Udayavni Special

ಅತ್ಯಂತ ಕಡಿಮೆ ದರಕ್ಕೆ ಮಾರಾಟವಾಗುತ್ತಿರುವ ಸ್ಮಾರ್ಟ್ ಫೋನ್ ಯಾವುದು ? ಇಲ್ಲಿದೆ ಮಾಹಿತಿ


Team Udayavani, Oct 18, 2020, 6:35 PM IST

great

ನವದೆಹಲಿ: ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಗ್ರಾಹಕರಿಗೆ ಭರ್ಜರಿ ಆಫರ್ ಗಳನ್ನು ನೀಡುತ್ತಿದೆ. ಈ ಇ -ಕಾಮರ್ಸ್ ಕಂಪೆನಿ HDFC ಬ್ಯಾಂಕಿನ ಸಹಭಾಗಿತ್ವದೊಂದಿಗೆ 10% ಡಿಸ್ಕೌಂಟ್ ಕೂಡ ನೀಡುತ್ತಿದೆ. ಮಾತ್ರವಲ್ಲದೆ ಸ್ವತಃ ಟಿವಿ, ಎಲೆಕ್ಟ್ರಾನಿಕ್ಸ್, ಹೋಮ್ ಅಂಡ್ ಕಿಚನ್ ಪ್ರೋಡಕ್ಟ್, ಫ್ಯಾಶನ್ ಮತ್ತು ಬ್ಯೂಟಿ ವಿಭಾಗದಲ್ಲಿ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ.

ಸ್ಮಾರ್ಟ್ ಪೋನ್ ಗಳು ಕೂಡ ಡಿಸ್ಕೌಂಟ್ ದರದಲ್ಲಿ ದೊರಕುತ್ತಿದ್ದು, ಗ್ರಾಹಕರಿಗೆ ತಮ್ಮ ನೆಚ್ಚಿನ ಫೋನ್ ಗಳನ್ನು ಕೊಳ್ಳಲು ಇದು ಒಳ್ಳೆಯ ಸಮಯ. ಯಾವೆಲ್ಲಾ ಸ್ಮಾರ್ಟ್ ಪೋನ್ ಗಳು ಕಡಿಮೆ ದರಕ್ಕೆ ಮಾರಾಟವಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಇಬ್ಬರು ಯುವಕರು ನೀರು ಪಾಲು : ಓರ್ವನ ದೇಹ ಪತ್ತೆ

ಶಿಯೋಮಿ ರೆಡ್ಮಿ ನೋಟ್ 8: ಅಮೆಜಾನ್ ಇಂಡಿಯಾದಲ್ಲಿ ಈ ಸ್ಮಾರ್ಟ್ ಫೋನ್ 11,499 ರೂ. ಗಳಿಗೆ ಮಾರಾಟಕ್ಕಿದೆ. ಇದು 4ಜಿಬಿ RAM, ಹಾಗೂ 64 ಜಿಬಿ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಮಾತ್ರವಲ್ಲದೆ ಹಲವು ಪ್ರಮುಖ ಫೀಚರ್ ಗಳನ್ನು ಒಳಗೊಂಡಿದ್ದು, ಕ್ಯಾಲ್ ಕಾಂ ಸ್ನ್ಯಾಪ್ ಡ್ರ್ಯಾಗನ್ 665 ಪ್ರೊಸೆಸ್ಸರ್ ಹಾಗೂ 18 W  ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿದೆ.

Redmi 8A Dual : ಈ ಸ್ಮಾರ್ಟ್ ಫೋನ್ ಕೇವಲ 7,299ಕ್ಕೆ ದೊರಕುತ್ತಿದ್ದು ನಿಗದಿತ ದಿನದ ಆಫರ್ ಹೊಂದಿದೆ. ಇದರಲ್ಲಿ ಡ್ಯುಯಲ್ ರೇರ್ AI ಕ್ಯಾಮೆರಾವಿದ್ದು , ಸ್ನ್ಯಾಪ್ ಡ್ರ್ಯಾಗನ್ ಪ್ರೊಸೆಸ್ಸರ್ ಹೊಂದಿದೆ.

