Udayavni Special

ಶಿಕ್ಷಕರ ದಿನಾಚರಣೆ : ಶಿಕ್ಷಣದ ಬದಲಿಗೆ ನಮಗಿಂದು ಅಗತ್ಯವಿರುವುದು ಮೌಲ್ಯಾಧಾರಿತ ಶಿಕ್ಷಣ…

ಇಂತಹ ಅಪವಾದಗಳಿಂದ ಮುಕ್ತವಾಗುವುದರ ಜೊತೆಗೆ ನಮ್ಮ ಶಿಕ್ಷಣ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ಬೇಕಿದೆ.

Team Udayavani, Sep 5, 2020, 9:21 AM IST

ಶಿಕ್ಷಕರ ದಿನಾಚರಣೆ 2020: ಶಿಕ್ಷಣವು ಒಂದು ಉದ್ಯಮವಲ್ಲವೆಂಬುದನ್ನು ಸಾಬೀತುಪಡಿಸಬೇಕಿದೆ…

ಮನುಕುಲದ ಇತಿಹಾಸದಲ್ಲೇ ಇದುವರೆಗೂ ನಮ್ಮ ಶಿಕ್ಷಣ ವ್ಯವಸ್ಥೆಗೆ ಇಂತಹದೊಂದು ತೊಡಕು ಬಂದಿರಲಿಲ್ಲ. ಪ್ರಸ್ತುತ ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳುವುದು ಒಂದು ಸವಾಲಾದರೆ, ಮಕ್ಕಳ ಬೌದ್ಧಿಕ ಮಟ್ಟ ಕುಸಿಯದಂತೆ, ಭವಿಷ್ಯದಲ್ಲಿ ಅವರನ್ನು ಅನಕ್ಷರಸ್ಥರಾಗದಂತೆ ತಡೆಯುವುದು ಮತ್ತೊಂದು ಸವಾಲಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಮ್ಮ ಉಪಖಂಡದಲ್ಲಿ ಈಗಾಗಲೇ ಇರುವ ಅನರಕ್ಷತೆಯ ಪ್ರಮಾಣ ಮತ್ತೊಂದಷ್ಟು ಹೆಚ್ಚಾಗುವ ಸಂಭವನೀಯತೆ ಇದೆ. ಆದರೆ ಇದಕ್ಕೆ ನಮ್ಮ ಶಿಕ್ಷಕ ಬಂಧುಗಳು ಆಸ್ಪದ ಕೊಡದೆ ಶಿಕ್ಷಣ ಇಲಾಖೆಯ ಸೂಚನೆಗಳ ಜೊತೆಜೊತೆಗೆ ತಮ್ಮದೇ ಅದ ಉಪಕ್ರಮಗಳನ್ನು ಕೈಗೊಳ್ಳುವ ಮೂಲಕ ಭವಿಷ್ಯದಲ್ಲಿ ಜ್ಞಾನ ವಲಯವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತು ಸಾಗುತ್ತಿರುವುದು ಶ್ಲಾಘನೀಯ.

ವಿದ್ಯೆ ಇಲ್ಲದವನ ಮುಖ ಹಾಳೂರ ಹದ್ದಿನಂತಿಕ್ಕು ಸರ್ವಜ್ಞ ಎಂಬ ಉಕ್ತಿಯನ್ನು ಸಾಕ್ಷೀಕರಿಸುವಂತೆ ಇಂದು ಶಿಕ್ಷಣವು ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿದೆ. ಏಕೆಂದರೆ ಶಿಕ್ಷಣವು ಅತ್ಯಂತ ಸಾರ್ವಕಾಲಿಕ ಆಗಿದೆ. ಶಿಕ್ಷಣವು ಮಗುವಿನ ಸರ್ವಾಂಗೀಣ ಪ್ರಗತಿಗೆ ಸಹಕಾರಿಯಾಗಿದೆ.

ಆದರೆ ಈ ಹೊತ್ತಿನಲ್ಲಿ ಸಮಾರಂಭದವೊಂದರಲ್ಲಿ ಹಿರಿಯೊಬ್ಬರು ಹೇಳಿದ ಮಾತು ಹೀಗಿದೆ ನಮ್ಮ ಇಂದಿನ ಶಿಕ್ಷಣ ಪದ್ಧತಿಯು ಮಕ್ಕಳಿಗೆ ಭವಿಷ್ಯದಲ್ಲಿ ಹೇಗೆ ಕೂಲಿ ಮಾಡಬೇಕೆಂಬುದನ್ನಷ್ಟೇ ಕಲಿಸುತ್ತಿದೆ. ಇಂತಹ ಅಪವಾದಗಳಿಂದ ಮುಕ್ತವಾಗುವುದರ ಜೊತೆಗೆ ನಮ್ಮ ಶಿಕ್ಷಣ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ಬೇಕಿದೆ.

