Udayavni Special

ಕೋವಿಡ್ ಕಾಲದಲ್ಲಿ ಶಿಕ್ಷಣದ ಹೊಸ ಅನುಭವ

Team Udayavani, Sep 5, 2020, 11:26 AM IST

ಕೋವಿಡ್ ಕಾಲದಲ್ಲಿ ಶಿಕ್ಷಣದ ಹೊಸ ಅನುಭವ

“ಶಾಲೆಯೇ ದೇವಾಲಯ,ಶಿಕ್ಷಣವೇ ಶಕ್ತಿ.”

ಕೋವಿಡ್-19ರ ಪರಿಣಾಮವಾಗಿ ಮಕ್ಕಳು ಮನೆಯಲ್ಲಿ, ಶಿಕ್ಷಕರು ಶಾಲೆಯಲ್ಲಿ ಎನ್ನುವ ಪರಿಸ್ಥಿತಿ ಎದುರಾದಾಗ ಮನಸ್ಸು ಮುದುಡಿತ್ತು. ಮನಸ್ಸಿಗೆ ನೆಮ್ಮದಿ ನೀಡುವ ದೇಹಕ್ಕೆ ಚೈತನ್ಯ ತುಂಬುವ ಲವಲವಿಕೆಯ ಮುದ್ದು ಮಕ್ಕಳು ಶಾಲೆಯಲ್ಲಿಲ್ಲದೇ ಶೂನ್ಯಭಾವ ಆವರಿಸಿತ್ತು. ವಿದ್ಯಾರ್ಥಿಗಳು ಯಾವುದೇ ಕಾರಣದಿಂದ ಶಿಕ್ಷಣ ಸೇತುವೆಯಿಂದ ಬೇರ್ಪಡಬಾರದು ಎಂಬ ಉದ್ದೇಶದಿಂದ, ನೆಟ್ ವರ್ಕ್ ಹೊಂದಿರುವ ವಿದ್ಯಾರ್ಥಿಗಳಿಗೆ ವ್ಯಾಟ್ಸಪ್ ಮೂಲಕ ಪಾಠ, ದೂರವಾಣಿ ಸಂಭಾಷಣೆ ಮೂಲಕ ಕಲಿಕಾ ಮಾರ್ಗದರ್ಶನ ನೀಡಿದೆವು.

502 ವಿದ್ಯಾರ್ಥಿಗಳನ್ನು ಹೊಂದಿರುವ ನಮ್ಮ ಶಾಲೆಯ ಶಿಕ್ಷಕರು, ಮುಖ್ಯ ಶಿಕ್ಷಕರ ಮಾರ್ಗದರ್ಶನದಲ್ಲಿ ಸುಮಾರು 30ಕ್ಕೂ ಅಧಿಕ ಜನವಸತಿ ಪ್ರದೇಶಗಳನ್ನು ವಿಂಗಡಿಸಿಕೊಂಡು,ದೇವಸ್ಥಾನ ವಠಾರ, ಪಂಚಾಯಿತಿ ಲೈಬ್ರರಿ, ಮನೆಯಂಗಳ,ಮರದ ಅಡಿಯಲ್ಲೂ, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ, ಕೋವಿಡ್ ನ್ನು ಎದುರಿಸುವ ಎಲ್ಲಾ ಸಿದ್ದತೆಯೊಂದಿಗೆ ತಮ್ಮ ಕಾಯಕವನ್ನು ಉತ್ಸಾಹದಿಂದ ನಿರ್ವಹಿಸಿರುವುದು ಹೆಮ್ಮೆಯ ವಿಷಯ .ದೂರದ ಬೆಳ್ಳಾಲ, ಮುದ್ದೆಬಿಹಾಳ, ಕೊಪ್ಪಳ ದಂತಹ ಊರಿನ ವಿದ್ಯಾರ್ಥಿಗಳನ್ನು ಕೂಡ ವ್ಯಾಟ್ಸಪ್  ಮೂಲಕ ಒಗ್ಗೂಡಿಸಿ ನಿರಂತರ ಶೈಕ್ಷಣಿಕ ಚಟುವಟಿಕೆ ಗಮನಿಸುತ್ತಿದ್ದೇವೆ.

27 ಮಕ್ಕಳ ಜವಾಬ್ದಾರಿಯನ್ನು ಹೊತ್ತ ನಾನು ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರೂ ಸಹ, ಕೆಲವು ಮಕ್ಕಳನ್ನು ಮುಖತಃ  ಭೇಟಿಯಾಗಿ ಮಾರ್ಗದರ್ಶನ ನೀಡಿದ ಕ್ಷಣ ಅವಿಸ್ಮರಣೀಯ.

ನಮ್ಮ ಶ್ರಮದ ಫಲವಾಗಿ ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಣದ ಮುಖ್ಯವಾಹಿನಿಗೆ ಬಂದು ಸ್ಪಂದಿಸುತ್ತಿರುವುದು ನಿಜಕ್ಕೂ ಖುಷಿ ನೀಡಿದೆ. ಆದಷ್ಟು ಬೇಗ ವಿದ್ಯಾರ್ಥಿಗಳು ಸುರಕ್ಷಿತವಾಗಿ ಶಾಲೆಗಳಿಗೆ ಬರುವಂತಾಗಲಿ ಎಂಬ ಆಶಯದ ನಿರೀಕ್ಷೆಯಲ್ಲಿ ನಾವಿದ್ದೇವೆ.

ವೀಣಾ ಕೆ.ವಿ.

ಸಹ- ಶಿಕ್ಷಕಿ ಸರಕಾರಿ ಪ್ರೌಢಶಾಲೆ,ಬಸ್ರೂರು

ಕುಂದಾಪುರ

ಟಾಪ್ ನ್ಯೂಸ್

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಮಾಧುಸ್ವಾಮಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

ಹೊಸ ಸೇರ್ಪಡೆ

Untitled-1

ಬೆತ್‌ ಮೂನಿ ಅಜೇಯ ಸೆಂಚುರಿ; ಆಸ್ಟ್ರೇಲಿಯ ಸರಣಿ ಜಯಭೇರಿ

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಮಾಧುಸ್ವಾಮಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.