ಆ್ಯಪಲ್ ಐಫೊನ್- 7: ಐಷಾರಾಮಿ ಆ್ಯಪಲ್ ಸಂಸ್ಥೆಯ ಫೋನ್ ಕೊಳ್ಳಬೇಕೆಂದು ಬಯಸುವವರಿಗೆ ಐಪೋನ್ -7  24,999ಕ್ಕೆ ದೊರಕುತ್ತಿದೆ. ಇದು 4.7 ಇಂಚಿನ ರೆಟಿನಾ HD LCD ಮತ್ತು 12 ಎಂಪಿ ವೈಡ್ ಆ್ಯಂಗಲ್ ಕ್ಯಾಮೆರಾವನ್ನು ಹೊಂದಿದೆ. ಇತ್ತೀಚಿನ ಐಫೋನ್ ಖರೀದಿಸಬೇಕೆಂದುಕೊಂಡರೇ ಐಫೊನ್ SE 64GB 29,999ಕ್ಕೆ ಫ್ಲಿಫ್ ಕಾರ್ಟ್ ನಲ್ಲಿ ಲಭ್ಯವಿದೆ.

ಇದನ್ನೂ ಓದಿ:  ಅಪ್ಪು ಪ್ಲೀಸ್… ಒಮ್ಮೆ ಭೇಟಿಯಾಗಿ: ಪವರ್ ಸ್ಟಾರ್ ಆಗಮನದ ನಿರೀಕ್ಷೆಯಲ್ಲಿ ಅಂಧ ಸಹೋದರಿಯರು !

ಒಪ್ಪೋ A5 2020: ಅಮೇಜಾನ್ ಇಂಡಿಯಾದಲ್ಲಿ ಒಪ್ಪೋ ಎ5 2020 ಕೂಡ 9,990 ರೂ. ಗಳಿಗೆ ರಿಯಾಯಿತಿ ದರದಲ್ಲಿ ದೊರಕುತ್ತಿದೆ. ಇದರ ಮೂಲ ಬೆಲೆ 14,990.  ಈ ಸ್ಮಾರ್ಟ್ ಪೋನ್ ಅತ್ಯುತ್ತಮ ಫೀಚರ್ ಗಳನ್ನು ಒಳಗೊಂಡಿದ್ದು ಇದರಲ್ಲಿ ಕ್ಯಾಡ್ ಕ್ಯಾಮೆರಾ ಸೆಟಪ್ ಮತ್ತು 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ S10 ಪ್ಲಸ್:  79 ಸಾವಿರ ಮೂಲ ಬೆಲೆ ಹೊಂದಿರುವ ಗ್ಯಾಲಕ್ಸಿ ಎಸ್ 10 ಪ್ಲಸ್ 44,990ಕ್ಕೆ ದೊರಕುತ್ತಿದೆ. ಇದರಲ್ಲಿ 6.4 ಇಂಚಿನ ಕ್ವಾಡ್ HD+  ಅಮೋಲ್ಡ್ ಡಿಸ್ ಪ್ಲೇ ಹೊಂದಿದೆ. ಎಕ್ಸಿನೋಸ್ 9820 ಪ್ರೊಸೆಸ್ಸರ್ ಇದ್ದು 12 ಜಿಬಿ ವರೆಗೂ ವಿಸ್ತರಿಸಬಹುದಾದ ರ್ಯಾಮ್ ಹಾಗೂ 1ಟಿಬಿ ಇನ್ ಬಿಲ್ಟ್ ಸ್ಟೋರೇಜ್ ಒಳಗೊಂಡಿದೆ. ಇದರ ಬ್ಯಾಟರಿ ಸಾಮರ್ಥ್ಯ 4,100mAh

ಇದನ್ನೂ ಓದಿ: ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆಯ ಬಾಗಿಲಿನಲ್ಲಿಟ್ಟ ಪತಿ: ಬೆಚ್ಚಿಬೀಳುವ ಘಟನೆ !

