CONNECT WITH US  

ಹೊರನಾಡು ಕನ್ನಡಿಗ

ಮುಂಬಯಿ: ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಧ್ಯಾತ್ಮಿಕ ತತ್ವದರ್ಶದ ಹಾದಿ ಆರಿಸಿಕೊಂಡವರು ಬ್ರಹ್ಮಶ್ರೀ ನಾರಾಯಣ ಗುರುಗಳು ಬದುಕು, ಬೋಧನೆಗಳಿಂದ ಅನೇಕತೆಯಲ್ಲಿ ಏಕತೆ ಮೈಗೂಡಿಸಿಕೊಂಡು...

ಮುಂಬಯಿ: ಮಾನಸಿಕ ಹಾಗೂ ಶಾರೀರಿಕವಾಗಿ ಸುದೃಢವಾದ  ಶಿಕ್ಷಣವನ್ನು ಅಳವಡಿಸಿಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ. ಶಿಕ್ಷಣವು ಸ್ವಾವಲಂಬನೆ, ಆತ್ಮಸ್ಥೈರ್ಯ, ಆತ್ಮವಿಶ್ವಾಸವನ್ನು...

ಪುಣೆ: ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀà ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಪುಣೆ ಇದರ ವತಿಯಿಂದ  ಶ್ರಾವಣ ಮಾಸದಲ್ಲಿ  ಪ್ರತಿ  ವರ್ಷದಂತೆ ನಡೆಯುವ ಪುಣ್ಯ ಜ್ಯೋತಿರ್ಲಿಂಗ ದರ್ಶನದ...

ಮುಂಬಯಿ: ಸಂಘದ ಹಲವಾರು ಯೋಜನೆಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಸಮಾಜ ಬಾಂಧವರ ಧ್ಯೇಯೋದ್ದೇಶಕ್ಕಾಗಿ ಸ್ಥಾಪಿಸಲ್ಪಟ್ಟ ಸಂಸ್ಥೆಗೆ ಸಮೂಹ ಶಕ್ತಿಯ...

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿ ಶ್ರೀ ವೆಂಕಟರಮಣ  ಭಜನ  ಮಂಡಳಿ ಅವರಿಂದ ಭಜನ ಕಾರ್ಯಕ್ರಮವು ಸೆ. 16ರಂದು ಸಂಜೆ ವಸಾಯಿಗಾಂವ್‌...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ  ಮಹಿಳಾ ವಿಭಾಗದಿಂದ ಮಂಗಳೂರು ಆಹಾರೋ ತ್ಸವ ಅಡುಗೆ ಸ್ಪರ್ಧೆಯು  ಸೆ. 15 ರಂದು   ಸಾಂತಾಕ್ರೂಜ್‌ ಪೂರ್ವದ ಬಿಲ್ಲವರ ಭವನದ ಕಿರು ಸಭಾಗೃಹದಲ್ಲಿ ನಡೆಯಿತು...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಚೆಂಬೂರು ಸ್ಥಳೀಯ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜಯಂತಿ ಉತ್ಸವವು ಸೆ. 9 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ...

ಮುಂಬಯಿ: ಮಾನವ ಸಂಪನ್ಮೂಲದ ಶ್ರೇಷ್ಟ ಪ್ರಕ್ರಿಯೆ ಮತ್ತು ಉತ್ತಮ ಶೋಧನಾ ಕಾರ್ಯ ಸಾಧನೆಗೆ ರಾಷ್ಟ್ರ ಮಟ್ಟದಲ್ಲಿ ನ್ಯಾಷನಲ್‌ ಕೋ. ಆಪರೇಟಿವ್‌ ಬ್ಯಾಂಕಿಂಗ್‌ ಸಮ್ಮಿತ್‌ ಕೊಡಮಾಡುವ ಬ್ಯಾಂಕಿಂಗ್‌...

ಪುಣೆ: ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ  164 ನೇ ಜಯಂತಿ ಆಚರಣೆಯು  ಸೋಮವಾರ ಪೇಟೆಯ ನರಪತ್‌ ಗಿರಿ ಚೌಕಾದ ಸಂತ  ಘಾಡೆY ಮಹಾರಾಜ್‌...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಲೋನವಾಲ  ಸ್ಥಳೀಯ ಕಚೇರಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತ್ಯೋತ್ಸವವು ಸೆ. 16 ರಂದು  ...

