸಂಸ್ಕೃತಿ ವಿಶ್ವದೆಲ್ಲೆಡೆ...

ಡೊಂಬಿವಲಿ: ನಗರದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರ, ತುಳು- ಕನ್ನಡಿಗರೇ ಹೆಚ್ಚಾಗಿ ನೆಲೆಸಿರುವಂತಹ ಅಜೆªಪಾಡಾದ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಸಂಚಾಲಕತ್ವದಲ್ಲಿ ಇರುವಂತಹ ಅಯ್ಯಪ್ಪ ಮಂದಿರವು ಇಂದು ಪ್ರಸಿದ್ಧ...

ಮುಂಬಯಿ: ಆಹಾರ್‌ ನಿಯೋಗವು ಅಬಕಾರಿ ವಿಭಾಗದ ಪ್ರಧಾನ ಕಾರ್ಯದರ್ಶಿ ವಲ್ಸ ನಾಮರ್‌ ಸಿಂಗ್‌ ಅವರನ್ನು ಭೇಟಿಯಾಗಿ ಪರ್ಭಾಣಿ ಜಿಲ್ಲೆಯಲ್ಲಿ ಪರ್ಮಿಟ್‌ ರೂಮ್‌ಗಳನ್ನು ಮುಚ್ಚಲು ನೀಡಿದ್ದ ಆದೇಶದ...

Back to Top