 

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

ಫ್ರಾನ್ಸ್ ಚರ್ಚ್ ನೊಳಗೆ ಟೆರರ್ ಅಟ್ಯಾಕ್?: ಮಹಿಳೆಯ ರುಂಡ ಕತ್ತರಿಸಿ ಹತ್ಯೆ, ಆರೋಪಿ ಸೆರೆ

ಫ್ರಾನ್ಸ್ ಚರ್ಚ್ ನೊಳಗೆ ಟೆರರ್ ಅಟ್ಯಾಕ್?: ಮಹಿಳೆಯ ರುಂಡ ಕತ್ತರಿಸಿ ಹತ್ಯೆ, ಆರೋಪಿ ಸೆರೆ

ಗ್ರಾ.ಪಂ. ಚುನಾವಣೆಗೆ194 ಮುಕ್ತ ಚಿಹ್ನೆಗಳ ಆಯ್ಕೆ: ಯಾವ ಯಾವ ಚಿಹ್ನೆಗಳು, ಇಲ್ಲಿದೆ ಮಾಹಿತಿ

ಗ್ರಾ.ಪಂ. ಚುನಾವಣೆಗೆ 194 ಮುಕ್ತ ಚಿಹ್ನೆಗಳ ಆಯ್ಕೆ: ಯಾವ ಯಾವ ಚಿಹ್ನೆಗಳು, ಇಲ್ಲಿದೆ ಮಾಹಿತಿ

ಪರಿಸರ ಸ್ನೇಹಿ ಪಟಾಕಿ ಬಳಸಿ, ಆದೇಶ ಉಲ್ಲಂಘಿಸಿದ್ರೆ ಒಂದು ಲಕ್ಷ ರೂ.ದಂಡ: ದೆಹಲಿ ಸರ್ಕಾರ

ಪರಿಸರ ಸ್ನೇಹಿ ಪಟಾಕಿ ಬಳಸಿ, ಆದೇಶ ಉಲ್ಲಂಘಿಸಿದ್ರೆ ಒಂದು ಲಕ್ಷ ರೂ.ದಂಡ: ದೆಹಲಿ ಸರ್ಕಾರ

vಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು, ಉಮೇಶ್ ಕತ್ತಿಗೆ ಆ ಅರ್ಹತೆಯಿದೆ ರಮೇಶ ಕತ್ತಿ

ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು, ಉಮೇಶ್ ಕತ್ತಿಗೆ ಆ ಅರ್ಹತೆಯಿದೆ ರಮೇಶ ಕತ್ತಿ

ಡ್ರಗ್ ಪ್ರಕರಣ: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶಕ್ಕೆ

ಡ್ರಗ್ ಪ್ರಕರಣ: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶಕ್ಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ

whatsapp-call

ವಾಟ್ಸಾಪ್ ಕಾಲ್ ಗಳನ್ನು ರೆಕಾರ್ಡ್ ಮಾಡುವುದು ಹೇಗೆ? ಇಲ್ಲಿದೆ ಟಿಪ್ಸ್

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲುಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲಿಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

cyber

ಪ್ಲೇ ಸ್ಟೋರ್ ನಿಂದ 36 ಅಪ್ಲಿಕೇಶನ್ ಗಳನ್ನು ಕಿತ್ತೊಗೆದ ಗೂಗಲ್: ಈ Apps Uninstall ಮಾಡಿ !

diwali-offer

ಅ.29ರಿಂದ ಫ್ಲಿಫ್ ಕಾರ್ಟ್ Big Diwali Sale ಆರಂಭ: ಮೊಬೈಲ್, TV ಗಳಿಗೆ ಭರ್ಜರಿ ಡಿಸ್ಕೌಂಟ್

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

hula

ಜೇಡುಹುಳು – ಕಾಂಡ ಕೊರಕ ಹುಳುಗಳ ನಿರ್ವಹಣೆಗಾಗಿ ಇಲ್ಲಿದೆ ಮಾಹಿತಿ

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಕಲಬುರಗಿ ಜಿಲ್ಲೆಗೆ ಬರಲಿದೆ ಮತ್ತೂಂದು ಸಿಮೆಂಟ್‌ ಕಂಪನಿ

ಕಲಬುರಗಿ ಜಿಲ್ಲೆಗೆ ಬರಲಿದೆ ಮತ್ತೂಂದು ಸಿಮೆಂಟ್‌ ಕಂಪನಿ

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ವಿವಾದ!

ಡಿಆರ್‌ಎಸ್‌ಗೆ ಮನವಿ ಬೇಡ: ಅಂಪೈರ್‌ರಿಂದಲೇ ಸಲಹೆ, ಅನಿಲ್‌ ಚೌಧರಿ ವಿವಾದ!

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

ಕ್ಷುಲ್ಲಕ ವಿಚಾರಕ್ಕೆ ಜಗಳ : ಚಾಕುವಿನಿಂದ ಇರಿದು ವೃದ್ಧನ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.