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 164ನೇ ಜಯಂತಿ ಆಚರಣೆಯು ಸೆ. 2 ರಂದು ವಿವಿಧ ಧಾರ್ಮಿಕ...

ಮುಂಬಯಿ: ಚಿಣ್ಣರ ಬಿಂಬ ಮುಂಬಯಿ ಇದರ ಮೀರಾರೋಡ್‌ ಶಿಬಿರದ ಮಕ್ಕಳ ವಾರ್ಷಿಕ ಪ್ರತಿಭಾ ಸ್ಪರ್ಧೆಯು ಸೆ. 9 ರಂದು ಬೆಳಗ್ಗೆ ಸೈಂಟ್‌ ಕ್ಸೇವಿಯರ್ ಹೈಸ್ಕೂಲ್‌ ಸಭಾಗೃಹದಲ್ಲಿ ನಡೆಯಿತು.

ಮುಂಬಯಿ: ಗೋರೆ ಗಾಂವ್‌ ಕರ್ನಾಟಕ ಸಂಘದ ವತಿ ಯಿಂದ ಮಕ್ಕಳಿಗೆ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮವು ಇತ್ತೀಚೆಗೆ ಸಂಘದ ಬಾರಕೂರು ರುಕ್ಮಿಣಿ ಶೆಟ್ಟಿ ಸ್ಮಾರಕ ಮಿನಿ ಸಭಾಗೃಹದಲ್ಲಿ ನಡೆಯಿತು.

ಪುಣೆ: ದೇಶದ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ದೊಡ್ಡದಾದ ಜವಾಬ್ದಾರಿ ಪತ್ರಕರ್ತರದ್ದಾಗಿದೆ. ಅವರು ಸಮಾಜದ ಮುಖ್ಯ ವಾಹಿನಿ ಯಲ್ಲಿದ್ದುಕೊಂಡು ಸಮಾಜದ ಹಿತವನ್ನು ಕಾಯ್ದುಕೊಂಡು ಸರಿಯಾದ...

ಮುಂಬಯಿ: ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಸಂಘ ಮುಂಬಯಿ ಆಯೋಜಿಸಿರುವ 21ನೇ ಅಖೀಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆಯು ಮೈಸೂರು ಅಸೋಸಿಯೇಶನ್‌...

ಪುಣೆ: ಮೂಲ್ಕಿ ಸುಂದರ್‌ ರಾಮ ಶೆಟ್ಟಿಯವರು ಇಡೀ ಬಂಟ ಸಮುದಾಯವನ್ನು ಉದ್ಧರಿಸಿದ ಮಹಾನುಭಾವರಾಗಿದ್ದಾರೆ.

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಆವರಣ ದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 13ನೇ ವಾರ್ಷಿಕ ಗಣೇಶೋತ್ಸವ ಸಂಭ್ರಮವು ಸೆ. 13ರಿಂದ ಪ್ರಾರಂಭಗೊಂಡಿದ್ದು, ಸೆ. 17ರ ವರೆಗೆ ವಿವಿಧ...

ಮುಂಬಯಿ: ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದಲ್ಲಿ  ಸೆ.

ಮುಂಬಯಿ: ಮೀರಾ ರೋಡ್‌ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಗಣಪತಿಯ ಮೂರ್ತಿ ಪ್ರತಿಷ್ಠಾಪ ನೆಯು ಸೆ. 13 ರಂದು ಮಠದ ಆವರಣದಲ್ಲಿ ವಿವಿಧ...

ಮುಂಬಯಿ: ಬದುಕಿನುದ್ದಕ್ಕೂ ಅನೇಕ ಕಷ್ಟಗಳನ್ನು ಅನು ಭವಿಸಿಕೊಂಡು ಬಂದಿದ್ದರೂ ಎದೆಗುಂದದೆ ಸ್ವಪರಿಶ್ರಮದಿಂದ ಮುಂದೆ ಬಂದವನು ನಾನು. ನನ್ನ ಅಧ್ಯಾಪನ ವೃತ್ತಿ ನನ್ನನ್ನು ಬೆಳೆಸಿತು. ಓದಿಗೆ...

Back to Top