ಸದ್ಯದಲ್ಲೇ “ಸ್ಕಾರ್ಪಿಯೊ ಕ್ಲಾಸಿಕ್‌’; ಆರು ಸ್ಪೀಡ್‌ ಮಾನ್ಯುವಲ್‌ ಗೇರ್‌ ವ್ಯವಸ್ಥೆ

20ರಿಂದ 2 ವೇರಿಯೆಂಟ್‌ಗಳಲ್ಲಿ ಲಭ್ಯ

Team Udayavani, Aug 13, 2022, 7:45 AM IST

ಸದ್ಯದಲ್ಲೇ “ಸ್ಕಾರ್ಪಿಯೊ ಕ್ಲಾಸಿಕ್‌’; ಆರು ಸ್ಪೀಡ್‌ ಮಾನ್ಯುವಲ್‌ ಗೇರ್‌ ವ್ಯವಸ್ಥೆ

ಮಹಿಂದ್ರಾ ಆ್ಯಂಡ್‌ ಮಹಿಂದ್ರಾ ಕಂಪನಿಯಿಂದ ಈ ಹಿಂದೆ ಹೊರಬಂದಿದ್ದ ಜನಪ್ರಿಯ ಎಸ್‌ಯುವಿ ಆದ ಸ್ಕಾರ್ಪಿಯೋವನ್ನು ಮತ್ತೊಮ್ಮೆ ಮಾರುಕಟ್ಟೆಗೆ ಪರಿಚಯಿಸಲು ಕಂಪನಿ ನಿರ್ಧರಿಸಿದೆ.

ಎರಡು ವೇರಿಯೆಂಟ್‌ಗಳಲ್ಲಿ ಆ.20ರಿಂದ ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ. ಅವಶ್ಯಕತೆಗಳಿಗೆ ತಕ್ಕಂತೆ ಮಾರ್ಪಾಟುಗೊಳಿಸಲಾದ, ಅತ್ಯಾಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ ಸ್ಕಾರ್ಪಿಯೊ ಕ್ಲಾಸಿಕ್‌, ಸದ್ಯದಲ್ಲೇ ಅನಾವರಣಗೊಳ್ಳಲಿದೆ ಎಂದು ಕಂಪನಿ ತಿಳಿಸಿದೆ.

2.2 ಲೀಟರ್‌ ಸಾಮರ್ಥ್ಯದ ಡೀಸೆಲ್‌ ಇಂಜಿನ್‌ ಹೊಂದಿರುವ ಇದು, ಆರು ಸ್ಪೀಡ್‌ ಮ್ಯಾನ್ಯುಯೆಲ್‌ ಗೇರ್‌ ವ್ಯವಸ್ಥೆ, ಎಬಿಎಸ್‌, ಎರಡು ಏರ್‌ಬ್ಯಾಗ್‌ ಸೇರಿದಂತೆ ಇತ್ತೀಚಿನ ಕಾರುಗಳಲ್ಲಿರುವ ಹಲವಾರು ಆಧುನಿಕ ಫೀಚರ್‌ಗಳನ್ನು ಒಳಗೊಂಡಿದೆ ಎಂದು ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.