85 ಲಕ್ಷ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಅಮೆಜಾನ್ ಪೇ ಮೂಲಕ ಡಿಜಿಟಲ್ ಪಾವತಿ ಸೌಲಭ್ಯ

Team Udayavani, Jun 9, 2022, 2:31 PM IST

amazon-pay

ಬೆಂಗಳೂರು: ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ  (ಎಸ್‌ಎಂಬಿಗಳು)  ಡಿಜಿಟಲ್‌ ಸೌಲಭ್ಯವನ್ನು ಕಲ್ಪಿಸುವ ಅಮೆಜಾನ್‌ ಇಂಡಿಯಾದ ಪ್ರಯತ್ನದ ಭಾಗವಾಗಿ 85 ಲಕ್ಷಕ್ಕೂ ಹೆಚ್ಚು ಆಫ್‌ಲೈನ್‌ ಸಣ್ಣ ಉದ್ಯಮದ ಮಾಲೀಕರು ಮತ್ತು ಉದ್ಯಮಿಗಳಿಗೆ ತನ್ನ ಡಿಜಿಟಲ್‌ ಪಾವತಿ ಮೂಲಸೌಕರ್ಯವನ್ನು ಅಮೆಜಾನ್‌ ಒದಗಿಸಿದೆ.

ಈ ಹಿಂದೆ, ಈ ವ್ಯಾಪಾರಿಗಳು ತಮ್ಮ ವ್ಯಾಪಾರದಲ್ಲಿ ನಗದು ವಹಿವಾಟನ್ನೇ ಹೆಚ್ಚು ಮಾಡುತ್ತಿದ್ದವು. ಈಗ ಇವು ಅಮೆಜಾನ್‌ ಪೇ ಕ್ಯೂಆರ್ ಕೋಡ್‌ ಬಳಸಿ ತಮ್ಮ ಗ್ರಾಹಕರಿಂದ ಪಾವತಿಗಳನ್ನು ತೆಗೆದು ಕೊಳ್ಳುತ್ತಿವೆ. ಅಷ್ಟೇ ಅಲ್ಲ, ಅಮೆಜಾನ್‌ ಪೇ ಫಾರ್ ಬ್ಯುಸಿನೆಸ್ ಆಪ್‌, ವಾಯ್ಸ್‌ ನೊಟಿಫಿಕೇಶನ್‌ ಸೌಲಭ್ಯ, ಕಾರ್ಯಕಾರಿ ಬಂಡವಾಳ ಸಾಲದ ಸುಲಭ ಲಭ್ಯತೆಯಂತ ಸೌಲಭ್ಯಗಳು ಸಣ್ಣ ಉದ್ಯಮಗಳಿಗೆ ಮತ್ತು ವ್ಯಾಪಾರಿಗಳಿಗೆ ಡಿಜಿಟಲ್‌ ಪಯಣ ಇನ್ನಷ್ಟು ಅನುಕೂಲಕರವನ್ನಾಗಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:ಪ್ರವಾದಿ ಕುರಿತಾಗಿ ವಿವಾದ; ಮೌನ ಮುರಿದ ಹಿರಿಯ ನಟ ನಾಸಿರುದ್ದೀನ್ ಶಾ

ಅಮೆಜಾನ್‌ ಪೇ ಇಂಡಿಯಾದ ಸಿಇಒ ಮತ್ತು ವಿಪಿ ಮಹೇಂದ್ರ ನೆರೂರ್‌ಕರ್‌ ಹೇಳುವಂತೆ “ಭಾರತದ ಆರ್ಥಿಕ ಪ್ರಗತಿಗೆ ಎಸ್‌ಎಂಬಿಗಳು ಬೆನ್ನೆಲುಬು. ಆಫ್‌ಲೈನ್‌ ವ್ಯಾಪಾರಿಗಳಿಗೆ ತಮ್ಮ ವ್ಯಾಪಾರವನ್ನು ಬೆಳೆಸಲು ಅವಕಾಶವನ್ನು ಒದಗಿಸುವುದು ನಮ್ಮ ಧ್ಯೇಯವಾಗಿದೆ. ಭಾರತದ 85 ಲಕ್ಷಕ್ಕೂ ಹೆಚ್ಚು ಎಸ್‌ಎಂಬಿಗಳು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಇದು ಸಾಕ್ಷಿಯಾಗಿದೆ ಎಂದಿದ್ದಾರೆ.

ಸಣ್ಣ ವ್ಯಾಪಾರಿಗಳು ಮತ್ತು ಉದ್ಯಮಿಗಳಿಗೆ ವೈವಿಧ್ಯಮಯ ಸೌಲಭ್ಯವನ್ನು ಅಮೆಜಾನ್‌ ಪೇ ಒದಗಿಸಿದೆ. 85 ಲಕ್ಷಕ್ಕೂ ಹೆಚ್ಚು ಎಸ್‌ಎಂಬಿಗಳ ಪೈಕಿ, 40 ಲಕ್ಷಕ್ಕೂ ಹೆಚ್ಚು ರಿಟೇಲ್‌ ಮತ್ತು ಶಾಪಿಂಗ್‌ ಔಟ್‌ಲೆಟ್‌ಗಳಾದ ಕಿರಾಣಾ ಸ್ಟೋರ್‌ಗಳು ಮತ್ತು ಜನರಲ್‌ ಸ್ಟೋರ್‌ಗಳು, 13 ಲಕ್ಷಕ್ಕೂ ಹೆಚ್ಚು ಆಹಾರ ಮತ್ತು ಪಾನೀಯ ಔಟ್‌ಲೆಟ್‌ಗಳಾದ ರೆಸ್ಟೋರೆಂಟ್‌ಗಳು, ಸಣ್ಣ ಉಪಾಹಾರ ದರ್ಶಿನಿಗಳು, ಫಾಸ್ಟ್‌ ಫುಡ್‌ ಜಾಯಿಂಟ್‌ಗಳು, ಸುಮಾರು 30 ಲಕ್ಷ ಸೇವಾ ಪೂರೈಕೆದಾರರಾದ ಸಲೂನ್‌ಗಳು, ಮೊಬೈಲ್‌ ರಿಚಾರ್ಜ್‌, ಇಂಟರ್ನೆಟ್‌ ಕೆಫೆ, ಆರೋಗ್ಯ ಮತ್ತು ವೈದ್ಯಕೀಯ ಆರೈಕೆ, ಪ್ರವಾಸ ಮತ್ತು ಸಾರಿಗೆ, ಶಿಕ್ಷಣ ಸೇವೆಗಳು, ಸ್ಟೋರ್ ಮಾಲೀಕರನ್ನು ಒಳಗೊಂಡಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.