ಈಗಾಗಲೇ ರಾಷ್ಟ್ರಕ್ಕೆ ನೂತನ ಶಿಕ್ಷಣ ನೀತಿ ಘೋಷಣೆಯಾಗಿದ್ದು, ಅದು ಪ್ರಸ್ತುತ ತಲ್ಲಣಗಳನ್ನು ದಾಟಿ, ಮುಂಬರುವ ದಿನಗಳಲ್ಲಿ ಶಿಕ್ಷಣವೇ ಶಕ್ತಿ ಎಂಬ ವಾಕ್ಯದ ಬೆನ್ನತ್ತಿ ಹೊರಟಲ್ಲಿ ನಮ್ಮ ಸನಾತನ ಶಿಕ್ಷಣ ಪದ್ಧತಿಗೆ ಒಂದು ಬೆಲೆ ತರಲು ಸಾಧ್ಯ. ಕೇವಲ ಓದು, ಬರಹವನ್ನು ಕಲಿಸಿ ಮಕ್ಕಳನ್ನು ಯಂತ್ರಮಾನವರನ್ನಾಗಿಸುವ ಶಿಕ್ಷಣದ ಬದಲಿಗೆ ನಮಗಿಂದು ಅಗತ್ಯವಿರುವುದು ಮೌಲ್ಯಾಧಾರಿತ ಶಿಕ್ಷಣ. ಮಕ್ಕಳಲ್ಲಿ ಮೌಲ್ಯಗಳು ಕ್ಷೀಣಿಸುತ್ತಿದ್ದು, ಇದರೊಂದಿಗೆ ಇಡಿಯ ನಮ್ಮ ಸಮಾಜದ ದಿಕ್ಕೇ ಬದಲಾಗಿ ಹೋಗುತ್ತಿದೆ.

ಶಿಕ್ಷಣವನ್ನು ಪ್ರಗತಿಪರ ಕಾರ್ಯಗಳಿಗೆ ಬಳಸಿಕೊಳ್ಳುವ ಮಂದಿಗಿಂತ ಇಂದು ಅದನ್ನು ಸ್ವಾರ್ಥ ಮತ್ತು ಸರ್ವನಾಶಕ್ಕೆ ಬಳಸಿಕೊಳ್ಳುತ್ತಿರುವುದು ದುಸ್ತರ ಭವಿಷ್ಯದ ಮುನ್ಸೂಚನೆಯಾಗಿದೆ. ಇಂದು ಈ ಜಗತ್ತನ್ನು ನಿಜಕ್ಕೂ ನಾಶ ಮಾಡುತ್ತಿರುವವರು ಬಹುತೇಕ ವಿದ್ಯಾವಂತರೆಂಬ ಕಳಂಕ ಪಿಸುಗುಡುತ್ತಿದೆ. ಬದಲಾದ ಜಾಯಮಾನದಲ್ಲಿ ನಾವು ಇವುಗಳಿಂದ ಮುಕ್ತಗೊಳ್ಳಬೇಕಿದೆ. ಶಿಕ್ಷಣವು ಒಂದು ಉದ್ಯಮವಲ್ಲವೆಂಬುದನ್ನು ಸಾಬೀತುಪಡಿಸಬೇಕಿದೆ.

ವಿ.ಕೆ ಕುಮಾರಸ್ವಾಮಿ
ವಿರುಪಾಪುರ, ಮಾಗಡಿ ತಾಲ್ಲೂಕು. ರಾಮನಗರ ಜಿಲ್ಲೆ

ಟಾಪ್ ನ್ಯೂಸ್

ಶಿಕ್ಷಣ ನೀತಿ ಬಡವರ ಮಕ್ಕಳ ವಿರುದ್ಧದ ಕುತಂತ್ರ : ಪದ್ಮಶ್ರೀ ಡಾ.ಗಣೇಶ ದೇವಿ

ಶಿಕ್ಷಣ ನೀತಿ ಬಡವರ ಮಕ್ಕಳ ವಿರುದ್ಧದ ಕುತಂತ್ರ : ಪದ್ಮಶ್ರೀ ಡಾ.ಗಣೇಶ ದೇವಿ

fgdgr

Breaking news  : ಚಿತ್ರಮಂದಿರಗಳ 100 % ಸೀಟು ಭರ್ತಿಗೆ ಸರ್ಕಾರ ಅನುಮತಿ

ಸಭಾಧ್ಯಕ್ಷರು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸಿದರೆ ಆ ಹುದ್ದೆಗೆ ಮಹತ್ವವೇನಿದೆ : ಸಿದ್ದು

ಸಭಾಧ್ಯಕ್ಷರು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸಿದರೆ ಆ ಹುದ್ದೆಗೆ ಮಹತ್ವವೇನಿದೆ : ಸಿದ್ದು

ಕಮಲಾ ಹ್ಯಾರಿಸ್ ಗೆ ಅಜ್ಜ ಬಳಸಿದ ವಸ್ತುಗಳ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ

ಅಮೆರಿಕ ;ಕಮಲಾ ಹ್ಯಾರಿಸ್ ಗೆ ಅಜ್ಜ ಬಳಸಿದ ವಸ್ತುಗಳ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ

