CONNECT WITH US  

ಬೆಂಗಳೂರು: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಎರಡನೇ ದಿನ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಂಗಳವಾರ...

ಮಂಗಳೂರು/ಉಡುಪಿ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ 2 ದಿನಗಳ ಭಾರತ್‌ ಬಂದ್‌ಗೆ ಕರಾವಳಿಯಲ್ಲಿ ಮಂಗಳವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದ.ಕ. ಜಿಲ್ಲೆಯಲ್ಲಿ ಬಸ್‌ಗಳು ವಿರಳ ಸಂಚಾರ...

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ - Representative Image Used

ಬೆಳ್ತಂಗಡಿ: ಕೇಂದ್ರ ಸರಕಾರದ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಜ.8 ಹಾಗೂ 9 ರ ಭಾರತ್‌ ಬಂದ್‌ಗೆ ಬೆಳ್ತಂಗಡಿಯಲ್ಲೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ತಾಲೂಕಿನಲ್ಲೂ...

ಲಖನೌ: ಭಾರತ್‌ ಬಂದ್‌ ವೇಳೆ ಅಮಾಯಕರ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯದಿದ್ದರೆ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರಕ್ಕೆ ನೀಡಿರುವ ಬಾಹ್ಯ...

ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ, ಕರೆ ನೀಡಿದ್ದ ಭಾರತ್‌ ಬಂದ್‌ಗೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ರಾಜ್ಯಾದ್ಯಂತ ಕೆಲವು ಕಡೆ ಚಿತ್ರಮಂದಿರಗಳು ಎರಡು ಪ್ರದರ್ಶನವನ್ನು ಬಂದ್‌ ಮಾಡುವ ಮೂಲಕ...

ಭಿನ್ನಾಭಿಪ್ರಾಯವಿದ್ದರೂ
ಮೋದಿಯನ್ನು ಸೋಲಿಸಲು
ಒಂದಾಗಿರುವ ನಾಯಕರು
ಬಂದ್‌ ಮಾಡಲು
ಕರೆ ನೀಡುವ
"ಬಂದು' ಮಿತ್ರರು!
 ಎಚ್‌. ಡುಂಡಿರಾಜ್‌ 

ಹೊಸದಿಲ್ಲಿ: ತೈಲ ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‌ ಸೇರಿದಂತೆ 21 ವಿಪಕ್ಷಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿಯೇತರ ಸರಕಾರವಿರುವ ಆರು...

ಬೆಂಗಳೂರು : ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಮತ್ತು ಶಿಕ್ಷಣ...

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಳುಗುತ್ತಿರುವ ಕಾಂಗ್ರೆಸ್‌ ಹಡಗನ್ನು ರಕ್ಷಿಸಲು ಕಾಂಗ್ರೆಸ್‌ ನಾಯಕರು ನಿರಂತರವಾಗಿ ಅರ್ಧ ಸತ್ಯ  ಹೇಳುವ ಮೂಲಕ ಜನರ ದಾರಿ...

ಭಾರತ ಬಂದ್‌ ಪರಿಣಾಮ ಬೆಂಗಳೂರಿನ ಮೆಜೆಸ್ಟಿಕ್‌ ಡಿಪೋದಲ್ಲಿದ್ದ ಸಾರಿಗೆ ಸಂಸ್ಥೆ ಬಸ್‌ಗಳು

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಹಾಗೂ ಮಿತ್ರ ಪಕ್ಷಗಳು ನೀಡಿದ್ದ ಭಾರತ್‌ ಬಂದ್‌ಗೆ ಹಳೇ ಮೈಸೂರು, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಿಶ್ರ...

ಭಾರತ್‌ ಬಂದ್‌ನಿಂದಾಗಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ವಾಹನ ಸಂಚಾರ ಸ್ತಬ್ಧವಾಗಿತ್ತು.

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೇರಿದಂತೆ
ಇತರೆ ಪಕ್ಷಗಳು ಸೋಮವಾರ ಕರೆ ನೀಡಿದ್ದ "ಭಾರತ್‌ ಬಂದ್‌' ರಾಜ್ಯದಲ್ಲಿ...

ಹೈದರಾಬಾದ್‌ : ತೆಲಂಗಾಣದಲ್ಲಿ  ಭಾರತ್‌ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿದೆ. ಇಂದಿನ ಭಾರತ್‌ ಬಂದ್‌ ನಲ್ಲಿ ಈ ತನಕ ಯಾವುದೇ ಅಹಿತಕರ ಘಟನೆ ಎಲ್ಲಿಯೂ ನಡೆದ ವರದಿಗಳಿಲ್ಲ ಎಂದು...

ಹೊಸದಿಲ್ಲಿ  : ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಕಾಂಗ್ರೆಸ್‌ ನೀಡಿರುವ ಭಾರತ್‌ ಬಂದ್‌ ಕರೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ  ಸಾಮಾನ್ಯ ಪ್ರತಿಕ್ರಿಯೆ...

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕರೆ ನೀಡಿರುವ ಭಾರತ್‌ ಬಂದ್‌ ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್‌ ಆಗುವುದು ಖಚಿತ.

ಹಾಸನ: ಭಾರತ್‌ ಬಂದ್‌ಗೆ ಜೆಡಿಎಸ್‌ನ ಸಂಪೂರ್ಣ ಬೆಂಬಲವಿದೆ ಎಂದು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಮಾತನಾಡಿ, ಕಾಂಗ್ರೆಸ್‌, ಜೆಡಿಎಸ್‌ ಸೇರಿ ಇತರ ಪಕ್ಷಗಳು ಭಾರತ್‌ ಬಂದ್‌ಗೆ ಕರೆ ನೀಡಿರುವುದನ್ನು ಬಿಜೆಪಿ ಖಂಡಿಸುತ್ತದೆ. ಅಂತಾರಾಷ್ಟ್ರೀಯ...

ಬೆಂಗಳೂರು: ಪೆಟ್ರೋಲ್‌,ಡಿಸೇಲ್‌, ಅಡುಗೆ ಅನಿಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಕೇಂದ್ರ ಸರ್ಕಾರ ನಿಯಂತ್ರಣ ಮಾಡದೆ ಜನ ಸಾಮಾನ್ಯರ ಮೇಲೆ ಹೊರೆ ಹೊರೆಸುತ್ತಿರುವುದನ್ನು ಖಂಡಿಸಿ...

ಬೆಂಗಳೂರು: ತೈಲ ದರ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವೈಫ‌ಲ್ಯಗಳ ವಿರುದ್ಧ ಸೆ.10 ರಂದು ಕರೆ ನೀಡಿರುವ ಭಾರತ್‌ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌....

ಹೊಸದಿಲ್ಲಿ : ಎಸ್‌ಸಿ/ಎಸ್‌ಟಿ ಕಾಯಿದೆ ತಿದ್ದುಪಡಿ ವಿರೋಧದ ಭಾರತ್‌ ಬಂದ್‌ "ಬಿಜೆಪಿಯ ಚುನಾವಣಾ ಸಂಚು'' ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ.

ಹೊಸದಿಲ್ಲಿ : ಎಸ್‌ಸಿ/ಎಸ್‌ಟಿ ಕಾಯಿದೆಯ ಅನೇಕ ಅಂಶಗಳನ್ನು ಸುಪ್ರೀಂ ಕೋರ್ಟ್‌ ಸಡಿಲುಗೊಳಿಸಿದೆ ಎಂದು ಆರೋಪಿಸಿ ಹಲವಾರು ದಲಿತ ಸಂಘಟನೆಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಕೆಲ ದಿನಗಳ ತರುವಾಯ...

Back to Top