ಬರಲಿದೆ “ರಾಯಲ್ ಎನ್ ಫೀಲ್ಡ್ ಹಿಮಾಲಯನ್ 2021”

ಇಂಟ್ರೆಸ್ಟಿಂಗ್ ಡೀಟೇಲ್ಸ್ ಇಲ್ಲಿದೆ

Team Udayavani, Feb 10, 2021, 1:12 PM IST

2021 Royal Enfield Himalayan Launch Date Revealed

ನವ ದೆಹಲಿ : “ರಾಯಲ್ ಎನ್ ಫೀಲ್ಡ್” ಅಂದರೇ ಯಾರಿಗಿಷ್ಟವಿಲ್ಲ  ಹೇಳಿ..? ರಾಯಲ್ ಎನ್ ಫೀಲ್ಡ್ ತೆಗೆದುಕೊಳ್ಳಬೇಕು ಎಂದು ಕನಸು ಕಂಡ ಯುವಕರು ಅದೆಷ್ಟು ಮಂದಿ ಇದ್ದಾರೇನೋ.. ಆ ಎಲ್ಲಾ ಕನಸುಗಾರರಿಗೆ ರಾಯಲ್ ಎನ್ ಫೀಲ್ಡ್ ಸಂಸ್ಥೆ ತನ್ನ  ಟು ವೀಲ್ಹರ್ ವೊಂದರ ಹೊಸ ಆವೃತ್ತಿಯನ್ನು ಸದ್ಯದಲ್ಲೇ ಬಿಡುಗಡೆಗೊಳಿಸುತ್ತಿದೆ. ಆ ಕುರಿತಾಗಿ ನೀವು ಕುತೂಹಲರಾಗಿದ್ದರೇ, ಇಂಟ್ರೆಸ್ಟಿಂಗ್ ಡೀಟೇಲ್ಸ್ ಇಲ್ಲಿದೆ.

ಓದಿ : ನಮ್ಮ ಫೇಸ್ ಬುಕ್ ಅನ್ನು ಮತ್ತೊಬ್ಬರು ಬಳಸುವುದನ್ನು ತಡೆಯುವುದು ಹೇಗೆ?

ರಾಯಲ್ ಎನ್ ಫೀಲ್ಡ್ ಹಿಮಾಲಯನ್ 2021 ಮೋಟರ್ ಸೈಕಲ್ ನ್ನು ಬಿಡುಗಡೆಗೊಳಿಸುವ ದಿನಾಂಕ ನಿಗದಿಯಾಗಿದೆ.  ಗುರುವಾರ (ಫೆ. 11)ದಂದು ರಾಯಲ್ ಎನ್ ಫೀಲ್ಡ್ ಹಿಮಾಲಯನ್ 2021 ಬಿಡುಗಡೆಗೊಳ್ಳುತ್ತಿದೆ. ಸಣ್ಣ ಬೆಲೆ ಪರಿಷ್ಕರಣೆಯೊಂದಿಗೆ ಹಾಗೂ ಹೊಸ ಬದಲಾವಣೆಯೊಂದಿಗೆ  ಅಂದಾಜು 2 ಲಕ್ಷ(ಎಕ್ಸ್ ಶೋ ರೂಮ್) ಆಸು ಪಾಸಿನ ಬೆಲೆಯಲ್ಲಿ ನಿಮಗೆ ಲಭ್ಯವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಟ್ರಿಪರ್ ನ್ಯಾವಿಗೇಶನ್ ಪಾಡ್, ಮೈನರ್ ಕಾಸ್ಮೆಟಿಕ್ ಅಪ್ಡೇಟ್ಸ್ ನೊಂದಿಗೆ ರಾಯಲ್ ಎನ್ ಫೀಲ್ಡ್ ಹಿಮಾಲಯನ್ 2021 ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಉಳಿದ ಮಾಹಿತಿಯನ್ನು ಇದುವರೆಗೆ ಕಂಪೆನಿ ಬಹಿರಂಗಪಡಿಸಿಲ್ಲ. ನಾಳೆ(ಫೆ.11) ಕಂಪೆನಿಯು ಮಾರುಕಟ್ಟೆ ಬೆಲೆಯನ್ನು ಘೋಷಿಸುವ ಸಂದರ್ಭದಲ್ಲಿ ಹೊಸ ಬದಲಾವಣೆಯ ಬಗ್ಗೆ ಮಾಹಿತಿ ನೀಡಬಹುದು ಎಂದು ವರದಿಯಾಗಿದೆ.

ಓದಿ : ದೇಶದಲ್ಲಿ ಆರಂಭವಾಗಲಿದೆ 5G ಸೇವೆ : ದೂರ ಸಂಪರ್ಕ ಇಲಾಖೆ

ಹೊಸ ಶೈಲಿಯ ನಿರೀಕ್ಷೆಯೊಂದಿಗೆ ಹಿಮಾಲಯನ್ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಎಂದು ಹೇಳಲಾಗುತ್ತಿದೆ. ವಿನ್ಯಾಸದಲ್ಲಿ ಸಣ್ಣ ಬದಲಾವಣೆ ಹಾಗೂ ಹೊಸ ಬಣ್ಣಗಳಲ್ಲಿ ರಾಯಲ್ ಎನ್ ಫೀಲ್ಡ್ ಹಿಮಾಲಯನ್ 2021 ಬರಲಿದೆ. ಇನ್ನು, ಟ್ಯಾಂಕ್ ಗಾರ್ಡ್ ನಲ್ಲಿನ ಸಣ್ಣ ಬದಲಾವಣೆಗಳು, ಹೆಚ್ಚುವರಿ ಇಂಧನ ಟ್ಯಾಂಕ್, ಲಗೇಜ್ ರ್ಯಾಕ್ ಸೇರಿ ಇನ್ನಿತರ ಹೊಸ ಬದಲಾವಣೆಗಳಿರಲಿವೆ ಎಂಬ ನಿರೀಕ್ಷೆಗಳು ಮಾರುಕಟ್ಟೆಯ ವಲಯದಲ್ಲಿದೆ.

ಇನ್ನು, ರಾಯಲ್ ಎನ್ ಫೀಲ್ಡ್ ಹಿಮಾಲಯನ್ 2021 ಮಾಡೆಲ್ ನಲ್ಲಿ ಮೆಕಾನಿಕಲಿ(ಯಾಂತ್ರಿಕವಾಗಿ) ಯಾವುದೇ ಹೊಸ ಬದಲಾವಣೆಗಳು ಇರುವುದಿಲ್ಲ. ಹಿಂದಿನ ಮಾಡೆಲ್ ನಲ್ಲಿ ಇದ್ದ ಹಾಗೆಯೇ ಇರಲಿದ್ದು, ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ.

ಓದಿ : ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದ 500 ಖಾತೆಗಳನ್ನು ಅಮಾನತುಗೊಳಿಸಿದ ಟ್ವೀಟರ್

 

 

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.