ಐಸಿಐಸಿಐ ಹೋಮ್‍ ಫೈನಾನ್ಸ್ ನಿಂದ 600 ಉದ್ಯೋಗಿಗಳ ನೇಮಕಾತಿಗೆ ಆಹ್ವಾನ

ಐಸಿಐಸಿಐ ಹೋಮ್‍ ಫೈನಾನ್ಸ್ ನಿಂದ 600 ಉದ್ಯೋಗಿಗಳ ನೇಮಕಾತಿಗೆ ಆಹ್ವಾನ

ಉಳ್ಳಾಲ: ಕ್ರೈಸ್ತ ಧರ್ಮ ಪ್ರಚೋದಿಸುವ ಪತ್ರಗಳು ಪತ್ತೆ, ಮತಾಂತರ ಕುಮ್ಮಕ್ಕು ಆರೋಪ

ಉಳ್ಳಾಲ: ಕ್ರೈಸ್ತ ಧರ್ಮ ಪ್ರಚೋದಿಸುವ ಪತ್ರಗಳು ಪತ್ತೆ, ಮತಾಂತರ ಕುಮ್ಮಕ್ಕು ಆರೋಪ

ಬಾಂಬೆ ಷೇರುಪೇಟೆ ಇತಿಹಾಸದಲ್ಲೇ ಪ್ರಥಮ ಬಾರಿಗೆ 60,000 ಗಡಿ ದಾಟಿದ ಸೆನ್ಸೆಕ್ಸ್

ಬಾಂಬೆ ಷೇರುಪೇಟೆ ಇತಿಹಾಸದಲ್ಲೇ ಪ್ರಥಮ ಬಾರಿಗೆ 60,000 ಗಡಿ ದಾಟಿದ ಸೆನ್ಸೆಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ಮಕ್ಕಳ ಜತೆಗೆ ಶಿಕ್ಷಕರಿಗೂ ಆನ್ ಲೈನ್ ಕ್ಲಾಸ್ ಎಂಬ ಹೊಸ‌ ಅನುಭವ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ವಿದ್ಯಾರ್ಥಿಗಳ ನೇರ ಒಡನಾಟವಿಲ್ಲದೇ ವೃತ್ತಿ ಜೀವನ ಬೇಸರವೆನಿಸಿದೆ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಈಗ ಶಾಲಾ ಕಾಲೇಜುಗಳಲ್ಲಿ ಎಲ್ಲರ ಬಾಯಲ್ಲೂ ಆನ್ ಲೈನ್ ತರಗತಿಗಳದ್ದೇ ವಿಚಾರ

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ಮಕ್ಕಳೊಂದಿಗೆ ಇದ್ದು ಪಾಠ ಮಾಡುವ ಖುಷಿ ಆನ್ ಲೈನ್ ಕ್ಲಾಸ್ ನಲ್ಲಿ ಸಿಗಲ್ಲ..!

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

ವಸತಿ ಪ್ರದೇಶಕ್ಕೆ ತೆರಳಿ ಮಕ್ಕಳ ಕಲಿಕೆಗೆ ಶ್ರಮಿಸುತ್ತಿರುವ ಶಿಕ್ಷಕರು ಅಭಿನಂದನಾರ್ಹ‌ರು

MUST WATCH

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

udayavani youtube

ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

udayavani youtube

ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ

ಹೊಸ ಸೇರ್ಪಡೆ

ಭಾರೀ ಮಳೆಗೆ ನೆಲಕಚ್ಚಿದ ಕಬ್ಬು

ಭಾರೀ ಮಳೆಗೆ ನೆಲಕಚ್ಚಿದ ಕಬ್ಬು

ಶಿಕ್ಷಣ ನೀತಿ ಬಡವರ ಮಕ್ಕಳ ವಿರುದ್ಧದ ಕುತಂತ್ರ : ಪದ್ಮಶ್ರೀ ಡಾ.ಗಣೇಶ ದೇವಿ

ಶಿಕ್ಷಣ ನೀತಿ ಬಡವರ ಮಕ್ಕಳ ವಿರುದ್ಧದ ಕುತಂತ್ರ : ಪದ್ಮಶ್ರೀ ಡಾ.ಗಣೇಶ ದೇವಿ

ಸರಕಾರಿ ಶಾಲೆಗಳಿಗೆ ಬಂತೀಗ ಹೊಸ ಕಳೆ

ಸರಕಾರಿ ಶಾಲೆಗಳಿಗೆ ಬಂತೀಗ ಹೊಸ ಕಳೆ

fgdgr

Breaking news  : ಚಿತ್ರಮಂದಿರಗಳ 100 % ಸೀಟು ಭರ್ತಿಗೆ ಸರ್ಕಾರ ಅನುಮತಿ

ಸಡಗರದ ಘಾಣದಕಲ್ಲು ಸಿದ್ಧಬಸವೇಶ್ವರ ಪರ್ವ

ಸಡಗರದ ಘಾಣದಕಲ್ಲು ಸಿದ್ಧಬಸವೇಶ್ವರ ಪರ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.